ಲೋಕಮಾನ್ಯ ತಿಲಕರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ
July 23rd, 09:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಮಾನ್ಯ ತಿಲಕರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವ ಗೌರವವನ್ನು ಹೊಂದಿದ್ದ ಪುಣೆಯಲ್ಲಿ ಕಳೆದ ವರ್ಷದ ಕಾರ್ಯಕ್ರಮದಲ್ಲಿ ಶ್ರೀ ಮೋದಿಯವರು ತಮ್ಮ ಭಾಷಣವನ್ನು ಹಂಚಿಕೊಂಡರು.Lokmanya Tilak was a great institution builder and a nurturer of traditions: PM Modi
August 01st, 12:00 pm
PM Modi was conferred the Lokmanya Tilak National Award in Pune. PM Modi described the honour bestowed on him by the place and institution directly linked with the Lokmanya as ‘unforgettable’. He dedicated the Lokmanya Tilak Award to the 140 crore citizens of India. He assured them that the government will leave no stone unturned to help them achieve their dreams and aspirations. The Prime Minister also donated the cash prize to the Namami Gange Project.ಮಹಾರಾಷ್ಟ್ರದ ಪುಣೆಯಲ್ಲಿ ಪ್ರಧಾನಮಂತ್ರಿಯವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
August 01st, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ಮಹಾರಾಷ್ಟ್ರದ ಪುಣೆಯಲ್ಲಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಲೋಕಮಾನ್ಯ ತಿಲಕರ ಪರಂಪರೆಯನ್ನು ಉತ್ತೇಜಿಸಲು ಹಾಗೂ ಅವರ ಸ್ಮರಣಾರ್ಥ 1983ರಲ್ಲಿ ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ಈ ಪ್ರಶಸ್ತಿಯನ್ನು ಸ್ಥಾಪಿಸಿತು. ನಗದು ಬಹುಮಾನವನ್ನು ನಮಾಮಿ ಗಂಗೆ ಯೋಜನೆಗೆ ಪ್ರಧಾನಮಂತ್ರಿ ಕೊಡುಗೆಯಾಗಿ ನೀಡಿದರು.ಲೋಕಮಾನ್ಯ ತಿಲಕರ ಪುಣ್ಯತಿಥಿ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ
August 01st, 08:29 am
ಪುಣೆಯಲ್ಲಿ ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಶ್ರೀ ನರೇಂದ್ರ ಮೋದಿಯವರು ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಇದೇ ವೇಳೆ ಪ್ರಧಾನಮಂತ್ರಿ ಮೋದಿ ಅವರು ಪುಣೆಯಲ್ಲಿ ಪೂರ್ಣಗೊಂಡಿರುವ ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಜತೆಗೆ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಪ್ರಧಾನಿ ಆಗಸ್ಟ್ 1ರಂದು ಪುಣೆಗೆ ಭೇಟಿ
July 30th, 01:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 1 ರಂದು ಮಹಾರಾಷ್ಟ್ರದ ಪುಣೆಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ದಗ್ದುಶೇತ್ ಮಂದಿರಕ್ಕೆ ಭೇಟಿ ನೀಡಿ ದರ್ಶನ ಮತ್ತು ಪೂಜೆ ನೆರವೇರಿಸಲಿದ್ದಾರೆ. ಬೆಳಗ್ಗೆ 11:45ಕ್ಕೆ ಪ್ರಧಾನಿ ಅವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಂತರ ಮಧ್ಯಾಹ್ನ 12:45 ಕ್ಕೆ ಪ್ರಧಾನ ಮಂತ್ರಿ ಅವರು ಮೆಟ್ರೋ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.