We are working fast in every sector for the development of Odisha: PM Modi at Odisha Parba 2024
November 24th, 08:48 pm
PM Modi addressed Odisha Parba 2024, celebrating Odisha's rich cultural heritage. He paid tribute to Swabhaba Kabi Gangadhar Meher on his centenary, along with saints like Dasia Bauri, Salabega, and Jagannath Das. Highlighting Odisha's role in preserving India's cultural persity, he shared the inspiring tale of Lord Jagannath leading a battle and emphasized faith, unity, and pine guidance in every endeavor.“ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 24th, 08:30 pm
ನವದೆಹಲಿಯ ಜವಾಹರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ “ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಹೋದಯರಿಯರು ಮತ್ತು ಸಹೋದರರಿಗೆ ಶುಭ ಹಾರೈಸಿದರು. ಈ ವರ್ಷ ಸ್ವಾಭವ್ ಕವಿ ಗಂಗಾಧರ್ ಮೆಹರ್ ಅವರ 100ನೇ ಪುಣ್ಯ ಸ್ಮರಣೆಯಾಗಿದೆ ಮತ್ತು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ. ಭಕ್ತ ದಾಸಿಯಾ ಭೌಹುರಿ, ಭಕ್ತ ಸಲೆಬೆಗ ಮತ್ತು ಒರಿಯಾ ಲೇಖಕರಾದ ಭಗವಂತ, ಶ್ರೀ ಜಗನ್ನಾಥ್ ದಾಸ್ ಅವರಿಗೆ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು.We will leave no stone unturned in fulfilling people’s aspirations: PM Modi in Bhubaneswar, Odisha
September 17th, 12:26 pm
PM Modi launched Odisha's 'SUBHADRA' scheme for over 1 crore women and initiated significant development projects including railways and highways worth ₹3800 crore. He also highlighted the completion of 100 days of the BJP government, showcasing achievements in housing, women's empowerment, and infrastructure. The PM stressed the importance of unity and cautioned against pisive forces.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಅತಿದೊಡ್ಡ ಮಹಿಳಾ ಕೇಂದ್ರಿತ ಯೋಜನೆ 'ಸುಭದ್ರಾ'ಕ್ಕೆ ಚಾಲನೆ ನೀಡಿದರು
September 17th, 12:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಭುವನೇಶ್ವರದಲ್ಲಿ ಒಡಿಶಾ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ 'ಸುಭದ್ರಾ'ಕ್ಕೆ ಚಾಲನೆ ನೀಡಿದರು. ಇದು ಅತಿದೊಡ್ಡ, ಏಕಾಂಗಿ ಮಹಿಳಾ ಕೇಂದ್ರಿತ ಯೋಜನೆಯಾಗಿದ್ದು, 1 ಕೋಟಿಗೂ ಹೆಚ್ಚು ಮಹಿಳೆಯರನ್ನು ಒಳಗೊಳ್ಳುವ ನಿರೀಕ್ಷೆಯಿದೆ. ಪ್ರಧಾನಮಂತ್ರಿ ಅವರು 10 ಲಕ್ಷಕ್ಕೂ ಹೆಚ್ಚು ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಗೆ ಚಾಲನೆ ನೀಡಿದರು. ಶ್ರೀ ಮೋದಿ ಅವರು 2800 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು 1000 ಕೋಟಿ ರೂ.ಗೂ ಅಧಿಕ ಮೌಲ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿ ಅವರು ಸುಮಾರು 14 ರಾಜ್ಯಗಳ ಪಿಎಂಎವೈ-ಜಿ ಅಡಿಯಲ್ಲಿ ಸುಮಾರು 10 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ನೆರವನ್ನು ಬಿಡುಗಡೆ ಮಾಡಿದರು, ದೇಶಾದ್ಯಂತ ಪಿಎಂಎವೈ (ಗ್ರಾಮೀಣ ಮತ್ತು ನಗರ) 26 ಲಕ್ಷ ಫಲಾನುಭವಿಗಳಿಗೆ ಗೃಹ ಪ್ರವೇಶ ಆಚರಣೆಯಲ್ಲಿ ಭಾಗವಹಿಸಿದರು ಮತ್ತು ಪಿಎಂಎವೈ (ಗ್ರಾಮೀಣ ಮತ್ತು ನಗರ) ಫಲಾನುಭವಿಗಳಿಗೆ ಮನೆಯ ಕೀಲಿಗಳನ್ನು ಹಸ್ತಾಂತರಿಸಿದರು. ಇದಲ್ಲದೆ, ಪಿಎಂಎವೈ-ಜಿಗಾಗಿ ಹೆಚ್ಚುವರಿ ಮನೆಗಳ ಸಮೀಕ್ಷೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ - ನಗರ (ಪಿಎಂಎವೈ-ಯು) 2.0 ರ ಕಾರ್ಯಾಚರಣೆ ಮಾರ್ಗಸೂಚಿಗಳಿಗಾಗಿ ಅವರು ಆವಾಸ್ + 2024 ಆ್ಯಪ್ ಅನ್ನು ಬಿಡುಗಡೆ ಮಾಡಿದರು.ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಕಾಂಗ್ರೆಸ್ ಮತ್ತು ಬಿಜೆಡಿಯಿಂದಾಗಿ 'ಶ್ರೀಮಂತ' ಒಡಿಶಾದ ಜನರು ಬಡವಾಗಿದ್ದಾರೆ: ಬೆರ್ಹಾಂಪುರದಲ್ಲಿ ಪ್ರಧಾನಿ ಮೋದಿ
May 06th, 09:41 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಡಿಶಾದ ಬರ್ಹಾಂಪುರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಇಂದು ನಮ್ಮ ರಾಮಲಲ್ಲಾ ಭವ್ಯವಾದ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದಾನೆ. ಇದು ನಿಮ್ಮ ಒಂದು ಮತದ ವಿಸ್ಮಯ... ಇದು 500 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ. ನಾನು ಒಡಿಶಾದ ಎಲ್ಲ ಜನರನ್ನು ಅಭಿನಂದಿಸುತ್ತೇನೆ.ಒಡಿಶಾದ ಬೆರ್ಹಾಂಪುರ ಮತ್ತು ನಬರಂಗಪುರದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾರೆ
May 06th, 10:15 am
ಪ್ರಧಾನಿ ನರೇಂದ್ರ ಮೋದಿ ಇಂದು ಒಡಿಶಾದ ಬೆರ್ಹಾಂಪುರ ಮತ್ತು ನಬರಂಗಪುರದಲ್ಲಿ ಎರಡು ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಇಂದು ನಮ್ಮ ರಾಮಲಲ್ಲಾ ಭವ್ಯವಾದ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದಾನೆ. ಇದು ನಿಮ್ಮ ಒಂದು ಮತದ ವಿಸ್ಮಯ... ಇದು 500 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ. ನಾನು ಒಡಿಶಾದ ಎಲ್ಲ ಜನರನ್ನು ಅಭಿನಂದಿಸುತ್ತೇನೆ.2047 ರ ವಿಕಸಿತ ಭಾರತ ಸಂದೇಶವು ಅರುಣಾಚಲ ಪ್ರದೇಶದ ಗ್ರಾಮದಲ್ಲಿ ಪ್ರತಿಧ್ವನಿಸುತ್ತದೆ
November 30th, 01:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಕಸಿತ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಇದೇ ವೇಳೆ ಪ್ರಧಾನ ಮಂತ್ರಿ ಮಹಿಳಾ ಕಿಸಾನ್ ಡ್ರೋನ್ ಕೇಂದ್ರಕ್ಕೂ ಚಾಲನೆ ನೀಡಲಾಯಿತು.ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಮಹಿಳೆಯರೇ ಪ್ರಮುಖ ಪಾಲುದಾರರು
November 30th, 01:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಅವರು ಪ್ರಧಾನ ಮಂತ್ರಿ ಮಹಿಳಾ ಕಿಸಾನ್ ಡ್ರೋನ್ ಕೇಂದ್ರಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರು ದಿಯೋಘರ್ ನ ಏಮ್ಸ್ನಲ್ಲಿ ಮೈಲಿಗಲ್ಲಾದ 10,000ನೇ ಜನೌಷದಿ ಕೇಂದ್ರವನ್ನು ಉದ್ಘಾಟಿಸಿದರು. ಇದಲ್ಲದೆ, ಶ್ರೀ ಮೋದಿ ಅವರು ದೇಶದಲ್ಲಿ ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10,000 ರಿಂದ 25,000 ಕ್ಕೆ ಹೆಚ್ಚಿಸುವ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಪ್ರಧಾನಮಂತ್ರಿಯವರು ಈ ವರ್ಷದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಡ್ರೋನ್ಗಳನ್ನು ಒದಗಿಸುವ ಮತ್ತು ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10,000 ರಿಂದ 25,000 ಕ್ಕೆ ಹೆಚ್ಚಿಸುವ ಉಪಕ್ರಮಗಳನ್ನು ಘೋಷಿಸಿದ್ದರು. ಈ ಕಾರ್ಯಕ್ರಮವು ಈ ಎರಡೂ ಭರವಸೆಗಳ ನೆರವೇರಿಕೆಯನ್ನು ಸೂಚಿಸುತ್ತದೆ.PM greets beneficiary farmer with ‘Jai Jagannath’
November 30th, 01:25 pm
The Prime Minister, Shri Narendra Modi interacted with beneficiaries of the Viksit Bharat Sankalp Yatra via video conferencing today. He also launched Pradhan Mantri Mahila Kisan Drone Kendra.ದೇವಘಡ್ ನಲ್ಲಿ ಜನೌಷದಿ ಕೇಂದ್ರದ ಆಯೋಜಕರು ಮತ್ತು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
November 30th, 01:23 pm
ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಸಮಾವೇಶ ಮೂಲಕ ಸಂವಾದ ನಡೆಸಿದರು. ಪ್ರಧಾನ ಮಂತ್ರಿ ಮಹಿಳಾ ಕಿಸಾನ್ ಡ್ರೋನ್ ಕೇಂದ್ರವನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ದೇವಘಡ್ ನ ಏಮ್ಸ್ ನಲ್ಲಿ ಹೆಗ್ಗುರುತಾಗಿ ಗುರುತಿಸಲಾಗುವ 10,000ನೇ ಜನೌಷದಿ ಕೇಂದ್ರವನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು. ಇದಲ್ಲದೆ, ದೇಶದಲ್ಲಿ ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10,000 ರಿಂದ 25,000 ಕ್ಕೆ ಹೆಚ್ಚಿಸುವ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್ಗಳನ್ನು ಒದಗಿಸುವುದು ಮತ್ತು ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10,000 ರಿಂದ 25,000 ಕ್ಕೆ ಹೆಚ್ಚಿಸುವುದು - ಈ ವರ್ಷದ ಆರಂಭದಲ್ಲಿ ಅವರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಈ ಎರಡೂ ಉಪಕ್ರಮಗಳನ್ನು ಘೋಷಿಸಿದರು. ಇಂದಿನ ಕಾರ್ಯಕ್ರಮವು ಈ ಭರವಸೆಗಳ ನೆರವೇರಿಕೆಯನ್ನು ಸಾಂಕೇತಿಕವಾಗಿ ಸೂಚಿಸುತ್ತದೆ.ರಥಯಾತ್ರೆ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನ ಮಂತ್ರಿ
July 01st, 10:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಥಯಾತ್ರೆಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಇತ್ತೀಚಿನ ಮನ್ ಕಿ ಬಾತ್ ನಿಂದ ಭಾರತೀಯ ಸಂಸ್ಕೃತಿಯಲ್ಲಿ ಯಾತ್ರೆಯ ಪ್ರಾಮುಖ್ಯತೆಯ ಬಗ್ಗೆ ತಮ್ಮ ಅಭಿಪ್ರಾಯಗಳ ವೀಡಿಯೊವನ್ನು ಹಂಚಿಕೊಂಡಿದ್ದಾರೆ.ಜಗನ್ನಾಥ ರಥಯಾತ್ರೆ; ದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ
July 12th, 09:50 am
ಒಡಿಶಾದ ಪುರಿಯಲ್ಲಿಂದು ನಡೆಯುತ್ತಿರುವ ಜಗನ್ನಾಥ ರಥಯಾತ್ರೆ ಅಂಗವಾಗಿ ದೇಶದ ಜನತೆಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.PM greets people on the occasion of Rath Yatra
June 23rd, 10:57 am
The Prime Minister, Shri Narendra Modi has greeted the people on the occasion of the Rath Yatra.ರಥ ಯಾತ್ರೆ ಸಂದರ್ಭದಲ್ಲಿ ಪ್ರಧಾನಿ ಜನರಿಗೆ ಶುಭಾಶಯ ನೀಡಿದರು
July 14th, 11:20 am
ರಾಷ್ಟ್ರದಾದ್ಯಂತ ಜನರಿಗೆ ರಥ ಯಾತ್ರೆಯ ಸಂದರ್ಭದಲ್ಲಿ ಅವರ ಶುಭಾಶಯಗಳನ್ನು ನೀಡುತ್ತಾ , ಜಗನ್ನಾಥ್ ಆಶೀರ್ವಾದದಿಂದಾಗಿ, ನಮ್ಮ ದೇಶವು ಹೊಸ ಎತ್ತರವನ್ನು ಅಳೆಯಬಹುದು , ಪ್ರತಿ ಭಾರತೀಯೂ ಖುಷಿ ಮತ್ತು ಶ್ರೀಮಂತರಾಗಿರಲಿ ಜೈ ಜಗನ್ನಾಥ್!ಸೋಶಿಯಲ್ ಮೀಡಿಯಾ ಕಾರ್ನರ್ - ಏಪ್ರಿಲ್ 1
April 01st, 07:21 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !1975 ರಲ್ಲಿ ತುರ್ತುಪರಿಸ್ಥಿತಿ ನಮ್ಮ ಪ್ರಜಾಪ್ರಭುತ್ವಕ್ಕೆ ಕರಾಳ ರಾತ್ರಿಯಾಗಿತ್ತು: ಮಾನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
June 25th, 12:21 pm
ಜೂನ್ 1975 ರಲ್ಲಿ ತುರ್ತುಪರಿಸ್ಥಿತಿ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ಕಠಿಣ ಅವಧಿಯಾಗಿದೆ ಎಂದು ಮನ್ ಕಿ ಬಾತ್ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತಮ್ಮ ಧ್ವನಿಯನ್ನು ಎತ್ತಿದ ಸಾವಿರಾರು ಜನರನ್ನು ಜನರು ಹೇಗೆ ತೆಗೆದುಕೊಂಡು ಹೋಗಿದ್ದಾರೆಂದು ಅವರು ಸುದೀರ್ಘವಾಗಿ ಮಾತನಾಡಿದರು. ಪ್ರಧಾನಿ ಮೋದಿ ಸ್ವಚ್ಛತೆಯ ಬಗ್ಗೆ ಒತ್ತು ನೀಡಿದರು , ಇತ್ತೀಚೆಗೆ ಯೋಗ, ಬಾಹ್ಯಾಕಾಶ ವಿಜ್ಞಾನ ಮತ್ತು ಕ್ರೀಡೆಗಳ ಹುರುಪಿನ ಮೂರನೇ ಅಂತರಾಷ್ಟ್ರೀಯ ದಿನದ ಬಗ್ಗೆ ಮಾತನಾಡುತ್ತಾ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು