ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 15th, 11:20 am
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
November 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.It is the Congress that has always put the bravery of the Armed Forces to shame: PM Modi
November 23rd, 12:45 pm
Ahead of the assembly election in poll-bound Rajasthan, PM Modi addressed an empowering public rally in Deogarh, Rajasthan. He said, “I am grateful to be able to address the people on such an auspicious day and occasion in Rajasthan.” He added, “Wherever I go in Rajasthan, I only get to hear that, Gehlot Ji, you won't get any votes.”PM Modi addresses an Empowering public rally in Deogarh, Rajasthan
November 23rd, 12:30 pm
Ahead of the assembly election in poll-bound Rajasthan, PM Modi addressed an empowering public rally in Deogarh, Rajasthan. He said, “I am grateful to be able to address the people on such an auspicious day and occasion in Rajasthan.” He added, “Wherever I go in Rajasthan, I only get to hear that, Gehlot Ji, you won't get any votes.”BJP made a separate ministry & increased budget for the welfare of Adivasis: PM Modi
November 22nd, 09:15 am
The electoral atmosphere intensified as PM Narendra Modi engaged in two spirited rallies in Sagwara and Kotri ahead of the Rajasthan assembly election. “This region has suffered greatly under Congress rule. The people of Dungarpur are well aware of how the misrule of the Congress has shattered the dreams of the youth,” PM Modi said while addressing the public rally.PM Modi Addresses public meetings in Sagwara and Kotri, Rajasthan
November 22nd, 09:05 am
The electoral atmosphere intensified as PM Narendra Modi engaged in two spirited rallies in Sagwara and Kotri ahead of the Rajasthan assembly election. “This region has suffered greatly under Congress rule. The people of Dungarpur are well aware of how the misrule of the Congress has shattered the dreams of the youth,” PM Modi said while addressing the public rally.The biggest scam of the Congress party was that of ‘poverty eradication’ or ‘Garibi Hatao’ 50 years ago: PM Modi
May 10th, 02:23 pm
Seeking the blessings of ‘Maa Amba’, ‘Arbuda Mata’ and ‘Lord Dattatreya’ PM Modi began his address at a public meeting in Abu Road. Referring to the region of Mount Abu as the epitome of penance, PM Modi said, “Mount Abu encourages a lot of tourists to visit this place and hence this has made it a hub for tourism.”PM Modi addresses a public meeting in Abu Road, Rajasthan
May 10th, 02:21 pm
Seeking the blessings of ‘Maa Amba’, ‘Arbuda Mata’ and ‘Lord Dattatreya’ PM Modi began his address at a public meeting in Abu Road. Referring to the region of Mount Abu as the epitome of penance, PM Modi said, “Mount Abu encourages a lot of tourists to visit this place and hence this has made it a hub for tourism.”PM pays tributes to Maharana Pratap on his Jayanti
May 09th, 08:53 am
The Prime Minister, Shri Narendra Modi has called Maharana Pratap a symbol of courage, valour and pride. Paying tributes on the Jayanti of Maharana Pratap, the Prime Minister said he dedicated his life to the service of motherland and his life is a source of inspiration for generations.ರಾಜಸ್ಥಾನದ ಮಾನ್ ಗಢ್ ಹಿಲ್ಸ್ ನಲ್ಲಿ ನಡೆದ 'ಮಂಗರ್ ಧಾಮ್ ಕಿ ಗೌರವ್ ಗಾಥಾ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 01st, 11:20 am
ರಾಜಸ್ಥಾನದ ಮಾನ್ಯ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್ ಜಿ, ಮಧ್ಯಪ್ರದೇಶದ ರಾಜ್ಯಪಾಲರು ಮತ್ತು ಬುಡಕಟ್ಟು ಸಮುದಾಯದ ಅತ್ಯಂತ ಎತ್ತರದ ನಾಯಕ ಶ್ರೀ ಮಂಗುಭಾಯಿ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಜಿ ಚೌಹಾಣ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಫಗ್ಗನ್ ಸಿಂಗ್ ಕುಲಸ್ತೆ ಜಿ ಮತ್ತು ಶ್ರೀ ಅರ್ಜುನ್ ಮೇಘವಾಲ್ ಜಿ, ವಿವಿಧ ಸಂಘಟನೆಗಳ ಪ್ರಮುಖರು, ಸಂಸದರು, ಶಾಸಕರು ಮತ್ತು ಬುಡಕಟ್ಟು ಸಮುದಾಯದ ಸೇವೆಗೆ ಇಡೀ ಜೀವನವನ್ನೇ ಮುಡಿಪಾಗಿಟ್ಟ ನನ್ನ ಹಳೆಯ ಸ್ನೇಹಿತ ಮತ್ತು ಸಹೋದರ ಮಹೇಶ್ ಜಿ ಮತ್ತು ನನ್ನ ಪ್ರೀತಿಯ ಬುಡಕಟ್ಟು ಬಂಧುಗಳು ಮತ್ತು ದೂರದೂರುಗಳಿಂದ ಮಂಗರ್ ಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಸಹೋದರ, ಸಹೋದರಿಯರೆ!‘ಮಂಗರ್ ಧಾಮ್ ಕಿ ಗೌರವ್ ಗಾಥಾ’ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗಿ
November 01st, 11:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ‘ಮಂಗರ್ ಧಾಮ್ ಕಿ ಗೌರವ್ ಗಾಥಾ’ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬುಡಕಟ್ಟು ಸಮುದಾಯಗಳ ಬೆಳಕಿಗೆ ಬಾರದ ಅವಿಸ್ಮರಣೀಯ ವೀರರು ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ, ಬಲಿದಾನಗೈದ ಹುತಾತ್ಮರಿಗೆ ಅವರು ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿದ ಪ್ರಧಾನಿ ಅವರು ಧುನಿ ದರ್ಶನ ಪಡೆದು, ಗೋವಿಂದ ಗುರುಗಳ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.ಮಹಾರಾಣಾ ಪ್ರತಾಪ್ ಜಯಂತಿಯಂದು ಪ್ರಧಾನ ಮಂತ್ರಿ ಅವರಿಂದ ಗೌರವಾರ್ಪಣೆ.
May 09th, 08:54 am
ಮಹಾರಾಣಾ ಪ್ರತಾಪ್ ಅವರ ಜಯಂತಿಯಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಣಾ ಪ್ರತಾಪ್ ಅವರಿಗೆ ತಮ್ಮ ಗೌರವ ನಮನ ಸಲ್ಲಿಸಿದ್ದಾರೆಮಹಾರಾಣಾ ಪ್ರತಾಪ್ ಜಯಂತಿ ಅಂಗವಾಗಿ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
May 09th, 11:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಣಾ ಪ್ರತಾಪ್ ಜಯಂತಿ ಅಂಗವಾಗಿ ಅವರಿಗೆ ಗೌರವ ಸಲ್ಲಿಸಿದ್ದಾರೆ.PM pays tributes to Maharana Pratap on his Jayanti
May 09th, 01:18 pm
The Prime Minister, Shri Narendra Modi has paid tributes to Maharana Pratap on his Jayanti.