ಕರ್ನಾಟಕದ ಮಳಖೇಡದಲ್ಲಿ ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸುವ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
January 19th, 02:30 pm
ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಜೀ ಗೆಹ್ಲೋಟ್, ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಭಗವಂತ ಖೂಬಾ ಜೀ, ಕರ್ನಾಟಕ ಸರ್ಕಾರದ ಮಂತ್ರಿಗಳು, ಸಂಸತ್ ಸದಸ್ಯರು ಮತ್ತು ಶಾಸಕರೇ ಹಾಗು ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ!ಕರ್ನಾಟಕದ ಕಲ್ಬುರ್ಗಿಯಲ್ಲಿ ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಸುಮಾರು ಐವತ್ತು ಸಾವಿರ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ
January 19th, 02:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದರು.ಜನವರಿ 19ರಂದು ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
January 17th, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜನವರಿ 19ರಂದು ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ.