కొచ్చి-బెంగళూరు సహజ వాయువు పైప్ లైన్ ను జాతికి అ౦కిత౦ చేసిన సందర్భంగా ప్రధాన మంత్రి ప్రారంభోపన్యాస ప్రసంగ మూల పాఠం
January 05th, 11:01 am
ಕರ್ನಾಟಕದ ಮಂಗಳೂರು ಹಾಗೂ ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮವು ‘ಒಂದು ರಾಷ್ಟ್ರ ಒಂದು ಅನಿಲ ಜಾಲ’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು, ಕರ್ನಾಟಕ ಮತ್ತು ಕೇರಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.ಕೊಚ್ಚಿ - ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗ ರಾಷ್ಟ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಮರ್ಪಣೆ
January 05th, 11:00 am
ಕರ್ನಾಟಕದ ಮಂಗಳೂರು ಹಾಗೂ ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮವು ‘ಒಂದು ರಾಷ್ಟ್ರ ಒಂದು ಅನಿಲ ಜಾಲ’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು, ಕರ್ನಾಟಕ ಮತ್ತು ಕೇರಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.