ಲಚಿತ್ ದಿವಸ್‌ದಂದು ಲಚಿತ್ ಬೊರ್ಫುಕನ್ ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಕೆ
November 24th, 05:35 pm
ಲಚಿತ್ ದಿವಸ್‌ದಂದು ನಾವು ಲಚಿತ್ ಬೋರ್ಫುಕನ್ ಅವರ ಧೈರ್ಯ, ಸಾಹಸವನ್ನು ಸ್ಮರಿಸುತ್ತೇವೆ. ಸರೈಘಾಟ್ ಕದನದಲ್ಲಿ ಅವರ ಅಸಾಧಾರಣ ನಾಯಕತ್ವವು ಸ್ಥಿತಿಸ್ಥಾಪಕತ್ವ ಮತ್ತು ಕರ್ತವ್ಯದ ಬದ್ಧತೆಯನ್ನು ಸಾರುತ್ತದೆ. ಅವರ ಪರಂಪರೆಯು ನಮ್ಮ ಇತಿಹಾಸವನ್ನು ರೂಪಿಸಿದ ಶೌರ್ಯ ಮತ್ತು ಕಾರ್ಯತಂತ್ರದ ತೇಜಸ್ಸಿಗೆ ಶಾಶ್ವತವಾದ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.ನವದೆಹಲಿಯಲ್ಲಿ ಲಾಸಿತ್ ಬೋರ್ಫುಕನ್ ಅವರ 400 ನೇ ಜನ್ಮ ವಾರ್ಷಿಕೋತ್ಸವದ ವರ್ಷಪೂರ್ತಿ ಆಚರಣೆಗಳ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಪಠ್ಯ
November 25th, 11:00 am
ಅಸ್ಸಾಂನ ರಾಜ್ಯಪಾಲ ಶ್ರೀ ಜಗದೀಶ್ ಮುಖಿ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ, ಕೇಂದ್ರದ ಮಂತ್ರಿ ಪರಿಷತ್ತಿನ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್, ವಿಧಾನಸಭೆಯ ಸ್ಪೀಕರ್, ಶ್ರೀ ಬಿಸ್ವಜಿತ್, ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ತಪನ್ ಕುಮಾರ್ ಗೊಗೊಯ್, ಅಸ್ಸಾಂ ಸರ್ಕಾರದ ಸಚಿವ ಪಿಜುಶ್ ಹಜಾರಿಕಾ ಸರ್, ಸಂಸತ್ ಸದಸ್ಯರು ಹಾಗೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವವರು ಮತ್ತು ದೇಶ ಮತ್ತು ವಿದೇಶಗಳಲ್ಲಿನ ಅಸ್ಸಾಮಿ ಸಂಸ್ಕೃತಿಯೊಂದಿಗೆ ಸಂಬಂಧ ಹೊಂದಿರುವ ಎಲ್ಲ ಗಣ್ಯರೇ...ನವದೆಹಲಿಯಲ್ಲಿ ಲಾಸಿತ್ ಬೋರ್ಫುಕನ್ ಅವರ 400 ನೇ ಜಯಂತಿಯ ವಾರ್ಷಿಕೋತ್ಸವದ ವರ್ಷಾವಧಿಯ ಆಚರಣೆಗಳ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಭಾಷಣ ಮಾಡಿದರು
November 25th, 10:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯಲ್ಲಿ ಲಾಸಿತ್ ಬೋರ್ಫುಕನ್ ಅವರ 400 ನೇ ಜಯಂತಿಯ ವಾರ್ಷಿಕೋತ್ಸವದ ಒಂದು ವರ್ಷದ ಆಚರಣೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ‘ಲಾಸಿತ್ ಬೊರ್ಫುಕನ್ - ಅಸ್ಸಾಂನ ಹೀರೋ ವು ಹಾಲ್ಟೆಡ್, ʼದಿ ಮೊಘಲ್ʼ’ ಪುಸ್ತಕವನ್ನು ಬಿಡುಗಡೆ ಮಾಡಿದರು.ಲಚಿತ್ ಬರ್ಫುಕನ್‌ನ 400ನೇ ಜನ್ಮ ದಿನಾಚರಣೆಯ ವಾರ್ಷಿಕೋತ್ಸವ ಸಮಾರೋಪ ಸಮಾರಂಭ ಪ್ರಯುಕ್ತ ನ. 25ಕ್ಕೆ ಪ್ರಧಾನ ಮಂತ್ರಿಗಳ ಭಾಷಣ
November 24th, 11:51 am
ನ. 25ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಲಚಿತ್ ಬರ್ಫುಕನ್‌ನ 400ನೇ ಜನ್ಮ ದಿನಾಚರಣೆ ವರ್ಷಾಚರಣೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ.