ಗುಜರಾತ್ನ ಗಾಂಧಿನಗರದಲ್ಲಿ ರಿ-ಇನ್ವೆಸ್ಟ್ 2024 ಸಮ್ಮೇಳನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 16th, 11:30 am
ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ, ಶ್ರೀ ಭೂಪೇಂದ್ರಭಾಯಿ ಪಟೇಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಮೋಹನ್ ಯಾದವ್ ಜಿ, ಛತ್ತೀಸ್ಗಢ ಮುಖ್ಯಮಂತ್ರಿ ಮತ್ತು ಗೋವಾ ಮುಖ್ಯಮಂತ್ರಿಗಳೆ, ಸಂಪು ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಮತ್ತು ಶ್ರೀಪಾದ್ ನಾಯ್ಕ್ ಜಿ, ಜರ್ಮನಿಯ ಆರ್ಥಿಕ ಸಹಕಾರ ಸಚಿವರು ಮತ್ತು ಡೆನ್ಮಾರ್ಕ್ನ ಕೈಗಾರಿಕಾ ವ್ಯವಹಾರ ಸಚಿವರು ಸೇರಿದಂತೆ ವಿದೇಶಿ ಗಣ್ಯ ಅತಿಥಿಗಳೆ, ವಿವಿಧ ರಾಜ್ಯಗಳ ಇಂಧನ ಸಚಿವರೆ, ಹಲವಾರು ದೇಶಗಳ ಪ್ರತಿನಿಧಿಗಳೆ, ಇಲ್ಲಿ ನೆರೆದಿರುವ ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು
September 16th, 11:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು. 3 ದಿನಗಳ ಶೃಂಗಸಭೆಯು 200 ಗಿಗಾವ್ಯಾಟ್ ಗಿಂತ ಹೆಚ್ಚು ಸ್ಥಾಪಿತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಭಾರತದ ಗಮನಾರ್ಹ ಸಾಧನೆಗೆ ಪ್ರಮುಖ ಕೊಡುಗೆ ನೀಡಿದವರನ್ನು ಗೌರವಿಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಕಂಪನಿಗಳು, ನವೋದ್ಯಮಗಳು ಮತ್ತು ಪ್ರಮುಖ ಉದ್ಯಮದ ಉದ್ದಿಮಿಗಳ ಅತ್ಯಾಧುನಿಕ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನವನ್ನು ಶ್ರೀ ನರೇಂದ್ರ ಮೋದಿ ವೀಕ್ಷಿಸಿದರು.ಸೆಪ್ಟೆಂಬರ್ 15-17ರ ವರೆಗೆ ಪ್ರಧಾನಮಂತ್ರಿ ಅವರು ಜಾರ್ಖಂಡ್, ಗುಜರಾತ್ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ
September 14th, 09:53 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 15 ರಂದು ಜಾರ್ಖಂಡ್ಗೆ ಭೇಟಿ ನೀಡಲಿದ್ದು, ಅಂದು ಬೆಳಗ್ಗೆ ಸುಮಾರು 10 ಗಂಟೆಗೆ ಅವರು ಟಾಟಾನಗರ-ಪಾಟ್ನಾ ನಡುವಿನ ವಂದೇ ಭಾರತ್ ರೈಲಿಗೆ ಜಾರ್ಖಂಡ್ನ ಟಾಟಾನಗರ ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರುನಿಶಾನೆ ತೋರಲಿದ್ದಾರೆ. ಬೆಳಗ್ಗೆ 10.30ರ ಸುಮಾರಿಗೆ ಅವರು 660 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಜಾರ್ಖಂಡ್ನ ಟಾಟಾನಗರದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ(ಪಿಎಂಎವೈ-ಜಿ) ಯೋಜನೆಯ 20 ಸಾವಿರ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಲಿದ್ದಾರೆ.ಜನವರಿ 8-10ರವರೆಗೆ ಗುಜರಾತ್ಗೆ ಪ್ರಧಾನ ಮಂತ್ರಿಗಳ ಭೇಟಿ
January 07th, 03:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜನವರಿ 8-10 ರವರೆಗೆ ಗುಜರಾತ್ಗೆ ಭೇಟಿ ನೀಡಲಿದ್ದಾರೆ.ಆಗಸ್ಟ್ 27-28 ರಂದು ಪ್ರಧಾನಮಂತ್ರಿ ಗುಜರಾತ್ ಗೆ ಭೇಟಿ ನೀಡಲಿದ್ದಾರೆ
August 25th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27 ಮತ್ತು 28, 2022 ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 27 ರಂದು ಸಂಜೆ 5:30 ರ ಸುಮಾರಿಗೆ ಅಹಮದಾಬಾದ್ ನ ಸಬರಮತಿ ನದಿ ತಟದಲ್ಲಿ ಪ್ರಧಾನಮಂತ್ರಿ ಖಾದಿ ಉತ್ಸವವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜೂನ್ 28 ರಂದು ಬೆಳಿಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಭುಜ್ ನಲ್ಲಿ ಸ್ಮೃತಿ ವಾನ್ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ. ನಂತರ, ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರಧಾನಮಂತ್ರಿಯವರು ಭುಜ್ ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಸುಮಾರು ಸಂಜೆ 5 ಗಂಟೆಗೆ, ಭಾರತದಲ್ಲಿ ಸುಜುಕಿಯ 40 ವರ್ಷಗಳ ಸ್ಮರಣಾರ್ಥವಾಗಿ ಗಾಂಧಿನಗರದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಲಿದ್ದಾರೆ.Co-operative is a great model of self-reliance: PM Modi at Sahkar Se Samrudhi programme in Gujarat
May 28th, 04:55 pm
Prime Minister Shri Narendra Modi addressed the seminar of leaders of various cooperative institutions on 'Sahakar Se Samriddhi' at Mahatma Mandir, Gandhinagar, where he also inaugurated the Nano Urea (Liquid) Plant constructed at IFFCO, Kalol. Chief Minister of Gujarat Shri Bhupendrabhai Patel, Union Ministers Shri Amit Shah, Dr. Mansukh Mandaviya, Members of Parliament, MLA, Ministers from the Gujarat Government, and leaders of the cooperative sector were among those present on the occasion.PM addresses a seminar of leaders of various cooperative institutes in Gandhinagar
May 28th, 04:54 pm
Prime Minister Shri Narendra Modi addressed the seminar of leaders of various cooperative institutions on 'Sahakar Se Samriddhi' at Mahatma Mandir, Gandhinagar, where he also inaugurated the Nano Urea (Liquid) Plant constructed at IFFCO, Kalol. Chief Minister of Gujarat Shri Bhupendrabhai Patel, Union Ministers Shri Amit Shah, Dr. Mansukh Mandaviya, Members of Parliament, MLA, Ministers from the Gujarat Government, and leaders of the cooperative sector were among those present on the occasion.PM to visit Gujarat on 28 May
May 27th, 10:00 am
PM Modi will visit Gujarat on 28 May, 2022. He will visit the newly built Matushri K.D.P. Multispeciality Hospital in Atkot, Rajkot. This will be followed by his address at a public function at the venue. Thereafter, the Prime Minister will address a Seminar of leaders of various cooperative institutions on 'Sahakar Se Samriddhi' at Mahatma Mandir, Gandhinagar.ಏಪ್ರಿಲ್ 18ರಿಂದ 20 ರವರೆಗೆ ಪ್ರಧಾನಮಂತ್ರಿ ಗುಜರಾತ್ಗೆ ಭೇಟಿ ನೀಡಲಿದ್ದಾರೆ
April 16th, 02:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಏಪ್ರಿಲ್ 18 ರಿಂದ 20 ರವರೆಗೆ ಗುಜರಾತ್ಗೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 18 ರಂದು ಸುಮಾರು ಸಂಜೆ 6 ಗಂಟೆಗೆ ಪ್ರಧಾನಮಂತ್ರಿ ಅವರು ಗಾಂಧಿನಗರದಲ್ಲಿರುವ ಶಾಲೆಗಳ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 19 ರಂದು, ಬೆಳಗ್ಗೆ 9:40 ರ ಸುಮಾರಿಗೆ, ಅವರು ಬನಸ್ಕಾಂತದ ದಿಯೋದರ್ನಲ್ಲಿರುವ ಬನಾಸ್ ಡೈರಿ ಸಂಕುಲ್ನಲ್ಲಿ ಬಹುವಿಧದ ಅಭಿವೃದ್ಧಿ ಯೋಜನೆಗಳ ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ."ನಾವು ರೈಲ್ವೆಗಳನ್ನು ಕೇವಲ ಸೇವೆಯಾಗಿ ಮಾತ್ರವಲ್ಲದೆ ಆಸ್ತಿಯಾಗಿಯೂ ಅಭಿವೃದ್ಧಿಪಡಿಸಿದ್ದೇವೆ: ಪ್ರಧಾನಿ ಮೋದಿ "
July 16th, 04:05 pm
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ರೈಲ್ವೆಯ ಹಲವಾರು ಪ್ರಮುಖ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ ಮತ್ತು ಗುಜರಾತ್ ಸೈನ್ಸ್ ಸಿಟಿಯಲ್ಲಿನ ನೇಚರ್ ಪಾರ್ಕ್ ಅನ್ನು ಉದ್ಘಾಟಿಸಿದರು.ಗುಜರಾತ್ನಲ್ಲಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
July 16th, 04:04 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನಲ್ಲಿನ ರೈಲ್ವೆಯ ಹಲವಾರು ಪ್ರಮುಖ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ ಮತ್ತು ಗುಜರಾತ್ ಸೈನ್ಸ್ ಸಿಟಿಯಲ್ಲಿನ ನೇಚರ್ ಪಾರ್ಕ್ ಅನ್ನು ಉದ್ಘಾಟಿಸಿದರು. ಅವರು ಗಾಂಧಿನಗರ ಕ್ಯಾಪಿಟಲ್ - ವಾರಾಣಸಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಮತ್ತು ಗಾಂಧಿನಗರ ಕ್ಯಾಪಿಟಲ್ ಮತ್ತು ವಾರೆಥಾ ನಡುವಿನ ಮೆಮು ರೈಲುಗಳಿಗೆ ಹಸಿರು ನಿಶಾನೆ ತೋರಿದರು.ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆಗಾಗಿ ಗುಜರಾತ್ ನಲ್ಲಿ ಜಪಾನ್ ಪ್ರಧಾನಮಂತ್ರಿ ಶಿಂಜೋ ಅಬೆ ಅವರನ್ನು ಬರಮಾಡಿಕೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ
September 11th, 06:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜಪಾನ್ ಪ್ರಧಾನಮಂತ್ರಿ ಶ್ರೀ. ಶಿಂಜೋ ಅಬೆ ಅವರು 2017ರ ಸೆಪ್ಟೆಂಬರ್ 13 ಮತ್ತು 14ರಂದು ಅಧಿಕೃತ ಭಾರತ ಭೇಟಿ ಕೈಗೊಳ್ಳಲಿದ್ದಾರೆ.ಪ್ರಧಾನಮಂತ್ರಿ ಮೋದಿ ಮತ್ತು ಪ್ರಧಾನಿ ಅಬೆ ಅವರು ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ ಸೆಪ್ಟೆಂಬರ್ 14ರಂದು 12ನೇ ಭಾರತ – ಜಪಾನ್ ವಾರ್ಷಿಕ ಶೃಂಗಸಭೆ ನಡೆಸಲಿದ್ದಾರೆ. ಇಬ್ಬರೂ ನಾಯಕರು ಬಲಿಕ ಮಾಧ್ಯಮಗಳಿಗೆ ಹೇಳಿಕೆ ನೀಡಲಿದ್ದಾರೆ. ಭಾರತ ಜಪಾನ್ ವಾಣಿಜ್ಯ ಸಭೆಯೂ ಆ ದಿನವೇ ಆಯೋಜನೆಯಾಗಿದೆ.ಸೋಶಿಯಲ್ ಮೀಡಿಯಾ ಕಾರ್ನರ್ - ಜನವರಿ 10
January 10th, 07:07 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಪ್ರಧಾನಮಂತ್ರಿ ಅವರು ವೈಬ್ರೆಂಟ್ ಗುಜರಾತ್ ಜಾಗತಿಕ ಸಮ್ಮೇಳನ 2017 ಉದ್ದೇಶಿಸಿ ಮಾಡಿದ ಭಾಷಣದ ಪಠ್ಯ
January 10th, 06:50 pm
PM Narendra Modi today inaugurated the Vibrant Gujarat Global Summit. Addressing the event, PM Modi said India's strength lies in three Ds -Democracy, Demography and Dividend. PM Modi emphasized that youth can play a leading role in offering unmatched work-force for the world. PM Modi said that the NDA Govt is working in mission mode to bring a paradigm shift in polity and economy. He also said that today, India is on the growth trajectory and is the bright spot in entire world.Shri Narendra Modi addresses legal fraternity, emphasizes on converging technology and judicial system
March 01st, 06:28 pm
Shri Narendra Modi addresses legal fraternity, emphasizes on converging technology and judicial systemNarendra Modi addresses National Education Summit in Gandhinagar
January 10th, 07:39 pm
Narendra Modi addresses National Education Summit in GandhinagarWATCH LIVE: Shri Narendra Modi to speak at a Workshop on Vanbandhu Kalyan & Developing Talukas: Marching Ahead on 19th December, 2013
December 17th, 10:26 am
WATCH LIVE: Shri Narendra Modi to speak at a Workshop on Vanbandhu Kalyan & Developing Talukas: Marching Ahead on 19th December, 2013‘Swachch Gujarat, Nirmal Gujarat’ can only be achieved with a comprehensive and participatory approach: Shri Modi
December 03rd, 05:50 pm
‘Swachch Gujarat, Nirmal Gujarat’ can only be achieved with a comprehensive and participatory approach: Shri ModiWatch LIVE: Narendra Modi to address a conference on Healthy Gujarat “Agenda for Action” on 3rd December, 2013
November 29th, 10:01 am
Watch LIVE: Narendra Modi to address a conference on Healthy Gujarat “Agenda for Action” on 3rd December, 2013Glory of a city comes when each & every person in the city is integrated in the development journey!
October 17th, 01:48 pm
Glory of a city comes when each & every person in the city is integrated in the development journey!