4Ps are essential for making the world clean - Political Leadership, Public Funding, Partnerships & People’s Participation: PM Modi
October 02nd, 10:56 am
The Prime Minister, Shri Narendra Modi, today addressed the Mahatma Gandhi International Sanitation Convention (MGISC) in New Delhi. MGISC has been a 4-day international conference that has brought together Sanitation Ministers and other leaders in WASH (water, sanitation and hygiene) from around the world.ಮಹಾತ್ಮಾ ಗಾಂಧಿ ಅಂತರರಾಷ್ಟ್ರೀಯ ನೈರ್ಮಲ್ಯ ಸಮಾವೇಶದ ಸಮಾರೋಪ ಸಭೆಯಲ್ಲಿ ಪ್ರಧಾನಮಂತ್ರಿ ಭಾಷಣ ಮಾಡಿದರು.
October 02nd, 10:55 am
ನವದೆಹಲಿಯಲ್ಲಿಂದು ಜರುಗಿದ ಮಹಾತ್ಮಾ ಗಾಂಧಿ ಅಂತರರಾಷ್ಟ್ರೀಯ ನೈರ್ಮಲ್ಯ ಸಮಾವೇಶದ (ಎಮ್.ಜಿ.ಐ.ಎಸ್.ಸಿ) ಸಮಾರೋಪ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ವಿಶ್ವದಾದ್ಯಂತ ಎಲ್ಲಡೆಯ ನೈರ್ಮಲ್ಯ ಸಚಿವರು ಮತ್ತು ವಾಷ್ ( ಜಲ, ನೈರ್ಮಲ್ಯ ಮತ್ತು ಶುಚಿತ್ವ ) ಕ್ಷೇತ್ರದ ಇತರ ನಾಯಕರನ್ನು ನಾಲ್ಕು ದಿನಗಳ ಎಮ್.ಜಿ.ಐ.ಎಸ್.ಸಿ ಅಂತರರಾಷ್ಟ್ರೀಯ ಸಮಾವೇಶದ ಸನಿಹಕ್ಕೆ ತಂದಿದೆ. ಪ್ರಧಾನಮಂತ್ರಿ ಅವರು ಡಿಜಿಟಲ್ ವಸ್ತುಪ್ರದರ್ಶನಕ್ಕೆ ಭೇಟಿನೀಡಿದರು, ಹಾಗೂ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಶ್ರೀ ಅಂಟನಿಯೊ ಗುಟೆರ್ರೆಸ್ ಅವರೂ ಜೊತೆಗಿದ್ದರು. ಮಹಾತ್ಮಾಗಾಂಧಿ ಅವರ ಅಚ್ಚುಮೆಚ್ಚಿನ “ವೈಷ್ಣವ ಜನ ತೊ” ಹಾಡು ಆಧಾರಿತ ಸಮಿಶ್ರ ಗಾನ ಸಿಡಿ ಮತ್ತು ಸ್ಮರಣಾ ಅಂಚೆ ಚೀಟಿಗಳನ್ನು ವೇದಿಕೆಯಲ್ಲಿದ್ದ ಗಣ್ಯರು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಭಾಷಣದಲ್ಲಿ, “ಮಹಾತ್ಮಾ ಗಾಂಧಿ ಅವರು ಶುಚಿತ್ವಕ್ಕೆ ಸದಾ ಮಹತ್ವದ ಸ್ಥಾನನೀಡಿದ್ದರು” ಎಂದರು. 1945ರಲ್ಲಿ ಪ್ರಕಟವಾದ ಗ್ರಾಮೀಣ ನೈರ್ಮಲ್ಯತೆ ಪ್ರಧಾನ ವಿಷಯವಾಗಿರುವ ಮಹಾತ್ಮಾ ಗಾಂಧಿ ಅವರ “ಸಕಾರಾತ್ಮಕ ಕಾರ್ಯಕ್ರಮಗಳು” ಎಂಬ ಪುಸ್ತಕವನ್ನು ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.ಡಿಕೋಯಾದಲ್ಲಿ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ, ನಾರ್ವುಡ್ ನಲ್ಲಿ ಭಾರತೀಯ ಮೂಲದ ತಮಿಳು ಸಮುದಾಯ ಉದ್ದೇಶಿಸಿ ಭಾಷಣ
May 12th, 01:23 pm
ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾದಲ್ಲಿ ಭಾರತದ ಸಹಾಯದಿಂದ ನಿರ್ಮಿಸಿರುವ ಡಿಕೋಯಾ ಆಸ್ಪತ್ರೆಯನ್ನು ಉದ್ಘಾಟಿಸಿದರು. ಈ ಫಲವತ್ತಾದ ಭೂಮಿಯಲ್ಲಿ ಹುಟ್ಟಿಕೊಂಡ ಪ್ರಸಿದ್ಧ ಸಿಲೋನ್ ಚಹಾವನ್ನು ಪ್ರಪಂಚದಾದ್ಯಂತ ಜನರು ತಿಳಿದಿದ್ದಾರೆ ಎಂದು ತಮಿಳು ಸಮುದಾಯವನ್ನುದ್ದೇಶಿಸಿ ಪ್ರಧಾನಿ ಮೋದಿ ಹೇಳಿದರು. ಪ್ರಾಂತ್ಯದ ಹಲವಾರು ಜನರು ಸಿಂಹಳವನ್ನು ಮಾತನಾಡುತ್ತಿದ್ದಾರೆ . ವಿಶ್ವದಲ್ಲೇ ಅತ್ಯಂತ ಹಳೆಯದಾದ ಶಾಸ್ತ್ರೀಯ ಭಾಷೆಗಳು ಮತ್ತು ಏಕತೆ ಮತ್ತು ಸಾಮರಸ್ಯದ ಎಳೆಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಪ್ರಧಾನಿ ಹೇಳಿದರು .