ಶ್ರೀ ಗಿರಿಧರ್ ಮಾಳವೀಯ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ

November 18th, 06:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭಾರತ ರತ್ನ ಮಹಾಮನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಮೊಮ್ಮಗ ಶ್ರೀ ಗಿರಿಧರ್ ಮಾಳವೀಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಗಂಗಾ ಸ್ವಚ್ಛತಾ ಅಭಿಯಾನ ಮತ್ತು ಶಿಕ್ಷಣ ಜಗತ್ತಿಗೆ ಶ್ರೀ ಗಿರಿಧರ್ ಮಾಳವೀಯ ಅವರ ಕೊಡುಗೆಯನ್ನು ಶ್ರೀ ಮೋದಿಯವರು ಶ್ಲಾಘಿಸಿದ್ದಾರೆ.

ಈಗ ನಾವು ದೇಶದಲ್ಲಿ 3 ಕೋಟಿ ಲಖ್ಪತಿ ದೀದಿಗಳನ್ನು ರಚಿಸಲು ಕೆಲಸ ಮಾಡುತ್ತಿದ್ದೇವೆ: ಕರೌಲಿಯಲ್ಲಿ ಪ್ರಧಾನಿ ಮೋದಿ

April 11th, 10:19 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ರಾಜಸ್ಥಾನದ ಕರೌಲಿಯಲ್ಲಿ ಭಾರಿ ಜನಸಮೂಹವು ಪ್ರಧಾನಿ ನರೇಂದ್ರ ಮೋದಿಯವರ ಬಹುನಿರೀಕ್ಷಿತ ಆಗಮನವನ್ನು ಆಚರಿಸಿತು. ಪ್ರಧಾನಿ ಮೋದಿ ಅವರಲ್ಲಿ ಪ್ರತಿಯೊಬ್ಬರಿಗೂ ತಮ್ಮ ಪ್ರೀತಿ ಮತ್ತು ಮೆಚ್ಚುಗೆಯನ್ನು ನೀಡಿದರು ಮತ್ತು ಭವಿಷ್ಯದ ಬಗ್ಗೆ ಚರ್ಚಿಸಲು ಹೃತ್ಪೂರ್ವಕ ಸಂಭಾಷಣೆಯಲ್ಲಿ ತೊಡಗಿದರು. ರಾಜಸ್ಥಾನ ಮತ್ತು ಅದರ ವೈಭವ. ಅವರು ಹೇಳಿದರು, “ಜೂನ್ 4 ರಂದು ಫಲಿತಾಂಶ ಏನಾಗುತ್ತದೆ ಎಂಬುದು ಇಂದು ಕರೌಲಿಯಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಕರೌಲಿ ಹೇಳುತ್ತಿದ್ದಾರೆ- 4ನೇ ಜೂನ್..., 400 ಪಾರ್! ಇಡೀ ರಾಜಸ್ಥಾನ ಪ್ರತಿಧ್ವನಿಸುತ್ತಿದೆ - ಫಿರ್ ಏಕ್ ಬಾರ್, ಮೋದಿ ಸರ್ಕಾರ್!

ರಾಜಸ್ಥಾನದ ಕರೌಲಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ನೆರೆದಿದ್ದ ಉತ್ಸಾಹಭರಿತ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

April 11th, 03:30 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ರಾಜಸ್ಥಾನದ ಕರೌಲಿಯಲ್ಲಿ ಭಾರಿ ಜನಸಮೂಹವು ಪ್ರಧಾನಿ ನರೇಂದ್ರ ಮೋದಿಯವರ ಬಹುನಿರೀಕ್ಷಿತ ಆಗಮನವನ್ನು ಆಚರಿಸಿತು. ಪ್ರಧಾನಿ ಮೋದಿ ಅವರಲ್ಲಿ ಪ್ರತಿಯೊಬ್ಬರಿಗೂ ತಮ್ಮ ಪ್ರೀತಿ ಮತ್ತು ಮೆಚ್ಚುಗೆಯನ್ನು ನೀಡಿದರು ಮತ್ತು ಭವಿಷ್ಯದ ಬಗ್ಗೆ ಚರ್ಚಿಸಲು ಹೃತ್ಪೂರ್ವಕ ಸಂಭಾಷಣೆಯಲ್ಲಿ ತೊಡಗಿದರು. ರಾಜಸ್ಥಾನ ಮತ್ತು ಅದರ ವೈಭವ. ಅವರು ಹೇಳಿದರು, “ಜೂನ್ 4 ರಂದು ಫಲಿತಾಂಶ ಏನಾಗುತ್ತದೆ ಎಂಬುದು ಇಂದು ಕರೌಲಿಯಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಕರೌಲಿ ಹೇಳುತ್ತಿದ್ದಾರೆ- 4ನೇ ಜೂನ್..., 400 ಪಾರ್! ಇಡೀ ರಾಜಸ್ಥಾನ ಪ್ರತಿಧ್ವನಿಸುತ್ತಿದೆ - ಫಿರ್ ಏಕ್ ಬಾರ್, ಮೋದಿ ಸರ್ಕಾರ್!

ಶ್ರೀಲ ಪ್ರಭುಪಾದ ಜೀ ಅವರ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 08th, 01:00 pm

ಈ ಪವಿತ್ರ ಸಂದರ್ಭದಲ್ಲಿ ನೆರೆದಿದ್ದ ಎಲ್ಲ ಪೂಜ್ಯ ಸಾಧುಗಳು, ಆಚಾರ್ಯ ಗೌಡಿಯಾ ಮಿಷನ್ ನ ಪೂಜ್ಯ ಭಕ್ತಿ ಸುಂದರ್ ಸನ್ಯಾಸಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಅರ್ಜುನ್ ರಾಮ್ ಮೇಘವಾಲ್ ಜೀ, ಮೀನಾಕ್ಷಿ ಲೇಖಿ ಜೀ, ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಶ್ರೀಕೃಷ್ಣನ ಭಕ್ತರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!

ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು

February 08th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಆಚಾರ್ಯ ಶ್ರೀಲ ಪ್ರಭುಪಾದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು ಮತ್ತು ಅವರ ಗೌರವಾರ್ಥವಾಗಿ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಗೌಡಿಯ ಮಿಷನ್‌ ಸಂಸ್ಥಾಪಕರಾದ ಆಚಾರ್ಯ ಶ್ರೀಲ ಪ್ರಭುಪಾದರು ವೈಷ್ಣವ ಪಂಥದ ಮೂಲಭೂತ ತತ್ವಗಳನ್ನು ಸಂರಕ್ಷಿಸುವಲ್ಲಿ ಮತ್ತು ಪಸರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು.

​​​​​​​ತಿರುಚಿರಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ

January 02nd, 11:30 am

ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್. ಎನ್. ರವಿ ಅವರೇ, ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಎಂ.ಕೆ.ಸ್ಟಾಲಿನ್ ಅವರೇ, ಭಾರತಿದಾಸನ್ ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀ ಎಂ. ಸೆಲ್ವಂ ಅವರೇ, ನನ್ನ ಯುವ ಸ್ನೇಹಿತರೇ, ಶಿಕ್ಷಕ ಮಿತ್ರರೇ ಮತ್ತು ವಿಶ್ವವಿದ್ಯಾಲಯದ ಸಹಾಯಕ ಸಿಬ್ಬಂದಿಗಳೇ…

ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

January 02nd, 10:59 am

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭವು 2024ರ ಹೊಸ ವರ್ಷದಲ್ಲಿ ನನ್ನ ಮೊದಲ ಸಾರ್ವಜನಿಕ ಸಂವಾದ ಆಗಿರುವುದರಿಂದ ಇದು ಅತ್ಯಂತ ವಿಶೇಷವಾಗಿದೆ. ಸುಂದರ ತಮಿಳುನಾಡಿನಲ್ಲಿ ಮತ್ತು ಯುವಜನರ ನಡುವೆ ಇರುವುದಕ್ಕೆ ನನಗೆ ಸಂತಸ ತಂದಿದೆ. ಭಾರತಿದಾಸನ್ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಈ ಸಂದರ್ಭದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು, ಅವರ ಶಿಕ್ಷಕರು ಮತ್ತು ಪೋಷಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

​​​​​​​ಪಂಡಿತ್ ಮದನ್ ಮೋಹನ್ ಮಾಳವೀಯ ಜನ್ಮ ವಾರ್ಷಿಕೋತ್ಸವ: ಪ್ರಧಾನ ಮಂತ್ರಿ ಸ್ಮರಣಿ

December 25th, 09:55 am

ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನವಾದ ಇಂದು, ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಮರಿಸಿದ್ದಾರೆ.

ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ. ಪ್ರಧಾನಮಂತ್ರಿ

December 25th, 09:55 am

ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಶಿಕ್ಷಣ ಕ್ಷೇತ್ರವನ್ನು ಶ್ರೀಮಂತಗೊಳಿಸಲು ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸ್ಮರಣೀಯ ಕೊಡುಗೆಯನ್ನು ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದರು.

ಭಾರತೀಯ ಸಂಸ್ಕೃತಿಯ ಕಂಪನವು ಯಾವಾಗಲೂ ಪ್ರಪಂಚದಾದ್ಯಂತದ ಜನರನ್ನು ಆಕರ್ಷಿಸುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

January 30th, 11:30 am

ಸ್ನೇಹಿತರೆ, ಆಜಾದಿ ಕೆ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ದೇಶ ಇಂಥ ಪ್ರಯತ್ನಗಳ ಮೂಲಕ ರಾಷ್ಟ್ರೀಯ ಪ್ರತಿಷ್ಠೆಯನ್ನು ಪುನಃ ಪ್ರತಿಸ್ಥಾಪಿಸುತ್ತಿದೆ. ಇಂಡಿಯಾ ಗೇಟ್ ಬಳಿಯ ‘ಅಮರ ಜವಾನ್ ಜ್ಯೋತಿ’ ಯನ್ನು ಹತ್ತಿರವೇ ‘ರಾಷ್ಟ್ರೀಯ ಯುದ್ಧ ಸ್ಮಾರಕ’ ದ ಜ್ಯೋತಿಗಳಲ್ಲಿ ಲೀನಗೊಳಿಸಿದ್ದೇವೆ ಎಂಬುದನ್ನು ನಾವು ನೋಡಿದ್ದೇವೆ. ಇಂಥ ಭಾವನಾತ್ಮಕ ಸಂದರ್ಭದಲ್ಲಿ ಬಹಳಷ್ಟು ದೇಶವಾಸಿಗಳು ಮತ್ತು ಹುತಾತ್ಮ ಕುಟುಂಬದವರ ಕಣ್ಣಲ್ಲಿ ನೀರು ಜಿನುಗಿತ್ತು. ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸ್ವಾತಂತ್ರ್ಯಾ ನಂತರ ಹುತಾತ್ಮರಾದ ಎಲ್ಲ ಯೋಧರ ಹೆಸರುಗಳನ್ನು ಬರೆಯಲಾಗಿದೆ. ನನಗೆ ಸೇನೆಯ ಕೆಲವು ಮಾಜಿ ಯೋಧರು ಪತ್ರ ಬರೆದು ಹೀಗೆ ಹೇಳಿದ್ದಾರೆ – “ಹುತಾತ್ಮರ ನೆನಪುಗಳೆದುರು ಪ್ರಜ್ವಲಿಸುತ್ತಿರುವ ‘ಅಮರ ಜವಾನ್ ಜ್ಯೋತಿ’ ಹುತಾತ್ಮರು ಅಮರರಾಗಿರುವುದಕ್ಕೆ ಸಾಕ್ಷಿಯಾಗಿದೆ.” ಅಮರ ಜವಾನ್ ಜ್ಯೋತಿ’ ಯಂತೆ ಹುತಾತ್ಮರ ತ್ಯಾಗ ಮತ್ತು ಬಲಿದಾನವೂ ಅಮರವಾಗಿದೆ. ಅವಕಾಶ ಸಿಕ್ಕಾಗಲೆಲ್ಲ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಎಂದು ನಿಮ್ಮೆಲ್ಲರಿಗೂ ಹೇಳಬಯಸುತ್ತೇನೆ. ನಿಮ್ಮ ಕುಟುಂಬ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗಿ. ಇಲ್ಲಿ ನಿಮಗೆ ಒಂದು ವಿಭಿನ್ನವಾದ ಶಕ್ತಿ ಮತ್ತು ಪ್ರೇರಣೆಯ ಅನುಭವವಾಗುತ್ತದೆ.

ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜಯಂತಿಯಂದು ಪ್ರಧಾನಿ ನಮನ

December 25th, 10:21 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪಂ. ಮದನ್ ಮೋಹನ್ ಮಾಳವೀಯ ಅವರ ಜಯಂತಿಯಂದು ಟ್ವೀಟ್‌ನಲ್ಲಿ ನಮನ ಸಲ್ಲಿಸಿದ್ದಾರೆ.

PM pays tributes to Pt. Madan Mohan Malaviya on his Jayanti

December 25th, 10:46 am

The Prime Minister Shri Narendra Modi has paid his tributes to Pt. Madan Mohan Malaviya on his Jayanti.

PM Modi requests spiritual leaders to promote Aatmanirbhar Bharat by going vocal for local

November 16th, 12:46 pm

PM Modi unveiled ‘Statue of Peace’ to mark the 151st birth anniversary celebrations of Jainacharya Shree Vijay Vallabh Surishwer Ji Maharaj. Reiterating his stress on ‘vocal for local’ Shri Modi requested that as happened during the freedom struggle, all the spiritual leaders should amplify the message of Aatmanirbhar Bharat.

ಜೈನಾಚಾರ್ಯ ಶ್ರೀ ವಿಜಯ ವಲ್ಲಭ ಸುರೀಶ್ವರ್ ಜಿ ಮಹಾರಾಜ್ ಅವರ 151 ನೇ ಜಯಂತಿಯ ಸ್ಮರಣಾರ್ಥ ‘ಶಾಂತಿ ಪ್ರತಿಮೆ’ ಅನಾವರಣ ಮಾಡಿದ ಪ್ರಧಾನಿ ನರೇಂದ್ರ ಮೋದಿ

November 16th, 12:45 pm

ಜೈನಾಚಾರ್ಯ ಶ್ರೀ ವಿಜಯ ವಲ್ಲಭ ಸುರೀಶ್ವರ್ ಜಿ ಮಹಾರಾಜ್ ಅವರ 151 ನೇ ಜಯಂತಿಯ ಸ್ಮರಣಾರ್ಥ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ‘ಶಾಂತಿ ಪ್ರತಿಮೆ’ ಅನಾವರಣಗೊಳಿಸಿದರು. ಜೈನಾಚಾರ್ಯರ ಗೌರವಾರ್ಥವಾಗಿ ಅನಾವರಣಗೊಳಿಸಿದ ಈ ಪ್ರತಿಮೆಗೆ ‘ಶಾಂತಿ ಪ್ರತಿಮೆ’ ಎಂದು ಹೆಸರಿಸಲಾಗಿದೆ. 151 ಇಂಚು ಎತ್ತರದ ಪ್ರತಿಮೆಯನ್ನು ಅಷ್ಟಾಧಾತು ಅಂದರೆ ಅಷ್ಟ ಲೋಹಗಳಿಂದ ತಯಾರಿಸಲಾಗಿದ್ದು, ತಾಮ್ರವನ್ನು ಪ್ರಮುಖವಾಗಿ ಬಳಸಲಾಗಿದೆ. ರಾಜಸ್ಥಾನದ ಪಾಲಿಯಲ್ಲಿರುವ ಜೆತ್ಪುರದ ವಿಜಯ ವಲ್ಲಭ ಸಾಧನಾ ಕೇಂದ್ರದಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.

ಪಂಡಿತ್ ಮದನ್ ಮೋಹನ್ ಮಾಳವಿಯಾ ಅವರಿಗೆ ಪ್ರಧಾನಿಯವರಿಂದ ಗೌರವ

December 25th, 11:43 am

ಪಂಡಿತ್ ಮದನ್ ಮೋಹನ್ ಮಾಳವಿಯಾ ಜಯಂತಿಯಂದು ಅವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.

ವಾರಾಣಸಿಯ ಬಿ.ಎಚ್.ಯು.ಗೆ ಪ್ರಧಾನಮಂತ್ರಿ ಭೇಟಿ: ಮದನ್ ಮೋಹನ್ ಮಾಳವೀಯ ಪುತ್ಥಳಿಯ ಅನಾವರಣ ಮತ್ತು ಹಲವು ಯೋಜನೆಗಳಿಗೆ ಚಾಲನೆ

February 19th, 04:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯ ಬಿ.ಎಚ್.ಯು.ಗೆ ಭೇಟಿ ನೀಡಿದ್ದರು. ಅವರು ಪಂಡಿತ್ ಮದನ್ ಮೋಹನ ಮಾಳವೀಯ ಅವರ ಪುತ್ಥಳಿ ಮತ್ತು ವಾರಾಣಸಿ ಘಾಟ್ ಗಳ ಭಿತ್ತಿ ಚಿತ್ರಗಳನ್ನು ಅನಾವರಣ ಮಾಡಿದರು. ಅವರು ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.

Our efforts are towards making a modern Kashi that also retains its essence: PM Modi

February 19th, 01:01 pm

PM Narendra Modi today launched various development initiatives in Varanasi. The projects pertaining to healthcare would greatly benefit people in Varanasi and adjoining areas. Addressing a gathering, PM Modi commended the engineers and technicians behind development of the Vande Bharat Express. He termed the train as a successful example of ‘Make in India’ initiative.

ಪ್ರಧಾನಮಂತ್ರಿ ಅವರಿಂದ ವಾರಾಣಸಿಯಲ್ಲಿಂದು 3350 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ತಮ್ಮ ಸರ್ಕಾರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುತ್ತಿದೆ ಎಂದ ಪ್ರಧಾನಮಂತ್ರಿ

February 19th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಾರಾಣಸಿಯಲ್ಲಿಂದು 3350 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಈ ಯೋಜನೆಗಳಲ್ಲಿ ಆರೋಗ್ಯ, ನೈರ್ಮಲೀಕರಣ, ಸ್ಮಾರ್ಟ್ ಸಿಟಿ, ಸಂಪರ್ಕ, ಇಂಧನ ಮತ್ತು ವಸತಿ ವಲಯದ ಯೋಜನೆಗಳೂ ಸೇರಿವೆ. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀ ರಾಮನಾಯಕ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಮತ್ತು ಇತರೆ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪಂಡಿತ ಮದನ್ ಮೋಹನ್ ಮಾಳವೀಯ ಅವರ ಜಯಂತಿಯಂದು ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು

December 25th, 11:15 am

ಪಂಡಿತ ಮದನ್ ಮೋಹನ್ ಮಾಳವೀಯ ಅವರ ಜಯಂತಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು

PM remembers the great women and men who took part in the Quit India Movement

August 09th, 08:14 am

PM Narendra Modi today remembered the great women and men who took part in the Quit India Movement. Sharing a video message, the PM said that at the time of independence, the mantra was 'Karenge Ya Marenge', but now as we march towards celebrating 75 years of freedom, our resolve must be 'Karenge Aur Kar Ke Rahenge'.