ಮೈಸೂರಿನಲ್ಲಿ ನಡೆದ ʻಹುಲಿ ಯೋಜನೆಯ 50ನೇ ವರ್ಷಾಚರಣೆʼ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
April 09th, 01:00 pm
ಮೊದಲಿಗೆ, ನಾನು ಒಂದು ಗಂಟೆ ತಡವಾಗಿ ಬಂದಿದ್ದಕ್ಕಾಗಿ ನಿಮ್ಮೆಲ್ಲರ ಬಳಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ಬೆಳಗ್ಗೆ ಆರು ಗಂಟೆಗೆ ಹೊರಟೆ; ಕಾಡಿಗೆ ಭೇಟಿ ನೀಡಿದ ನಂತರ ಸಮಯಕ್ಕೆ ಸರಿಯಾಗಿ ಹಿಂತಿರುಗುತ್ತೇನೆ ಎಂದು ನಾನು ಭಾವಿಸಿದ್ದೆ. ನಿಮ್ಮೆಲ್ಲರನ್ನೂ ಕಾಯುವಂತೆ ಮಾಡಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಹುಲಿಗಳ ಸಂಖ್ಯೆ ಏರಿಕೆ ದೃಷ್ಟಿಯಿಂದ ಇದು ಹೆಮ್ಮೆಯ ಕ್ಷಣವಾಗಿದೆ; ಈ ಕುಟುಂಬವು ವಿಸ್ತರಿಸುತ್ತಿದೆ. ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಹುಲಿಗೆ ಗೌರವ ತೋರುವಂತೆ ನಾನು ನಿಮ್ಮೆಲ್ಲರನ್ನೂ ವಿನಂತಿಸುತ್ತೇನೆ. ಧನ್ಯವಾದಗಳು!ಕರ್ನಾಟಕದ ಮೈಸೂರಿನಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ
April 09th, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಅಂತಾರಾಷ್ಟ್ರೀಯ ಬಿಗ್ ಕ್ಯಾಟ್ಸ್ ಮೈತ್ರಿಕೂಟಕ್ಕೆ(ಐಬಿಸಿಎ) ಚಾಲನೆ ನೀಡಿದರು. ʻಹುಲಿ ಸಂರಕ್ಷಣೆಗೆ ಅಮೃತ ಕಾಲದ ದೃಷ್ಟಿಕೋನʼ ಶೀರ್ಷಿಕೆಯ ಹುಲಿ ಮೀಸಲು ಪ್ರದೇಶಗಳ ನಿರ್ವಹಣಾ ಪರಿಣಾಮಕಾರಿತ್ವ ಮೌಲ್ಯಮಾಪನದ 5ನೇ ಸುತ್ತಿನ ಸಾರಾಂಶ ವರದಿಯನ್ನು ಅವರು ಬಿಡುಗಡೆ ಮಾಡಿದರು. ದೇಶದಲ್ಲಿ ಹುಲಿಗಳ ಸಂಖ್ಯೆಯನ್ನು ಘೋಷಿಸಿದರು. ಜೊತೆಗೆ ʻಅಖಿಲ ಭಾರತ ಹುಲಿ ಅಂದಾಜುʼ(5 ನೇ ಸುತ್ತು) ಸಾರಾಂಶ ವರದಿಯನ್ನು ಬಿಡುಗಡೆ ಮಾಡಿದರು. ಹುಲಿ ಯೋಜನೆ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸ್ಮರಣಾರ್ಥ ನಾಣ್ಯವನ್ನೂ ಅವರು ಬಿಡುಗಡೆ ಮಾಡಿದರು.ʻಇಂಡಿಯಾ ಟುಡೇ ಕಾನ್‌ಕ್ಲೇವ್ʼನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 18th, 11:17 pm
`ಇಂಡಿಯಾ ಟುಡೇ ಕಾನ್‌ಕ್ಲೇವ್ʼನಲ್ಲಿ ನಮ್ಮೊಂದಿಗಿರುವ ಎಲ್ಲ ಗಣ್ಯರಿಗೆ ಶುಭಾಶಯಗಳು! ಡಿಜಿಟಲ್ ಮಾಧ್ಯಮದ ಮೂಲಕ ನಮ್ಮೊಂದಿಗೆ ಸೇರಿದ ಭಾರತ ಮತ್ತು ವಿದೇಶಗಳ ವೀಕ್ಷಕರು ಮತ್ತು ಓದುಗರಿಗೆ ಶುಭಾಶಯಗಳು. ಈ ಸಮಾವೇಶದ ವಿಷಯ - ʻಭಾರತದ ಘಳಿಗೆʼ (ದಿ ಇಂಡಿಯಾ ಮೂಮೆಂಟ್) ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಇಂದು, ವಿಶ್ವದ ಪ್ರಮುಖ ಅರ್ಥಶಾಸ್ತ್ರಜ್ಞರು, ವಿಶ್ಲೇಷಕರು, ಚಿಂತಕರು ಇದು ʻಭಾರತದ ಘಳಿಗೆʼ ಎಂದು ಒಗ್ಗಟ್ಟಿನಿಂದ ಹೇಳುತ್ತಿದ್ದಾರೆ. ಆದರೆ ʻಇಂಡಿಯಾ ಟುಡೇ ಸಮೂಹʼವು ಈ ಆಶಾವಾದವನ್ನು ವ್ಯಕ್ತಪಡಿಸಿರುವುದು 'ಮತ್ತಷ್ಟು ವಿಶೇಷ'ವಾಗಿದೆ. ಅಂದಹಾಗೆ, 20 ತಿಂಗಳ ಹಿಂದೆ ನಾನು ಕೆಂಪು ಕೋಟೆಯಿಂದ ಮಾಡಿದ ಭಾಷಣದ ವೇಳೆ – ಭಾರತಕ್ಕೆ ʻಇದು ಸರಿಯಾದ ಸಮಯ, ಇದೇ ಸಮಯʼ ಎಂದು ಹೇಳಿದ್ದೆ. ಆದರೆ ಈ ಸ್ಥಾನವನ್ನು ತಲುಪಲು 20 ತಿಂಗಳುಗಳು ಬೇಕಾಯಿತು. ಆಗಲೂ - ʻಇದು ಭಾರತದ ಘಳಿಗೆʼ ಎಂಬುದೇ ಸ್ಫೂರ್ತಿಯಾಗಿತ್ತು.ʻಇಂಡಿಯಾ ಟುಡೇ ಕಾನ್‌ಕ್ಲೇವ್ʼ ಉದ್ದೇಶಿಸಿ ಪ್ರಧಾನಿ ಭಾಷಣ
March 18th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ `ಹೋಟೆಲ್ ತಾಜ್ ಪ್ಯಾಲೇಸ್’ನಲ್ಲಿ ನಡೆದ `ಇಂಡಿಯಾ ಟುಡೇ ಕಾನ್‌ಕ್ಲೇವ್ʼ ಉದ್ದೇಶಿಸಿ ಮಾತನಾಡಿದರು.ಕುನೋ ನ್ಯಾಷನಲ್ ಪಾರ್ಕ್ ಗೆ 12 ಚೀತಾಗಳ ಹೊಸ ಗುಂಪಿಗೆ ಸ್ವಾಗತ ಕೋರಿದ ಪ್ರಧಾನಮಂತ್ರಿ
February 19th, 09:21 am
ಕುನೋ ನ್ಯಾಷನಲ್ ಪಾರ್ಕ್ ಗೆ ಹೊಸ ಗುಂಪಿನ 12 ಚೀತಾಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸ್ವಾಗತ ಕೋರಿದ್ದಾರೆ.ಕುನೊದಲ್ಲಿ ಚೀತಾಗಳ ಸುದ್ದಿ ಹಂಚಿಕೊಂಡ ಪ್ರಧಾನ ಮಂತ್ರಿ
November 06th, 12:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಡ್ಡಾಯ ಕ್ವಾರಂಟೈನ್ ನಂತರ, ಕುನೊ ಆವಾಸಸ್ಥಾನಕ್ಕೆ ಮತ್ತಷ್ಟು ಹೊಂದಿಕೊಳ್ಳಲು 2 ಚೀತಾಗಳನ್ನು ದೊಡ್ಡ ಆವರಣಕ್ಕೆ ಬಿಡಲಾಗಿದೆ ಎಂದು ಇಂದು ಮಾಹಿತಿ ನೀಡಿದರು.ಚಿರತೆಗಳ ಕುರಿತಾದ ರೋಚಕ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಜನರನ್ನು ಕೋರಿದ ಪ್ರಧಾನಿ
September 27th, 09:01 am
MyGov ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಚಿರತೆಗಳ ಕುರಿತ ಮೂರು ರೋಚಕ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನರನ್ನು ಕೋರಿದ್ದಾರೆ.India's daughters and mothers are my 'Raksha Kavach': PM Modi at Women Self Help Group Sammelan in Sheopur
September 17th, 01:03 pm
PM Modi participated in Self Help Group Sammelan organised at Sheopur, Madhya Pradesh. The PM highlighted that in the last 8 years, the government has taken numerous steps to empower the Self Help Groups. “Today more than 8 crore sisters across the country are associated with this campaign. Our goal is that at least one sister from every rural family should join this campaign”, PM Modi remarked.PM addresses Women Self Help Groups Conference in Karahal, Madhya Pradesh
September 17th, 01:00 pm
PM Modi participated in Self Help Group Sammelan organised at Sheopur, Madhya Pradesh. The PM highlighted that in the last 8 years, the government has taken numerous steps to empower the Self Help Groups. “Today more than 8 crore sisters across the country are associated with this campaign. Our goal is that at least one sister from every rural family should join this campaign”, PM Modi remarked.ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಚೀತಾ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಪಠ್ಯ
September 17th, 11:51 am
ಕಾಲ ಚಕ್ರವು ನಮಗೆ ಗತಕಾಲದ ತಪ್ಪುಗಳನ್ನು ಸರಿಪಡಿಸಲು ಮತ್ತು ಹೊಸ ಭವಿಷ್ಯವನ್ನು ರೂಪಿಸಲು ಮಾನವತೆಯ ಮುಂದೆ ಇಂತಹ ಕೆಲವೇ ಅವಕಾಶಗಳನ್ನು ನೀಡುತ್ತದೆ. ಇಂದು ಅದೃಷ್ಟವಶಾತ್ ಅಂತಹ ಒಂದು ಕ್ಷಣವು ನಮ್ಮ ಮುಂದಿದೆ. ದಶಕಗಳ ಹಿಂದೆ, ಜೀವವೈವಿಧ್ಯತೆಯ ಹಳೆಯ ಕೊಂಡಿಯು ಕಡಿದುಹೋಗಿತ್ತು, ಅಳಿದುಹೋಗಿತ್ತು, ಇಂದು ನಾವು ಅದನ್ನು ಮರುಸಂಪರ್ಕಿಸುವ ಅವಕಾಶವನ್ನು ಪಡೆದಿದ್ದೇವೆ. ಇಂದು, ಚೀತಾಗಳು ಭಾರತೀಯ ಮಣ್ಣಿಗೆ ಮರಳಿವೆ. ಮತ್ತು ಈ ಚೀತಾಗಳ ಜೊತೆಗೆ, ಭಾರತದ ಪ್ರಕೃತಿ-ಪ್ರೀತಿಯ ಪ್ರಜ್ಞೆಯೂ ಸಹ ಪೂರ್ಣ ಬಲದಿಂದ ಜಾಗೃತವಾಗಿದೆ ಎಂದು ನಾನು ಹೇಳುತ್ತೇನೆ. ಈ ಐತಿಹಾಸಿಕ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ.PM addresses the nation on release of wild Cheetahs in Kuno National Park in Madhya Pradesh
September 17th, 11:50 am
PM Modi released wild Cheetahs brought from Namibia at Kuno National Park under Project Cheetah, the world's first inter-continental large wild carnivore translocation project. PM Modi said that the cheetahs will help restore the grassland eco-system as well as improve the biopersity. The PM also made special mention of Namibia and its government with whose cooperation, the cheetahs have returned to Indian soil after decades.ಸೆಪ್ಟೆಂಬರ್ 17 ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿಯವರ ಭೇಟಿ
September 15th, 02:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸೆಪ್ಟೆಂಬರ್ 17 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:45ರ ಸುಮಾರಿಗೆ ಪ್ರಧಾನಮಂತ್ರಿಯವರು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಗಳನ್ನು ಅರಣ್ಯಕ್ಕೆ ಬಿಡುಗಡೆ ಮಾಡುವ ಕಾರ್ಯಕ್ರಮ ನಡೆಸಿಕೊಡುವರು. ಅದರ ನಂತರ, ಮಧ್ಯಾಹ್ನ 12 ಗಂಟೆಯ ಸುಮಾರಿಗೆ, ಅವರು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು/ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಕರಹಾಲ್, ಶಿಯೋಪುರದಲ್ಲಿ ಸ್ವಸಹಾಯ ಸಂಘ ಸಮ್ಮೇಳನದಲ್ಲಿ ಭಾಗವಹಿಸುವರು.