ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಹಿನ್ನೆಲೆಯಲ್ಲಿ ಗೌರವ ಸಮರ್ಪಿಸಿದ ಪ್ರಧಾನಮಂತ್ರಿ
January 28th, 01:17 pm
ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಮರ್ಪಣೆ ಮಾಡಿದರು.ಸ್ವಾಮಿ ದಯಾನಂದ ಸರಸ್ವತಿ ಅವರ ಜನ್ಮದಿನ; ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಮಂತ್ರಿ ಭಾಷಣ
February 11th, 12:15 pm
ದೇಶವು ಸ್ವಾಮಿ ದಯಾನಂದ ಸರಸ್ವತಿ ಅವರ 200ನೇ ಜನ್ಮ ವಾರ್ಷಿಕೋತ್ಸವ ಆಚರಿಸುತ್ತಿದೆ. ಸ್ವಾಮಿಜಿ ಅವರ ಜನ್ಮಸ್ಥಳ ಟಂಕರಾವನ್ನು ಖುದ್ದಾಗಿ ತಲುಪುವುದು ನನ್ನ ಬಯಕೆಯಾಗಿತ್ತು, ಆದರೆ ಇದು ಸಾಧ್ಯವಾಗಲಿಲ್ಲ. ಅದೇನೇ ಇದ್ದರೂ, ನಾನು ಹೃದಯ ಮತ್ತು ಆತ್ಮದಿಂದ ನಿಮ್ಮೆಲ್ಲರ ನಡುವೆ ಇದ್ದೇನೆ. ಸ್ವಾಮೀಜಿ ಅವರ ಕೊಡುಗೆಗಳನ್ನು ಸ್ಮರಿಸಲು ಮತ್ತು ಅವರ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸಲು ಆರ್ಯ ಸಮಾಜವು ಈ ಹಬ್ಬವನ್ನು ಆಚರಿಸುತ್ತಿರುವುದು ನನಗೆ ಸಂತಸ ತಂದಿದೆ. ಕಳೆದ ವರ್ಷ ಈ ಉತ್ಸವದ ಉದ್ಘಾಟನೆಯಲ್ಲಿ ಭಾಗವಹಿಸುವ ಅವಕಾಶ ನನಗೆ ಸಿಕ್ಕಿತ್ತು. ಅಂತಹ ಅಗಾಧವಾದ ಆಚರಣೆಯು ಅಪ್ರತಿಮ ಕೊಡುಗೆಯನ್ನು ಹೊಂದಿರುವ ಮಹಾನ್ ಆತ್ಮದೊಂದಿಗೆ ಸಂಬಂಧ ಹೊಂದುವುದು ಸಹಜ. ಈ ಘಟನೆಯು ನಮ್ಮ ಹೊಸ ಪೀಳಿಗೆಗೆ ಮಹರ್ಷಿ ದಯಾನಂದರ ಜೀವನವನ್ನು ಪರಿಚಯಿಸಲು ಪರಿಣಾಮಕಾರಿ ಮಾಧ್ಯಮವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ನಾನು ನಂಬುತ್ತೇನೆ.ಮಹರ್ಷಿ ದಯಾನಂದ ಸರಸ್ವತಿ ಅವರ 200ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 11th, 11:50 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿರುವ ಸ್ವಾಮಿ ದಯಾನಂದ ಅವರ ಜನ್ಮಸ್ಥಳ ಟಂಕರದಲ್ಲಿಂದು ಆಯೋಜಿಸಲಾದ ಸ್ವಾಮಿ ದಯಾನಂದ ಸರಸ್ವತಿ ಅವರ 200ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.ರಾಮ ಪ್ರತಿಯೊಬ್ಬರ ಹೃದಯದಲ್ಲಿದ್ದಾನೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
January 28th, 11:30 am
ನನ್ನ ಪ್ರಿಯ ದೇಶವಾಸಿಗಳೇ, ಈ ಬಾರಿ ಜನವರಿ 26 ರ ಪರೇಡ್ ತುಂಬಾ ಅದ್ಭುತವಾಗಿತ್ತು, ಆದರೆ ಕವಾಯತಿನಲ್ಲಿ ಮಹಿಳಾ ಶಕ್ತಿಯನ್ನು ನೋಡುವುದು ಹೆಚ್ಚು ಚರ್ಚೆಯ ವಿಷಯವಾಗಿತ್ತು, ಕರ್ತವ್ಯ ಪಥದಲ್ಲಿ ಕೇಂದ್ರ ಭದ್ರತಾ ಪಡೆ ಮತ್ತು ದೆಹಲಿ ಪೊಲೀಸ್ ಮಹಿಳಾ ತುಕಡಿಗಳು ಕವಾಯತು ಆರಂಭಿಸಿದಾಗ, ಎಲ್ಲರೂ ಹೆಮ್ಮೆಯಿಂದ ಬೀಗಿದರು. ಮಹಿಳಾ ವಾದ್ಯಮೇಳದ ಕವಾಯತು ನೋಡಿ, ಅವರ ಅಮೋಘ ಸಮನ್ವಯತೆ ಕಂಡು ದೇಶ-ವಿದೇಶದ ಜನರು ಪುಳಕಿತರಾದರು. ಈ ಬಾರಿ ಪರೇಡ್‌ನಲ್ಲಿ ಸಾಗಿದ 20 ಸ್ಕ್ವಾಡ್‌ಗಳಲ್ಲಿ 11 ಸ್ಕ್ವಾಡ್‌ಗಳು ಮಹಿಳೆಯರದ್ದೇ ಆಗಿದ್ದವು. ಸಾಗಿಬಂದ ಸ್ಥಬ್ಧ ಚಿತ್ರಗಳಲ್ಲಿಯೂ, ಎಲ್ಲಾ ವೇಷಧಾರಿಗಳು ಮಹಿಳೆಯರೇ ಆಗಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು ಒಂದೂವರೆ ಸಾವಿರ ಹೆಣ್ಣು ಮಕ್ಕಳು ಪಾಲ್ಗೊಂಡಿದ್ದರು. ಅನೇಕ ಮಹಿಳಾ ಕಲಾವಿದರು ಶಂಖ, ನಾದಸ್ವರ ಮತ್ತು ನಾಗದಾ ದಂತಹ ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ಡಿಆರ್‌ಡಿಒ ಬಿಡುಗಡೆ ಮಾಡಿದ ಟ್ಯಾಬ್ಲೋ ಕೂಡ ಎಲ್ಲರ ಗಮನ ಸೆಳೆಯಿತು. ನೀರು, ಭೂಮಿ, ಆಕಾಶ, ಸೈಬರ್ ಮತ್ತು ಬಾಹ್ಯಾಕಾಶ - ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳಾ ಶಕ್ತಿಯು ದೇಶವನ್ನು ಹೇಗೆ ರಕ್ಷಿಸುತ್ತಿದೆ ಎಂಬುದನ್ನು ಇದು ತೋರಿಸಿತ್ತು. 21ನೇ ಶತಮಾನದ ಭಾರತವು ಮಹಿಳಾ ನೇತೃತ್ವದ ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ.Lokmanya Tilak was a great institution builder and a nurturer of traditions: PM Modi
August 01st, 12:00 pm
PM Modi was conferred the Lokmanya Tilak National Award in Pune. PM Modi described the honour bestowed on him by the place and institution directly linked with the Lokmanya as ‘unforgettable’. He dedicated the Lokmanya Tilak Award to the 140 crore citizens of India. He assured them that the government will leave no stone unturned to help them achieve their dreams and aspirations. The Prime Minister also donated the cash prize to the Namami Gange Project.ಮಹಾರಾಷ್ಟ್ರದ ಪುಣೆಯಲ್ಲಿ ಪ್ರಧಾನಮಂತ್ರಿಯವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
August 01st, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ಮಹಾರಾಷ್ಟ್ರದ ಪುಣೆಯಲ್ಲಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಲೋಕಮಾನ್ಯ ತಿಲಕರ ಪರಂಪರೆಯನ್ನು ಉತ್ತೇಜಿಸಲು ಹಾಗೂ ಅವರ ಸ್ಮರಣಾರ್ಥ 1983ರಲ್ಲಿ ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ಈ ಪ್ರಶಸ್ತಿಯನ್ನು ಸ್ಥಾಪಿಸಿತು. ನಗದು ಬಹುಮಾನವನ್ನು ನಮಾಮಿ ಗಂಗೆ ಯೋಜನೆಗೆ ಪ್ರಧಾನಮಂತ್ರಿ ಕೊಡುಗೆಯಾಗಿ ನೀಡಿದರು.ನವದೆಹಲಿಯಲ್ಲಿ ಮಹರ್ಷಿ ದಯಾನಂದ ಸರಸ್ವತಿ ಅವರ 200 ನೇ ಜಯಂತಿ ಆಚರಣೆಯಲ್ಲಿ ಪ್ರಧಾನ ಮಂತ್ರಿ ಅವರು ಭಾಷಣದ ಕನ್ನಡ ಅನುವಾದ
February 12th, 11:00 am
ಕಾರ್ಯಕ್ರಮದಲ್ಲಿರುವ ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜೀ, ಸರ್ವದೇಶಿಕ್ ಆರ್ಯ ಪ್ರತಿನಿಧಿ ಸಭಾದ ಅಧ್ಯಕ್ಷರಾದ ಶ್ರೀ ಸುರೇಶ್ ಚಂದ್ರ ಆರ್ಯ ಜೀ, ದೆಹಲಿ ಆರ್ಯ ಪ್ರತಿನಿಧಿ ಸಭಾದ ಅಧ್ಯಕ್ಷರಾದ ಶ್ರೀ ಧರಂಪಾಲ್ ಆರ್ಯ ಜೀ, ಶ್ರೀ ವಿನಯ್ ಆರ್ಯ ಜೀ ಮತ್ತು ಉಪಸ್ಥಿತರಿರುವ ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಶನ್ ರೆಡ್ಡಿ ಜೀ, ಮೀನಾಕ್ಷಿ ಲೇಖಿ ಜೀ ಮತ್ತು ಅರ್ಜುನ್ ರಾಮ್ ಮೇಘವಾಲ್ ಜೀ, ಎಲ್ಲಾ ಪ್ರತಿನಿಧಿಗಳು ಹಾಗೂ ಸಹೋದರ ಸಹೋದರಿಯರೇ!ನವದೆಹಲಿಯಲ್ಲಿ ಮಹರ್ಷಿ ದಯಾನಂದ ಸರಸ್ವತಿ ಅವರ 200 ನೇ ಜಯಂತಿ ಆಚರಣೆ ಉದ್ಘಾಟಿಸಿದ ಪ್ರಧಾನಿ
February 12th, 10:55 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಇಂದಿರಾಗಾಂಧಿ ಒಳ ಕ್ರೀಡಾಂಗಣದಲ್ಲಿ ಮಹರ್ಷಿ ದಯಾನಂದ ಸರಸ್ವತಿ ಅವರ 200 ನೇ ಜಯಂತಿ ಸ್ಮರಣಾರ್ಥ ಒಂದು ವರ್ಷವಿಡೀ ನಡೆಯುವ ಆಚರಣೆಗೆ ಚಾಲನೆ ನೀಡಿದರು. ಅಲ್ಲದೆ ಅವರು ಅದರ ಸ್ಮರಣಾರ್ಥ ಲಾಂಛನವನ್ನೂ ಸಹ ಬಿಡುಗಡೆ ಮಾಡಿದರು.ನವ ಪಂಜಾಬ್'ನಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ, ಕಾನೂನು ಮತ್ತು ಸುವ್ಯವಸ್ಥೆ ಮೇಲುಗೈ ಸಾಧಿಸುತ್ತದೆ: ಪ್ರಧಾನಿ ಮೋದಿ
February 15th, 11:46 am
ಪಂಜಾಬ್‌ನ ಜಲಂಧರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಅವರು ಹೇಳಿದರು, “ಪಂಜಾಬ್ ನನಗೆ ಬೆಂಬಲ ನೀಡಿದೆ, ನನಗೆ ಸಾಕಷ್ಟು ನೀಡಿದೆ. ನಾನು ಈ ಸ್ಥಳಕ್ಕೆ ಯಾವಾಗಲೂ ಋಣಿಯಾಗಿರುತ್ತೇನೆ; ಹಾಗಾಗಿ ರಾಜ್ಯದ ಉನ್ನತಿಗೆ ಸದಾ ಶ್ರಮಿಸುತ್ತೇನೆ. ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ. ನವಾ ಪಂಜಾಬ್, ಭಾಜಪ ದೇ ನಾಲ್.”ಪಂಜಾಬ್‌ನ ಜಲಂಧರ್‌ನಲ್ಲಿ ಪ್ರಧಾನಿ ಮೋದಿ ಪ್ರಚಾರ
February 14th, 04:37 pm
ಪಂಜಾಬ್‌ನ ಜಲಂಧರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಅವರು ಹೇಳಿದರು, “ಪಂಜಾಬ್ ನನಗೆ ಬೆಂಬಲ ನೀಡಿದೆ, ನನಗೆ ಸಾಕಷ್ಟು ನೀಡಿದೆ. ನಾನು ಈ ಸ್ಥಳಕ್ಕೆ ಯಾವಾಗಲೂ ಋಣಿಯಾಗಿರುತ್ತೇನೆ; ಹಾಗಾಗಿ ರಾಜ್ಯದ ಉನ್ನತಿಗೆ ಸದಾ ಶ್ರಮಿಸುತ್ತೇನೆ. ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ. ನವಾ ಪಂಜಾಬ್, ಭಾಜಪ ದೇ ನಾಲ್.”No power can stop the country whose youth is moving ahead with the resolve of Nation First: PM Modi
January 28th, 01:37 pm
Prime Minister Narendra Modi addressed the National Cadet Corps Rally at Cariappa Ground in New Delhi. The PM talked about the steps being taken to strengthen the NCC in the country in a period when the country is moving forward with new resolutions. He elaborated on the steps being taken to open the doors of the defence establishments for girls and women.ಕಾರಿಯಪ್ಪ ಮೈದಾನದಲ್ಲಿ ಎನ್‌ಸಿಸಿ ಪ್ರಧಾನಮಂತ್ರಿ ರ‍್ಯಾಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 28th, 01:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರಿಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಗಾರ್ಡ್ ಆಫ್ ಆನರ್ ಅನ್ನು ಪರಿಶೀಲಿಸಿದರು, ಹಾಗೆಯೇ ಎನ್‌ಸಿಸಿ ತುಕಡಿಗಳಿಂದ ಪಥ ಸಂಚಲನವನ್ನು ಪರಾಮರ್ಶಿಸಿದರು ಮತ್ತು ಎನ್‌ಸಿಸಿ ಕೆಡೆಟ್‌ಗಳು ಸೇನಾ ಚಟುವಟಿಕೆ, ಸ್ಲಿಥರಿಂಗ್, ಮೈಕ್ರೋಲೈಟ್ ಫ್ಲೈಯಿಂಗ್, ಪ್ಯಾರಾಸೈಲಿಂಗ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸುವುದನ್ನು ವೀಕ್ಷಿಸಿದರು. ಅತ್ಯುತ್ತಮ ಕೆಡೆಟ್‌ಗಳು ಪ್ರಧಾನಿಯವರಿಂದ ಪದಕ ಮತ್ತು ಲಾಠಿ(ಅಧಿಕಾರಿಯ ದಂಡ)ಯನ್ನೂ ಪಡೆದರು.ಲಾಲಾ ಲಜಪತ್ ರಾಯ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
January 28th, 09:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಾಲಾ ಲಜಪತ್ ರಾಯ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಲಾಲಾ ಲಜಪತ್ ರಾಯ್ ಜಯಂತಿ: ಪ್ರಧಾನಮಂತ್ರಿ ಗೌರವ ನಮನ
January 28th, 09:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಾಲಾ ಲಜಪತ್ ರಾಯ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಲಾಲಾ ಲಜಪತ್ ರಾಯ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
January 28th, 01:03 pm
Tributes to Lala Lajpat Rai on his birth anniversary. He was respected for his fearlessness, impeccable integrity and fight against injustice, the Prime Minister said.PM remembers Punjab Kesari Lala Lajpat Rai on his birth anniversary
January 28th, 01:23 pm
PM salutes Punjab Kesari Lala Lajpat Rai, on his birth anniversary
January 28th, 10:00 am
PM salutes Punjab Kesari Lala Lajpat Rai, on his birth anniversary