ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಡಾ. ಮೊಹಮದ್ ಮುಯಿಜ್ಜು ಅವರ ಭಾರತ ಭೇಟಿಯ ಫಲಿತಾಂಶಗಳು (ಅಕ್ಟೋಬರ್ 06 - ಅಕ್ಟೋಬರ್ 10, 2024)
October 07th, 03:40 pm
ಭಾರತ-ಮಾಲ್ಡೀವ್ಸ್ ಸಹಯೋಗ: ಸಮಗ್ರ ಆರ್ಥಿಕ ಮತ್ತು ಕಡಲ ಭದ್ರತಾ ಪಾಲುದಾರಿಕೆಗಾಗಿ ಒಂದು ದೃಷ್ಟಿಕೋನ.ಭಾರತ ಮತ್ತು ಮಾಲ್ಡೀವ್ಸ್: ಸಮಗ್ರ ಆರ್ಥಿಕ ಮತ್ತು ಕಡಲ ತೀರದ ಸುರಕ್ಷತೆಯಲ್ಲಿ ಪಾಲುದಾರಿಕೆಗಾಗಿ ಒಂದು ದೂರದರ್ಶಿತ್ವ
October 07th, 02:39 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮದ್ ಮುಯಿಝು ಅವರು 7ನೇ ಅಕ್ಟೋಬರ್ 2024ರಂದು ಭೇಟಿಯಾಗಿದ್ದರು. ದ್ವಿಪಕ್ಷೀಯ ಸಂಬಂಧಗಳ ವಿಚಾರವಾಗಿ ವಿಸ್ತೃತವಾಗಿ ಸಮಗ್ರವಾಗಿ ಪರಿಶೀಲಿಸಿದ ಉಭಯ ನಾಯಕರು ಎರಡೂ ದೇಶಗಳ ಜನರ ಒಳಿತಿಗಾಗಿ ಐತಿಹಾಸಿಕವೆನಿಸುವ ಇನ್ನಷ್ಟು ನಿಕಟ ಮತ್ತು ವಿಶೇಷ ಸಂಬಂಧವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಈವರೆಗೆ ಸಾಧಿಸಿದ ಪ್ರಗತಿಯ ಪರಿಶೀಲನೆ ನಡೆಸಿದರು.ಮಾಲ್ಡೀವ್ಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅವತರಣಿಕೆ (ಅಕ್ಟೋಬರ್ 7, 2024)
October 07th, 12:25 pm
ಮೊದಲನೆಯದಾಗಿ, ನಾನು ಅಧ್ಯಕ್ಷ ಮುಯಿಝು ಮತ್ತು ಅವರ ನಿಯೋಗಕ್ಕೆ ಆತ್ಮೀಯ ಸ್ವಾಗತವನ್ನು ನೀಡಲು ಬಯಸುತ್ತೇನೆಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಮಾಲೋಚನೆ ನಡೆಸಿದ ಪ್ರಧಾನಮಂತ್ರಿ
December 01st, 09:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 ರ ಡಿಸೆಂಬರ್ 1 ರಂದು ಯುಎಇಯಲ್ಲಿ ನಡೆದ ಸಿಒಪಿ-28 ಶೃಂಗ ಸಭೆಯ ಸಂದರ್ಭದಲ್ಲಿ ಮಾಲ್ಡೀವ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ.ಮೊಹಮದ್ ಮುಯಿಝ್ ಅವರೊಂದಿಗೆ ಸಭೆ ನಡೆಸಿದರು.77ನೇ ಸ್ವಾತಂತ್ರ್ಯ ದಿನಾಚರಣೆಯಂದು ಶುಭಹಾರೈಸಿ, ಶುಭಾಶಯ ಕೋರಿದ ವಿಶ್ವದ ಜನನಾಯಕರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ
August 15th, 04:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 77ನೇ ಸ್ವಾತಂತ್ರ್ಯ ದಿನಾಚರಣೆಯಂದು ಶುಭಾಶಯ ಕೋರಿದ ವಿಶ್ವದ ಎಲ್ಲಾ ನಾಯಕರಿಗೆ ಧನ್ಯವಾದ ಅರ್ಪಿಸಿದರು.`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 22nd, 03:34 pm
ಇಂದು ಬಹಳ ವಿಶೇಷ ಮತ್ತು ಪವಿತ್ರ ದಿನ. 'ಹಿಂದೂ ಕ್ಯಾಲೆಂಡರ್' ಹೊಸ ವರ್ಷ ಇಂದಿನಿಂದ ಪ್ರಾರಂಭವಾಗಿದೆ. ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೆ ʻವಿಕ್ರಮ್ ಸಂವತ್ 2080ʼ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ನಮ್ಮ ವಿಶಾಲ ಮತ್ತು ವೈವಿಧ್ಯಮಯ ದೇಶದಲ್ಲಿ ಶತಮಾನಗಳಿಂದ ವಿಭಿನ್ನ ಕ್ಯಾಲೆಂಡರ್‌ಗಳು ಚಾಲ್ತಿಯಲ್ಲಿವೆ. ಕೊಲ್ಲಂ ಅವಧಿಯ ಮಲಯಾಳಂ ಕ್ಯಾಲೆಂಡರ್ ಇದೆ, ತಮಿಳು ಕ್ಯಾಲೆಂಡರ್ ಇದೆ, ಇದು ನೂರಾರು ವರ್ಷಗಳಿಂದ ಭಾರತಕ್ಕೆ ದಿನಾಂಕ ಮತ್ತು ಸಮಯವನ್ನು ತಿಳಿಸುತ್ತಿದೆ. ʻವಿಕ್ರಮ್ ಸಂವತ್ʼ ಕೂಡ 2080 ವರ್ಷಗಳ ಹಿಂದಿನಿಂದ ಇದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಸ್ತುತ 2023 ಅನ್ನು ಸೂಚಿಸುತ್ತದೆ. ಆದರೆ ʻವಿಕ್ರಮ್ ಸಂವತ್ʼ ಅದಕ್ಕಿಂತಲೂ 57 ವರ್ಷಗಳ ಹಿಂದೆ ಪ್ರಾರಂಭವಾಯಿತು. ಈ ಶುಭ ದಿನದಂದು ದೂರಸಂಪರ್ಕ, ʻಐಸಿಟಿʼ ಮತ್ತು ಸಂಬಂಧಿತ ಆವಿಷ್ಕಾರಗಳಲ್ಲಿ ಹೊಸ ಆರಂಭ ಆಗುತ್ತಿರುವುದು ನನಗೆ ಸಂತೋಷ ತಂದಿದೆ. ಇಂದು ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼ(ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಲಾಯಿತು. ಇದಲ್ಲದೆ, ʻ6 ಜಿʼ ಪ್ರಯೋಗ ವೇದಿಕೆ (ಟೆಸ್ಟ್ ಬೆಡ್) ಅನ್ನು ಸಹ ಇಂದು ಪ್ರಾರಂಭಿಸಲಾಗಿದೆ. ಈ ತಂತ್ರಜ್ಞಾನಕ್ಕೆ ಸಂಬಂಧಿಸಿದ ನಮ್ಮ ʻವಿಷನ್ ಡಾಕ್ಯುಮೆಂಟ್ʼ ಅನ್ನು ಸಹ ಅನಾವರಣಗೊಳಿಸಲಾಗಿದೆ. ಇದು ಡಿಜಿಟಲ್ ಇಂಡಿಯಾದಲ್ಲಿ ಹೊಸ ಶಕ್ತಿಯನ್ನು ತರುವುದಲ್ಲದೆ, ದಕ್ಷಿಣ ಏಷ್ಯಾ ಮತ್ತು ಜಗತ್ತಿನ ದಕ್ಷಿದದ ದೇಶಗಳಿಗೆ ಪರಿಹಾರಗಳು ಮತ್ತು ನಾವೀನ್ಯತೆಗಳನ್ನು ಒದಗಿಸುತ್ತದೆ. ಇದು ಅನೇಕ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ, ವಿಶೇಷವಾಗಿ ನಮ್ಮ ಶಿಕ್ಷಣ ತಜ್ಞರು, ಆವಿಷ್ಕಾರಕರು, ನವೋದ್ಯಮಗಳು ಮತ್ತು ಉದ್ಯಮಕ್ಕೆ ಅವಕಾಶಗಳ ಮಹಾಪೂರವೇ ತೆರೆದುಕೊಳ್ಳಲಿದೆ.`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ
March 22nd, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ನೂತನ ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼದ (ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಭಾರತ್ 6ಜಿʼ ವಿಷನ್ ಡಾಕ್ಯುಮೆಂಟ್ ಅನ್ನು ಅನಾವರಣಗೊಳಿಸಿದರು ಜೊತೆಗೆ ʻ6ಜಿʼ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಾಯೋಗಿಕ ವೇದಿಕೆಗೆ ಚಾಲನೆ ನೀಡಿದರು. 'ಕಾಲ್ ಬಿಫೋರ್ ಯು ಡಿಗ್' ಆ್ಯಪ್ ಅನ್ನು ಅವರು ಬಿಡುಗಡೆ ಮಾಡಿದರು. ʻಐಟಿಯುʼ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳಿಗಾಗಿ (ಐಸಿಟಿ) ವಿಶ್ವಸಂಸ್ಥೆಯ ವಿಶೇಷ ಸಂಸ್ಥೆಯಾಗಿದೆ. ಪ್ರದೇಶಿಕ ಕಚೇರಿ ಸ್ಥಾಪನೆಗಾಗಿ ಭಾರತವು ಮಾರ್ಚ್ 2022 ರಲ್ಲಿ ʻಐಟಿಯುʼನೊಂದಿಗೆ ಆತಿಥೇಯ ರಾಷ್ಟ್ರಗಳ ಒಪ್ಪಂದಕ್ಕೆ ಸಹಿ ಹಾಕಿತು. ಇದು ಭಾರತ, ನೇಪಾಳ, ಭೂತಾನ್, ಬಾಂಗ್ಲಾದೇಶ, ಶ್ರೀಲಂಕಾ, ಮಾಲ್ಡೀವ್ಸ್, ಅಫ್ಘಾನಿಸ್ತಾನ ಮತ್ತು ಇರಾನ್‌ಗೆ ಸೇವೆ ಸಲ್ಲಿಸಲಿದೆ, ರಾಷ್ಟ್ರಗಳ ನಡುವೆ ಸಮನ್ವಯವನ್ನು ಹೆಚ್ಚಿಸಲಿದೆ ಮತ್ತು ಈ ವಲಯದಲ್ಲಿ ಪರಸ್ಪರ ಲಾಭದಾಯಕ ಆರ್ಥಿಕ ಸಹಕಾರವನ್ನು ಉತ್ತೇಜಿಸುತ್ತದೆ.ಮಾರ್ಚ್ 22 ರಂದು ಐಟಿಯು ಪ್ರದೇಶ ಕಚೇರಿ ಮತ್ತು ನಾವೀನ್ಯತೆಯ ಕೇಂದ್ರ ಉದ್ಘಾಟಿಸಲಿರುವ ಪ್ರಧಾನಮಂತ್ರಿ
March 21st, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ವಿಜ್ಞಾನ ಭವನದಲ್ಲಿ 2023 ರ ಮಾರ್ಚ್ 22 ರ ಅಪರಾಹ್ನ 12.30 ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ದೂರ ಸಂಪರ್ಕ ಸಂಘದ [ಐಟಿಯು] ಪ್ರದೇಶ ಕಚೇರಿ ಮತ್ತು ಭಾರತದ ನಾವೀನ್ಯತೆಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು “ಕಾಲ್ ಫಾರ್ ಯು ಡಿಗ್” ಆಪ್ ಲೋಕಾರ್ಪಣೆ ಮಾಡಲಿದ್ದು, ಇದೇ ಸಂದರ್ಭದಲ್ಲಿ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ.ತುರ್ಕಿಯೆ ಮತ್ತು ಸಿರಿಯಾದಲ್ಲಿ 'ಆಪರೇಷನ್ ದೋಸ್ತ್' ನಲ್ಲಿ ಭಾಗಿಯಾಗಿದ್ದ ಎನ್‌ಡಿಆರ್‌ಎಫ್ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿಯವರ ಸಂವಾದ
February 20th, 06:20 pm
ಮಾನವೀಯತೆಗಾಗಿ ಮಹತ್ತರವಾದ ಕೆಲಸ ಮಾಡಿ ಹಿಂದಿರುಗಿರುವಿರಿ. ‘ಆಪರೇಷನ್ ದೋಸ್ತ್’ಗೆ ಸಂಬಂಧಿಸಿದ ಇಡೀ ತಂಡ ಎನ್‌ಡಿಆರ್‌ಎಫ್, ಸೈನ್ಯ, ವಾಯುಪಡೆ ಅಥವಾ ಇತರ ಸೇವಾ ಪಡೆಗಳು ಅದ್ಭುತ ಕೆಲಸ ಮಾಡಿದೆ. ನಮ್ಮ ಮಾತು ಬಾರದ ಸ್ನೇಹಿತರಾದ ಶ್ವಾನದಳದ ಸದಸ್ಯರು ಸಹ ಅದ್ಭುತ ಸಾಮರ್ಥ್ಯವನ್ನು ತೋರಿಸಿದ್ದಾರೆ. ನಿಮ್ಮೆಲ್ಲರ ಬಗ್ಗೆ ದೇಶವು ಬಹಳ ಹೆಮ್ಮೆಪಡುತ್ತದೆ.ಟರ್ಕಿ ಮತ್ತು ಸಿರಿಯಾದಲ್ಲಿ 'ಆಪರೇಷನ್ ದೋಸ್ತ್' ನಲ್ಲಿ ಭಾಗಿಯಾಗಿದ್ದ ಎನ್ ಡಿ ಆರ್ ಎಫ್ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ಸಂವಾದ
February 20th, 06:00 pm
ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾದಲ್ಲಿ ‘ಆಪರೇಷನ್ ದೋಸ್ತ್ʼನಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ ನಡೆಸಿದರು.ಭಾರತದ 74 ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಸಲ್ಲಿಸಿರುವ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
January 26th, 09:43 pm
ಭಾರತದ 74 ನೇ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ನಾಯಕರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.76ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವದಲ್ಲಿನ ನಾಯಕರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು
August 15th, 10:47 pm
The Prime Minister, Shri Narendra Modi has thanked World Leaders for their greetings and wishes on the occasion of 76th Independence Day.ಮಾಲ್ಡೀವ್ಸ್ ಅಧ್ಯಕ್ಷರ ಅಧಿಕೃತ ಭಾರತ ಭೇಟಿಯ ಕಾರ್ಯಸೂಚಿ ಮತ್ತು ಫಲಶ್ರುತಿ
August 02nd, 10:20 pm
ಭಾರತದ ಆರ್ಥಿಕ ನೆರವಿನ, 500 ದಶಲಕ್ಷ ಅಮೆರಿಕನ್ ಡಾಲರ್ ವೆಚ್ಚದ ʻಗ್ರೇಟರ್ ಮಾಲೆ ಸಂಪರ್ಕ ಯೋಜನೆʼಗೆ ಮೊದಲ ಕಾಂಕ್ರೀಟ್ ಸುರಿಯುವ ಮೂಲಕ ಕಾಮಗಾರಿಗೆ ಚಾಲನೆ ನೀಡುವುದು.ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷರ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ-ಮಾಲ್ಡೀವ್ಸ್ ಜಂಟಿ ಹೇಳಿಕೆ
August 02nd, 10:18 pm
ಭಾರತ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ.ಮಾಲ್ಡೀವ್ಸ್ ಅಧ್ಯಕ್ಷರ ಅಧಿಕೃತ ಭಾರತ ಭೇಟಿ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾಧ್ಯಮ ಹೇಳಿಕೆಯ ಇಂಗ್ಲಿಷ್ ಭಾಷಾಂತರ
August 02nd, 12:30 pm
ಮೊದಲಿಗೆ, ನಾನು ನನ್ನ ಸ್ನೇಹಿತರಾದ ಅಧ್ಯಕ್ಷ ಸೋಲಿ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಸ್ವಾಗತಿಸಲು ಬಯಸುತ್ತೇನೆ. ಕಳೆದ ಕೆಲವು ವರ್ಷಗಳಲ್ಲಿ, ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಸ್ನೇಹ ಸಂಬಂಧಗಳಲ್ಲಿ ಹೊಸ ಹುರುಪು ಕಂಡುಬಂದಿದೆ, ನಮ್ಮ ಆಪ್ತತೆ ಹೆಚ್ಚಾಗಿದೆ. ಸಾಂಕ್ರಾಮಿಕ ರೋಗವು ಒಡ್ಡಿದ ಸವಾಲುಗಳ ಹೊರತಾಗಿಯೂ, ನಮ್ಮ ಸಹಕಾರವು ಸಮಗ್ರ ಪಾಲುದಾರಿಕೆಯ ರೂಪವನ್ನು ಪಡೆಯುತ್ತಿದೆ.ಯಶಸ್ವಿ ಶಸ್ತ್ರಚಿಕಿತ್ಸೆಗಾಗಿ ಮಾಲ್ಡೀವ್ಸ್ ಅಧ್ಯಕ್ಷ ಹೆಚ್.ಇ. ಇಬ್ರಾಹಿಂ ಮೊಹಮದ್ ಸೋಲಿಹ್ ಅವರಿಗೆ ಪ್ರಧಾನಮಂತ್ರಿ ಶುಭ ಹಾರೈಸಿದ್ದಾರೆ
February 25th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಲ್ಡೀವ್ಸ್ ಅಧ್ಯಕ್ಷ ಎಚ್.ಇ. ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮತ್ತು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.IPS Probationers interact with PM Modi
July 31st, 11:02 am
PM Narendra Modi had a lively interaction with the Probationers of Indian Police Service. The interaction with the Officer Trainees had a spontaneous air and the Prime Minister went beyond the official aspects of the Service to discuss the aspirations and dreams of the new generation of police officers.ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಐ.ಪಿ.ಎಸ್. ಪ್ರೊಬೆಶನರಿಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
July 31st, 11:01 am
ನಿಮ್ಮೆಲ್ಲರೊಂದಿಗೆ ಮಾತನಾಡುವುದು ನನಗೆ ಆನಂದದ ಸಂಗತಿ. ಪ್ರತೀ ವರ್ಷ ನಿಮ್ಮಂತಹ ಯುವ ಮಿತ್ರರ ಜೊತೆ ಸಂವಾದ ನಡೆಸಬೇಕು ಎನ್ನುವುದು ನನ್ನ ಆಶಯ. ಇದರಿಂದ ನಿಮ್ಮ ಚಿಂತನೆಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ. ನಿಮ್ಮ ಮಾತುಗಳು, ಪ್ರಶ್ನೆಗಳು, ಮತ್ತು ವಿಚಾರ ಮಾಡುವ ಗುಣ ಭವಿಷ್ಯದ ಸವಾಲುಗಳನ್ನು ನಿಭಾಯಿಸಲು ನನಗೂ ಸಹಾಯ ಮಾಡುತ್ತದೆ.ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
July 31st, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರಶಿಕ್ಷಣಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಅವರು ತರಬೇತಿಯಲ್ಲಿರುವ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಷಾ ಮತ್ತು ಗೃಹ ಖಾತೆ ರಾಜ್ಯ ಸಚಿವ ಶ್ರೀ ನಿತ್ಯಾನಂದ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧ್ಯಕ್ಷರಾಗಿ ಚುನಾಯಿತರಾದ (ಪಿಜಿಎ-ಚುನಾಯಿತ) ಮಾಲ್ಡೀವ್ಸ್‌ನ ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್ ಅವರಿಂದ ಜುಲೈ 23, 2021 ರಂದು ಪ್ರಧಾನಿ ಭೇಟಿ
July 23rd, 06:37 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ(ಯುಎನ್‌ಜಿಎ) 76ನೇ ಅಧಿವೇಶನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಲ್ಡೀವ್ಸ್‌ನ ವಿದೇಶಾಂಗ ಸಚಿವರಾದ ಘನವೆತ್ತ ಅಬ್ದುಲ್ಲಾ ಶಾಹಿದ್ ಅವರು ಶುಕ್ರವಾರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.