ತ್ರಿಪುರಾದ 50ನೇ ರಾಜ್ಯೋತ್ಸವ(ರಾಜ್ಯೋದಯ) ದಿನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 21st, 02:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತ್ರಿಪುರಾ ಸಂಸ್ಥಾಪನೆ ಮತ್ತು ಅಭಿವೃದ್ಧಿಗೆ ಕೊಡುಗೆ ನೀಡಿದ ಜನರಿಗೆ ಗೌರವ ಸಲ್ಲಿಸಿದರು. ಮಾಣಿಕ್ಯ ರಾಜವಂಶದ ಕಾಲದಿಂದ ರಾಜ್ಯದ ಘನತೆ ಮತ್ತು ಕೊಡುಗೆಯನ್ನು ಅವರು ಗುರುತಿಸಿದರು. ರಾಜ್ಯದ ಜನರ ಒಗ್ಗಟ್ಟು ಮತ್ತು ಸಾಮೂಹಿಕ ಪ್ರಯತ್ನವನ್ನು ಶ್ಲಾಘಿಸಿದರು. ಅವರು ಇಂದು ತ್ರಿಪುರಾದ 50 ನೇ ರಾಜ್ಯೋತ್ಸವ ದಿನದ ಸಂದರ್ಭದಲ್ಲಿ ಮಾತನಾಡಿದರು.ತ್ರಿಪುರಾದ 50ನೇ ರಾಜ್ಯೋತ್ಸವ ದಿನದಂದು ಪ್ರಧಾನಮಂತ್ರಿ ಅವರ ಭಾಷಣ
January 21st, 01:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತ್ರಿಪುರಾ ಸಂಸ್ಥಾಪನೆ ಮತ್ತು ಅಭಿವೃದ್ಧಿಗೆ ಕೊಡುಗೆ ನೀಡಿದ ಜನರಿಗೆ ಗೌರವ ಸಲ್ಲಿಸಿದರು. ಮಾಣಿಕ್ಯ ರಾಜವಂಶದ ಕಾಲದಿಂದ ರಾಜ್ಯದ ಘನತೆ ಮತ್ತು ಕೊಡುಗೆಯನ್ನು ಅವರು ಗುರುತಿಸಿದರು. ರಾಜ್ಯದ ಜನರ ಒಗ್ಗಟ್ಟು ಮತ್ತು ಸಾಮೂಹಿಕ ಪ್ರಯತ್ನವನ್ನು ಶ್ಲಾಘಿಸಿದರು. ಅವರು ಇಂದು ತ್ರಿಪುರಾದ 50 ನೇ ರಾಜ್ಯೋತ್ಸವ ದಿನದ ಸಂದರ್ಭದಲ್ಲಿ ಮಾತನಾಡಿದರು.ತ್ರಿಪುರಾದಲ್ಲಿ ಮಹಾರಾಜಾ ವೀರ ವಿಕ್ರಮ ವಿಮಾನ ನಿಲ್ದಾಣ ಮತ್ತು ಇತರ ಯೋಜನೆಗಳನ್ನು ಉದ್ಘಾಟಿಸಿ ಪ್ರಧಾನ ಮಂತ್ರಿ ಅವರ ಭಾಷಣ
January 04th, 06:33 pm
ತ್ರಿಪುರಾ ರಾಜ್ಯಪಾಲರಾದ ಶ್ರೀ ಸತ್ಯದೇವ್ ಆರ್ಯಾ ಜೀ, ತ್ರಿಪುರಾದ ಯುವ ಮತ್ತು ಉತ್ಸಾಹಿ ಮುಖ್ಯಮಂತ್ರಿ ಶ್ರೀ ಬಿಪ್ಲಾಬ್ ದೇವ್ ಜೀ, ತ್ರಿಪುರಾದ ಉಪ ಮುಖ್ಯಮಂತ್ರಿ ಶ್ರೀ ಜಿಷ್ಣು ದೇವ್ ವರ್ಮಾ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಸಹೋದರಿ ಪ್ರತಿಮಾ ಭೌಮಿಕ್ ಜೀ ಮತ್ತು ಶ್ರೀ ಜ್ಯೋತಿರಾದಿತ್ಯ ಸಿಂಧ್ಯಾ ಜೀ, ರಾಜ್ಯ ಸರಕಾರದಲ್ಲಿ ಸಚಿವರಾಗಿರುವ ಶ್ರೀ ಎನ್.ಸಿ. ದೆಬ್ಬಾರಾಂ ಜೀ, ಶ್ರೀ ರತನ್ ಲಾಲ್ ನಾಥ್ ಜೀ, ಶ್ರೀ ಪ್ರಾಂಜಿತ್ ಸಿಂಘ ರಾಯ್ ಜೀ, ಮತ್ತು ಶ್ರೀ ಮನೋಜ್ ಕಾಂತಿ ದೇಬ್ ಜೀ, ಇತರ ಜನ ಪ್ರತಿನಿಧಿಗಳೇ ಮತ್ತು ಬಹಳ ದೊಡ್ಡ ಸಂಖ್ಯೆಯಲ್ಲಿ ಬಂದಿರುವ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ!ಅಗರ್ತಲಾದ ಮಹಾರಾಜ ಬೀರ್ ಬಿಕ್ರಮ್ ವಿಮಾನ ನಿಲ್ದಾಣದಲ್ಲಿ ನೂತನ ಏಕೀಕೃತ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ಪ್ರಧಾನಮಂತ್ರಿ
January 04th, 01:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಜ ವೀರ್ ವಿಕ್ರಮ್ (ಎಂ.ಬಿ.ಬಿ.) ವಿಮಾನ ನಿಲ್ದಾಣದ ಹೊಸ ಏಕೀಕೃತ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿ, ಮುಖ್ಯಮಂತ್ರಿ ತ್ರಿಪುರ ಗ್ರಾಮ ಸಮೃದ್ಧಿ ಯೋಜನೆ ಮತ್ತು ವಿದ್ಯಾಜ್ಯೋತಿ ಶಾಲೆಗಳ ಪ್ರಾಜೆಕ್ಟ್ ಮಿಷನ್ -100 ರಂತಹ ಪ್ರಮುಖ ಉಪಕ್ರಮಗಳಿಗೆ ಚಾಲನೆ ನೀಡಿದರು. ತ್ರಿಪುರಾದ ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ, ತ್ರಿಪುರಾದ ಮುಖ್ಯಮಂತ್ರಿ ಶ್ರೀ ಬಿಪ್ಲಬ್ ಕುಮಾರ್ ದೇಬ್, ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀಮತಿ ಪ್ರತಿಮಾ ಭೂಮಿಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಮಣಿಪುರ ಮತ್ತು ತ್ರಿಪುರಾಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ
January 02nd, 03:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2022 ರ ಜನವರಿ 4 ರಂದು ಮಣಿಪುರ ಮತ್ತು ತ್ರಿಪುರಾ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಸುಮಾರು 11 ಗಂಟೆಗೆ, ಪ್ರಧಾನಮಂತ್ರಿ ಅವರು ಇಂಫಾಲದಲ್ಲಿ 4800 ರೂ.ಗಿಂತ ಹೆಚ್ಚಿನ ಮೌಲ್ಯದ 22 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ನಂತರ, ಮಧ್ಯಾಹ್ನ 2 ಗಂಟೆಗೆ, ಅಗರ್ತಲಾದಲ್ಲಿ ಅವರು, ಮಹಾರಾಜ ಬೀರ್ ಬಿಕ್ರಮ್ ವಿಮಾನ ನಿಲ್ದಾಣದಲ್ಲಿ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಮತ್ತು ಎರಡು ಪ್ರಮುಖ ಅಭಿವೃದ್ಧಿ ಉಪಕ್ರಮಗಳನ್ನು ಪ್ರಾರಂಭಿಸುತ್ತಾರೆ.ಭಾರತ ಮತ್ತು ಬಾಂಗ್ಲಾದೇಶದ ನಡುವಿನ ‘ಮೈತ್ರಿ ಸೇತು’ ಉದ್ಘಾಟನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ
March 09th, 11:59 am
ಮೂರು ವರ್ಷಗಳ ಹಿಂದೆ ತ್ರಿಪುರದ ಜನರು ಹೊಸ ಇತಿಹಾಸವನ್ನು ಸೃಷ್ಟಿಸಿದರು ಮತ್ತು ಇಡೀ ದೇಶಕ್ಕೆ ಬಹಳ ಬಲವಾದ ಸಂದೇಶವನ್ನು ನೀಡಿದರು. ತ್ರಿಪುರವು ದಶಕಗಳವರೆಗೆ ರಾಜ್ಯದ ಅಭಿವೃದ್ಧಿಯನ್ನು ತಡೆಯುವ ನಕಾರಾತ್ಮಕ ಶಕ್ತಿಗಳನ್ನು ತೆಗೆದುಹಾಕುವ ಮೂಲಕ ಹೊಸ ಆರಂಭವನ್ನು ಮಾಡಿತು. ನೀವು ತ್ರಿಪುರದ ಸಾಮರ್ಥ್ಯವನ್ನು ಹಿಡಿದಿಟ್ಟಿದ್ದ ಸಂಕೋಲೆಗಳನ್ನು ಬಿಡಿಸಿದ್ದೀರಿ. ಮಾ ತ್ರಿಪುರ ಸುಂದರಿಯ ಆಶೀರ್ವಾದದೊಂದಿಗೆ ಬಿಪ್ಲಾಬ್ ದೇಬ್ ಜಿ ನೇತೃತ್ವದ ಸರ್ಕಾರವು ತನ್ನ ನಿರ್ಣಯಗಳನ್ನು ಶೀಘ್ರ ಕೈಗೊಂಡಿದ್ದರ ಬಗ್ಗೆ ಎಂದು ನನಗೆ ಸಂತೋಷವಾಗಿದೆ.ಭಾರತ – ಬಾಂಗ್ಲಾದೇಶ ನಡುವಿನ “ ಮೈತ್ರಿ ಸೇತು” ಉದ್ಘಾಟಿಸಿದ ಪ್ರಧಾನಮಂತ್ರಿ
March 09th, 11:58 am
ಭಾರತ – ಬಾಂಗ್ಲಾದೇಶ ನಡುವೆ ಸಂಪರ್ಕ ಕಲ್ಪಿಸುವ “ ಮೈತ್ರಿ ಸೇತು” ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಅಲ್ಲದೇ ತ್ರಿಪುರಾದಲ್ಲಿ ಹಲವು ಮೂಲ ಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು. ತ್ರಿಪುರ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಾಂಗ್ಲಾದೇಶದಿಂದ ಅಲ್ಲಿನ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶವನ್ನು ಸಹ ಪ್ರಸಾರ ಮಾಡಲಾಯಿತು.