ನೈಜೀರಿಯಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 17th, 07:20 pm
ಇಂದು, ನೀವು ನಿಜವಾಗಿಯೂ ಅಬುಜಾದಲ್ಲಿ ಅದ್ಭುತ ವಾತಾವರಣವನ್ನು ಸೃಷ್ಟಿಸಿದ್ದೀರಿ. ನಿನ್ನೆ ಸಂಜೆಯಿಂದ ಎಲ್ಲವನ್ನೂ ನೋಡಿದಾಗ, ನಾನು ಅಬುಜಾದಲ್ಲಿಲ್ಲ ಆದರೆ ಭಾರತದ ನಗರದಲ್ಲಿ ಇದ್ದೇನೆ ಎಂದು ಅನಿಸುತ್ತದೆ. ನಿಮ್ಮಲ್ಲಿ ಅನೇಕರು ಲಾಗೋಸ್, ಕಾನೊ, ಕಡುನಾ ಮತ್ತು ಪೋರ್ಟ್ ಹಾರ್ಕೋರ್ಟ್ ನಿಂದ ಅಬುಜಾಗೆ ಪ್ರಯಾಣಿಸಿದ್ದೀರಿ, ವಿವಿಧ ಸ್ಥಳಗಳಿಂದ ಬಂದಿದ್ದೀರಿ ಮತ್ತು ನಿಮ್ಮ ಮುಖದ ಮೇಲಿನ ಹೊಳಪು, ನೀವು ಹೊರಸೂಸುವ ಶಕ್ತಿ ಮತ್ತು ಉತ್ಸಾಹವು ಇಲ್ಲಿರಲು ನಿಮ್ಮ ಉತ್ಸುಕತೆಯನ್ನು ಪ್ರತಿಬಿಂಬಿಸುತ್ತದೆ. ನಾನು ಕೂಡ ನಿಮ್ಮನ್ನು ಭೇಟಿಯಾಗುವ ಈ ಅವಕಾಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದೆ. ನಿಮ್ಮ ಪ್ರೀತಿ ಮತ್ತು ವಾತ್ಸಲ್ಯ ನನಗೆ ಅಪಾರ ನಿಧಿಯಾಗಿದೆ. ನಿಮ್ಮ ನಡುವೆ ಇದ್ದು, ನಿಮ್ಮೊಂದಿಗೆ ಸಮಯ ಕಳೆಯುವುದರಿಂದ, ಈ ಕ್ಷಣಗಳು ನನ್ನ ಜೀವಮಾನವಿಡೀ ನೆನಪಿನಲ್ಲಿ ಉಳಿಯುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನೈಜೀರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ
November 17th, 07:15 pm
ಪ್ರಧಾನಮಂತ್ರಿಯಾಗಿ ನೈಜೀರಿಯಾಕ್ಕೆ ಇದು ಅವರ ಮೊದಲ ಭೇಟಿ ಎಂದು ಹೇಳಿದ ಶ್ರೀ ಮೋದಿ, ತಮ್ಮೊಂದಿಗೆ ಕೋಟ್ಯಂತರ ಭಾರತೀಯರ ಶುಭ ಹಾರೈಕೆಗಳನ್ನು ತಂದಿರುವೆನು ಎಂದು ಹೇಳಿದರು. ನೈಜೀರಿಯಾದಲ್ಲಿರುವ ಭಾರತೀಯರ ಪ್ರಗತಿಯ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ ಎಂದು ಅವರು ಹೇಳಿದರು. ಅಧ್ಯಕ್ಷ ಟಿನುಬು ಮತ್ತು ನೈಜೀರಿಯಾದ ಜನರಿಗೆ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಶ್ರೀ ಮೋದಿ ಅವರು ಎಲ್ಲಾ ವಿನಮ್ರತೆಯೊಂದಿಗೆ ಪ್ರಶಸ್ತಿಯನ್ನು ಕೋಟಿಗಟ್ಟಲೆ ಭಾರತೀಯರಿಗೆ ಅರ್ಪಿಸಿದರು.ಭಾರತವನ್ನು ಈಗ ಅದರ ಎಕ್ಸ್‌ಪ್ರೆಸ್‌ವೇಗಳು ಮತ್ತು ಹೈಟೆಕ್ ಮೂಲಸೌಕರ್ಯದಿಂದ ಗುರುತಿಸಲಾಗಿದೆ: ಯುಪಿಯ ಪ್ರಯಾಗರಾಜ್‌ನಲ್ಲಿ ಪ್ರಧಾನಿ ಮೋದಿ
May 21st, 04:00 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಯಾಗ್‌ರಾಜ್‌ನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ, ಪ್ರದೇಶದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಒತ್ತಿಹೇಳಿದರು, ತಮ್ಮ ಸರ್ಕಾರದ ಅಡಿಯಲ್ಲಿ ಮಾಡಿದ ಪ್ರಗತಿಯನ್ನು ಎತ್ತಿ ತೋರಿಸಿದರು ಮತ್ತು ಹಿಂದಿನ ಆಡಳಿತಗಳೊಂದಿಗೆ ತೀವ್ರ ವ್ಯತಿರಿಕ್ತತೆಯನ್ನು ತೋರಿಸಿದರು.ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
May 21st, 03:43 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಯಾಗ್‌ರಾಜ್‌ನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ, ಪ್ರದೇಶದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಒತ್ತಿಹೇಳಿದರು, ತಮ್ಮ ಸರ್ಕಾರದ ಅಡಿಯಲ್ಲಿ ಮಾಡಿದ ಪ್ರಗತಿಯನ್ನು ಎತ್ತಿ ತೋರಿಸಿದರು ಮತ್ತು ಹಿಂದಿನ ಆಡಳಿತಗಳೊಂದಿಗೆ ತೀವ್ರ ವ್ಯತಿರಿಕ್ತತೆಯನ್ನು ತೋರಿಸಿದರು.ಡೆಹ್ರಾಡೂನ್‌ನಿಂದ ದೆಹಲಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ ಸಂದರ್ಭದಲ್ಲಿ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಭಾಷಣ
May 25th, 11:30 am
ಉತ್ತರಾಖಂಡದ ಗವರ್ನರ್ ಶ್ರೀ ಗುರ್ಮೀತ್ ಸಿಂಗ್ ಜಿ, ಉತ್ತರಾಖಂಡದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಉತ್ತರಾಖಂಡ ಸರ್ಕಾರದ ಸಚಿವರು, ವಿವಿಧ ಸಂಸದರು, ಶಾಸಕರು, ಮೇಯರ್‌ಗಳು, ಜಿಲ್ಲಾ ಪರಿಷತ್ ಸದಸ್ಯರು, ಇತರ ಗಣ್ಯರು ಮತ್ತು ಉತ್ತರಾಖಂಡದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ ! ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕಾಗಿ ಉತ್ತರಾಖಂಡದ ಎಲ್ಲ ಜನರಿಗೆ ಅಭಿನಂದನೆಗಳು.ಡೆಹ್ರಾಡೂನ್- ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ
May 25th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಡೆಹ್ರಾಡೂನ್‌ನಿಂದ ದೆಹಲಿಗೆ ಸಂಚರಿಸಿದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ರೈಲಿಗೆ ಹಸಿರು ನಿಶಾನೆ ತೋರಿದರು. ಹೊಸದಾಗಿ ವಿದ್ಯುದ್ದೀಕರಿಸಿದ ರೈಲು ವಿಭಾಗಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಉತ್ತರಾಖಂಡವನ್ನು ಶೇ.100 ರಷ್ಟು ವಿದ್ಯುದ್ದೀಕರಿಸಿದ ರಾಜ್ಯವೆಂದು ಘೋಷಿಸಿದರು.‘ಮನ್ ಕಿ ಬಾತ್’ ಸಾರ್ವಜನಿಕ ಸಹಭಾಗಿತ್ವದ ಅಭಿವ್ಯಕ್ತಿಗೆ ಅದ್ಭುತ ಮಾಧ್ಯಮವಾಗಿದೆ: ಪ್ರಧಾನಿ ಮೋದಿ
February 26th, 11:00 am
ಸ್ನೇಹಿತರೇ, ಇಂದು ಈ ಸಂದರ್ಭದಲ್ಲಿ ನನಗೆ ಲತಾ ಮಂಗೇಶ್ಕರ್, ಲತಾ ದೀದಿಯ ನೆನಪು ಬರುವುದು ಬಹಳ ಸಹಜವಾಗಿದೆ. ಏಕೆಂದರೆ ಈ ಸ್ಪರ್ಧೆ ಪ್ರಾರಂಭವಾದಾಗ, ಲತಾ ಅವರು ದೇಶದ ಜನತೆ ಈ ಸ್ಪರ್ಧೆಯಲ್ಲಿ ಖಂಡಿತವಾಗಿಯೂ ಪಾಲ್ಗೊಳ್ಳಬೇಕೆಂದು ಟ್ವೀಟ್ ಮೂಲಕ ಮನವಿ ಮಾಡಿದ್ದರು.90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣ
October 18th, 01:40 pm
90ನೇ ಇಂಟರ್‌ಪೋಲ್ ಮಹಾಸಭೆಗೆ ನಾನು ಎಲ್ಲರಿಗೂ ಆತ್ಮೀಯ ಸ್ವಾಗತ ಕೋರುತ್ತೇನೆ. ಭಾರತ ಮತ್ತು ಇಂಟರ್ ಪೋಲ್ ಎರಡಕ್ಕೂ ಮಹತ್ವದ ಸಮಯದಲ್ಲಿ ನೀವು ಇಲ್ಲಿಗೆ ಬಂದಿರುವುದು ಉತ್ತಮವಾಗಿದೆ. ಭಾರತವು 2022 ರಲ್ಲಿ 76ನೇ ಸ್ವಾತಂತ್ರ್ಯವನ್ನು ಆಚರಿಸಿಕೊಳ್ಳುತ್ತಿದೆ. ಇದು ನಮ್ಮ ಜನರು, ಸಂಸ್ಕೃತಿ ಮತ್ತು ಸಾಧನೆಗಳ ಆಚರಣೆಯಾಗಿದೆ. ನಾವು ಎಲ್ಲಿಂದ ಬಂದಿದ್ದೇವೆಂದು ಹಿಂತಿರುಗಿ ನೋಡುವ ಮತ್ತು ನಾವು ಎಲ್ಲಿಗೆ ಹೋಗಬೇಕೆಂದು ಮುಂದೆ ನೋಡುವ ಸಮಯ ಇದಾಗಿದೆ. ಇಂಟರ್ ಪೋಲ್ ಕೂಡ ಐತಿಹಾಸಿಕ ಮೈಲಿಗಲ್ಲಿನ ಸನಿಹದಲ್ಲಿದೆ. 2023 ರಲ್ಲಿ ಇಂಟರ್ ಪೋಲ್ ತನ್ನ ಸ್ಥಾಪನೆಯ 100 ವರ್ಷಗಳನ್ನು ಆಚರಿಸಲಿದೆ. ಇದು ಆನಂದಿಸುವ ಮತ್ತು ಪ್ರತಿಬಿಂಬಿಸಲು ಉತ್ತಮ ಮ ಸಮಯವಾಗಿದೆ. ಹಿನ್ನಡೆಗಳಿಂದ ಕಲಿತು, ವಿಜಯಗಳನ್ನು ಆಚರಿಸುವ ಜೊತೆಗೆ ಭವಿಷ್ಯವನ್ನು ಭರವಸೆಯಿಂದ ನೋಡಬೇಕಾಗಿದೆ.ನವದೆಹಲಿಯ ಪ್ರಗತಿ ಮೈದಾನದಲ್ಲಿ 90ನೇ ಇಂಟರ್ ಪೋಲ್ ಮಹಾಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
October 18th, 01:35 pm
ನವದೆಹಲಿಯಲ್ಲಿ ನಡೆದ 90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲ ಗಣ್ಯರಿಗೆ ಆತ್ಮೀಯ ಸ್ವಾಗತ ಕೋರಿದರು. ಭಾರತವು ತನ್ನ ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ, ಇದು ಜನರು ಮತ್ತು ಸಂಸ್ಕೃತಿಗಳ ಆಚರಣೆಯಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಇಂಟರ್ ಪೋಲ್ ಬರುವ 2023ರಲ್ಲಿ ತನ್ನ ಶತಮಾನೋತ್ಸವ ಆಚರಿಸಲಿದೆ ಎಂದು ಪ್ರಧಾನಮಂತ್ರಿ ಮಾಹಿತಿ ನೀಡಿದರು. ಇದು ಆತ್ಮಾವಲೋಕನದ ಸಮಯವಾಗಿದ್ದು, ಭವಿಷ್ಯವನ್ನು ನಿರ್ಧರಿಸುವ ಸಮಯವೂ ಆಗಿದೆ ಎಂದು ಅವರು ಹೇಳಿದರು. ಸೋಲಿನಿಂದ ಕಲಿಯಲು ಮತ್ತು ಭವಿಷ್ಯದ ಬಗ್ಗೆ ಭರವಸೆಯಿಂದ ನೋಡಲು ಸಂತೋಷಪಡಲು ಮತ್ತು ಪ್ರತಿಬಿಂಬಿಸಲು ಇದು ಉತ್ತಮ ಸಮಯ ಎಂದು ಶ್ರೀ ಮೋದಿ ಹೇಳಿದರು.ಇಂದೋರ್ ನಲ್ಲಿ ಮುನ್ಸಿಪಲ್ ಘನ ತ್ಯಾಜ್ಯ ಆಧಾರಿತ ಗೋಬರ್-ಧನ್ ಸ್ಥಾವರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
February 19th, 04:27 pm
ಪ್ರಧಾನಿ ಮೋದಿ ಇಂದೋರ್‌ನಲ್ಲಿ ಗೋಬರ್-ಧನ್ (ಬಯೋ-ಸಿಎನ್‌ಜಿ) ಪ್ಲಾಂಟ್ ಅನ್ನು ಉದ್ಘಾಟಿಸಿದರು. ಕಳೆದ ಏಳು ವರ್ಷಗಳಲ್ಲಿ ಸರ್ಕಾರವು ಸಮಸ್ಯೆಗಳಿಗೆ ತ್ವರಿತ-ಸ್ಥಿರ ತಾತ್ಕಾಲಿಕ ಪರಿಹಾರಗಳ ಬದಲಿಗೆ ಶಾಶ್ವತ ಪರಿಹಾರಗಳನ್ನು ಒದಗಿಸಲು ಪ್ರಯತ್ನಿಸಿದೆ ಎಂದು ಪ್ರಧಾನಿ ಹೇಳಿದರು. ಸ್ವಚ್ಛ ಭಾರತ್ ಮಿಷನ್‌ನ ಎರಡನೇ ಹಂತದಲ್ಲಿ, ಸಾವಿರ ಎಕರೆ ಭೂಮಿಯನ್ನು ಆಕ್ರಮಿಸಿಕೊಂಡಿರುವ ಮತ್ತು ಅನೇಕ ರೋಗಗಳಿಗೆ ಕಾರಣವಾಗುವ ವಾಯು ಮತ್ತು ಜಲ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಲಕ್ಷ ಟನ್‌ಗಳಷ್ಟು ಕಸವನ್ನು ತೆಗೆದುಹಾಕಲು ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದರು.ಇಂದೋರ್‌ನಲ್ಲಿ ಪುರಸಭೆಯ ಘನತ್ಯಾಜ್ಯ ಆಧಾರಿತ ಗೋಬರ್-ಧನ್ ಸ್ಥಾವರವನ್ನು ಪ್ರಧಾನಿ ಉದ್ಘಾಟಿಸಿದರು
February 19th, 01:02 pm
ಪ್ರಧಾನಿ ಮೋದಿ ಇಂದೋರ್‌ನಲ್ಲಿ ಗೋಬರ್-ಧನ್ (ಬಯೋ-ಸಿಎನ್‌ಜಿ) ಪ್ಲಾಂಟ್ ಅನ್ನು ಉದ್ಘಾಟಿಸಿದರು. ಕಳೆದ ಏಳು ವರ್ಷಗಳಲ್ಲಿ ಸರ್ಕಾರವು ಸಮಸ್ಯೆಗಳಿಗೆ ತ್ವರಿತ-ಸ್ಥಿರ ತಾತ್ಕಾಲಿಕ ಪರಿಹಾರಗಳ ಬದಲಿಗೆ ಶಾಶ್ವತ ಪರಿಹಾರಗಳನ್ನು ಒದಗಿಸಲು ಪ್ರಯತ್ನಿಸಿದೆ ಎಂದು ಪ್ರಧಾನಿ ಹೇಳಿದರು. ಸ್ವಚ್ಛ ಭಾರತ್ ಮಿಷನ್‌ನ ಎರಡನೇ ಹಂತದಲ್ಲಿ, ಸಾವಿರ ಎಕರೆ ಭೂಮಿಯನ್ನು ಆಕ್ರಮಿಸಿಕೊಂಡಿರುವ ಮತ್ತು ಅನೇಕ ರೋಗಗಳಿಗೆ ಕಾರಣವಾಗುವ ವಾಯು ಮತ್ತು ಜಲ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಲಕ್ಷ ಟನ್‌ಗಳಷ್ಟು ಕಸವನ್ನು ತೆಗೆದುಹಾಕಲು ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದರು.ಉತ್ತರ ಪ್ರದೇಶದ ಫತೇಪುರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
February 17th, 04:07 pm
ಮುಂಬರುವ ರಾಜ್ಯ ಚುನಾವಣೆಗೆ ಬಿಜೆಪಿ ಪರ ಪ್ರಚಾರ ಮಾಡಲು ಉತ್ತರ ಪ್ರದೇಶದ ಫತೇಪುರ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾನು ಪಂಜಾಬ್‌ನಿಂದ ಬರುತ್ತಿದ್ದೇನೆ. ಪಂಜಾಬ್‌ನಲ್ಲಿ ಬಿಜೆಪಿಗೆ ಮತ ಹಾಕುವ ಮನಸ್ಥಿತಿ ಇದೆ. ಯುಪಿ ಚುನಾವಣೆಯ ಪ್ರತಿ ಹಂತವೂ ಬಿಜೆಪಿಗೆ ಮತ ಹಾಕುತ್ತಿದೆ. ಮಾರ್ಚ್ 10 ರಂದು ಹೋಳಿಗೆ ಮುನ್ನ ಉತ್ತರ ಪ್ರದೇಶದ ಜನರು ವಿಜಯೋತ್ಸವದ ವರ್ಣರಂಜಿತ ಆಚರಣೆಗಳನ್ನು ನಡೆಸಲು ತೀರ್ಮಾನಿಸಿದ್ದಾರೆ.ಕೊರೊನಾವೈರಸ್ ಮತ್ತು ಲಸಿಕೆಯನ್ನು ವಿರೋಧಿಸುವವರು ಅದರ ಬಗ್ಗೆ ಹೆದರುತ್ತಾರೆ: ಉತ್ತರ ಪ್ರದೇಶದ ಫತೇಪುರದಲ್ಲಿ ಪ್ರಧಾನಿ ಮೋದಿ
February 17th, 04:01 pm
ಮುಂಬರುವ ರಾಜ್ಯ ಚುನಾವಣೆಗೆ ಬಿಜೆಪಿ ಪರ ಪ್ರಚಾರ ಮಾಡಲು ಉತ್ತರ ಪ್ರದೇಶದ ಫತೇಪುರ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾನು ಪಂಜಾಬ್‌ನಿಂದ ಬರುತ್ತಿದ್ದೇನೆ. ಪಂಜಾಬ್‌ನಲ್ಲಿ ಬಿಜೆಪಿಗೆ ಮತ ಹಾಕುವ ಮನಸ್ಥಿತಿ ಇದೆ. ಯುಪಿ ಚುನಾವಣೆಯ ಪ್ರತಿ ಹಂತವೂ ಬಿಜೆಪಿಗೆ ಮತ ಹಾಕುತ್ತಿದೆ. ಮಾರ್ಚ್ 10 ರಂದು ಹೋಳಿಗೆ ಮುನ್ನ ಉತ್ತರ ಪ್ರದೇಶದ ಜನರು ವಿಜಯೋತ್ಸವದ ವರ್ಣರಂಜಿತ ಆಚರಣೆಗಳನ್ನು ನಡೆಸಲು ತೀರ್ಮಾನಿಸಿದ್ದಾರೆ.Women self-help groups are champions of Atmanirbhar Bharat Abhiyan: PM Modi
December 21st, 04:48 pm
PM Modi visited Prayagraj and participated in a programme being held to empower women, especially at the grassroot level. The PM remarked that the security, dignity and respect ensured by the double-engine government for the women of UP is unprecedented. The women of Uttar Pradesh, the PM said, have decided that they will not allow the return of earlier circumstances.ಪ್ರಧಾನಮಂತ್ರಿ ಪ್ರಯಾಗ್ ರಾಜ್‌ಗೆ ಭೇಟಿ ಮತ್ತು ಲಕ್ಷಾಂತರ ಮಹಿಳೆಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾಗಿ
December 21st, 01:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಪ್ರಯಾಗ್ ರಾಜ್‌ಗೆ ಭೇಟಿ ನೀಡಿದ್ದರು ಮತ್ತು ಮಹಿಳಾ ಸಬಲೀಕರಣ ವಿಶೇಷವಾಗಿ ತಳಮಟ್ಟದ ಮಹಿಳೆಯರ ಸಬೀಕರಣ ಕುರಿತಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರು ಸುಮಾರು 16 ಲಕ್ಷ ಮಹಿಳಾ ಸದಸ್ಯೆಯರಿಗೆ ಅನುಕೂಲವಾಗುವಂತೆ ಸ್ವಸಹಾಯ ಗುಂಪುಗಳಿಗೆ 1000 ಕೋಟಿ ರೂ. ವರ್ಗಾವಣೆ ಮಾಡಿದರು.ಆಚಾರ್ಯ ಮಹಾಮಂಡಲೇಶ್ವರ ಪೂಜ್ಯ ಸ್ವಾಮಿ ಅವದೇಶಾನಂದ ಗಿರಿ ಜಿ ಅವರೊಂದಿಗೆ ಪ್ರಧಾನಮಂತ್ರಿ ಸಮಾಲೋಚನೆ
April 17th, 09:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಚಾರ್ಯ ಮಹಾಮಂಡಲೇಶ್ವರ ಪೂಜ್ಯ ಸ್ವಾಮಿ ಅವದೇಶಾನಂದ ಗಿರಿ ಜಿ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚಿಸಿದರು ಮತ್ತು ಎಲ್ಲಾ ಸಂತರ ಆರೋಗ್ಯದ ಕುರಿತು ವಿಚಾರಿಸಿದರು. ಆಡಳಿತಕ್ಕೆ ಸಂಪೂರ್ಣ ಸಹಕಾರ ನೀಡುತ್ತಿರುವ ಸಂತ ಸಮಾಜಕ್ಕೆ ಪ್ರಧಾನಮಂತ್ರಿ ಧನ್ಯವಾದಗಳನ್ನು ಹೇಳಿದರು.ಉತ್ತರಾಖಂಡದಲ್ಲಿ ನಮಾಮಿ ಗಂಗೆ, ಆರು ಬೃಹತ್ ಯೋಜನೆಗಳ ಉದ್ಘಾಟನೆ ವೇಳೆ ಪ್ರಧಾನಿ ಅವರ ಭಾಷಣ
September 29th, 11:11 am
ಉತ್ತರಾಖಂಡದ ರಾಜ್ಯಪಾಲರಾದ ಶ್ರೀಮತಿ ಬೇಬಿ ರಾಣಿ ಮೌರ್ಯ ಜಿ, ಮುಖ್ಯಮಂತ್ರಿ ಶ್ರೀ ತ್ರಿವೇಂದ್ರ ಸಿಂಗ್ ರಾವತ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಗಜೇಂದ್ರ ಸಿಂಗ್ ಶೆಖಾವತ್ ಜಿ, ಡಾ. ರಮೇಶ್ ಪೋಖ್ರಿಯಾಲ್ ನಿಶಾಂಖ್ ಜಿ, ಶ್ರೀ ರತನ್ ಲಾಲ್ ಕಟಾರಿಯಾ ಜಿ ಮತ್ತು ಇತರೆ ಅಧಿಕಾರಿಗಳೇ ಹಾಗೂ ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೇ. ನಾಲ್ಕು ಧಾಮಗಳಿಂದ ಸುತ್ತುವರಿದ ಪವಿತ್ರ ಉತ್ತರಾಖಂಡಕ್ಕೆ ನಾನು ನಮಿಸುತ್ತೇನೆ.ನಿರ್ಮಲ ಮತ್ತು ನಿರಂತರ ಗಂಗಾ ನದಿಗಾಗಿ ಉತ್ತರಾಖಂಡದಲ್ಲಿ ಆರು ಪ್ರಮುಖ ಯೋಜನೆಗಳಿಗೆ ಪ್ರಧಾನಿ ಚಾಲನೆ
September 29th, 11:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉತ್ತರಾಖಂಡದಲ್ಲಿ ನಮಾಮಿ ಗಂಗೆ ಅಭಿಯಾನದ ಅಡಿಯಲ್ಲಿ 6 ಬೃಹತ್ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.Infrastructure development under the BJP-led NDA grew at double speed and scale than before: PM Modi
May 09th, 02:51 pm
At a rally in Prayagraj, PM Modi took on the Congress for its corruption and said, “During Congress’ term, there was the Commonwealth scam, but during our tenure, the world witnessed the glory of Kumbh Mela at Prayagraj.” He further said that infrastructure development under the BJP-led NDA grew at double speed and scale than before.Since 2014, India has shown the world what it is capable of achieving with an efficient government at its helm: PM Modi
May 09th, 02:50 pm
At a rally in Azamgarh, PM Modi said, “Since 2014, India has shown the world what it is capable of achieving with an efficient government at its helm.” Slamming the Maha Milawat, Shri Modi added, “The ‘Mahamilawat’ of SP-BSP ruined the rich heritage and ethos of Uttar Pradesh and made the state a stage for promoting nepotism and enriching themselves.”