ಮಹಾನ್ ತಮಿಳು ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಹ್ಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ 2024ರ ಡಿಸೆಂಬರ್ 11 ರಂದು ಪ್ರಧಾನಮಂತ್ರಿ ಅವರಿಂದ ಬಿಡುಗಡೆ
December 10th, 05:12 pm
ಸುಬ್ರಮಣ್ಯ ಭಾರತಿಯವರ ಬರಹಗಳು ಜನರಲ್ಲಿ ದೇಶಪ್ರೇಮವನ್ನು ತುಂಬುವ ಜೊತೆಗೆ, ಜನಸಾಮಾನ್ಯರು ಅರ್ಥೈಸಿಕೊಳ್ಳಬಹುದಾದ ಸರಳ ಭಾಷೆಯಲ್ಲಿ ಭಾರತೀಯ ಸಂಸ್ಕೃತಿ ಮತ್ತು ದೇಶದ ಆಧ್ಯಾತ್ಮಿಕ ಪರಂಪರೆಯ ಸಾರವನ್ನು ಹೇಳಿವೆ. ಸೀನಿ ವಿಶ್ವನಾಥನ್ ಅವರು ಸಂಕಲನ ಮಾಡಿ ಸಂಪಾದಿಸಿರುವ ಸುಬ್ರಹ್ಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ 23 ಸಂಪುಟಗಳನ್ನು ಅಲಯನ್ಸ್ ಪ್ರಕಾಶನ ಪ್ರಕಟಿಸಿದೆ. ಇದು ಸುಬ್ರಮಣ್ಯ ಭಾರತಿಯವರ ಬರಹಗಳ ಆವೃತ್ತಿಗಳು, ವಿವರಣೆಗಳು, ದಾಖಲೆಗಳು, ಹಿನ್ನೆಲೆ ಮಾಹಿತಿ ಮತ್ತು ತಾತ್ವಿಕ ಪ್ರಸ್ತುತಿಗಳ ವಿವರಗಳನ್ನು ಒಳಗೊಂಡಿದೆ.ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಸೆಮಿಕಂಡಕ್ಟರ್ ಕಾರ್ಯನಿರ್ವಾಹಕರ ದುಂಡುಮೇಜಿನ ಸಭೆ
September 10th, 08:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಲೋಕ ಕಲ್ಯಾಣ ಮಾರ್ಗದ 7 ರಲ್ಲಿರುವ ತಮ್ಮ ನಿವಾಸದಲ್ಲಿ ಅರೆವಾಹಕ (ಸೆಮಿ ಕಂಡಕ್ಟರ್ ) ಕಾರ್ಯನಿರ್ವಾಹಕರ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು.ದೇಶದ ವೈಜ್ಞಾನಿಕ ಸಮುದಾಯವು ಅವರ ಪ್ರಯತ್ನಗಳಿಗೆ ಸಂಪನ್ಮೂಲಗಳ ಕೊರತೆಯಾಗುವುದಿಲ್ಲ ಎಂಬ ನಂಬಿಕೆಯನ್ನು ಹೊಂದಿರಬೇಕು: ಪ್ರಧಾನಮಂತ್ರಿ
September 10th, 04:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಲೋಕ ಕಲ್ಯಾಣ ಮಾರ್ಗದ, 7ರಲ್ಲಿರುವ ತಮ್ಮ ನಿವಾಸದಲ್ಲಿ ಅನುಸಂಧಾನ್ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಆಡಳಿತ ಮಂಡಳಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಭೂದೃಶ್ಯ ಮತ್ತು ಸಂಶೋಧನೆ ಹಾಗು ಅಭಿವೃದ್ಧಿ ಕಾರ್ಯಕ್ರಮಗಳ ಮರುವಿನ್ಯಾಸದ ಬಗ್ಗೆ ಚರ್ಚೆ ನಡೆಯಿತು.2023 ಶ್ರೇಣಿಯ ಐ.ಎಫ್.ಎಸ್. ಅಧಿಕಾರಿ ಪ್ರಶಿಕ್ಷಣಾರ್ಥಿಗಳು ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದರು
August 29th, 06:35 pm
ಭಾರತೀಯ ವಿದೇಶಾಂಗ ಸೇವೆಯ (ಐ.ಎಫ್.ಎಸ್) 2023 ಶ್ರೇಣಿಯ ಅಧಿಕಾರಿ ಪ್ರಶಿಕ್ಷಣಾರ್ಥಿಗಳು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಮುಂಜಾನೆ 7, ಲೋಕ ಕಲ್ಯಾಣ್ ಮಾರ್ಗ್ ನಲ್ಲಿರುವ ಪ್ರಧಾನಮಂತ್ರಿಯವರ ನಿವಾಸದಲ್ಲಿ ಭೇಟಿ ಮಾಡಿದರು. ಇವರು 15 ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆ ಆಗಿರುವ 2023 ರ ಶ್ರೇಣಿಯ 36 ಐ.ಎಫ್.ಎಸ್ ಅಧಿಕಾರಿ ಪ್ರಶಿಕ್ಷಣಾರ್ಥಿಗಳಾಗಿದ್ದಾರೆ.ಪ್ರಧಾನ ಮಂತ್ರಿ ಮೋದಿಯವರನ್ನು ಭೇಟಿ ಮಾಡಿದ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ
July 25th, 08:41 pm
ಮಾಜಿ ಪ್ರಧಾನ ಮಂತ್ರಿ ಶ್ರೀ ಹೆಚ್ ಡಿ ದೇವೇಗೌಡ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ದೆಹಲಿಯ 7, ಲೋಕ ಕಲ್ಯಾಣ ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.ರೆಮಲ್ ಚಂಡಮಾರುತದ ಸನ್ನದ್ಧತೆಯನ್ನು ಪ್ರಧಾನಮಂತ್ರಿ ಪರಿಶೀಲಿಸಿದರು
May 26th, 09:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ 7, ಲೋಕ ಕಲ್ಯಾಣ್ ಮಾರ್ಗ್‌ನಲ್ಲಿರುವ ತಮ್ಮ ನಿವಾಸದಲ್ಲಿ ಉತ್ತರ ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತದ ಸಿದ್ಧತೆಯನ್ನು ಪರಿಶೀಲಿಸಲು ಸಭೆಯ ಅಧ್ಯಕ್ಷತೆ ವಹಿಸಿದ್ದರು.ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಸಂವಾದ
January 23rd, 06:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿ.ಎಂ.ಆರ್.ಬಿ.ಪಿ.) ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರಶಕ್ತಿ ಅಳವಡಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ”ಯನ್ನು ಪ್ರಾರಂಭಿಸಲು ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು
January 22nd, 07:42 pm
ಸೂರ್ಯವಂಶಿ ಭಗವಾನ್ ಶ್ರೀರಾಮನ ಪವಿತ್ರೀಕರಣದ ಶುಭ ಸಂದರ್ಭದಲ್ಲಿ, ಅಯೋಧ್ಯೆಗೆ ಭೇಟಿ ನೀಡಿ ಹಿಂತಿರುಗಿದ ತಕ್ಷಣ, ಪ್ರಧಾನಮಂತ್ರಿ ಅವರು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರಶಕ್ತಿ ಅಳವಡಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ”ಗೆ ಚಾಲನೆ ನೀಡುವ ಸಭೆಯ ಅಧ್ಯಕ್ಷತೆ ವಹಿಸಿದರು.ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳ ನಿಯೋಗದೊಂದಿಗೆ ಪ್ರಧಾನಿ ಸಂವಾದ
December 24th, 07:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ 7, ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳ ನಿಯೋಗದೊಂದಿಗೆ ಸಂವಾದ ನಡೆಸಿದರು. ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಜಿಲ್ಲೆಗಳಿಂದ ಬಂದ ಸುಮಾರು 250 ವಿದ್ಯಾರ್ಥಿಗಳು ವಿಶೇಷ ಸಂವಾದದಲ್ಲಿ ಭಾಗವಹಿಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷರಾದ ಬಿಡೆನ್ ಅವರನ್ನು ಭೇಟಿ ಮಾಡಿದರು
September 08th, 09:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷರಾದ ಶ್ರೀ ಜೋಸೆಫ್ ಆರ್. ಬಿಡೆನ್ ಇಂದು ನವದೆಹಲಿಯಲ್ಲಿ. ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿರುವ ಅಧ್ಯಕ್ಷ ಬಿಡೆನ್, 2023 ಸೆಪ್ಟೆಂಬರ್ 9 ಮತ್ತು 10ರಂದು ನವದೆಹಲಿಯಲ್ಲಿ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನ ಮಂತ್ರಿಗಳು
September 05th, 09:51 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕನಸುಗಳಿಗೆ ಸ್ಫೂರ್ತಿ ನೀಡುವ, ಭವಿಷ್ಯಕ್ಕೆ ರೂಪ ನೀಡುವ ಹಾಗೂ ಕುತೂಹಲವನ್ನು ಬೆಳೆಸಿಕೊಳ್ಳುವಂತೆ ಪ್ರೇರೇಪಿಸುವ ಎಲ್ಲ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಅಭಿನಂದನೆ ಸಲ್ಲಿಸಿದರು.ಶಿಕ್ಷಕರ ದಿನದಂದು ಶಿಕ್ಷಕರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ
September 05th, 09:58 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶಿಕ್ಷಕರ ದಿನದಂದು ನಮ್ಮ ಭವಿಷ್ಯ ಮತ್ತು ಸ್ಫೂರ್ತಿದಾಯಕ ಕನಸುಗಳನ್ನು ನಿರ್ಮಿಸುವಲ್ಲಿ ಶಿಕ್ಷಕರ ಅಚಲ ಸಮರ್ಪಣೆ ಮತ್ತು ಮಹತ್ತರ ಪ್ರಭಾವಕ್ಕಾಗಿ ಅವರಿಗೆ ನಮನ ಸಲ್ಲಿಸಿದ್ದಾರೆ.ಶಿಕ್ಷಕರ ದಿನಾಚರಣೆಯ ಮುನ್ನಾದಿನದಂದು, ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023 ರ ವಿಜೇತರೊಂದಿಗೆ ಪ್ರಧಾನಮಂತ್ರಿ ಸಂವಾದ
September 04th, 10:33 pm
ಶಿಕ್ಷಕರ ದಿನಾಚರಣೆಯ ಮುನ್ನಾದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023 ರ ವಿಜೇತರೊಂದಿಗೆ ಲೋಕ ಕಲ್ಯಾಣ ಮಾರ್ಗದ 7 ರಲ್ಲಿ ಸಂವಾದ ನಡೆಸಿದರು. ಸಂವಾದದಲ್ಲಿ 75 ಪ್ರಶಸ್ತಿ ವಿಜೇತರು ಭಾಗವಹಿಸಿದ್ದರು. ಮಕ್ಕಳೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದ ಪ್ರಧಾನಮಂತ್ರಿಯವರು
August 30th, 04:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು 7, ಲೋಕ ಕಲ್ಯಾಣ ಮಾರ್ಗದಲ್ಲಿ ಮಕ್ಕಳೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದರು.ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದ 2022 ತಂಡದ ಐಎಫ್ಎಸ್ ಪ್ರಶಿಕ್ಷಣಾರ್ಥಿ ಅಧಿಕಾರಿಗಳು
July 25th, 07:56 pm
ಭಾರತೀಯ ವಿದೇಶಾಂಗ ಸೇವೆ(ಐಎಫ್ಎಸ್)ಯ 2022ರ ತಂಡದ ಪ್ರಶಿಕ್ಷಣಾರ್ಥಿ ಅಧಿಕಾರಿಗಳು ಇಂದು ಮುಂಜಾನೆ ಲೋಕ ಕಲ್ಯಾಣ್ ಮಾರ್ಗ್‌ನಲ್ಲಿರುವ 7ನೇ ಸಂಖ್ಯೆಯ ನಿವಾಸದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.PM interacts with delegation of community leaders of various tribes of Arunachal Pradesh
May 16th, 05:51 pm
PM Modi interacted with community leaders of various tribes of Arunachal Pradesh. PM expressed his happiness and enquired about their experience of their recent visit to Gujarat. PM also discussed the historical and cultural ties between both states.ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ವಿಜೇತರನ್ನು ಪ್ರಧಾನಿ ಶ್ಲಾಘಿಸಿದರು
January 24th, 09:49 pm
ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿ.ಎಂ.ಆರ್.ಬಿ.ಪಿ) ವಿಜೇತರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು. ನಾವೀನ್ಯ, ಸಮಾಜ ಸೇವೆ, ಪಾಂಡಿತ್ಯ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಹಾಗೂ ಶೌರ್ಯ ಎಂಬ ಆರು ವಿಭಾಗಗಳಲ್ಲಿ ಅಸಾಧಾರಣ ಸಾಧನೆಗಾಗಿ ಭಾರತ ಸರ್ಕಾರವು ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ನೀಡುತ್ತಿದೆ. ಪಿ.ಎಂ.ಆರ್.ಬಿ.ಪಿ -2023ಕ್ಕೆ ಬಾಲ ಶಕ್ತಿ ಪುರಸ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ದೇಶಾದ್ಯಂತ 11 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೇರಿದ 6 ಹುಡುಗರು ಮತ್ತು 5 ಹುಡುಗಿಯರಿದ್ದಾರೆ.ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿಯವರ ಸಂವಾದ
January 24th, 07:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ ತಮ್ಮ ನಿವಾಸ 7 ಲೋಕ ಕಲ್ಯಾಣ್ ಮಾರ್ಗದಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.ಪರಾಕ್ರಮ್ ದಿವಸ್ ದಂದು, ಲೋಕ ಕಲ್ಯಾಣ ಮಾರ್ಗ 7 ರಲ್ಲಿ 'ನೋ ಯುವರ್ ಲೀಡರ್' (ನಿಮ್ಮ ನಾಯಕನ ಬಗ್ಗೆ ತಿಳಿಯಿರಿ) ಕಾರ್ಯಕ್ರಮದ ಅಡಿಯಲ್ಲಿ ಸಂಸತ್ತಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಗೌರವಿಸುವ ಸಮಾರಂಭದಲ್ಲಿ ಭಾಗವಹಿಸಲು ಆಯ್ಕೆಯಾದ ಯುವಜನರೊಂದಿಗೆ ಪ್ರಧಾನಿ ಸಂವಾದ
January 23rd, 08:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಗೌರವಿಸುವ ಸಮಾರಂಭದಲ್ಲಿ ಭಾಗವಹಿಸಲು 'ನೋ ಯುವರ್ ಲೀಡರ್' (ನಿಮ್ಮ ನಾಯಕನ ಬಗ್ಗೆ ತಿಳಿಯಿರಿ) ಕಾರ್ಯಕ್ರಮದಡಿ ಆಯ್ಕೆಯಾದ ಯುವಜನರೊಂದಿಗೆ ಸಂವಾದ ನಡೆಸಿದರು. ಈ ಸಂವಾದವು ಲೋಕ ಕಲ್ಯಾಣ ಮಾರ್ಗದ 7 ನೇ ಸಂಖ್ಯೆಯ ಅವರ ನಿವಾಸದಲ್ಲಿ ನಡೆಯಿತು.ಇಂದು ತಮ್ಮ ನಿವಾಸದಲ್ಲಿ ಸಿಖ್ ನಿಯೋಗವನ್ನು ಭೇಟಿಯಾದ ಪ್ರಧಾನಮಂತ್ರಿ
September 19th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 7ನೇ ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಸಿಖ್ ನಿಯೋಗವನ್ನು ಭೇಟಿಯಾದರು.