ಎಂಜಿನಿಯರ್ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸರ್ ಎಂ ವಿಶ್ವೇಶ್ವರಯ್ಯ ಅವರ ಸ್ಮರಣೆ

September 15th, 08:34 am

ಎಂಜಿನಿಯರ್ ಗಳ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ ಎಂ ವಿಶ್ವೇಶ್ವರಯ್ಯನವರ ಕೊಡುಗೆಗಳನ್ನು ಸ್ಮರಿಸಿದ್ದಾರೆ. ಈ ಪ್ರಯುಕ್ತ ಅವರು ಎಲ್ಲಾ ಎಂಜಿನಿಯರುಗಳಿಗೆ ಶುಭ ಕೋರಿದ್ದಾರೆ.

ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ಪ್ರಧಾನಿ ನಮನ

September 15th, 09:56 am

ಪ್ರಧಾನ ನರೇಂದ್ರ ಮೋದಿ ಅವರು ಎಂಜಿನಿಯರ್ ಗಳ ದಿನಾಚರಣೆಯ ಸಂದರ್ಭದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ನಮನ ಸಲ್ಲಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

March 25th, 11:40 am

ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಜೀ, ಸದ್ಗುರು ಶ್ರೀ ಮಧುಸೂದನ್ ಸಾಯಿ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

​​​​​​​ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ

March 25th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದರು. ಎಸ್‌ ಎಂ ಎಸ್‌ ಐ ಎಂ ಎಸ್‌ ಆರ್‌ ಸಂಪೂರ್ಣ ಉಚಿತವಾಗಿ ಎಲ್ಲರಿಗೂ ವೈದ್ಯಕೀಯ ಶಿಕ್ಷಣ ಮತ್ತು ಗುಣಮಟ್ಟದ ವೈದ್ಯಕೀಯ ಸೇವೆಯನ್ನು ಒದಗಿಸುತ್ತದೆ. 2023 ರ ಶೈಕ್ಷಣಿಕ ವರ್ಷದಲ್ಲಿ ಸಂಸ್ಥೆಯು ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ.

ಎಂಜಿನಿಯರ್‌ಗಳ ದಿನದಂದು ಎಂಜಿನಿಯರ್‌ಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ

September 15th, 09:10 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಂಜಿನಿಯರ್‌ಗಳ ದಿನದಂದು ಎಂಜಿನಿಯರ್‌ಗಳಿಗೆ ಶುಭಾಶಯ ಕೋರಿದ್ದಾರೆ. ಎಂಜಿನಿಯರ್‌ಗಳ ದಿನದಂದು ಸರ್ ಎಂ. ವಿಶ್ವೇಶ್ವರಯ್ಯನವರ ಅದ್ಭುತ ಕೊಡುಗೆಯನ್ನು ಶ್ರೀ ಮೋದಿಯವರು ಸ್ಮರಿಸಿದ್ದಾರೆ.

ಎಂಜಿನಿಯರ್‌ಗಳ ದಿನದ ಅಂಗವಾಗಿ ಎಂಜಿನಿಯರ್‌ಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ

September 15th, 10:56 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಂಜಿನಿಯರ್ ದಿನದ ಅಂಗವಾಗಿ ಎಲ್ಲ ಶ್ರಮಶೀಲ ಎಂಜಿನಿಯರ್‌ಗಳಿಗೆ ಶುಭ ಕೋರಿದ್ದಾರೆ. ಅಲ್ಲದೆ, ಅವರು ಸರ್ .ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದರು ಮತ್ತು ಅವರ ಸಾಧನೆಗಳನ್ನು ಸ್ಮರಿಸಿದರು.

ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ 2020 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 17th, 07:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಕ್ಟೋಬರ್ 19ರಂದು ಬೆಳಗ್ಗೆ 11.15ಕ್ಕೆ ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ. ಕರ್ನಾಟಕದ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಇತರೆ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ. ವಿಶ್ವವಿದ್ಯಾಲಯದ ಶೈಕ್ಷಣಿಕ ಮತ್ತು ಸಿಂಡಿಕೇಟ್ ಮಂಡಳಿಯ ಸದಸ್ಯರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಸಕ್ಷಮ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿಗಳು ಮತ್ತು ವಿದ್ಯಾರ್ಥಿಗಳು ಹಾಗೂ ಪೋಷಕರು ಘಟಿಕೋತ್ಸವಕ್ಕೆ ಆನ್ ಲೈನ್ ಮೂಲಕ ಸಾಕ್ಷಿಯಾಗಲಿದ್ದಾರೆ.

ಎಂಜಿನಿಯರುಗಳ ದಿನದಂದು ಎಂಜಿನಿಯರುಗಳಿಗೆ ಪ್ರಧಾನಿ ಶುಭಾಶಯ

September 15th, 07:36 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಎಂಜಿನಿಯರುಗಳ ದಿನದಂದು ಎಂಜಿನಿಯರುಗಳಿಗೆ ಶುಭ ಕೋರಿದ್ದಾರೆ. ಎಂಜಿನಿಯರುಗಳ ದಿನದಂದು ಎಲ್ಲ ಎಂಜಿನಿಯರುಗಳಿಗೂ ಶುಭಾಶಯಗಳು. ನಾವು ಶ್ರೀ. ಎಂ. ವಿಶ್ವೇಶ್ವರಯ್ಯ ಅವರನ್ನು ಅವರ ಜಯಂತಿಯಂದು ಸ್ಮರಿಸುತ್ತೇವೆ. ರಾಷ್ಟ್ರ ನಿರ್ಮಾಣದಲ್ಲಿ ಎಂಜಿನಿಯರುಗಳ ಕೊಡುಗೆಗೆ ಭಾರತ ಹೆಮ್ಮೆ ಪಡುತ್ತದೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

ಎಂಜಿನಿಯರುಗಳ ದಿನದಂದು ಎಂಜಿನಿಯರುಗಳಿಗೆ ನಮನ; ಭಾರತರತ್ನ ಎಂ. ವಿಶ್ವೇಶ್ವರಾಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

September 15th, 11:27 am

ನಾನು ಎಂಜಿನಿಯರುಗಳ ದಿನದಂದು ಎಲ್ಲ ಎಂಜಿನಿಯರುಗಳಿಗೂ ನಮಿಸುತ್ತೇನೆ ಮತ್ತು ದೇಶದ ಅಭಿವೃದ್ಧಿಯಲ್ಲಿ ಅವರ ಉನ್ನತ ಪಾತ್ರವನ್ನು ಪ್ರಶಂಸಿಸುತ್ತೇನೆ.

ಎಂಜಿನಿಯರುಗಳ ದಿನದಂದು ಪ್ರಧಾನಿ ಶುಭಾಶಯ

September 15th, 04:20 pm

Prime Minister Narendra Modi has extended his best wishes on Engineers Day. He also remembered Bharat Ratna M. Visvesvaraya on whose Birth Anniversary Engineers Day is observed in India. He also said M. Visvesvaraya is remembered and respected as a pioneering engineer.

PM greets engineers on Engineers' Day; pays tributes to Bharat Ratna, Shri M. Visvesvaraya, on his birth anniversary

September 15th, 04:32 pm