ಖಾದ್ಯ ತೈಲದ ರಾಷ್ಟ್ರೀಯ ಅಭಿಯಾನದಲ್ಲಿ – ಆಯಿಲ್ ಪಾಮ್ ಜಾರಿಗೆ ಸಂಪುಟದ ಅನುಮೋದನೆ
August 18th, 11:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಈಶಾನ್ಯ ವಲಯ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ವಿಶೇಷ ಗಮನ ಕೇಂದ್ರೀಕರಿಸಿ ಹೊಸ ಕೇಂದ್ರ ಪ್ರಾಯೋಜಿತ ಯೋಜನೆಯಾಗಿ ಖಾದ್ಯ ತೈಲಗಳ ರಾಷ್ಟ್ರೀಯ ಅಭಿಯಾನ – ಆಯಿಲ್ ಪಾಮ್ (ಎನ್.ಎಂ.ಇ.ಒ–ಒಪಿ) ಎಂದು ಕರೆಯಲಾಗುವ ತೈಲ ತಾಳೆ (ಆಯಿಲ್ ಪಾಮ್) ಆರಂಭಿಸಲು ತನ್ನ ಅನುಮೋದನೆ ನೀಡಿದೆ. ಖಾದ್ಯ ತೈಲಗಳ ಆಮದಿನ ಮೇಲೆ ಭಾರಿ ಅವಲಂಬನೆಯಿಂದಾಗಿ, ಖಾದ್ಯ ತೈಲಗಳ ದೇಶೀಯ ಉತ್ಪಾದನೆಯನ್ನು ಹೆಚ್ಚಿಸುವ ಪ್ರಯತ್ನ ಮಾಡುವುದು ಮುಖ್ಯವಾಗಿದ್ದು, ತೈಲ ತಾಳೆಯ ಬೆಳೆ ಪ್ರದೇಶದ ಹೆಚ್ಚಳ ಮತ್ತು ಉತ್ಪಾದಕತೆಯು ಪ್ರಮುಖ ಪಾತ್ರ ವಹಿಸುತ್ತದೆ.ಮ್ಯಾನ್ಮಾರ್ ಕೌನ್ಸಿಲರ್ ಅವರೊಂದಿಗೆ ಪ್ರಧಾನಮಂತ್ರಿಯವರ ಮಾತುಕತೆ
November 03rd, 06:44 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರ ನವೆಂಬರ್ 03 ರಂದು ನಡೆದ ಆಸಿಯಾನ್-ಇಂಡಿಯಾ ಶೃಂಗಸಭೆಯ ಅಂಚಿನಲ್ಲಿ ಮ್ಯಾನ್ಮಾರ್‌ನ ಕೌನ್ಸಿಲರ್ (ಅಧ್ಯಕ್ಷ ಆಂಗ್ ಸಾನ್ ಸೂಕಿ ಅವರನ್ನು ಭೇಟಿಯಾದರು. ಸೆಪ್ಟೆಂಬರ್ 2017 ರಲ್ಲಿ ಮ್ಯಾನ್ಮಾರ್‌ಗೆ ಅವರು ಮಾಡಿದ ಕೊನೆಯ ಭೇಟಿಯನ್ನು ಮತ್ತು ಕೌನ್ಸಿಲರ್ ರವರು ಭಾರತಕ್ಕೆ ಭೇಟಿ ನೀಡಿದ್ದನ್ನು ಸ್ಮರಿಸಿಕೊಂಡರು. 2018 ರ ಜನವರಿಯಲ್ಲಿ ನಡೆದ ಆಸಿಯಾನ್-ಇಂಡಿಯಾ ಸ್ಮರಣಾರ್ಥ ಶೃಂಗಸಭೆಯಲ್ಲಿ ಉಭಯ ದೇಶಗಳ ನಡುವಿನ ಪ್ರಮುಖ ಪಾಲುದಾರಿಕೆಯ ಪ್ರಗತಿಯ ಬಗ್ಗೆ ಇಬ್ಬರು ನಾಯಕರು ತೃಪ್ತಿ ವ್ಯಕ್ತಪಡಿಸಿದರು.My dream is of a transformed India alongside an advanced Asia: PM Narendra Modi
March 12th, 10:19 am
India has dispelled the myth that democracy & rapid economic growth cannot go together: PM Modi
March 12th, 09:26 am