The dreams of crores of women, poor and youth are Modi's resolve: PM Modi
February 18th, 01:00 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.PM Modi addresses BJP Karyakartas during BJP National Convention 2024
February 18th, 12:30 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.Lokmanya Tilak was a great institution builder and a nurturer of traditions: PM Modi
August 01st, 12:00 pm
PM Modi was conferred the Lokmanya Tilak National Award in Pune. PM Modi described the honour bestowed on him by the place and institution directly linked with the Lokmanya as ‘unforgettable’. He dedicated the Lokmanya Tilak Award to the 140 crore citizens of India. He assured them that the government will leave no stone unturned to help them achieve their dreams and aspirations. The Prime Minister also donated the cash prize to the Namami Gange Project.ಮಹಾರಾಷ್ಟ್ರದ ಪುಣೆಯಲ್ಲಿ ಪ್ರಧಾನಮಂತ್ರಿಯವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
August 01st, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ಮಹಾರಾಷ್ಟ್ರದ ಪುಣೆಯಲ್ಲಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಲೋಕಮಾನ್ಯ ತಿಲಕರ ಪರಂಪರೆಯನ್ನು ಉತ್ತೇಜಿಸಲು ಹಾಗೂ ಅವರ ಸ್ಮರಣಾರ್ಥ 1983ರಲ್ಲಿ ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ಈ ಪ್ರಶಸ್ತಿಯನ್ನು ಸ್ಥಾಪಿಸಿತು. ನಗದು ಬಹುಮಾನವನ್ನು ನಮಾಮಿ ಗಂಗೆ ಯೋಜನೆಗೆ ಪ್ರಧಾನಮಂತ್ರಿ ಕೊಡುಗೆಯಾಗಿ ನೀಡಿದರು.ನವದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಲಾದ ಜಾಗೃತಿ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 03rd, 01:29 pm
ಈ ಜಾಗೃತಿ ಸಪ್ತಾಹವು ಸರ್ದಾರ್ ಸಾಹಿಬ್ ಅವರ ಜಯಂತಿಯ ದಿನದಿಂದ ಪ್ರಾರಂಭವಾಗಿದೆ. ಸರ್ದಾರ್ ಸಾಹೇಬರ ಇಡೀ ಜೀವನವು ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಈ ಮೌಲ್ಯಗಳಿಂದ ಪ್ರೇರಿತವಾದ ಸಾರ್ವಜನಿಕ ಸೇವೆಯ ನಿರ್ಮಾಣಕ್ಕೆ ಮುಡಿಪಾಗಿತ್ತು. ಮತ್ತು ಈ ಎಲ್ಲ ರೀತಿಯ ಬದ್ಧತೆಯೊಂದಿಗೆ, ನೀವು ಜಾಗರೂಕತೆಯ ಬಗ್ಗೆ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದ್ದೀರಿ. ಈ ಬಾರಿ ನೀವೆಲ್ಲರೂ ಜಾಗೃತಿ ಸಪ್ತಾಹವನ್ನು 'ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಭ್ರಷ್ಟಾಚಾರ ಮುಕ್ತ ಭಾರತ' ಎಂಬ ಸಂಕಲ್ಪದೊಂದಿಗೆ ಆಚರಿಸುತ್ತಿದ್ದೀರಿ. ಈ ಸಂಕಲ್ಪ ಪ್ರಸ್ತುತ ಕಾಲದ ಬೇಡಿಕೆಯಾಗಿದೆ, ಇದು ಸೂಕ್ತವೂ ಆಗಿದೆ ಮತ್ತು ದೇಶವಾಸಿಗಳಿಗೆ ಅಷ್ಟೇ ಮುಖ್ಯವಾಗಿದೆ.PM addresses programme marking Vigilance Awareness Week in New Delhi
November 03rd, 01:18 pm
PM Modi addressed the programme marking Vigilance Awareness Week of Central Vigilance Commission. The Prime Minister stressed the need to bring in common citizens in the work of keeping a vigil over corruption. No matter how powerful the corrupt may be, they should not be saved under any circumstances, he said.ಲಾಲ್ ಕಿಲಾ ಮೈದಾನದ 15 ಆಗಸ್ಟ್ ಪಾರ್ಕ್ ನಲ್ಲಿ ಜರುಗಿದ ದಸರಾ ಆಚರಣೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
October 19th, 06:17 pm
ನವದೆಹಲಿಯ ಲಾಲ್ ಕಿಲಾ ಮೈದಾನದ 15 ಆಗಸ್ಟ್ ಪಾರ್ಕ್ ನಲ್ಲಿ ಜರುಗಿದ ದಸರಾ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದರು.