ಇ-ರುಪಿ ಡಿಜಿಟಲ್ ಪಾವತಿ ಪರಿಹಾರ ಕಾರ್ಯಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
August 02nd, 04:52 pm
ಈ ಪ್ರಮುಖ ಮಹತ್ವದ ಕಾರ್ಯಕ್ರಮದಲ್ಲಿ ದೇಶದ ಎಲ್ಲೆಡೆಯಿಂದ ಉಪಸ್ಥಿತರಿರುವ ರಾಜ್ಯಪಾಲರು, ಉಪ ರಾಜ್ಯಪಾಲರು, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳು, ರಿಸರ್ವ ಬ್ಯಾಂಕಿನ ಗವರ್ನರ್, ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ವಿವಿಧ ಕೈಗಾರಿಕೋದ್ಯಮ ಸಂಘಟನೆಗಳಿಗೆ ಸೇರಿದ ಸಹೋದ್ಯೋಗಿಗಳು, ನವೋದ್ಯಮ ಮತ್ತು ಫಿನ್ ಟೆಕ್ ವಲಯದ ನನ್ನ ಯುವ ಸಹೋದ್ಯೋಗಿಗಳು, ಬ್ಯಾಂಕುಗಳ ಹಿರಿಯ ಅಧಿಕಾರಿಗಳು ಮತ್ತು ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ,ಡಿಜಿಟಲ್ ಪರಿಹಾರ ಪಾವತಿ ಇ – ರುಪಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ
August 02nd, 04:49 pm
ವ್ಯಕ್ತಿ ಮತ್ತು ನಿರ್ದಿಷ್ಟ ಉದ್ದೇಶದ ಡಿಜಿಟಲ್ ಪಾವತಿಗೆ ಪರಿಹಾರ ನೀಡುವ ಇ-ರುಪಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಾರಂಭಿಸಿದರು. ಇ-ರುಪಿ ಡಿಜಿಟಲ್ ಪಾವತಿಗಾಗಿ ನಗದುರಹಿತ ಮತ್ತು ಸಂಪರ್ಕವಿಲ್ಲದ ಸಾಧನವಾಗಿದೆ.