ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಮಾಡಿದ ಮಧ್ಯಂತರ ಭಾಷಣದ ಕನ್ನಡ ಅವತರಣಿಕೆ

October 11th, 08:15 am

ಭಾರತವು ಆಸಿಯಾನ್‌ ನ ಏಕತೆ ಮತ್ತು ಕೇಂದ್ರೀಕರಣವನ್ನು ಸತತವಾಗಿ ಬೆಂಬಲಿಸುತ್ತಿದೆ. ಭಾರತದ ಇಂಡೋ-ಪೆಸಿಫಿಕ್ ದೃಷ್ಟಿಕೋನ ಮತ್ತು ಕ್ವಾಡ್ ಸಹಕಾರಕ್ಕೆ ಆಸಿಯಾನ್ ಪ್ರಮುಖ ಆಧಾರವಾಗಿದೆ. ಭಾರತದ ಇಂಡೋ-ಪೆಸಿಫಿಕ್ ಓಷನ್ಸ್ ಇನಿಶಿಯೇಟಿವ್ ಮತ್ತು ಇಂಡೋ-ಪೆಸಿಫಿಕ್ ಮೇಲಿನ ಆಸಿಯಾನ್ ಔಟ್‌ಲುಕ್ ನಡುವೆ ಪ್ರಮುಖ ಸಾಮ್ಯತೆಗಳಿವೆ. ಸಂಪೂರ್ಣ ಪ್ರದೇಶದ ಸಮಗ್ರ ಶಾಂತಿ ಮತ್ತು ಪ್ರಗತಿಗೆ ಮುಕ್ತ, ತೆರೆದ, ಅಂತರ್ಗತ, ಸಮೃದ್ಧ ಮತ್ತು ನಿಯಮಗಳ-ಆಧಾರಿತ ಇಂಡೋ-ಪೆಸಿಫಿಕ್ ನಿರ್ಣಾಯಕಗಳು ಅಗತ್ಯವಾಗಿದೆ.

19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಗವಹಿಸುವಿಕೆ

October 11th, 08:10 am

ಪ್ರಧಾನಮಂತ್ರಿ ಅವರು 2024ರ ಅಕ್ಟೋಬರ್ 11ರಂದು ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ (ಇಎಎಸ್) ಭಾಗವಹಿಸಿದ್ದರು.

21ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಭಾರತದ ರಾಷ್ಟ್ರೀಯ ಹೇಳಿಕೆ ಪ್ರಕಟಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

October 10th, 08:37 pm

ನಿಮ್ಮ ಅಮೂಲ್ಯವಾದ ಒಳನೋಟಗಳು ಮತ್ತು ಸಲಹೆಗಳನ್ನು ನೀಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಭಾರತ ಮತ್ತು ಆಸಿಯಾನ್ ನಡುವಿನ ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಬಲಪಡಿಸಲು ನಾವು ಬದ್ಧರಾಗಿದ್ದೇವೆ. ನಾವು ಒಟ್ಟಾಗಿ ಮನುಕುಲದ ಕಲ್ಯಾಣ, ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಶ್ರಮಿಸುವುದನ್ನು ಮುಂದುವರಿಸುತ್ತೇವೆ ಎಂಬ ವಿಶ್ವಾಸ ನನಗಿದೆ.

ಲಾವೋ‌ ಪಿಡಿಆರ್ ನಲ್ಲಿ 21ನೇ ಆಸಿಯಾನ್- ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಮಾರೋಪ ಭಾಷಣದ ಅನುವಾದ

October 10th, 08:13 pm

ಇಂದಿನ ನಮ್ಮ ಸಕಾರಾತ್ಮಕ ನಿರ್ಧಾರಗಳಿಗೆ ಮತ್ತು ನಿಮ್ಮ ಅಮೂಲ್ಯ ಆಲೋಚನೆಗಳು ಮತ್ತು ಸಲಹೆಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ.

ಫ್ಯಾಕ್ಟ್ ಶೀಟ್: ಇಂಡೋ-ಪೆಸಿಫಿಕ್ ನಲ್ಲಿ ಕ್ಯಾನ್ಸರ್ ಹೊರೆಯನ್ನು ಕಡಿಮೆ ಮಾಡಲು ಕ್ವಾಡ್ ದೇಶಗಳು ಕ್ಯಾನ್ಸರ್ ಮೂನ್ಶಾಟ್ ಉಪಕ್ರಮವನ್ನು ಪ್ರಾರಂಭಿಸಿವೆ

September 22nd, 12:03 pm

ಇಂದು, ಅಮೆರಿಕ, ಆಸ್ಟ್ರೇಲಿಯಾ, ಭಾರತ ಮತ್ತು ಜಪಾನ್ ಇಂಡೋ-ಪೆಸಿಫಿಕ್ ನಲ್ಲಿ ನಮಗೆ ತಿಳಿದಿರುವಂತೆ ಕ್ಯಾನ್ಸರ್ ಅನ್ನು ಕೊನೆಗೊಳಿಸಲು ಸಹಾಯ ಮಾಡುವ ಅದ್ಭುತ ಪ್ರಯತ್ನವನ್ನು ಪ್ರಾರಂಭಿಸುತ್ತಿವೆ, ಗರ್ಭಕಂಠದ ಕ್ಯಾನ್ಸರ್ ನಿಂದ ಪ್ರಾರಂಭಿಸಿ, ಈ ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಬಿಕ್ಕಟ್ಟಾಗಿ ಮುಂದುವರೆದಿರುವ ಹೆಚ್ಚಾಗಿ ತಡೆಗಟ್ಟಬಹುದಾದ ಕಾಯಿಲೆಯಿಂದ ಪ್ರಾರಂಭಿಸಿ ಮತ್ತು ಇತರ ರೀತಿಯ ಕ್ಯಾನ್ಸರ್ ಅನ್ನು ಸಹ ಪರಿಹರಿಸಲು ಅಡಿಪಾಯವನ್ನು ಹಾಕುತ್ತಿವೆ. ಈ ಉಪಕ್ರಮವು ಕ್ವಾಡ್ ನಾಯಕರ ಶೃಂಗಸಭೆಯಲ್ಲಿ Quad Leaders Summit . ಮಾಡಿದ ವ್ಯಾಪಕ ಪ್ರಕಟಣೆಗಳ ಭಾಗವಾಗಿದೆ.

ಭಾರತ - ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಕುರಿತು ಜಂಟಿ ಹೇಳಿಕೆ

August 20th, 08:39 pm

2023ರ ಆಗಸ್ಟ್ 20ರಂದು, ಮಲೇಷಿಯಾದ ಪ್ರಧಾನಮಂತ್ರಿ ಡಾಟೊ ಸೆರಿ ಅನ್ವರ್ ಇಬ್ರಾಹಿಂ ಅವರು ಭಾರತಕ್ಕೆ ಭೇಟಿ ನೀಡಿದರು. ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಹ್ವಾನವನ್ನು ಸ್ವೀಕರಿಸಿ ಅವರು ಈ ಭೇಟಿ ನೀಡಿದರು. ಇದು ದಕ್ಷಿಣ ಏಷ್ಯಾ ಪ್ರದೇಶಕ್ಕೆ ಮಲೇಷಿಯಾದ ಪ್ರಧಾನಮಂತ್ರಿಯವರ ಮೊದಲ ಭೇಟಿಯಾಗಿದ್ದು, ಇಬ್ಬರು ಪ್ರಧಾನಮಂತ್ರಿಗಳ ನಡುವಿನ ಮೊದಲ ಸಭೆಯಾಗಿತ್ತು. ಇದರಿಂದ ಬಲಿಷ್ಠವಾದ ತಂತ್ರಜ್ಞಾನದ ಸಂಬಂಧಗಳನ್ನು ಪರಿಷ್ಕರಿಸಲು ಅವಕಾಶ ದೊರಕಿತು. ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ನಡೆದ ವ್ಯಾಪಕ ಚರ್ಚೆಗಳು ಭಾರತ ಮತ್ತು ಮಲೇಷಿಯಾ ನಡುವಿನ ಸಂಬಂಧಗಳು ಬಹುಮುಖಿ ಮತ್ತು ಬಹುಆಯಾಮಗಳನ್ನು ಹೊಂದಿವೆ ಎಂಬುದನ್ನು ತೋರಿಸಿಕೊಟ್ಟವು.

ಫಲಿತಾಂಶಗಳ ಪಟ್ಟಿ: ಮಲೇಷ್ಯಾದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಅನ್ವರ್ ಇಬ್ರಾಹಿಂ ಅವರ ಭಾರತ ಭೇಟಿ

August 20th, 04:49 pm

ಕಾರ್ಮಿಕರ ನೇಮಕಾತಿ, ಉದ್ಯೋಗ ಮತ್ತು ವಾಪಸಾತಿ ಕುರಿತು ಭಾರತ ಸರ್ಕಾರ ಮತ್ತು ಮಲೇಷ್ಯಾ ಸರ್ಕಾರದ ನಡುವಿನ ತಿಳುವಳಿಕಾ ಒಪ್ಪಂದ

ಮಲೇಷ್ಯಾ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ

August 20th, 12:00 pm

ಪ್ರಧಾನ ಮಂತ್ರಿಯಾದ ನಂತರ ಅನ್ವರ್ ಇಬ್ರಾಹಿಂ ಅವರ ಮೊದಲ ಭಾರತ ಭೇಟಿ ಇದಾಗಿದೆ. ನನ್ನ ಮೂರನೇ ಅವಧಿಯ ಆರಂಭದಲ್ಲಿ ನಿಮ್ಮನ್ನು ಭಾರತಕ್ಕೆ ಸ್ವಾಗತಿಸಲು ನನಗೆ ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗಿದೆ.

ಮಲೇಷ್ಯಾದ ಪ್ರಧಾನಿಯಾಗಿ ಆಯ್ಕೆಯಾಗಿರುವ ಡಾಟೊ ಸೆರಿ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

November 24th, 09:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಲೇಷ್ಯಾದ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಡಾಟೊ ಸೆರಿ ಅನ್ವರ್ ಇಬ್ರಾಹಿಂ ಅವರನ್ನು ಅಭಿನಂದಿಸಿದ್ದಾರೆ.

ಮಲೇಷ್ಯಾದ ಮಾಜಿ ಸಚಿವ ತುನ್ ಡಾ. ಎಸ್. ಸಾಮಿ ವೇಲು ಅವರ ನಿಧನಕ್ಕೆ ಪ್ರಧಾನಿ ಸಂತಾಪ

September 15th, 10:47 am

ಮಲೇಷ್ಯಾದ ಮಾಜಿ ಸಂಪುಟ ಸಚಿವ ಮತ್ತು ಮಲೇಷ್ಯಾದ ಮೊದಲ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ತುನ್ ಡಾ. ಎಸ್. ಸಾಮಿ ವೇಲು ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಐಎನ್ಎ ಹೋರಾಟಗಾರ ಅಂಜಲೈ ಪೊನ್ನುಸಾಮಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

June 01st, 08:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಲೇಷ್ಯಾದ ಐಎನ್ಎ ಹೋರಾಟಗಾರ ಅಂಜಲೈ ಪೊನ್ನುಸಾಮಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಸಮೃದ್ಧಿಗಾಗಿ ಇಂಡೋ-ಪೆಸಿಫಿಕ್‌ ಆರ್ಥಿಕ ಚೌಕಟ್ಟನ್ನು ಉದ್ಘಾಟಿಸಲು ನಡೆದ ಕಾರ್ಯಕ್ರಮದಲ್ಲಿಪ್ರಧಾನಮಂತ್ರಿ ಅವರು ಭಾಗವಹಿಸಿದರು

May 23rd, 02:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟೋಕಿಯೋದಲ್ಲಿಇಂದು ಸಮೃದ್ಧಿಗಾಗಿ ಇಂಡೋ-ಪೆಸಿಫಿಕ್‌ ಆರ್ಥಿಕ ಚೌಕಟ್ಟು (ಐ.ಪಿ.ಇ.ಎಘ್‌)ಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್‌ ಆರ್‌.ಬೈಡೆನ್‌ ಮತ್ತು ಜಪಾನ್‌ ಪ್ರಧಾನಿ ಗೌರವಾನ್ವಿತ ಶ್ರೀ ಕಿಶಿಡಾ ಫುಮಿಯೊ ಮತ್ತು ಇತರ ಪಾಲುದಾರ ರಾಷ್ಟ್ರಗಳಾದ ಆಸ್ಪ್ರೇಲಿಯಾ, ಬ್ರೂನೈ, ಇಂಡೋನೇಷ್ಯಾ, ಕೊರಿಯಾ ಗಣರಾಜ್ಯ, ಮಲೇಷ್ಯಾ, ನ್ಯೂಜಿಲ್ಯಾಂಡ್‌, ಫಿಲಿಪೈನ್ಸ್‌, ಸಿಂಗಾಪುರ, ಥಾಯ್ಲೆಂಡ್‌ ಮತ್ತು ವಿಯೆಟ್ನಾಂನ ನಾಯಕರು ಉಪಸ್ಥಿತರಿದ್ದರು.

PM Modi's bilateral meetings with world leaders in Vladivostok, Russia

September 05th, 09:48 am

Prime Minister Narendra Modi is visiting Vlapostok, Russia to participate in the Eastern Economic Forum. On the sidelines of the Summit, PM Modi held talks with several world leaders.

ಮಲೇಷ್ಯಾದ ಸಂಸತ್ ಸದಸ್ಯ ಡಾತಕ್ ಸೆರಿ ಅನ್ವರ್ ಇಬ್ರಾಹಿಂ ಅವರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು.

January 10th, 12:29 pm

ಮಲೇಷ್ಯಾದ ಸಂಸತ್ ಸದಸ್ಯ ಮತ್ತು ಮಲೇಷ್ಯಾದ ಪಾರ್ಟಿ ಕೀಡಿಲಾನ್ ರಕ್ಯಾತ್ ನ ನಾಯಕ ಶ್ರೀ ಡಾತಕ್ ಸೆರಿ ಅನ್ವರ್ ಇಬ್ರಾಹಿಂ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನ ಮಂತ್ರಿ ಮೋದಿಯವರಿಂದ ಮಲೇಷಿಯಾದ ಪ್ರಧಾನಿ ಮಹಾತಿರ್ ಮೊಹಮದ್ ಭೇಟಿ

May 31st, 09:51 am

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಲೇಷಿಯಾದ ಪ್ರಧಾನಿ ಮಹಾತೀರ್ ಮೊಹಮದ್ ಅವರೊಂದಿಗೆ ಮಾತುಕತೆ ನಡೆಸಿದರು. ಭಾರತ-ಮಲೇಷಿಯಾ ಸಂಬಂಧಗಳ ವಿವಿಧ ಅಂಶಗಳ ಬಗ್ಗೆ ನಾಯಕರು ಚರ್ಚಿಸಿದ್ದಾರೆ.

ಮಲೇಷಿಯಾದ ಕೌಲಾಲಂಪುರ್ ಗೆ ಪ್ರಧಾನಿ ಮೋದಿ ಆಗಮನ

May 31st, 09:42 am

ಪ್ರಧಾನಿ ಮೋದಿ ಮಲೇಷ್ಯಾದಲ್ಲಿ ಕೌಲಾಲಂಪುರ್ ಗೆ ಆಗಮಿಸಿದರು. ಅವರು ಪ್ರಧಾನಮಂತ್ರಿ ಮಹಾತೀರ್ ಮೊಹಮದ್ ಅವರನ್ನು ಭೇಟಿಯಾಗಲಿದ್ದಾರೆ ಮತ್ತು ಭಾರತ-ಮಲೇಷಿಯಾ ಸಹಕಾರಕ್ಕೆ ಸಂಬಂಧಿಸಿದ ಅಂಶಗಳನ್ನು ಚರ್ಚಿಸುತ್ತಿದ್ದಾರೆ.

ಇಂಡೋನೇಷಿಯಾ, ಮಲೇಷಿಯಾ ಮತ್ತು ಸಿಂಗಾಪುರ ಪ್ರವಾಸಕ್ಕೆ ಹೊರಡುವ ಮೊದಲು ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಹೇಳಿಕೆ

May 28th, 10:05 pm

ಇಂಡೋನೇಷಿಯಾ, ಮಲೇಷಿಯಾ ಮತ್ತು ಸಿಂಗಾಪುರ ಪ್ರವಾಸಕ್ಕೆ ಹೊರಡುವ ಮೊದಲು ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನೀಡಿದ ಹೇಳಿಕೆಯ ಪೂರ್ಣಪಾಠ

ಮಲೇಷಿಯಾದ ಪ್ರಧಾನಿ ಘನತೆವೆತ್ತ ತುನ್ ಡಾ. ಮಹಾತಿರ್ ಮೊಹಮದ್ ಅವರಿಗೆ ಪ್ರಧಾನಿ ಅಭಿನಂದನೆ

May 14th, 05:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘನತೆವೆತ್ತ ತುನ್ ಡಾ. ಮಹಾತಿರ್ ಮೊಹಮದ್ ಅವರಿಗೆ ದೂರವಾಣಿ ಕರೆ ಮಾಡಿ, ಮಲೇಷಿಯಾದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.

ಆಸಿಯಾನ್ – ಭಾರತ: ಹಂಚಿಕೆಯ ಮೌಲ್ಯ, ಸಮಾನ ಡೆಸ್ಟಿನಿ: ನರೇಂದ್ರ ಮೋದಿ

January 26th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸಿಯಾನ್ – ಭಾರತ ಪಾಲುದಾರಿಕೆಯ ಬಗ್ಗೆ ಸಂಪಾದಕೀಯ ಪುಟದ ಪಕ್ಕದ ಪುಟದಲ್ಲಿ ‘ಆಸಿಯಾನ್ – ಭಾರತ: ಹಂಚಿಕೆಯ ಮೌಲ್ಯ, ಸಮಾನ ನಿರ್ದಿಷ್ಟ ಸ್ಥಾನ (ಡೆಸ್ಟಿನಿ)’ ಎಂಬ ಶೀರ್ಷಿಕೆಯಡಿ ತಮ್ಮ ನಿಲುವನ್ನು ಹಂಚಿಕೊಂಡಿದ್ದಾರೆ. ಈ ಲೇಖನ ಆಸಿಯಾನ್ ಸದಸ್ಯ ರಾಷ್ಟ್ರಗಳ ಪ್ರಮುಖ ದೈನಿಕಗಳಲ್ಲಿ ಪ್ರಕಟವಾಗಿವೆ. ಈ ಲೇಖನದ ಪೂರ್ಣ ಪಾಠ ಈ ಕೆಳಕಂಡಂತಿದೆ.

PM hails article by ASEAN Chair Singapore’s PM, Mr. Lee Hsien Loong

January 25th, 11:32 am

Hailing article by ASEAN Chair Singapore's PM, It beautifully covers the rich history, robust cooperation and promising future of India-ASEAN relations.”