ಡೆಹ್ರಾಡೂನ್‌ನಲ್ಲಿ ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಶೃಂಗಸಭೆ-2023 ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 08th, 12:00 pm
ಉತ್ತರಾಖಂಡದ ದೈವ ಭೂಮಿಗೆ ಬರುವುದು ನನ್ನ ಹೃದಯಕ್ಕೆ ಸದಾ ಅಪಾರ ಸಂತೋಷ ತರುತ್ತದೆ. ಕೆಲವು ವರ್ಷಗಳ ಹಿಂದೆ, ನಾನು ಬಾಬಾ ಕೇದಾರನಾಥನ ದರ್ಶನಕ್ಕೆ ಹೊರಟಾಗ, 21ನೇ ಶತಮಾನದ 3ನೇ ದಶಕವು ಉತ್ತರಾಖಂಡದ ದಶಕ ಎಂದು ನಾನು ಸ್ವಯಂಪ್ರೇರಿತನಾಗಿ ಹೇಳಿದ್ದೆ. ನನ್ನ ಹೇಳಿಕೆಯು ನಿರಂತರ ಸತ್ಯವೆಂದು ಸಾಬೀತು ಆಗಿರುವುದನ್ನು ನೋಡಿ ನನಗೆ ಸಂತೋಷವಾಗಿದೆ. ನಿಮ್ಮೆಲ್ಲರಿಗೂ, ಉತ್ತರಾಖಂಡದ ಹೆಮ್ಮೆಯೊಂದಿಗೆ ಸಂಪರ್ಕ ಸಾಧಿಸಲು, ಅದರ ಅಭಿವೃದ್ಧಿಯ ಪಯಣದ ಭಾಗವಾಗಲು ಮಹತ್ವದ ಅವಕಾಶವಿದೆ. ಉತ್ತರ ಕಾಶಿಯ ಸುರಂಗದಿಂದ ನಮ್ಮ ವಲಸಿಗ ಸಹೋದರರನ್ನು ಸುರಕ್ಷಿತವಾಗಿ ರಕ್ಷಿಸಲು ಯಶಸ್ವಿ ಅಭಿಯಾನ ಮುನ್ನಡೆಸುತ್ತಿರುವ ರಾಜ್ಯ ಸರ್ಕಾರ ಸೇರಿದಂತೆ ಪ್ರತಿಯೊಬ್ಬರನ್ನು ನಾನು ಇಲ್ಲಿ ಅಭಿನಂದನೆ ಸಲ್ಲಿಸುತ್ತೇನೆ.'ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಸಮಾವೇಶ-2023' ಉದ್ಘಾಟಿಸಿದ ಪ್ರಧಾನಿ
December 08th, 11:26 am
ಉದ್ಯಮದ ಪ್ರಮುಖರು ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಅದಾನಿ ಗ್ರೂಪ್‌ನ ನಿರ್ದೇಶಕ ಮತ್ತು ವ್ಯವಸ್ಥಾಪಕ ನಿರ್ದೇಶಕ (ಕೃಷಿ, ತೈಲ ಮತ್ತು ಅನಿಲ) ಶ್ರೀ ಪ್ರಣವ್ ಅದಾನಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಉತ್ತರಾಖಂಡವು ತನ್ನ ಬೆಳವಣಿಗೆ ಮತ್ತು ಅಭಿವೃದ್ಧಿಯ ವಿಧಾನದಿಂದಾಗಿ ಖಾಸಗಿ ವಲಯದ ಹೂಡಿಕೆಗೆ ಅತ್ಯಂತ ಆಕರ್ಷಕ ತಾಣಗಳಲ್ಲಿ ಒಂದಾಗಿದೆ. ಏಕೆಂದರೆ ಏಕ-ಗವಾಕ್ಷಿ ಮಾದರಿಯಲ್ಲಿ ಅನುಮತಿಗಳು, ಸ್ಪರ್ಧಾತ್ಮಕ ಭೂಮಿಯ ಬೆಲೆಗಳು, ಕೈಗೆಟುಕುವ ವಿದ್ಯುತ್ ಹಾಗೂ ಪರಿಣಾಮಕಾರಿ ವಿತರಣೆ, ಹೆಚ್ಚು ನುರಿತ ಮಾನವಶಕ್ತಿ ಮತ್ತು ರಾಷ್ಟ್ರ ರಾಜಧಾನಿಗೆ ಸಾಮೀಪ್ಯ ಮತ್ತು ಅತ್ಯಂತ ಸ್ಥಿರವಾದ ಕಾನೂನು-ಸುವ್ಯವಸ್ಥೆ ವಾತಾವರಣದ ಸಂಯೋಜನೆಯು ರಾಜ್ಯವನ್ನು ಹೂಡಿಕೆಗೆ ಆಕರ್ಷಕ ತಾಣವನ್ನಾಗಿಸಿದೆ ಎಂದರು. ಶ್ರೀ ಅದಾನಿ ಅವರು ರಾಜ್ಯದಲ್ಲಿ ವಿಸ್ತರಿಸಲಿರುವ ಹಾಗೂ ಹೆಚ್ಚಿನ ಹೂಡಿಕೆ ಮತ್ತು ಉದ್ಯೋಗಗಳನ್ನು ತರುವ ತಮ್ಮ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಉತ್ತರಾಖಂಡ ರಾಜ್ಯಕ್ಕೆ ನಿರಂತರ ಬೆಂಬಲ ನೀಡುತ್ತಿರುವ ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದ ಅವರು, ಭಾರತದ ಜನರು ತಮ್ಮ ಮೇಲೆ ಅಭೂತಪೂರ್ವ ವಿಶ್ವಾಸ ಮತ್ತು ವಿಶ್ವಾಸವನ್ನು ಇಟ್ಟಿದ್ದಾರೆ ಎಂದರು.ರಾಷ್ಟ್ರಕ್ಕೆ ಯಶೋಭೂಮಿ ಸಮರ್ಪಣೆ ಮತ್ತು ವಿಶ್ವಕರ್ಮ ಯೋಜನೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 17th, 06:08 pm
ಕೇಂದ್ರ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ದೇಶದ ಮೂಲೆ ಮೂಲೆಗಳಿಂದ ಆಗಮಿಸಿ, ಈ ಭವ್ಯ ಕಟ್ಟಡದಲ್ಲಿ ಸೇರಿರುವ ಆತ್ಮೀಯ ಸಹೋದರ ಸಹೋದರಿಯರೆ, 70ಕ್ಕಿಂತ ಹೆಚ್ಚಿನ ನಗರಗಳಿಂದ ಈ ಕಾರ್ಯಕ್ರಮಕ್ಕೆ ಸೇರಿರುವ ನನ್ನ ಸಹನಾಗರಿಕರೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಕುಟುಂಬ ಸದಸ್ಯರೆ!ನವದೆಹಲಿಯಲ್ಲಿ ಭಾರತ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರ - ‘ಯಶೋಭೂಮಿ’ ಮೊದಲನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
September 17th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ದ್ವಾರಕಾದಲ್ಲಿ ಭಾರತ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರ (ಇಂಡಿಯಾ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಮತ್ತು ಎಕ್ಸ್‌ಪೋ ಸೆಂಟರ್) - ‘ಯಶೋಭೂಮಿ’ಯ ಮೊದಲನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. 'ಯಶೋಭೂಮಿ' ಭವ್ಯವಾದ ಸಮಾವೇಶ ಕೇಂದ್ರ, ಬಹು ಪ್ರದರ್ಶನ ಸಭಾಂಗಣಗಳು ಮತ್ತು ಇತರ ಸೌಲಭ್ಯಗಳನ್ನು ಹೊಂದಿದೆ. ಪ್ರಧಾನಿಯವರು ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲಿಗಳಿಗಾಗಿ ‘ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ’ಗೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಪಿಎಂ ವಿಶ್ವಕರ್ಮ ಲೋಗೋ, ಘೋಷವಾಕ್ಯ ಮತ್ತು ಪೋರ್ಟಲ್ ಅನ್ನು ಸಹ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ನಿರ್ದಿಷ್ಟವಾಗಿ ರೂಪಿಸಿದ ಸ್ಟಾಂಪ್ ಶೀಟ್, ಟೂಲ್ ಕಿಟ್ ಇ-ಪುಸ್ತಕ ಮತ್ತು ವಿಡಿಯೋವನ್ನು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿಯವರು 18 ಫಲಾನುಭವಿಗಳಿಗೆ ವಿಶ್ವಕರ್ಮ ಪ್ರಮಾಣಪತ್ರಗಳನ್ನು ವಿತರಿಸಿದರು.We are against war, but peace is not possible without strength: PM Modi in Kargil
October 24th, 02:52 pm
Keeping in with his tradition of spending Diwali with armed forces, the PM Modi spent this Diwali with the forces in Kargil. Addressing the brave jawans, the Prime Minister said that the reverence for the soil of Kargil always draws him towards the brave sons and daughters of the armed forces.PM celebrates Diwali with Armed Forces in Kargil
October 24th, 11:37 am
Keeping in with his tradition of spending Diwali with armed forces, the PM Modi spent this Diwali with the forces in Kargil. Addressing the brave jawans, the Prime Minister said that the reverence for the soil of Kargil always draws him towards the brave sons and daughters of the armed forces.For us, MSME means- Maximum Support to Micro Small and Medium Enterprises: PM Modi
June 30th, 10:31 am
PM Modi participated in the ‘Udyami Bharat’ programme. To strengthen the MSME sector, in the last eight years, the Prime Minister said, the government has increased the budget allocation by more than 650%. “For us, MSME means - Maximum Support to Micro Small and Medium Enterprises”, the Prime Minister stressed.PM participates in ‘Udyami Bharat’ programme
June 30th, 10:30 am
PM Modi participated in the ‘Udyami Bharat’ programme. To strengthen the MSME sector, in the last eight years, the Prime Minister said, the government has increased the budget allocation by more than 650%. “For us, MSME means - Maximum Support to Micro Small and Medium Enterprises”, the Prime Minister stressed.Taxpayer is respected only when projects are completed in stipulated time: PM Modi
June 23rd, 01:05 pm
PM Modi inaugurated 'Vanijya Bhawan' and launched the NIRYAT portal in Delhi. Referring to the new infrastructure of the Ministry, the Prime Minister said that this is also time to renew the pledge of ease of doing business and through that ‘ease of living’ too. Ease of access, he said, is the link between the two.PM inaugurates 'Vanijya Bhawan' and launches NIRYAT portal
June 23rd, 10:30 am
PM Modi inaugurated 'Vanijya Bhawan' and launched the NIRYAT portal in Delhi. Referring to the new infrastructure of the Ministry, the Prime Minister said that this is also time to renew the pledge of ease of doing business and through that ‘ease of living’ too. Ease of access, he said, is the link between the two.ಕೋಲ್ಕೋತ್ತಾದ ವಿಕ್ಟೋರಿಯಾ ಸ್ಮಾರಕ ಸಭಾಂಗಣದಲ್ಲಿ ಬಿಪ್ಲೋಬಿ ಭಾರತ್ ಗ್ಯಾಲರಿ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 23rd, 06:05 pm
ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ ಧನ್ಕಾರ್ ಜೀ, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಕಿಶನ್ ರೆಡ್ಡಿ ಜೀ, ವಿಕ್ಟೋರಿಯಾ ಸ್ಮಾರಕ ಸಭಾಂಗಣಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೇ, ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳೇ, ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ದಿಗ್ಗಜಗಳೇ, ಮಹಿಳೆಯರೇ ಮತ್ತು ಮಹನೀಯರೇ!.ʻಶಾಹೀದ್ ದಿವಸʼದಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್‌ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲರಿʼ ಉದ್ಘಾಟಿಸಿದ ಪ್ರಧಾನಿ
March 23rd, 06:00 pm
ಶಹೀದ್ ದಿವಸ್ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್‌ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲʼರಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ್ ಧನಕರ್ ಮತ್ತು ಕೇಂದ್ರ ಸಚಿವ ಶ್ರೀ ಜಿ. ಕಿಶನ್ ರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಭಾರತವು 400 ಶತಕೋಟಿ ರೂಪಾಯಿ ಮೌಲ್ಯದ ಸರಕು ರಫ್ತು ಮಾಡುವ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸಿರುವುದಕ್ಕೆ ರೈತರು, ನೇಕಾರರು, MSME(ಸಣ್ಣ ಅತಿ ಸಣ್ಣ ಮಧ್ಯಮ ಉದ್ಯಮಗಳು) ಗಳು, ತಯಾರಕರು, ರಫ್ತುದಾರರನ್ನು ಪ್ರಧಾನಮಂತ್ರಿ ಅಭಿನಂದಿಸಿದರು
March 23rd, 09:58 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರು, ನೇಕಾರರು, ಎಂಎಸ್‌ಎಂಇಗಳು, ತಯಾರಕರು, ರಫ್ತುದಾರರನ್ನು ಶ್ಲಾಘಿಸಿದ್ದಾರೆ. ಏಕೆಂದರೆ ಭಾರತವು ನಿಗದಿತ ಸಮಯಕ್ಕಿಂತ 9 ದಿನಗಳ ಮುಂಚಿತವಾಗಿ 400 ಶತಕೋಟಿ ರೂಪಾಯಿ ಮೌಲ್ಯದ ಸರಕು ರಫ್ತು ಮಾಡುವ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸಿದೆ.