ವಾರಾಣಸಿಯಲ್ಲಿ ಕಾಶಿ ತಮಿಳು ಸಂಗಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಭಾಷಾಂತರ.
November 19th, 07:00 pm
ಕಾರ್ಯಕ್ರಮದಲ್ಲಿ ಉಪಸ್ತಿತರಿರುವ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಧರ್ಮೇಂದ್ರ ಪ್ರಧಾನ್ ಜೀ ಮತ್ತು ಶ್ರೀ ಎಲ್. ಮುರುಗನ್ ಜೀ, ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಜಿ, ವಿಶ್ವವಿಖ್ಯಾತ ಸಂಗೀತಗಾರ ಮತ್ತು ರಾಜ್ಯಸಭಾ ಸದಸ್ಯರಾದ ಇಳಯರಾಜಾ ಜಿ, ಬಿ ಹೆಚ್ ಯು ಉಪಕುಲಪತಿ ಸುಧೀರ್ ಜೈನ್, ಐಐಟಿ ಮದ್ರಾಸ್ ನಿರ್ದೇಶಕರಾದ ಪ್ರೊಫೆಸರ್ ಕಾಮಕೋಟಿ ಜಿ, ಇತರ ಎಲ್ಲ ಗಣ್ಯರು ಮತ್ತು ಕಾಶಿ ಮತ್ತು ತಮಿಳುನಾಡಿನಿಂದ ಬಂದ ನನ್ನ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,ಉತ್ತರ ಪ್ರದೇಶದ ವಾರಾಣಸಿಯಲ್ಲಿ 'ಕಾಶಿ ತಮಿಳು ಸಂಗಮಂ' ಉದ್ಘಾಟಿಸಿದ ಪ್ರಧಾನಮಂತ್ರಿ
November 19th, 02:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ತಿಂಗಳಿಡೀ ಆಯೋಜಿಸಲಾಗಿರುವ 'ಕಾಶಿ ತಮಿಳು ಸಂಗಮಂ' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದ ಉದ್ದೇಶವೆಂದರೆ ದೇಶದ ಅತ್ಯಂತ ಪ್ರಮುಖ ಮತ್ತು ಪ್ರಾಚೀನ ಕಲಿಕಾ ಕ್ಷೇತ್ರಗಳಲ್ಲಿ ಎರಡು ತಾಣಗಳಾದ ತಮಿಳುನಾಡು ಮತ್ತು ಕಾಶಿ ನಡುವಿನ ಪ್ರಾಚೀನ ಸಂಬಂಧಗಳನ್ನು ಆಚರಿಸುವುದು, ಪುನರುಚ್ಚರಿಸುವುದು ಮತ್ತು ಮರುಶೋಧಿಸುವುದಾಗಿದೆ. ತಮಿಳುನಾಡಿನಿಂದ 2500ಕ್ಕೂ ಹೆಚ್ಚು ಪ್ರತಿನಿಧಿಗಳು ಕಾಶಿಗೆ ಭೇಟಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು 'ತಿರುಕ್ಕುರಳ್' ಪುಸ್ತಕವನ್ನು ಮತ್ತು ಅದರ 13 ಭಾಷೆಗಳ ಅನುವಾದವನ್ನು ಬಿಡುಗಡೆ ಮಾಡಿದರು. ಆರತಿಯ ನಂತರ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು.ಚೆನ್ನೈಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ/ ಹಸ್ತಾಂತರ/ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ
February 14th, 11:31 am
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ತಮಿಳುನಾಡಿನಲ್ಲಿ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆ
February 14th, 11:30 am
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.ಫೆಬ್ರವರಿ 14, ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 12th, 06:10 pm
2021ರ ಫೆಬ್ರವರಿ 14ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 11.15ರ ಸುಮಾರಿಗೆ ಪ್ರಧಾನಮಂತ್ರಿಯವರು ಚೆನ್ನೈನಲ್ಲಿ ಹಲವು ಪ್ರಮುಖ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಲೋಕಾರ್ಪಣೆಯನ್ನು ಮಾಡಲಿದ್ದಾರೆ ಮತ್ತು ಅರ್ಜುನ್ ಪ್ರಮುಖ ಯುದ್ಧ ಟ್ಯಾಂಕ್ (ಎಂ.ಕೆ. -1ಎ) ಅನ್ನು ಸೇನಾಪಡೆಗೆ ಹಸ್ತಾಂತರಿಸಲಿದ್ದಾರೆ. ಮಧ್ಯಾಹ್ನ 3.30ರವೇಳೆಗೆ ಪ್ರಧಾನಮಂತ್ರಿಯವರು, ಕೊಚ್ಚಿಯಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮಾಡಿ ಕೆಲವು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳು ಈ ರಾಜ್ಯಗಳ ಪ್ರಗತಿಯ ಪಥಕ್ಕೆ ಮಹತ್ವದ ವೇಗ ನೀಡಲಿವೆ ಮತ್ತು ಸಂಪೂರ್ಣ ಅಭಿವೃದ್ಧಿಯ ಸಾಮರ್ಥ್ಯಕ್ಕೆ ವೇಗ ನೀಡಲು ನೆರವಾಗಲಿವೆ.Foundations of 21st century will rest on three crucial pillars of Innovation, Teamwork, Technology: PM
September 30th, 12:12 pm
Addressing the convocation ceremony of IIT Madras, PM Modi said, IIT Madras is a prime example of how a decades old institution can transform itself to meet the needs and aspirations of the 21st century.ಐಐಟಿ ಮದ್ರಾಸ್‌ನ 56ನೇ ಘಟಿಕೋತ್ಸವದಲ್ಲಿ ಪ್ರಧಾನಿ ಭಾಷಣ
September 30th, 12:11 pm
ನಿಮ್ಮ ಕಣ್ಣುಗಳಲ್ಲಿ ಭವಿಷ್ಯದ ಕನಸುಗಳನ್ನು ಕಾಣುತ್ತಿದ್ದೇನೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದರು. ಭಾರತದ ವರ್ಚಸ್ಸನ್ನು ಜಾಗತಿಕವಾಗಿ ಬಲಿಷ್ಠಗೊಳಿಸುತ್ತಿದ್ದೀರಿ. ಭಾರತದ ಸೃಜನಶೀಲತೆಯು ಆರ್ಥಿಕತೆ ಮುಖ್ಯವಾಗಿದೆ. ನೀವು ಎಲ್ಲಿ ಕಾರ್ಯನಿರ್ವಹಿಸುತ್ತೀರಿ, ಎಲ್ಲಿ ಇರುತ್ತೀರಿ ಎನ್ನುವುದು ಮುಖ್ಯವಲ್ಲ. ಮನಸ್ಸಿನಲ್ಲಿ ಮಾತ್ರ ತಾಯ್ನಾಡಿನ ಅಗತ್ಯಗಳ ಬಗ್ಗೆ ಗಮನದಲ್ಲಿಡಬೇಕು ಎಂದು ಪ್ರಧಾನಿ ಸಲಹೆ ನೀಡಿದರು.