ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
October 27th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಮಾಡಿದ ಮಧ್ಯಂತರ ಭಾಷಣದ ಕನ್ನಡ ಅವತರಣಿಕೆ
October 11th, 08:15 am
ಭಾರತವು ಆಸಿಯಾನ್ ನ ಏಕತೆ ಮತ್ತು ಕೇಂದ್ರೀಕರಣವನ್ನು ಸತತವಾಗಿ ಬೆಂಬಲಿಸುತ್ತಿದೆ. ಭಾರತದ ಇಂಡೋ-ಪೆಸಿಫಿಕ್ ದೃಷ್ಟಿಕೋನ ಮತ್ತು ಕ್ವಾಡ್ ಸಹಕಾರಕ್ಕೆ ಆಸಿಯಾನ್ ಪ್ರಮುಖ ಆಧಾರವಾಗಿದೆ. ಭಾರತದ ಇಂಡೋ-ಪೆಸಿಫಿಕ್ ಓಷನ್ಸ್ ಇನಿಶಿಯೇಟಿವ್ ಮತ್ತು ಇಂಡೋ-ಪೆಸಿಫಿಕ್ ಮೇಲಿನ ಆಸಿಯಾನ್ ಔಟ್‌ಲುಕ್ ನಡುವೆ ಪ್ರಮುಖ ಸಾಮ್ಯತೆಗಳಿವೆ. ಸಂಪೂರ್ಣ ಪ್ರದೇಶದ ಸಮಗ್ರ ಶಾಂತಿ ಮತ್ತು ಪ್ರಗತಿಗೆ ಮುಕ್ತ, ತೆರೆದ, ಅಂತರ್ಗತ, ಸಮೃದ್ಧ ಮತ್ತು ನಿಯಮಗಳ-ಆಧಾರಿತ ಇಂಡೋ-ಪೆಸಿಫಿಕ್ ನಿರ್ಣಾಯಕಗಳು ಅಗತ್ಯವಾಗಿದೆ.19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಗವಹಿಸುವಿಕೆ
October 11th, 08:10 am
ಪ್ರಧಾನಮಂತ್ರಿ ಅವರು 2024ರ ಅಕ್ಟೋಬರ್ 11ರಂದು ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ (ಇಎಎಸ್) ಭಾಗವಹಿಸಿದ್ದರು.21ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಭಾರತದ ರಾಷ್ಟ್ರೀಯ ಹೇಳಿಕೆ ಪ್ರಕಟಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
October 10th, 08:37 pm
ನಿಮ್ಮ ಅಮೂಲ್ಯವಾದ ಒಳನೋಟಗಳು ಮತ್ತು ಸಲಹೆಗಳನ್ನು ನೀಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಭಾರತ ಮತ್ತು ಆಸಿಯಾನ್ ನಡುವಿನ ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಬಲಪಡಿಸಲು ನಾವು ಬದ್ಧರಾಗಿದ್ದೇವೆ. ನಾವು ಒಟ್ಟಾಗಿ ಮನುಕುಲದ ಕಲ್ಯಾಣ, ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಶ್ರಮಿಸುವುದನ್ನು ಮುಂದುವರಿಸುತ್ತೇವೆ ಎಂಬ ವಿಶ್ವಾಸ ನನಗಿದೆ.ಲಾವೋ ಪಿಡಿಆರ್ ನಲ್ಲಿ 21ನೇ ಆಸಿಯಾನ್- ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಮಾರೋಪ ಭಾಷಣದ ಅನುವಾದ
October 10th, 08:13 pm
ಇಂದಿನ ನಮ್ಮ ಸಕಾರಾತ್ಮಕ ನಿರ್ಧಾರಗಳಿಗೆ ಮತ್ತು ನಿಮ್ಮ ಅಮೂಲ್ಯ ಆಲೋಚನೆಗಳು ಮತ್ತು ಸಲಹೆಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ.ಆಸಿಯಾನ್-ಭಾರತ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಮತ್ತು ನ್ಯೂಜಿಲೆಂಡ್ ಪ್ರಧಾನಮಂತ್ರಿ ಭೇಟಿ
October 10th, 07:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್ ಪ್ರಧಾನಮಂತ್ರಿ ಶ್ರೀ ಕ್ರಿಸ್ಟೋಫರ್ ಲುಕ್ಸನ್ ಅವರು ಇಂದು ಲಾವೋ ಪಿಡಿಆರ್ ನ ವಿಯೆಂಟಿಯಾನ್‌ನಲ್ಲಿ ಆಸಿಯಾನ್-ಭಾರತ ಶೃಂಗಸಭೆಯ ನೇಪಥ್ಯದಲ್ಲಿ ಭೇಟಿಯಾದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿತ್ತು.ಆಸಿಯಾನ್-ಭಾರತ (ASEAN-India) ಶೃಂಗಸಭೆಯ ಸಂದರ್ಭದಲ್ಲಿ ಜಪಾನ್ ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
October 10th, 07:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಾವೋಸ್ ನಲ್ಲಿ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಜಪಾನ್ ನ ನೂತನ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಶಿಗೆರು ಇಶಿಬಾ ಅವರೊಂದಿಗೆ ಇಂದು ದ್ವಿಪಕ್ಷೀಯ ಸಭೆ ನಡೆಸಿದರು.ಡಿಜಿಟಲ್ ಪರಿವರ್ತನೆಯನ್ನು ಮುನ್ನಡೆಸುವ ಕುರಿತು ಆಸಿಯಾನ್-ಭಾರತ ಜಂಟಿ ಹೇಳಿಕೆ
October 10th, 05:42 pm
ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ 2024ರ ಅಕ್ಟೋಬರ್ 10 ರಂದು ನಡೆದ 21ನೇ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ಆಸಿಯಾನ್) ಮತ್ತು ಭಾರತ ಗಣರಾಜ್ಯದ ಸದಸ್ಯ ರಾಷ್ಟ್ರಗಳಾದ ನಾವು;ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:35 pm
ಇಂದು, ಆಸಿಯಾನ್ ಕುಟುಂಬದೊಂದಿಗೆ ಹನ್ನೊಂದನೇ ಬಾರಿಗೆ ಈ ಸಭೆಯಲ್ಲಿ ಭಾಗವಹಿಸಲು ನನಗೆ ಗೌರವ ವಿಷಯವಾಗಿದೆ.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:30 pm
ಹತ್ತು ವರ್ಷಗಳ ಹಿಂದೆ, ನಾನು ಭಾರತದ ‘ಆಕ್ಟ್ ಈಸ್ಟ್’ ನೀತಿಯನ್ನು ಘೋಷಿಸಿದೆ. ಕಳೆದ ದಶಕದಲ್ಲಿ, ಈ ಉಪಕ್ರಮವು ಭಾರತ ಮತ್ತು ಆಸಿಯಾನ್ ದೇಶಗಳ ನಡುವಿನ ಐತಿಹಾಸಿಕ ಸಂಬಂಧಗಳನ್ನು ಪುನರುಜ್ಜೀವನಗೊಳಿಸಿದೆ, ಅವುಗಳನ್ನು ಈಗ ನವೀಕರಿಸಿ ಇನ್ನೂ ಉತ್ತಮ ಶಕ್ತಿ, ನಿರ್ದೇಶನ ಮತ್ತು ಆವೇಗದೊಂದಿಗೆ ರೂಪಿಸಿದ್ದೇವೆ.ಲಾವೋ ರಾಮಾಯಣ ಪ್ರದರ್ಶನವನ್ನು ವೀಕ್ಷಿಸಿದ ಪ್ರಧಾನಮಂತ್ರಿ
October 10th, 01:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಲುವಾಂಗ್ ಪ್ರಬಾಂಗ್ ನ ಪ್ರತಿಷ್ಠಿತ ರಾಯಲ್ ಥಿಯೇಟರ್ ನಲ್ಲಿ ಪ್ರದರ್ಶಿಸಿದ ಫಲಕ್ ಫಲಮ್ ಅಥವಾ ಫ್ರಾ ಲಕ್ ಫ್ರಾ ರಾಮ್ ಎಂಬ ಲಾವೋ ರಾಮಾಯಣವನ್ನು ವೀಕ್ಷಿಸಿದರು. ಲಾವೋಸ್ ನಲ್ಲಿ ರಾಮಾಯಣವನ್ನು ಇಂದಿಗೂ ಪಾಲಿಸಲಾಗುತ್ತಿದೆ. ಈ ಮಹಾಕಾವ್ಯವು ಉಭಯ ದೇಶಗಳ ನಡುವೆ ಪಸರಿಸಿರುವ ಪರಂಪರೆ ಮತ್ತು ಹಳೆಯ ನಾಗರಿಕತೆಯ ಸಂಪರ್ಕವನ್ನು ಪ್ರತಿಬಿಂಬಿಸುತ್ತದೆ. ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಹಲವಾರು ಅಂಶಗಳನ್ನು ಲಾವೋಸ್ ನಲ್ಲಿ ಶತಮಾನಗಳಿಂದ ಆಚರಿಸಲಾಗುತ್ತಿದ್ದು ಅದನ್ನು ಸಂರಕ್ಷಿಸಲಾಗಿದೆ. ಎರಡೂ ದೇಶಗಳು ತಮ್ಮ ನಡುವೆ ಪಸರಿಸಿರುವ ಪರಂಪರೆಯನ್ನು ಮುಂದುವರೆಸಲು ನಿಕಟವಾಗಿ ಕೆಲಸ ಮಾಡುತ್ತಿವೆ. ಭಾರತೀಯ ಪುರಾತತ್ವ ಸಮೀಕ್ಷೆಯು ಲಾವೋಸ್ ನ ವ್ಯಾಟ್ ಫೌ ದೇವಾಲಯ ಮತ್ತು ಅದಕ್ಕೆ ಸಂಬಂಧಿತ ಸ್ಮಾರಕಗಳನ್ನು ಪುನಃಸ್ಥಾಪಿಸುವಲ್ಲಿ ತೊಡಗಿದೆ. ಗೃಹ ವ್ಯವಹಾರಗಳ ಸಚಿವರು, ಶಿಕ್ಷಣ ಮತ್ತು ಕ್ರೀಡಾ ಸಚಿವರು, ಬ್ಯಾಂಕ್ ಆಫ್ ಲಾವೋ ಪಿಡಿಆರ್ ನ ಗೌರವಾನ್ವಿತ ಗವರ್ನರ್ ಮತ್ತು ವಿಯೆಂಟಿಯಾನ್ ಮೇಯರ್ ಸೇರಿದಂತೆ ಹಲವಾರು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಲಾವೋ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ ನ ವಿಯೆಂಟಿಯಾನ್ ಗೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
October 10th, 07:00 am
ಇಂದು, 21ನೇ ಆಸಿಯಾನ್-ಭಾರತ ಮತ್ತು 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ಶ್ರೀ ಸೋನೆಕ್ಸೇ ಸಿಫಾಂಡನ್ ಅವರ ಆಹ್ವಾನದ ಮೇರೆಗೆ ನಾನು ಲಾವೋ ಪಿಡಿಆರ್ ನ ವಿಯೆಂಟಿಯಾನ್ ಗೆ ಎರಡು ದಿನಗಳ ಭೇಟಿ ನೀಡುತ್ತಿದ್ದೇನೆ.ಲಾವೋಸ್‌ನ ವಿಯೆಂಟಿಯಾನ್‌ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ
October 09th, 09:00 am
ಹೆಚ್.ಇ ಅವರ ಆಹ್ವಾನದ ಮೇರೆಗೆ ಲಾವೊ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್‌ನ ಪ್ರಧಾನಮಂತ್ರಿ ಶ್ರೀ ಸೋನೆಕ್ಸೆ ಸಿಫಾಂಡೋನ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 10-11 ಅಕ್ಟೋಬರ್ 2024 ರಂದು ಲಾವೊ ಪಿಡಿಆರ್‌ನ ವಿಯೆಂಟಿಯಾನ್‌ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿಯವರು 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು 19 ನೇ ಆಸಿಯಾನ್ ನ ಪ್ರಸ್ತುತ ಅಧ್ಯಕ್ಷರಾಗಿ ಲಾವೊ ಪಿಡಿಆರ್ ನಿಂದ ಪೂರ್ವ ಏಷ್ಯಾ ಶೃಂಗಸಭೆಯನ್ನು ಆಯೋಜಿಸಲಾಗಿದೆ.Phone call between Prime Minister Shri Narendra Modi and H.E. Dr. Thongloun Sisoulith, Prime Minister of Lao People’s Democratic Republic
June 12th, 09:40 pm
Prime Minister Shri Narendra Modi spoke on phone today with His Excellency Dr. Thongloun Sisoulith, Prime Minister of Lao People’s Democratic Republic.ಮ್ಯಾನ್ಮಾರ್ ಕೌನ್ಸಿಲರ್ ಅವರೊಂದಿಗೆ ಪ್ರಧಾನಮಂತ್ರಿಯವರ ಮಾತುಕತೆ
November 03rd, 06:44 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರ ನವೆಂಬರ್ 03 ರಂದು ನಡೆದ ಆಸಿಯಾನ್-ಇಂಡಿಯಾ ಶೃಂಗಸಭೆಯ ಅಂಚಿನಲ್ಲಿ ಮ್ಯಾನ್ಮಾರ್‌ನ ಕೌನ್ಸಿಲರ್ (ಅಧ್ಯಕ್ಷ ಆಂಗ್ ಸಾನ್ ಸೂಕಿ ಅವರನ್ನು ಭೇಟಿಯಾದರು. ಸೆಪ್ಟೆಂಬರ್ 2017 ರಲ್ಲಿ ಮ್ಯಾನ್ಮಾರ್‌ಗೆ ಅವರು ಮಾಡಿದ ಕೊನೆಯ ಭೇಟಿಯನ್ನು ಮತ್ತು ಕೌನ್ಸಿಲರ್ ರವರು ಭಾರತಕ್ಕೆ ಭೇಟಿ ನೀಡಿದ್ದನ್ನು ಸ್ಮರಿಸಿಕೊಂಡರು. 2018 ರ ಜನವರಿಯಲ್ಲಿ ನಡೆದ ಆಸಿಯಾನ್-ಇಂಡಿಯಾ ಸ್ಮರಣಾರ್ಥ ಶೃಂಗಸಭೆಯಲ್ಲಿ ಉಭಯ ದೇಶಗಳ ನಡುವಿನ ಪ್ರಮುಖ ಪಾಲುದಾರಿಕೆಯ ಪ್ರಗತಿಯ ಬಗ್ಗೆ ಇಬ್ಬರು ನಾಯಕರು ತೃಪ್ತಿ ವ್ಯಕ್ತಪಡಿಸಿದರು.ಆಸಿಯಾನ್ – ಭಾರತ: ಹಂಚಿಕೆಯ ಮೌಲ್ಯ, ಸಮಾನ ಡೆಸ್ಟಿನಿ: ನರೇಂದ್ರ ಮೋದಿ
January 26th, 05:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸಿಯಾನ್ – ಭಾರತ ಪಾಲುದಾರಿಕೆಯ ಬಗ್ಗೆ ಸಂಪಾದಕೀಯ ಪುಟದ ಪಕ್ಕದ ಪುಟದಲ್ಲಿ ‘ಆಸಿಯಾನ್ – ಭಾರತ: ಹಂಚಿಕೆಯ ಮೌಲ್ಯ, ಸಮಾನ ನಿರ್ದಿಷ್ಟ ಸ್ಥಾನ (ಡೆಸ್ಟಿನಿ)’ ಎಂಬ ಶೀರ್ಷಿಕೆಯಡಿ ತಮ್ಮ ನಿಲುವನ್ನು ಹಂಚಿಕೊಂಡಿದ್ದಾರೆ. ಈ ಲೇಖನ ಆಸಿಯಾನ್ ಸದಸ್ಯ ರಾಷ್ಟ್ರಗಳ ಪ್ರಮುಖ ದೈನಿಕಗಳಲ್ಲಿ ಪ್ರಕಟವಾಗಿವೆ. ಈ ಲೇಖನದ ಪೂರ್ಣ ಪಾಠ ಈ ಕೆಳಕಂಡಂತಿದೆ.14ನೇ ಆಸಿಯಾನ್- ಭಾರತ ಶೃಂಗಸಭೆಯಲ್ಲಿ ಪ್ರಧಾನಂತ್ರಿಯವರ ಪ್ರಾಸ್ತಾವಿಕ ಹೇಳಿಕೆ
September 08th, 11:55 pm
Prime Minister Narendra Modi attended the ASEAN-India Summit in Vientiane, Laos. Addressing the leaders at the summit, PM Modi stated that ASEAN is central to India's 'Act East' policy. The PM added that terror, growing radicalisation and spread of extreme violence posed common threat to the region.PM Modi meets Prime Minister of Russia, Dmitry Medvedev
September 08th, 02:15 pm
PM Narendra Modi met Prime Minister of Russia, Dmitry Medvedev on the sidelines of EAst Asia Summit in Lao PDR. The leaders discussed several aspects of India-Russia cooperation.Prime Minister Modi meets US President Barack Obama in Lao PDR
September 08th, 01:15 pm
Prime Minister Narendra Modi met US President, Mr. Barack Obama on the sidelines of the ongoing 11th East Asia Summit in Lao PDR. The two leaders deliberated on ways to further enhance India-US partnership in several avenues.India will remain steadfast in shared pursuit of regional, strategic political and economic priorities within EAS framework: PM Modi
September 08th, 01:14 pm
PM Modi addressed 11th East Asia Summit today in Laos. PM said competing geo-politics, traditional and non-traditional challenges threaten peace, stability and prosperity of the region. Talking against terrorism, the PM said terrorism is the most serious challenge to open and pluralistic societies and combating it would require collective effort. PM Modi said India will remain steadfast in shared pursuit of regional, strategic political and economic priorities within EAS framework.