ಲತಾ ಮಂಗೇಶ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 28th, 09:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.ವಿಕಸಿತ ಭಾರತ-ವಿಕಸಿತ ಗೋವಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 06th, 02:38 pm
ಗೋವಾ ರಾಜ್ಯಪಾಲರಾದ ಪಿ.ಎಸ್. ಶ್ರೀಧರನ್ ಪಿಳ್ಳೈ ಜಿ, ಯುವ ಮುಖ್ಯಮಂತ್ರಿ, ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಇತರೆ ಗಣ್ಯರೆ ಮತ್ತು ಗೋವಾದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ. ಎಲ್ಲಾ ಗೋವಾ ವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು! ನಿಮ್ಮ ಪ್ರೀತಿ ಮತ್ತು ಆಶೀರ್ವಾದ ಯಾವಾಗಲೂ ನನ್ನ ಮೇಲೆ ಇರಲಿ!ಗೋವಾದಲ್ಲಿ ವಿಕಸಿತ ಭಾರತ, ವಿಕಸಿತ ಗೋವಾ 2047 ಕಾರ್ಯಕ್ರಮದಲ್ಲಿ 1330 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳ ಉದ್ಘಾಟನೆ ಹಾಗು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
February 06th, 02:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ ವಿಕಸಿತ ಭಾರತ್, ವಿಕಸಿತ ಗೋವಾ 2047 ಕಾರ್ಯಕ್ರಮದಲ್ಲಿ 1330 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ಬಳಿಗೆ ತೆರಳಿ ಅದನ್ನು ಶ್ರೀ ಮೋದಿ ಅವರು ವೀಕ್ಷಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳಲ್ಲಿ ಶಿಕ್ಷಣ, ಕ್ರೀಡೆ, ನೀರು ಸಂಸ್ಕರಣೆ, ತ್ಯಾಜ್ಯ ನಿರ್ವಹಣೆ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಮೂಲಸೌಕರ್ಯಗಳಿಗೆ ಉತ್ತೇಜನ ನೀಡಲಾಗಿದೆ. ಪ್ರಧಾನಮಂತ್ರಿಯವರು ರೋಜ್ ಗಾರ್ ಮೇಳದಡಿ ವಿವಿಧ ಇಲಾಖೆಗಳಲ್ಲಿ 1930 ಹೊಸ ಸರ್ಕಾರಿ ನೇಮಕಾತಿ ಪಡೆದವರಿಗೆ ನೇಮಕಾತಿ ಆದೇಶಗಳನ್ನು ವಿತರಿಸಿದರು ಮತ್ತು ವಿವಿಧ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ಹಸ್ತಾಂತರಿಸಿದರು.ಲತಾ ಮಂಗೇಶ್ಕರ್ ಹಾಡಿರುವ ಶ್ರೀರಾಮ ರಕ್ಷಾ ಶ್ಲೋಕವನ್ನು ಹಂಚಿಕೊಂಡ ಪ್ರಧಾನಮಂತ್ರಿಗಳು
January 17th, 08:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲತಾ ಮಂಗೇಶ್ಕರ್ ಅವರು ಹಾಡಿರುವ ಮಾತಾ ರಾಮೋ ಮತ್ಪಿತಾ ರಾಮಚಂದ್ರಃ ಎಂಬ ಶ್ರೀರಾಮ ರಕ್ಷಾ ಶ್ಲೋಕವನ್ನು ಹಂಚಿಕೊಂಡಿದ್ದಾರೆ.Campaign of Viksit Bharat is getting new energy from Ayodhya: PM Modi
December 30th, 02:15 pm
PM Modi inaugurated, dedicated to the nation and laid the foundation stone of multiple development projects worth more than Rs 15,700 crore at Ayodhya Dham. Earlier PM Modi inaugurated the redeveloped Ayodhya Railway Station and flagged off new Amrit Bharat trains and Vande Bharat trains. After that, he also inaugurated the newly built Ayodhya Airport. The airport has been named Maharishi Valmiki International Airport.PM inaugurates, dedicates to nation and lays the foundation stone of multiple development projects worth more than Rs 15,700 crore
December 30th, 02:00 pm
PM Modi inaugurated, dedicated to the nation and laid the foundation stone of multiple development projects worth more than Rs 15,700 crore at Ayodhya Dham. Earlier PM Modi inaugurated the redeveloped Ayodhya Railway Station and flagged off new Amrit Bharat trains and Vande Bharat trains. After that, he also inaugurated the newly built Ayodhya Airport. The airport has been named Maharishi Valmiki International Airport.ಪ್ರಧಾನಮಂತ್ರಿಯವರು ಲತಾ ಮಂಗೇಶ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿದರು
September 28th, 12:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಲತಾ ಮಂಗೇಶ್ಕರ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು.‘ಮನ್ ಕಿ ಬಾತ್’ ಸಾರ್ವಜನಿಕ ಸಹಭಾಗಿತ್ವದ ಅಭಿವ್ಯಕ್ತಿಗೆ ಅದ್ಭುತ ಮಾಧ್ಯಮವಾಗಿದೆ: ಪ್ರಧಾನಿ ಮೋದಿ
February 26th, 11:00 am
ಸ್ನೇಹಿತರೇ, ಇಂದು ಈ ಸಂದರ್ಭದಲ್ಲಿ ನನಗೆ ಲತಾ ಮಂಗೇಶ್ಕರ್, ಲತಾ ದೀದಿಯ ನೆನಪು ಬರುವುದು ಬಹಳ ಸಹಜವಾಗಿದೆ. ಏಕೆಂದರೆ ಈ ಸ್ಪರ್ಧೆ ಪ್ರಾರಂಭವಾದಾಗ, ಲತಾ ಅವರು ದೇಶದ ಜನತೆ ಈ ಸ್ಪರ್ಧೆಯಲ್ಲಿ ಖಂಡಿತವಾಗಿಯೂ ಪಾಲ್ಗೊಳ್ಳಬೇಕೆಂದು ಟ್ವೀಟ್ ಮೂಲಕ ಮನವಿ ಮಾಡಿದ್ದರು.PM acknowledges thank you tweet from Hridaynath Mangeshkar
September 29th, 09:40 pm
The Prime Minister, Shri Narendra Modi has acknowledged a thank you tweet from Hridaynath Mangeshkar, the younger brother of Late Lata Mangeshkar upon the inauguration of the Lata Mangeshkar Chowk in Ayodhya. The Prime Minister remarked that Lata Didi was an ardent devotee of Bhagwan Shri Ram and it is only fitting that the sacred city of Ayodhya has a Chowk in her name.PM shares memories with Lata Mangeshkar ji
September 28th, 08:45 pm
The Prime Minister, Shri Narendra Modi has shared memories and moments of his interactions with Lata Mangeshkar ji.Lata Didi overwhelmed the whole world with her divine voice: PM Modi
September 28th, 12:53 pm
PM Modi addressed the inaugural ceremony of Lata Mangeshkar Chowk in Ayodhya via video message. Remembering the time when he received a call from Lata Didi after Bhoomi Pujan for the Ram Temple in Ayodhya, PM Modi said that Lata Didi expressed great happiness as the construction was finally underway.ಅಯೋಧ್ಯೆಯಲ್ಲಿ ಲತಾ ಮಂಗೇಶ್ಕರ್ ಚೌಕ್ ಸಮರ್ಪಣೆ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ಪ್ರಧಾನಮಂತ್ರಿ ಅವರಿಂದ ಭಾಷಣ
September 28th, 12:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯ ಲತಾ ಮಂಗೇಶ್ಕರ್ ಚೌಕ್ ಸಮರ್ಪಣೆಯ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ಸಭಿಕರನ್ನುದ್ದೇಶಿಸಿ ಭಾಷಣ ಮಾಡಿದರು.ಲತಾ ಮಂಗೇಶ್ಕರ್ ಅವರ ಜಯಂತಿಯಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ
September 28th, 08:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲತಾ ಮಂಗೇಶ್ಕರ್ ಅವರ ಜಯಂತಿಯಂದು ಅವರನ್ನು ಸ್ಮರಿಸಿದ್ದಾರೆ.ಮುಂಬೈನಲ್ಲಿ ನಡೆದ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
April 24th, 05:01 pm
ಈ ಪವಿತ್ರ ಸಮಾರಂಭದಲ್ಲಿ ನಮ್ಮೊಂದಿಗೆ ಉಪಸ್ಥಿತರಿರುವ ಮಹಾರಾಷ್ಟ್ರ ರಾಜ್ಯಪಾಲ ಶ್ರೀ ಭಗತ್ ಸಿಂಗ್ ಕೊಶ್ಯಾರಿ ಜಿ, ಮಹಾರಾಷ್ಟ್ರ ವಿಧಾನಸಭೆ ವಿಪಕ್ಷ ನಾಯಕ ಶ್ರೀ ದೇವೇಂದ್ರ ಫಡ್ನವೀಸ್ ಜಿ, ಮಹಾರಾಷ್ಟ್ರ ಸರ್ಕಾರದ ಸಚಿವ ಶ್ರೀ ಸುಭಾಷ್ ದೇಸಾಯಿ ಜಿ, ಗೌರವಾನ್ವಿತ ಉಷಾ ಜಿ, ಆಶಾ ಜಿ, ಆದಿನಾಥ್ ಮಂಗೇಶ್ಕರ್ ಜಿ, ಮಾಸ್ಟರ್ ದೀನನಾಥ್ ಸ್ಮೃತಿ ಪ್ರತಿಷ್ಠಾನದ ಎಲ್ಲಾ ಸದಸ್ಯರು, ಸಂಗೀತ ಮತ್ತು ಕಲಾ ಜಗತ್ತಿನ ಎಲ್ಲಾ ಪ್ರತಿಷ್ಠಿತ ಸಹೋದ್ಯೋಗಿಗಳು, ಅನೇಕ ಗಣ್ಯರು, ಮಹಿಳೆಯರು ಮತ್ತು ಸಜ್ಜನರೆ!ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಸ್ವೀಕರಿಸಿದರು
April 24th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನಲ್ಲಿ ನಡೆದ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರಿಗೆ ಮೊದಲನೇ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಭಾರತ ರತ್ನ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಸ್ಥಾಪಿಸಲಾದ ಈ ಪ್ರಶಸ್ತಿಯನ್ನು ರಾಷ್ಟ್ರ ನಿರ್ಮಾಣಕ್ಕೆ ಅನುಕರಣೀಯ ಕೊಡುಗೆಗಾಗಿ ಪ್ರತಿ ವರ್ಷ ಒಬ್ಬ ವ್ಯಕ್ತಿಗೆ ಪ್ರತ್ಯೇಕವಾಗಿ ನೀಡಲಾಗುವುದು. ಈ ಸಂದರ್ಭದಲ್ಲಿ ಇತರ ಗಣ್ಯರ ಜೊತೆಗೆ ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಭಗತ್ ಸಿಂಗ್ ಕೋಶ್ಯಾರಿ ಮತ್ತು ಮಂಗೇಶ್ಕರ್ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.ಏಪ್ರಿಲ್ 24 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿಯವರು ಜಮ್ಮುಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ
April 23rd, 11:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 24 ಏಪ್ರಿಲ್ 2022 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 11.30 ಕ್ಕೆ ದೇಶಾದ್ಯಂತದ ಎಲ್ಲಾ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್ ಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸುಮಾರು 20,000 ಕೋಟಿ ರೂಪಾಯಿಗಳ ಹಲವು ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿಯವರು ನೆರವೇರಿಸಲಿದ್ದಾರೆ. ಅವರು ಅಮೃತ ಸರೋವರ ಉಪಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಪ್ರಧಾನಿಯವರು, ಸಂಜೆ 5 ಗಂಟೆಗೆ ಪ್ರಧಾನಮಂತ್ರಿಯವರು ಮುಂಬೈನಲ್ಲಿ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ, ಅಲ್ಲಿ ಅವರು ಮೊದಲನೇ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ.ನಾವು ಹೆಮ್ಮೆಯಿಂದ ನಮ್ಮ ಮಾತೃಭಾಷೆಯಲ್ಲಿ ಮಾತನಾಡಬೇಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
February 27th, 11:30 am
ನನ್ನ ಪ್ರಿಯ ದೇಶಬಾಂಧವರೆ, ನಮಸ್ಕಾರ ಮನದ ಮಾತಿಗೆ ಮತ್ತೊಮ್ಮೆ ತಮ್ಮೆಲ್ಲರಿಗೂ ಸ್ವಾಗತ. ಇಂದು ಮನದ ಮಾತಿನ ಆರಂಭವನ್ನು ನಾವು ಭಾರತದ ಸಫಲತೆಯ ವಿಚಾರದೊಂದಿಗೆ ಆರಂಭಿಸೋಣ. ಈ ತಿಂಗಳ ಆರಂಭದಲ್ಲಿ ಭಾರತ ಇಟಲಿಯಿಂದ ತನ್ನ ಬಹು ಅಮೂಲ್ಯವಾದ ಪರಂಪರಾಗತ ಆಸ್ತಿಯೊಂದನ್ನು ಮರಳಿ ಪಡೆಯುವಲ್ಲಿ ಸಫಲವಾಗಿದೆ. ಅದೇನೆಂದರೆ ಅವಲೋಕಿತೇಶ್ವರ ಪದ್ಮಪಾಣಿಯ ಪ್ರತಿಮೆ. ಇದು ಸಾವಿರ ವರ್ಷಕ್ಕಿಂತ ಹಳೆಯದ್ದು. ಈ ಮೂರ್ತಿ ಕೆಲ ವರ್ಷಗಳ ಹಿಂದೆ ಬಿಹಾರದಲ್ಲಿ ಗಯಾ ದೇವಿಯ ಸ್ಥಳವಾದ ಕುಂಡಲಪುರ ದೇವಾಲಯದಿಂದ ಕದಿಯಲಾಗಿತ್ತು. ಆದರೆ ಬಹಳ ಪರಿಶ್ರಮದ ನಂತರ ಈಗ ಭಾರತಕ್ಕೆ ಈ ಪ್ರತಿಮೆ ಮರಳಿ ದೊರೆತಿದೆ. ಹೀಗೆಯೇ ಕೆಲ ವರ್ಷಗಳ ಹಿಂದೆ ತಮಿಳುನಾಡಿನ ವೆಲ್ಲೂರಿನಿಂದ ಭಗವಾನ್ ಆಂಜನೇಯರ್ ಹನುಮಂತ ದೇವರ ಪ್ರತಿಮೆ ಕಳ್ಳತನವಾಗಿತ್ತು. ಹನುಮಂತ ದೇವರ ಈ ಪ್ರತಿಮೆ ಕೂಡ 600-700 ವರ್ಷ ಪುರಾತನವಾದದ್ದು. ಈ ತಿಂಗಳ ಆರಂಭದಲ್ಲಿ ಆಸ್ಟ್ರೇಲಿಯಾದಲ್ಲಿ ನಮಗೆ ಇದು ಲಭಿಸಿತು.ಲೋಕ ಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನ ಮಂತ್ರಿ ಅವರ ಉತ್ತರ
February 07th, 05:33 pm
ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯಕ್ಕೆ ಉತ್ತರಿಸಲು ನಾನಿಲ್ಲಿದ್ದೇನೆ. ಗೌರವಾನ್ವಿತ ರಾಷ್ಟ್ರಪತಿಗಳು ಆತ್ಮ ನಿರ್ಭರ ಭಾರತ ಮತ್ತು ಆಶೋತ್ತರಗಳ ಭಾರತದ ನಿಟ್ಟಿನಲ್ಲಿ ಆಗುತ್ತಿರುವ ಇತ್ತೀಚಿನ ಪ್ರಯತ್ನಗಳ ಬಗ್ಗೆ ತಮ್ಮ ಭಾಷಣದಲ್ಲಿ ಬಹಳ ವಿವರವಾಗಿ ಮಾತನಾಡಿದ್ದಾರೆ.ಈ ಪ್ರಮುಖ ಭಾಷಣದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನಾನು ಕೃತಜ್ಞ.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ; ಪ್ರಧಾನ ಮಂತ್ರಿ ಉತ್ತರ
February 07th, 05:32 pm
ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಲೋಕಸಭೆಯಲ್ಲಿ ರಾಷ್ಟ್ರಪತಿ ಅವರು ಮಾಡಿದ ಭಾಷಣಕ್ಕೆ ಸಲ್ಲಿಸಿದ ವಂದನಾ ನಿರ್ಣಯಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ನೀಡಿದರು. ಭಾಷಣ ಆರಂಭಿಸುವ ಮುನ್ನ ಅವರು ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರಿಗೆ ಸಂತಾಪ ಸೂಚಿಸಿದರು. “ನಾನು ಭಾಷಣ ಆರಂಭಿಸುವ ಮುನ್ನ ಲತಾ ದೀದಿ ಅವರಿಗೆ ಗೌರವ ನಮನ ಸಲ್ಲಿಸಲು ಬಯಸುತ್ತೇನೆ. ಅವರು ಸಂಗೀತದ ಮೂಲಕ ನಮ್ಮ ದೇಶವನ್ನು ಒಂದುಗೂಡಿಸಿದರು” ಎಂದರು.A Special Bond
February 06th, 01:39 pm
Lata didi has left for the heavenly abode. This ends the marvellous and melodious era in the Indian Movie Industry. Her soulful voice reverberated across the nation and won million hearts in the country. Called as the “Swar Kokila” by her fans, Lata Didi shared a special intangible bond with them. Not only with her fans, Lata Didi had immense affection for PM Modi.