ಐರನ್ಮ್ಯಾನ್ ಸವಾಲು ಪೂರ್ಣಗೊಳಿಸಿ ಸಂಸದ ತೇಜಸ್ವಿ ಸೂರ್ಯ ಅವರಿಂದ ದಿಟ್ಟ ಸಾಧನೆ -ಪ್ರಧಾನಮಂತ್ರಿ ಶ್ಲಾಘನೆ

October 27th, 09:00 pm

ಕರ್ನಾಟಕದ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಅವರು ಐರನ್ಮ್ಯಾನ್ ಸವಾಲನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಏಕಕಾಲಿಕ ಚುನಾವಣೆಗಳ ಕುರಿತಾಗಿ ಉನ್ನತ ಮಟ್ಟದ ಸಮಿತಿಯು ಮಾಡಿರುವ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟವು ಅಂಗೀಕರಿಸಿದೆ

September 18th, 04:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯ ಏಕಕಾಲಿಕ ಚುನಾವಣೆಯ ಉನ್ನತ ಮಟ್ಟದ ಸಮಿತಿಯು ಮಾಡಿದ ಶಿಫಾರಸುಗಳನ್ನು ಅಂಗೀಕರಿಸಿದೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಗಳ ಉತ್ತರದ ಕನ್ನಡ ಪಠ್ಯಾಂತರ

July 02nd, 09:58 pm

ನಮ್ಮ ಗೌರವಾನ್ವಿತ ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ʻವಿಕಸಿತ ಭಾರತʼ(ಅಭಿವೃದ್ಧಿ ಹೊಂದಿದ ಭಾರತ) ಸಂಕಲ್ಪದ ಬಗ್ಗೆ ವಿವರಿಸಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ಹಲವು ಪ್ರಮುಖ ವಿಚಾರಗಳನ್ನು ಎತ್ತಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ನಮ್ಮೆಲ್ಲರಿಗೂ ಮತ್ತು ರಾಷ್ಟ್ರಕ್ಕೆ ಮಾರ್ಗದರ್ಶನ ನೀಡಿದ್ದಾರೆ, ಇದಕ್ಕಾಗಿ ನಾನು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.

ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಉತ್ತರ

July 02nd, 04:00 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತಿನ ಲೋಕಸಭೆಯಲ್ಲಿಂದು ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು.

ವೆಂಕಯ್ಯ ಅವರ ಜೀವನ ಪಯಣ ಯುವ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿದೆ: ಪ್ರಧಾನಿ ಮೋದಿ

June 30th, 12:05 pm

ಭಾರತದ ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ 75 ನೇ ಹುಟ್ಟುಹಬ್ಬದ ಮುನ್ನಾದಿನದಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅವರ ಜೀವನ ಮತ್ತು ಪ್ರಯಾಣದ ಕುರಿತು ಮೂರು ಪುಸ್ತಕಗಳನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು. ಶ್ರೀ ಎಂ. ವೆಂಕಯ್ಯ ನಾಯ್ಡು ಅವರ ಜೀವನಚರಿತ್ರೆ ಮತ್ತು ಅವರ ಜೀವನಾಧಾರಿತ ಇತರ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಿ ಅವರು ಸಂತಸ ವ್ಯಕ್ತಪಡಿಸಿದರು. ಈ ಪುಸ್ತಕಗಳು ಜನರಿಗೆ ಸ್ಫೂರ್ತಿಯ ಮೂಲವಾಗಲಿದ್ದು, ರಾಷ್ಟ್ರದ ಸೇವೆಗೆ ಸರಿಯಾದ ಮಾರ್ಗವನ್ನು ಬೆಳಗಿಸುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ ಜೀವನ ಮತ್ತು ಪಯಣ ಕುರಿತ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ

June 30th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ 75ನೇ ಜನ್ಮದಿನದ ಮುನ್ನಾ ದಿನವಾದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅವರ ಜೀವನ ಮತ್ತು ಪ್ರಯಾಣ ಕುರಿತ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದರು.

ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣವು ಪ್ರಗತಿ ಮತ್ತು ಉತ್ತಮ ಆಡಳಿತದ ಮಾರ್ಗಸೂಚಿಯನ್ನು ಪ್ರಸ್ತುತಪಡಿಸುತ್ತದೆ: ಪ್ರಧಾನಮಂತ್ರಿ

June 27th, 03:05 pm

ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣವು ಸಮಗ್ರವಾಗಿ, ಪ್ರಗತಿ ಮತ್ತು ಉತ್ತಮ ಆಡಳಿತದ ಮಾರ್ಗಸೂಚಿಯನ್ನು ಸೂಚಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದ್ದಾರೆ. ಶ್ರೀ ಮೋದಿಯವರು ರಾಷ್ಟ್ರಪತಿಯವರ ಭಾಷಣದ ಲಿಂಕ್ ಅನ್ನು ಸಹ ಹಂಚಿಕೊಂಡಿದ್ದಾರೆ.

ತುರ್ತು ಪರಿಸ್ಥಿತಿಯನ್ನು ಖಂಡಿಸಿದ ಲೋಕಸಭಾ ಸ್ಪೀಕರ್ ಅವರನ್ನು ಶ್ಲಾಘಿಸಿದ ಪ್ರಧಾನಮಂತ್ರಿ

June 26th, 02:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ತುರ್ತು ಪರಿಸ್ಥಿತಿ ಮತ್ತು ತದನಂತರದ ಅತಿರೇಕ ಪರಿಣಾಮಗಳನ್ನು ಬಲವಾಗಿ ಖಂಡಿಸಿದ ಗೌರವಾನ್ವಿತ ಲೋಕಸಭಾ ಸ್ಪೀಕರ್ ಅವರನ್ನು ಶ್ಲಾಘಿಸಿದರು.

ಲೋಕಸಭಾ ಸ್ಪೀಕರ್ ಆಗಿ ಆಯ್ಕೆಯಾದ ಶ್ರೀ ಓಂ ಬಿರ್ಲಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

June 26th, 02:35 pm

ಎರಡನೇ ಬಾರಿಗೆ ಲೋಕಸಭಾಧ್ಯಕ್ಷರಾಗಿ ಚುನಾಯಿತರಾಗಿರುವ ಶ್ರೀ. ಓಂ ಬಿರ್ಲಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ನೂತನವಾಗಿ ಚುನಾಯಿತರಾಗಿರುವ ಸ್ಪೀಕರ್ ಅವರ ಒಳನೋಟಗಳು ಮತ್ತು ಅನುಭವದಿಂದ ಲೋಕಸಭೆಗೆ ಅನುಕೂಲವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Parliament is not just walls but is the center of aspiration of 140 crore citizens: PM Modi in Lok Sabha

June 26th, 11:30 am

PM Modi addressed the Lok Sabha after the House elected Shri Om Birla as the Speaker of the House. Noting the significance of Shri Birla taking over second time during the Amrit Kaal, the Prime Minister expressed the hope that his experience of five years and the members’ experience with him will enable the re-elected Speaker to guide the house in these important times.

ಸ್ಪೀಕರ್ ಆಯ್ಕೆ ಬಳಿಕ ಲೋಕಸಭೆಯನ್ನು ಉದ್ದೇಶಿಸಿ ಪ್ರಧಾನಿ ಭಾಷಣ

June 26th, 11:26 am

ಶ್ರೀ ಓಂ ಬಿರ್ಲಾ ಅವರನ್ನು ಸದನದ ಸ್ಪೀಕರ್ ಆಗಿ ಆಯ್ಕೆ ಮಾಡಿದ ನಂತರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು.

18ನೇ ಲೋಕಸಭೆಯ ಆರಂಭದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಕನ್ನಡ ಪಠ್ಯಾಂತರ

June 24th, 11:44 am

ಇಂದು ಸಂಸದೀಯ ಪ್ರಜಾಪ್ರಭುತ್ವದ ಪಾಲಿಗೆ ಹೆಮ್ಮೆಯ ದಿನ, ವೈಭವದ ದಿನ. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ, ಈ ಪ್ರಮಾಣ ವಚನ ಸ್ವೀಕಾರ ಸಮಾರಂಭವು ನಮ್ಮ ಹೊಸ ಸಂಸತ್‌ ಭವನದಲ್ಲಿ ನಡೆಯುತ್ತಿದೆ. ಇಲ್ಲಿಯವರೆಗೆ, ಈ ಪ್ರಕ್ರಿಯೆಯು ಹಳೆಯ ಸದನದಲ್ಲಿ ನಡೆಯುತ್ತಿತ್ತು. ಈ ಮಹತ್ವದ ದಿನದಂದು, ನಾನು ಹೊಸದಾಗಿ ಆಯ್ಕೆಯಾದ ಎಲ್ಲಾ ಸಂಸದರನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ, ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಎಲ್ಲರಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ!

18ನೇ ಲೋಕಸಭೆಯ ಚೊಚ್ಚಲ ಅಧಿವೇಶನದ ಕಲಾಪ ಆರಂಭಕ್ಕೆ ಮುನ್ನ ಮಾಧ್ಯಮ ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ

June 24th, 11:30 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 18ನೇ ಲೋಕಸಭೆಯ ಚೊಚ್ಚಲ ಅಧಿವೇಶನದ ಕಲಾಪ ಆರಂಭಕ್ಕೂ ಮುನ್ನ ಮಾಧ್ಯಮ ಉದ್ದೇಶಿಸಿ ಮಾತನಾಡಿದರು.

18ನೇ ಲೋಕಸಭೆಯ ಸದಸ್ಯರಾಗಿ ಪ್ರಧಾನಿ ಪ್ರಮಾಣ ವಚನ ಸ್ವೀಕಾರ

June 24th, 11:20 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 18ನೇ ಲೋಕಸಭೆಯ ಸಂಸದರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿ ಸರ್ಕಾರ ಉತ್ತರಾಖಂಡದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತಿದೆ, ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ: ಋಷಿಕೇಶದಲ್ಲಿ ಪ್ರಧಾನಿ ಮೋದಿ

April 11th, 12:45 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಆಗಮನದ ನಂತರ ಋಷಿಕೇಶ ರ‍್ಯಾಲಿಯಲ್ಲಿ ನೆರೆದಿದ್ದ ಎಲ್ಲ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು. ಗಂಗಾಮಾತೆಯ ಸಾಮೀಪ್ಯದಲ್ಲಿರುವ ಚಾರ್ ಧಾಮ್‌ನ ಹೆಬ್ಬಾಗಿಲು ಋಷಿಕೇಶದಲ್ಲಿ ನಮ್ಮನ್ನು ಆಶೀರ್ವದಿಸಲು ನೀವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ಎಂದು ಪ್ರಧಾನಿ ಹೇಳಿದರು. ಉತ್ತರಾಖಂಡದ ದೃಷ್ಟಿಕೋನ ಮತ್ತು ಈಗಾಗಲೇ ಸಾಧಿಸಿರುವ ಮೈಲಿಗಲ್ಲುಗಳಿಗೆ ಸಂಬಂಧಿಸಿದ ಹಲವಾರು ಪ್ರಮುಖ ಅಂಶಗಳನ್ನು ಪ್ರಧಾನಮಂತ್ರಿ ಚರ್ಚಿಸಿದರು.

ಉತ್ತರಾಖಂಡದ ಋಷಿಕೇಶದಲ್ಲಿ ಸಾರ್ವಜನಿಕ ಸಭೆಯಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

April 11th, 12:00 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಆಗಮನದ ನಂತರ ಋಷಿಕೇಶ ರ‍್ಯಾಲಿಯಲ್ಲಿ ನೆರೆದಿದ್ದ ಎಲ್ಲ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು. ಗಂಗಾಮಾತೆಯ ಸಾಮೀಪ್ಯದಲ್ಲಿರುವ ಚಾರ್ ಧಾಮ್‌ನ ಹೆಬ್ಬಾಗಿಲು ಋಷಿಕೇಶದಲ್ಲಿ ನಮ್ಮನ್ನು ಆಶೀರ್ವದಿಸಲು ನೀವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ಎಂದು ಪ್ರಧಾನಿ ಹೇಳಿದರು. ಉತ್ತರಾಖಂಡದ ದೃಷ್ಟಿಕೋನ ಮತ್ತು ಈಗಾಗಲೇ ಸಾಧಿಸಿರುವ ಮೈಲಿಗಲ್ಲುಗಳಿಗೆ ಸಂಬಂಧಿಸಿದ ಹಲವಾರು ಪ್ರಮುಖ ಅಂಶಗಳನ್ನು ಪ್ರಧಾನಮಂತ್ರಿ ಚರ್ಚಿಸಿದರು.

ಭ್ರಷ್ಟಾಚಾರ ತೊಲಗಿ ಎಂದು ಹೇಳುತ್ತೇನೆ, ಭ್ರಷ್ಟರನ್ನು ಉಳಿಸಿ ಎನ್ನುತ್ತಾರೆ: ಚುರುದಲ್ಲಿ ಪ್ರಧಾನಿ ಮೋದಿ

April 05th, 07:25 pm

ಲೋಕಸಭೆ ಚುನಾವಣೆ, 2024 ರ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಚುರುನಲ್ಲಿ ಉತ್ಸಾಹ ತುಂಬಿದ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಪ್ರೇಕ್ಷಕರಿಂದ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆದರು. ಪ್ರಧಾನಮಂತ್ರಿಯವರು ಕೂಡ ನೆರೆದಿದ್ದ ಎಲ್ಲರ ಮೇಲೆ ತಮ್ಮ ಆಶೀರ್ವಾದವನ್ನು ಸುರಿಸಿದರು.

ರಾಜಸ್ಥಾನದ ಚುರು ಎಂಬಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೆರೆದಿದ್ದ ಜನಸಮೂಹವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

April 05th, 12:00 pm

ಲೋಕಸಭೆ ಚುನಾವಣೆ, 2024 ರ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಚುರುನಲ್ಲಿ ಉತ್ಸಾಹ ತುಂಬಿದ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಪ್ರೇಕ್ಷಕರಿಂದ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆದರು. ಪ್ರಧಾನಮಂತ್ರಿಯವರು ಕೂಡ ನೆರೆದಿದ್ದ ಎಲ್ಲರ ಮೇಲೆ ತಮ್ಮ ಆಶೀರ್ವಾದವನ್ನು ಸುರಿಸಿದರು.

I am taking action against corruption, and that's why some people have lost their patience: PM Modi in Meerut

March 31st, 04:00 pm

Ahead of the Lok Sabha Election 2024, PM Modi kickstarted the Bharatiya Janata Party poll campaign in Uttar Pradesh’s Meerut with a mega rally. Addressing the gathering, the PM said, “With this land of Meerut, I share a special bond. In 2014 and 2019... I began my election campaign from here. Now, the first rally of the 2024 elections is also happening in Meerut. The 2024 elections are not just about forming a government. The 2024 elections are about building a Viksit Bharat.”

PM Modi addresses a public meeting in Meerut, Uttar Pradesh

March 31st, 03:30 pm