ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಅವರಿಂದ ಪ್ರಧಾನ ಮಂತ್ರಿ ಭೇಟಿ
August 19th, 05:51 pm
ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ. ಕೆ. ಕೈಲಾಶ್ ನಾಥನ್ ಅವರು ನವ ದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಅವರಿಂದ ಪ್ರಧಾನ ಮಂತ್ರಿ ಭೇಟಿ
August 19th, 05:48 pm
ಲಡಾಖ್ ನ ಲೆಫ್ಟಿನೆಂಟ್ ಗವರ್ನರ್ ಬ್ರಿಗ್ (ಡಾ.) ಬಿ.ಡಿ. ಮಿಶ್ರಾ ಅವರು ನವ ದೆಹಲಿಯಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಜಮ್ಮು ಮತ್ತು ಕಾಶ್ಮೀರದ ತಿರಂಗಾ ಯಾತ್ರೆ ಪ್ರೇರಣಾದಾಯಕ – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 12th, 12:33 pm
ಜಮ್ಮು ಮತ್ತು ಕಾಶ್ಮೀರದ ಜನರು ಇಂದು ನಡೆಸಿದ ತಿರಂಗಾ ಯಾತ್ರೆಯು ಪ್ರೇರಣಾದಾಯಕ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಕಾರ್ಗಿಲ್‌ನಲ್ಲಿ ನಾವು ಕೇವಲ ಯುದ್ಧವನ್ನು ಗೆಲ್ಲಲಿಲ್ಲ; ನಾವು ಸತ್ಯ, ಸಂಯಮ ಮತ್ತು ಸಾಮರ್ಥ್ಯದ ನಂಬಲಾಗದ ಶಕ್ತಿಯನ್ನು ಪ್ರದರ್ಶಿಸಿದ್ದೇವೆ: ಲಡಾಖ್‌ನಲ್ಲಿ ಪ್ರಧಾನಿ ಮೋದಿ
July 26th, 09:30 am
ಲಡಾಖ್‌ನಲ್ಲಿ 25 ನೇ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಕರ್ತವ್ಯದ ಸಾಲಿನಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಧೀರರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ಕಾರ್ಗಿಲ್‌ನಲ್ಲಿ ನಾವು ಯುದ್ಧವನ್ನು ಗೆದ್ದಿದ್ದಷ್ಟೇ ಅಲ್ಲ, ಸತ್ಯ, ಸಂಯಮ ಮತ್ತು ಶಕ್ತಿಯ ಅದ್ಭುತ ಉದಾಹರಣೆಯನ್ನು ನೀಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ʻಕಾರ್ಗಿಲ್ ವಿಜಯ ದಿನʼದ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಪ್ರಧಾನ ಮಂತ್ರಿಗಳು ಗೌರವ ನಮನ ಸಲ್ಲಿಸಿದರು ಮತ್ತು ಲಡಾಖ್‌ನಲ್ಲಿ ನಡೆದ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗಿಯಾದರು
July 26th, 09:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಡಾಖ್‌ನಲ್ಲಿ ನಡೆದ 25ನೇ ʻಕಾರ್ಗಿಲ್ ವಿಜಯ ದಿನʼದ ಸಂದರ್ಭದಲ್ಲಿ ಕರ್ತವ್ಯದ ವೇಳೆ ಪರಮೋಚ್ಚ ತ್ಯಾಗ ಮಾಡಿದ ವೀರ ಕಲಿಗಳಿಗೆ ಗೌರವ ನಮನ ಸಲ್ಲಿಸಿದರು. ಕಾರ್ಗಿಲ್ ವೀರ ಯೋಧರ ಶ್ರದ್ಧಾಂಜಲಿ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಿದರು. ಕಾರ್ಗಿಲ್ ಯುದ್ಧದ ಬಗ್ಗೆ ʻಎನ್‌ಸಿಓʼಗಳ ಸಂಕ್ಷಿಪ್ತ ವಿವರಣೆಯಾದ ʻಗೌರವ್ ಗಾಥಾʼವನ್ನು ಪ್ರಧಾನಮಂತ್ರಿಯವರು ಆಲಿಸಿದರು. ಅಲ್ಲದೆ, ʻಅಮರ್ ಸಂಸ್ಮರಣ್: ನೆನಪಿನ ಗುಡಿಸಲುʼ ಹಾಗೂ ʻವೀರ ಭೂಮಿʼಗೂ ಅವರು ಭೇಟಿ ನೀಡಿದರು.ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅವರು ಪ್ರಧಾನಮಂತ್ರಿ ಭೇಟಿ
June 27th, 12:53 pm
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ ಕೆ ಜೋಶಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಅಂಡಮಾನ್ ಮತ್ತು ನಿಕೋಬಾರ್ ಉಪರಾಜ್ಯಪಾಲರು
February 02nd, 02:39 pm
ಅಂಡಮಾನ್ ಮತ್ತು ನಿಕೋಬಾರ್ ನ ಉಪರಾಜ್ಯಪಾಲರಾದ ಅಡ್ಮಿರಲ್ [ನಿವೃತ್ತ.] ಡಿಕೆ. ಜೋಶಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.