
PM Modi's candid interaction with Rashtriya Bal Puraskar winners
December 26th, 09:55 pm
PM Modi interacted with the 17 awardees of Rashtriya Bal Puraskar in New Delhi. During the candid interaction, the PM heard the life stories of the children and encouraged them to strive harder in their lives. He congratulated all the youngsters and wished them the very best for their future endeavours.
ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
December 26th, 09:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ 3ನೇ ವೀರ ಬಾಲ ದಿವಸ್ ಸಂದರ್ಭದಲ್ಲಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು. ಶೌರ್ಯ, ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ಮತ್ತು ಕಲೆ ಕ್ಷೇತ್ರಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಯಿತು
Our constitution embodies the Gurus’ message of Sarbat da Bhala—the welfare of all: PM Modi
December 26th, 12:05 pm
The Prime Minister, Shri Narendra Modi participated in Veer Baal Diwas today at Bharat Mandapam, New Delhi.Addressing the gathering on the occasion of the 3rd Veer Baal Diwas, he said their Government had started the Veer Baal diwas in memory of the unparalleled bravery and sacrifice of the Sahibzades.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು
December 26th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ ವೀರ ಬಾಲ ದಿವಸ್ ಕಾರ್ಯಕ್ರಮಲ್ಲಿ ಪಾಲ್ಗೊಂಡರು. 3ನೇ ವೀರ್ ಬಾಲ್ ದಿವಸ್ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸಾಹಿಬ್ ಜಾದೆಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗದ ನೆನಪಿಗಾಗಿ ತಮ್ಮ ಸರ್ಕಾರ ವೀರ್ ಬಾಲ್ ದಿವಸ್ ಆರಂಭಿಸಿದೆ ಎಂದರು. ಈ ದಿನವು ಈಗ ಕೋಟ್ಯಂತರ ಭಾರತೀಯರಿಗೆ ರಾಷ್ಟ್ರೀಯ ಸ್ಫೂರ್ತಿಯ ಹಬ್ಬವಾಗಿದೆ ಎಂದು ಅವರು ಹೇಳಿದರು. ಈ ದಿನವು ಅದಮ್ಯ ಧೈರ್ಯದಿಂದ ಅನೇಕ ಮಕ್ಕಳು ಮತ್ತು ಯುವಕರನ್ನು ಪ್ರೇರೇಪಿಸುವ ಕೆಲಸ ಮಾಡಿದೆ ಎಂದು ಅವರು ಹೇಳಿದರು. ಶೌರ್ಯ, ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ಮತ್ತು ಕಲೆ ಕ್ಷೇತ್ರಗಳಲ್ಲಿ ಇಂದು ವೀರ್ ಬಾಲ್ ಪ್ರಶಸ್ತಿಗಳನ್ನು ಪಡೆದ 17 ಮಕ್ಕಳನ್ನು ಶ್ರೀ ನರೇಂದ್ರ ಮೋದಿ ಶ್ಲಾಘಿಸಿದರು. ಇಂದಿನ ಪ್ರಶಸ್ತಿ ವಿಜೇತರು ಭಾರತದ ಮಕ್ಕಳು ಮತ್ತು ಯುವಕರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಸಾಮರ್ಥ್ಯವನ್ನು ಸಂಕೇತಿಸಿದ್ದಾರೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಗುರುಗಳು ಮತ್ತು ಧೈರ್ಯಶಾಲಿ ಸಾಹಿಬ್ ಜಾದೆಗಳಿಗೆ ಗೌರವ ನಮನ ಸಲ್ಲಿಸಿದರು ಮತ್ತು ಪ್ರಶಸ್ತಿ ವಿಜೇತರು ಮತ್ತು ಅವರ ಕುಟುಂಬಗಳನ್ನು ಅಭಿನಂದಿಸಿದರು.3 ಪರಮ್ ರುದ್ರ ಸೂಪರ್‌ಕಂಪ್ಯೂಟರ್‌ಗಳು ಮತ್ತು ಉನ್ನತ-ಕಾರ್ಯಕ್ಷಮತೆಯ ಕಂಪ್ಯೂಟಿಂಗ್ ವ್ಯವಸ್ಥೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿ, ಪ್ರಧಾನ ಮಂತ್ರಿ ಭಾಷಣ
September 26th, 05:15 pm
ಸನ್ಮಾನ್ಯ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರೆ, ರಾಷ್ಟ್ರದಾದ್ಯಂತ ವಿವಿಧ ಸಂಶೋಧನಾ ಸಂಸ್ಥೆಗಳ ಗೌರವಾನ್ವಿತ ನಿರ್ದೇಶಕರೆ, ಗಣ್ಯ ಹಿರಿಯ ವಿಜ್ಞಾನಿಗಳೆ, ಎಂಜಿನಿಯರ್ ಗಳೆ, ಸಂಶೋಧಕರೆ, ವಿದ್ಯಾರ್ಥಿಗಳೆ, ಇತರೆ ಗಣ್ಯರೆ, ಮತ್ತು ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ದೇಶಕ್ಕೆ ಸಮರ್ಪಿಸಿದರು
September 26th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸುಮಾರು 130 ಕೋಟಿ ರೂಪಾಯಿ ಮೌಲ್ಯದ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಷ್ಟ್ರೀಯ ಸೂಪರ್ ಕಂಪ್ಯೂಟಿಂಗ್ ಮಿಷನ್ (NSM) ಅಡಿಯಲ್ಲಿ ಸ್ವದೇಶಿಯಾಗಿ ಅಭಿವೃದ್ಧಿಪಡಿಸಲಾದ ಈ ಸೂಪರ್ ಕಂಪ್ಯೂಟರ್ ಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಪ್ರಮುಖ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗುವಂತೆ ನಿಯೋಜಿಸಲಾಗಿದೆ. ಪ್ರಧಾನ ಮಂತ್ರಿಯವರು ಹವಾಮಾನ ಮತ್ತು ತಾಪಮಾನ ಸಂಶೋಧನೆಗಾಗಿ ವಿಶೇಷವಾಗಿ ರೂಪಿಸಲಾದ ಹೈ-ಪರ್ಫಾರ್ಮೆನ್ಸ್ ಕಂಪ್ಯೂಟಿಂಗ್ (HPC) ವ್ಯವಸ್ಥೆಯನ್ನು ಕೂಡ ಉದ್ಘಾಟಿಸಿದರು.