ತ್ರಿಪುರಾದ ಜನರು 'ರೆಡ್ ಸಿಗ್ನಲ್' ತೆಗೆದು 'ಡಬಲ್ ಇಂಜಿನ್ ಸರ್ಕಾರ' ಆಯ್ಕೆ ಮಾಡಿದ್ದಾರೆ: ಅಗರ್ತಲಾದಲ್ಲಿ ಪ್ರಧಾನಿ ಮೋದಿ
February 13th, 04:20 pm
ತ್ರಿಪುರಾದಲ್ಲಿ ಚುನಾವಣಾ ಪ್ರಚಾರ ಗರಿಗೆದರುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಗರ್ತಲಾದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಎಡಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು, ಅವರು ವರ್ಷಗಳಿಂದ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಮತ್ತು ಜನರನ್ನು ಬಡತನದಲ್ಲಿ ಬದುಕಲು ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿದರು. ಎಡಪಂಥೀಯ ಆಡಳಿತವು ತ್ರಿಪುರವನ್ನು ವಿನಾಶದ ಹಾದಿಗೆ ತಳ್ಳಿತ್ತು. ತ್ರಿಪುರಾದ ಜನರು ಇಲ್ಲಿ ಚಾಲ್ತಿಯಲ್ಲಿರುವ ಸ್ಥಿತಿಯನ್ನು ಮರೆಯಲು ಸಾಧ್ಯವಿಲ್ಲ.ತ್ರಿಪುರಾದ ಅಗರ್ತಲಾದಲ್ಲಿ ಪ್ರಧಾನಿ ಮೋದಿ ಪ್ರಚಾರ
February 13th, 04:19 pm
ತ್ರಿಪುರಾದಲ್ಲಿ ಚುನಾವಣಾ ಪ್ರಚಾರ ಗರಿಗೆದರುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಗರ್ತಲಾದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಎಡಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು, ಅವರು ವರ್ಷಗಳಿಂದ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಮತ್ತು ಜನರನ್ನು ಬಡತನದಲ್ಲಿ ಬದುಕಲು ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿದರು. ಎಡಪಂಥೀಯ ಆಡಳಿತವು ತ್ರಿಪುರವನ್ನು ವಿನಾಶದ ಹಾದಿಗೆ ತಳ್ಳಿತ್ತು. ತ್ರಿಪುರಾದ ಜನರು ಇಲ್ಲಿ ಚಾಲ್ತಿಯಲ್ಲಿರುವ ಸ್ಥಿತಿಯನ್ನು ಮರೆಯಲು ಸಾಧ್ಯವಿಲ್ಲ.ಭಾರತ ಮತ್ತು ಬಾಂಗ್ಲಾದೇಶದ ನಡುವಿನ ‘ಮೈತ್ರಿ ಸೇತು’ ಉದ್ಘಾಟನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ
March 09th, 11:59 am
ಮೂರು ವರ್ಷಗಳ ಹಿಂದೆ ತ್ರಿಪುರದ ಜನರು ಹೊಸ ಇತಿಹಾಸವನ್ನು ಸೃಷ್ಟಿಸಿದರು ಮತ್ತು ಇಡೀ ದೇಶಕ್ಕೆ ಬಹಳ ಬಲವಾದ ಸಂದೇಶವನ್ನು ನೀಡಿದರು. ತ್ರಿಪುರವು ದಶಕಗಳವರೆಗೆ ರಾಜ್ಯದ ಅಭಿವೃದ್ಧಿಯನ್ನು ತಡೆಯುವ ನಕಾರಾತ್ಮಕ ಶಕ್ತಿಗಳನ್ನು ತೆಗೆದುಹಾಕುವ ಮೂಲಕ ಹೊಸ ಆರಂಭವನ್ನು ಮಾಡಿತು. ನೀವು ತ್ರಿಪುರದ ಸಾಮರ್ಥ್ಯವನ್ನು ಹಿಡಿದಿಟ್ಟಿದ್ದ ಸಂಕೋಲೆಗಳನ್ನು ಬಿಡಿಸಿದ್ದೀರಿ. ಮಾ ತ್ರಿಪುರ ಸುಂದರಿಯ ಆಶೀರ್ವಾದದೊಂದಿಗೆ ಬಿಪ್ಲಾಬ್ ದೇಬ್ ಜಿ ನೇತೃತ್ವದ ಸರ್ಕಾರವು ತನ್ನ ನಿರ್ಣಯಗಳನ್ನು ಶೀಘ್ರ ಕೈಗೊಂಡಿದ್ದರ ಬಗ್ಗೆ ಎಂದು ನನಗೆ ಸಂತೋಷವಾಗಿದೆ.ಭಾರತ – ಬಾಂಗ್ಲಾದೇಶ ನಡುವಿನ “ ಮೈತ್ರಿ ಸೇತು” ಉದ್ಘಾಟಿಸಿದ ಪ್ರಧಾನಮಂತ್ರಿ
March 09th, 11:58 am
ಭಾರತ – ಬಾಂಗ್ಲಾದೇಶ ನಡುವೆ ಸಂಪರ್ಕ ಕಲ್ಪಿಸುವ “ ಮೈತ್ರಿ ಸೇತು” ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಅಲ್ಲದೇ ತ್ರಿಪುರಾದಲ್ಲಿ ಹಲವು ಮೂಲ ಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು. ತ್ರಿಪುರ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಾಂಗ್ಲಾದೇಶದಿಂದ ಅಲ್ಲಿನ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶವನ್ನು ಸಹ ಪ್ರಸಾರ ಮಾಡಲಾಯಿತು.ಭಾರತ ಮತ್ತು ಬಾಂಗ್ಲಾದೇಶದ ನಡುವೆ ಮಾ.9ರಂದು 'ಮೈತ್ರಿ ಸೇತು' ಉದ್ಘಾಟನೆ ಮಾಡಲಿರುವ ಪ್ರಧಾನಿ
March 07th, 08:50 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2021ರ ಮಾರ್ಚ್ 9ರಂದು ಮಧ್ಯಾಹ್ನ 12 ಗಂಟೆಗೆ ಭಾರತ ಮತ್ತು ಬಾಂಗ್ಲಾದೇಶದ ನಡುವಿನ 'ಮೈತ್ರಿ ಸೇತು' ಸೇತುವೆಯನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ತ್ರಿಪುರಾದಲ್ಲಿ ವಿವಿಧ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನೂ ಪ್ರಧಾನಿ ನೆರವೇರಿಸಲಿದ್ದಾರೆ.