ಹಿಮಾಚಲ ಪ್ರದೇಶದ ಉನಾದಲ್ಲಿ ಫಾರ್ಮಾ, ಶಿಕ್ಷಣ ಮತ್ತು ಸಂಪರ್ಕಕ್ಕೆ ಸಂಬಂಧಿಸಿದ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 13th, 10:18 am
ಉನಾದ ಜನರು, ನೀವು ಹೇಗಿದ್ದೀರಿ ? ನಿಮ್ಮ ಕೆಲಸ ಹೇಗೆ ನಡೆಯುತ್ತಿದೆ? ನೀವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೀರಿ, ಚೆನ್ನಾಗಿದ್ದೀರಿ ಎಂದು ಭಾವಿಸುತ್ತೇನೆ. ಮಾ ಚಿಂತಪೂರ್ಣಿ ಅವರ ಭೂಮಿ ಮತ್ತು ಗುರುನಾನಕ್ ದೇವ್ ಜೀ ಅವರ ವಂಶಸ್ಥರಿಗೆ ನಾನು ನಮಸ್ಕರಿಸುತ್ತೇನೆ.PM lays foundation stone of Bulk Drug Park in Una, Himachal Pradesh
October 13th, 10:16 am
PM Modi laid foundation stone of Bulk Drug Park and dedicated IIIT Una to the nation. He also flagged off inaugural run of Vande Bharat Express from Amb Andaura, Una to New Delhi. “New India is overcoming challenges of the past and growing rapidly. Amenities that should have reached the people in the last century are being made available now, he said.