ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿತವಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 26th, 08:15 pm
ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಜಿ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಜಿ, ಸೂರ್ಕಕಾಂತ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಅಟಾರ್ನಿ ಜನರಲ್ ಶ್ರೀ ವೆಂಕಟರಮಣಿ ಜಿ, ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಜಿ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕಪಿಲ್ ಸಿಬಲ್ ಜಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಮಾಜಿ ಮುಖ್ಯ ನ್ಯಾಯಮೂರ್ತಿಗಳು, ಇತರೆ ಗೌರವಾನ್ವಿತ ಅತಿಥಿಗಳು, ಗೌರವಾನ್ವಿತ ಮಹಿಳೆಯರು ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ವೋಚ್ಛ ನ್ಯಾಯಾಲಯದಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು
November 26th, 08:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಶ್ರೀ ಸಂಜೀವ್ ಖನ್ನಾ, ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಶ್ರೀ ಸೂರ್ಯಕಾಂತ್, ಕಾನೂನು ಮತ್ತು ನ್ಯಾಯ ಸಚಿವರಾದ ಶ್ರೀ ಅರ್ಜುನ್ ರಾಮ್ ಮೇಘವಾಲ್, ಭಾರತದ ಅಟಾರ್ನಿ ಜನರಲ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 15th, 10:05 am
ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 15th, 10:00 am
ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.Lakshadweep is not just a group of islands; it's a timeless legacy of traditions and a testament to the spirit of its people, says PM Modi
January 04th, 03:29 pm
PM Modi visited Agatti, Bangaram and Kavaratti in Lakshadweep for the launch of various projects. Sharing glimpses from his two-day visit on ‘X’, PM Modi said, “Our focus in Lakshadweep is to uplift lives through enhanced development. In addition to creating futuristic infrastructure, it is also about creating opportunities for better healthcare, faster internet and drinking water, while protecting as well celebrating the vibrant local culture. The projects that were inaugurated reflect this spirit.”ಭಾರತ ಸರ್ಕಾರದ ವಿವಿಧ ಯೋಜನೆಗಳ ಲಕ್ಷದ್ವೀಪದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
January 03rd, 01:49 pm
ಲಕ್ಷದ್ವೀಪದಲ್ಲಿ ಭಾರತ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ತಮ್ಮ ಸಂವಾದದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೃಷ್ಠಿಕೋನವನ್ನು ಹಂಚಿಕೊಂಡಿದ್ದಾರೆ.ಲಕ್ಷದ್ವೀಪದ ಕವರಟ್ಟಿಯಲ್ಲಿ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ವೇಳೆ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
January 03rd, 12:00 pm
ಲಕ್ಷದ್ವೀಪದ ಆಡಳಿತಾಧಿಕಾರಿಯವರಿಗೆ, ಸ್ಥಳೀಯ ಸಂಸತ್ ಸದಸ್ಯ ಶ್ರೀ ಪ್ರಭು ಪಟೇಲ್ ಅವರಿಗೆ ಮತ್ತು ಲಕ್ಷದ್ವೀಪದಲ್ಲಿರುವ ನನ್ನ ಎಲ್ಲ ಕುಟುಂಬ ಸದಸ್ಯರಿಗೆ ಶುಭಾಶಯಗಳು!ಲಕ್ಷದ್ವೀಪದ ಕವರಟ್ಟಿಯಲ್ಲಿ 1,150 ಕೋಟಿ ರೂ.ಗಿಂತ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ
January 03rd, 11:11 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಕ್ಷದ್ವೀಪದ ಕವರಟ್ಟಿಯಲ್ಲಿಂದು 1,150 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಜತೆಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ತಂತ್ರಜ್ಞಾನ, ಇಂಧನ, ಜಲ ಸಂಪನ್ಮೂಲ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವ್ಯಾಪಕ ಶ್ರೇಣಿಯ ಕ್ಷೇತ್ರಗಳನ್ನು ಒಳಗೊಂಡಿವೆ. ಪ್ರಧಾನ ಮಂತ್ರಿ ಅವರು ಲ್ಯಾಪ್‌ಟಾಪ್ ಯೋಜನೆಯಡಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದರು. ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ ಅಡಿ, ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್‌ಗಳನ್ನು ವಿತರಿಸಿದರು. ರೈತರು ಮತ್ತು ಮೀನುಗಾರ ಫಲಾನುಭವಿಗಳಿಗೆ ಪಿಎಂ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಿಸಿದರು.ಲಕ್ಷದ್ವೀಪದ ಪ್ರಗತಿಗೆ ಸಂಬಂಧಿಸಿದ ಅಂಶಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
January 02nd, 11:16 pm
ಇಂದು ನಡೆದ ಲಕ್ಷದ್ವೀಪದ ಪ್ರಗತಿಗೆ ಸಂಬಂಧಿಸಿದ ಅಂಶಗಳ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಹಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಕ್ಷದ್ವೀಪಕ್ಕೆ ಆಗಮಿಸಿದ್ದು, ನಾಳೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ.ಲಕ್ಷದ್ವೀಪದ ಅಗತ್ತಿ ವಿಮಾನ ನಿಲ್ದಾಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ
January 02nd, 04:45 pm
ಲಕ್ಷದ್ವೀಪವು ಅಪಾರ ಸಾಮರ್ಥ್ಯವನ್ನು ಹೊಂದಿದೆ, ಆದಾಗ್ಯೂ ಸ್ವಾತಂತ್ರ್ಯದ ನಂತರದಲ್ಲಿ ಬಹಳ ಕಾಲದವರೆಗೆ, ಅಂದರೆ ಗಮನಾರ್ಹ ಅವಧಿಯವರೆಗೆ, ಈ ಪ್ರದೇಶದ ಮೂಲಸೌಕರ್ಯಕ್ಕೆ ಸೀಮಿತ ಗಮನವನ್ನು ನೀಡಲಾಯಿತು. ಹಡಗು ಇಲ್ಲಿ ನಿರ್ಣಾಯಕ ಜೀವನಾಡಿಯಾಗಿದ್ದರೂ, ಬಂದರು ಮೂಲಸೌಕರ್ಯವು ಅಭಿವೃದ್ಧಿ ಹೊಂದಿರಲಿಲ್ಲ. ಶಿಕ್ಷಣ ಮತ್ತು ಆರೋಗ್ಯದಿಂದ ಹಿಡಿದು ಪೆಟ್ರೋಲ್ ಮತ್ತು ಡೀಸೆಲ್ ಲಭ್ಯತೆಯವರೆಗೆ ವಿವಿಧ ಕ್ಷೇತ್ರಗಳಲ್ಲಿ ಸವಾಲುಗಳು ಸ್ಪಷ್ಟವಾದ ಸಾಕ್ಷ್ಯವನ್ನು ನುಡಿಯುತ್ತಿದ್ದವು. ನಮ್ಮ ಸರ್ಕಾರವು ಈಗ ಈ ಸಮಸ್ಯೆಗಳನ್ನು ಸಕ್ರಿಯವಾಗಿ ಪರಿಹರಿಸುತ್ತಿದೆ, ಇದು ಗಮನಾರ್ಹ ಬದಲಾವಣೆಯನ್ನು ಸೂಚಿಸುತ್ತಿದೆ. ಲಕ್ಷದ್ವೀಪದ ಮೊದಲ ಪಿಒಎಲ್ ಬೃಹತ್ ಶೇಖರಣಾ ಸೌಲಭ್ಯವನ್ನು ಕವರತ್ತಿ ಮತ್ತು ಮಿನಿಕೋಯ್ ದ್ವೀಪಗಳಲ್ಲಿ ಸ್ಥಾಪಿಸಲಾಗಿದೆ. ಪರಿಣಾಮವಾಗಿ, ಅನೇಕ ಕ್ಷೇತ್ರಗಳಲ್ಲಿ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ.ಲಕ್ಷದ್ವೀಪದ ʻಅಗತ್ತಿ ವಿಮಾನ ನಿಲ್ದಾಣʼದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಅವರ ಭಾಷಣ
January 02nd, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಕ್ಷದ್ವೀಪದ ʻಅಗತ್ತಿ ವಿಮಾನ ನಿಲ್ದಾಣʼಕ್ಕೆ ಆಗಮಿಸಿದ ಬೆನ್ನಲ್ಲೇ, ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಲಕ್ಷದ್ವೀಪದಲ್ಲೇ ರಾತ್ರಿ ತಂಗಲಿದ್ದಾರೆ.2024ರ ಜನವರಿ 2 - 3 ರಂದು ತಮಿಳುನಾಡು, ಲಕ್ಷದ್ವೀಪ ಮತ್ತು ಕೇರಳಕ್ಕೆ ಪ್ರಧಾನಿ ಮೋದಿ ಭೇಟಿ
December 31st, 12:56 pm
2024ರ ಜನವರಿ 2ರಂದು, ಬೆಳಗ್ಗೆ ಸುಮಾರು 10:30 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮಿಳುನಾಡಿನ ತಿರುಚಿರಾಪಳ್ಳಿಗೆ ತಲುಪುತ್ತಾರೆ. ತಿರುಚಿರಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ತಿರುಚಿರಾಪಳ್ಳಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ವಿಮಾನಯಾನ, ರೈಲು, ರಸ್ತೆ, ತೈಲ ಮತ್ತು ಅನಿಲ, ಹಡಗು ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ 19,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಲಕ್ಷದ್ವೀಪದಲ್ಲಿ “ಪೌಷ್ಟಿಕ ಉದ್ಯಾನ ಯೋಜನೆ” ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
June 10th, 08:15 pm
ಲಕ್ಷದ್ವೀಪದಲ್ಲಿ “ಪೌಷ್ಟಿಕ ಉದ್ಯಾನ ಯೋಜನೆ”ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಲಕ್ಷದ್ವೀಪದ ಜನ ಹೊಸ ವಿಷಯಗಳನ್ನು ಕಲಿಯಲು ಮತ್ತು ಅಳವಡಿಸಿಕೊಳ್ಳಲು ಎಷ್ಟೊಂದು ಕಾತುರರಾಗಿದ್ದಾರೆ ಎಂಬುದನ್ನು ಈ ಉಪಕ್ರಮ ನಿರೂಪಿಸಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ದಮನ್ ನಲ್ಲಿ ನಮೋ ಪಥ, ದೇವ್ಕಾ ಕಡಲತೀರವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
April 25th, 11:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ದಮನ್ ನಲ್ಲಿ ನಮೋ ಪಥ, ದೇವ್ಕಾ ಕಡಲತೀರವನ್ನು ದೇಶಕ್ಕೆ ಸಮರ್ಪಿಸಿದರು. ಸ್ಥಳಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರು ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಅವರೊಂದಿಗೆ ಛಾಯಾಚಿತ್ರಕ್ಕೆ ಪೋಸ್ ನೀಡಿದರು. ಅವರು ನಯಾ ಭಾರತ್ ಸೆಲ್ಫಿ ಪಾಯಿಂಟ್ ಗೂ ಭೇಟಿ ನೀಡಿದರು.ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಗೊಂಡ ಸುಮಾರು 71,000 ಮಂದಿಗೆ ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲಿಷ್ ಭಾಷಾಂತರ
November 22nd, 10:31 am
ನಿಮ್ಮೆಲ್ಲರಿಗೂ ಅಭಿನಂದನೆಗಳು. ಇಂದು, ದೇಶದ 45 ನಗರಗಳಲ್ಲಿ 71,000 ಕ್ಕೂ ಹೆಚ್ಚು ಯುವಕ / ಯುವತಿಯರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಇಂದು ಸಾವಿರಾರು ಮನೆಗಳಲ್ಲಿ ಸಮೃದ್ಧಿಯ ಹೊಸ ಯುಗವು ಪ್ರಾರಂಭವಾಗಿದೆ. ಕಳೆದ ತಿಂಗಳು, ಧಂತೇರಸ್ ದಿನದಂದು, ಕೇಂದ್ರ ಸರ್ಕಾರವು 75,000 ಯುವಕ / ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿತ್ತು. ಇಂದಿನ 'ರೋಜ್ಗಾರ್ ಮೇಳ'ವು ಸರ್ಕಾರಿ ಉದ್ಯೋಗಗಳನ್ನು ಒದಗಿಸಲು ಮಿಷನ್ ಮೋಡ್ ನಲ್ಲಿ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಯಾದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ
November 22nd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಯಾದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರ ಪಾಲ್ಗೊಳ್ಳುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವಲ್ಲಿ ರೋಜ್ಗಾರ್ ಮೇಳವು ವೇಗವರ್ಧಕವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ. ಈ ಹಿಂದೆ ಅಕ್ಟೋಬರ್ ನಲ್ಲಿ, ರೋಜ್ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ನೇಮಕಗೊಂಡವರಿಗೆ 75,000 ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗಿತ್ತು.ಭಾರತೀಯ ನೌಕಾಪಡೆ ಕೈಗೊಂಡಿರುವ ಕೋವಿಡ್ ಸಂಬಂಧಿ ಉಪಕ್ರಮಗಳ ಪರಾಮರ್ಶೆ ನಡೆಸಿದ ಪ್ರಧಾನಮಂತ್ರಿ
May 03rd, 07:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು, ನೌಕಾ ಸಿಬ್ಬಂದಿಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಅವರು ಇಂದು ಭೇಟಿ ಮಾಡಿದ್ದರು.The digital potential of our nation is unparalleled, perhaps even in the history of mankind: PM
December 08th, 11:00 am
PM Modi addressed India Mobile Congress via video conferencing. PM Modi said it is important to think and plan how do we improve lives with the upcoming technology revolution. Better healthcare, Better education, Better information and opportunities for our farmers, Better market access for small businesses are some of the goals we can work towards, he added.ಇಂಡಿಯಾ ಮೊಬೈಲ್ ಕಾಂಗ್ರೆಸ್ 2020: ಪ್ರಧಾನಿ ನರೇಂದ್ರ ಮೋದಿ ಭಾಷಣ
December 08th, 10:59 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವರ್ಚುವಲ್ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ) 2020ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು. ಐಎಂಸಿ 2020ರ ಧ್ಯೆಯವಾಕ್ಯ ಸಮಗ್ರ ನಾವಿನ್ಯತೆ -ಸ್ಮಾರ್ಟ್, ಸುಭದ್ರ, ಸುಸ್ಥಿರ ಎಂಬುದಾಗಿದೆ. ಇದು ಪ್ರಧಾನಮಂತ್ರಿಯವರ ದೃಷ್ಟಿಕೋನವಾದ ‘ಆತ್ಮನಿರ್ಭರ ಭಾರತ’, ‘ಡಿಜಿಟಲ್ ಒಳಗೊಳ್ಳುವಿಕೆ’, ಮತ್ತು ‘ಸುಸ್ಥಿರ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ನಾವೀನ್ಯತೆ’ಯನ್ನು ಒಗ್ಗೂಡಿಸುವ ಗುರಿ ಹೊಂದಿದೆ. ಇದು ವಿದೇಶಿ ಮತ್ತು ಸ್ಥಳೀಯ ಹೂಡಿಕೆಗಳನ್ನು ಹೆಚ್ಚಿಸಲು, ಟೆಲಿಕಾಂ ಮತ್ತು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.74 ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಭಾಷಣ
August 15th, 02:49 pm
ಇಂದು, ನಾವು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿರುವುದರ ಹಿಂದೆ ಭಾರತ ಮಾತೆಯ ಲಕ್ಷಾಂತರ ಪುತ್ರ ಮತ್ತು ಪುತ್ರಿಯರ ಸಮರ್ಪಣೆ, ತ್ಯಾಗ, ಬಲಿದಾನ ಮತ್ತು ತಾಯಿ ಭಾರತಿಯನ್ನು ಸ್ವತಂತ್ರಗೊಳಿಸುವ ಸಂಕಲ್ಪ ಇದೆ. ಇಂದು ನಮ್ಮ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ, ಸ್ವಾತಂತ್ರ್ಯ ವೀರರಿಗೆ, ಹುತಾತ್ಮರಿಗೆ, ಧೈರ್ಯಶಾಲಿ ಧೀರರಿಗೆ ಗೌರವ ಸಲ್ಲಿಸುವ ಸುಸಂದರ್ಭ ಇದು.