ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ ನಲ್ಲಿ ಮಾರ್ಚ್ 17 ರಂದು ಜರಗುವ 96 ನೇ ಕಾಮನ್ ಫೌಂಡೇಶನ್ ಕೋರ್ಸ್‌ ನ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಭಾಷಣ ಮಾಡಲಿದ್ದಾರೆ

March 16th, 09:19 pm

ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ (ಎಲ್.ಬಿ.ಎಸ್.ಎನ್.ಎ.ಎ.) ನಲ್ಲಿ ಮಾರ್ಚ್ 17 ರಂದು ಮಧ್ಯಾಹ್ನ 12.00ಗಂಟೆಗೆ ನಡೆಯುವ 96 ನೇ ಕಾಮನ್ ಫೌಂಡೇಶನ್ ಕೋರ್ಸ್‌ ನ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೊ ಸಮಾವೇಶ ಮೂಲಕ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ನೂತನ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸಲಿದ್ದಾರೆ ಮತ್ತು ನವೀಕರಿಸಿದ ಹ್ಯಾಪಿ ವ್ಯಾಲಿ ಕಾಂಪ್ಲೆಕ್ಸ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

‘ದೀಕ್ಷಾಂತ ಪರೇಡ್’ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸ್ ಭಾಷಣ

September 04th, 11:07 am

ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಅಮಿತ್ ಶಾ ಜಿ, ಡಾ. ಜಿತೇಂದ್ರ ಸಿಂಗ್ ಜಿ, ಜಿ.ಕಿಷನ್ ರೆಡ್ಡಿ ಜಿ ಅವರೇ, ದೀಕ್ಷಾಂತ (ಘಟಿಕೋತ್ಸವ) ಪರೇಡ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಅಧಿಕಾರಿಗಳೇ ಮತ್ತು ಭಾರತೀಯ ಪೊಲೀಸ್ ಸೇವೆಗಳನ್ನು ಮುನ್ನಡೆಸಲು ಅತ್ಯಂತ ಉತ್ಸಾಹದಿಂದ ಸಜ್ಜಾಗಿರುವ 71ನೇ ಆರ್ ಆರ್ ನ ನನ್ನ ಯುವ ಮಿತ್ರರೇ..

ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ

September 04th, 11:06 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ನಡೆದ “ದೀಕ್ಷಾಂತ್ ಪೆರೇಡ್ ಕಾರ್ಯಕ್ರಮ’’ದ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.

ಐಪಿಎಸ್ ಪ್ರೊಬೇಷನರಿಗಳ ಜೊತೆಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ

September 03rd, 05:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿ (ಎಸ್ ವಿಪಿಎನ್ ಪಿಎ)ಯಲ್ಲಿ 2020ರ ಸೆಪ್ಟಂಬರ್ 4ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ದೀಕ್ಷಾಂತ ಪೆರೇಡ್ ವೇಳೆ ಐಪಿಎಸ್ ಪ್ರೊಬೇಷನರಿಗಳನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ಅಧಿಕಾರಶಾಹಿಯ ಕಾರ್ಯಚಟುವಟಿಕೆಗಳಲ್ಲಿನ ಗೌಪ್ಯತೆಗಳು ಮತ್ತು ಅಧಿಕಾರ ಶ್ರೇಣಿಗಳನ್ನು ನಿರ್ಮೂಲನೆ ಮಾಡಲು ಪ್ರಧಾನಿ ಮಂತ್ರಿ ಕರೆನೀಡಿದರು

October 31st, 03:53 pm

ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಮತ್ತು ಗುಜರಾತ್‌ನ ಕೆವಾಡಿಯಾದ ಮುಸ್ಸೂರಿಯ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ ಜಂಟಿಯಾಗಿ ಆಯೋಜಿಸಿರುವ 94 ನೇ ನಾಗರಿಕ ಸೇವೆಗಳ ಪ್ರತಿಷ್ಠಾನ ಕೋರ್ಸ್‌ನ 430 ಶಿಕ್ಷಾರ್ಥಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ ನಡೆಸಿದರು.

ಸೋಶಿಯಲ್ ಮೀಡಿಯಾ ಕಾರ್ನರ್ 27 ಅಕ್ಟೋಬರ್ 2017

October 27th, 07:40 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

PM addresses Officer Trainees of the 92nd Foundation Course at LBSNAA, Mussoorie, on the 2nd day of his visit

October 27th, 05:16 pm

PM Modi addressed over 360 Officer Trainees of the 92nd Foundation Course at LBSNAA, Mussoorie, on the 2nd day of his visit. Addressing the officer trainees, the PM stressed on the importance of Jan Bhagidari for policy initiatives to be successfully implemented.

ಎಲ್ಬಿಎನ್ಎಸ್ಎಎ, ಮಸ್ಸೂರಿಗೆ 2 ದಿನಗಳ ಭೇಟಿ; 92 ನೇ ತರಭೇತಿನಿರತ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಿ

October 26th, 08:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಉತ್ತರಾಖಂಡದ ಮಸ್ಸೂರಿಯ ಲಾಲ್ ಬಹಾದ್ದೂರ್ ಶಾಸ್ತ್ರೀ ರಾಷ್ಟ್ರೀಯ ಆಡಳಿತ ಅಕಾಡಮಿ (ಎಲ್.ಬಿ.ಎಸ್.ಎನ್.ಎ.ಎ.)ಯಲ್ಲಿ 92ನೇ ಫೌಂಡೇಷನ್ ಕೋರ್ಸ್ ನಲ್ಲಿರುವ 360 ತರಬೇತಿ ನಿರತ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಅವರು ಎಲ್.ಬಿ.ಎಸ್.ಎನ್.ಎ.ಎ.ದಲ್ಲಿ ಎರಡು ದಿನಗಳ ಭೇಟಿಯಲ್ಲಿದ್ದಾರೆ.