Methods and strategies in dealing with the pandemic should be dynamic: PM Modi
May 20th, 11:40 am
Prime Minister Shri Narendra Modi interacted with the state and district officials on the COVID-19 situation through video conference.ಕೋವಿಡ್-19 ಪರಿಸ್ಥಿತಿಯ ಬಗ್ಗೆ ರಾಜ್ಯ ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
May 20th, 11:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೋವಿಡ್-19 ಪರಿಸ್ಥಿತಿಯ ಕುರಿತು ರಾಜ್ಯ ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.ಒಡಿಶಾದ ಸಂಬಲ್ಪುರ ಐಐಎಂನ ಕಾಯಂ ಕ್ಯಾಂಪಸ್ ಶಂಕುಸ್ಥಾಪನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
January 02nd, 11:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂಬಾಲ್ಪುರದ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವರುಗಳಾದ ಶ್ರೀ ರಮೇಶ್ ಪೋಖ್ರಿಯಾನ್ ನಿಶಾಂಕ್, ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಪ್ರತಾಪ್ ಚಂದ್ರ ಸಾರಂಗಿ ಸೇರಿದಂತೆ ಒಡಿಶಾದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.ಸಂಬಾಲ್ಪುರ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
January 02nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂಬಾಲ್ಪುರದ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವರುಗಳಾದ ಶ್ರೀ ರಮೇಶ್ ಪೋಖ್ರಿಯಾನ್ ನಿಶಾಂಕ್, ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಪ್ರತಾಪ್ ಚಂದ್ರ ಸಾರಂಗಿ ಸೇರಿದಂತೆ ಒಡಿಶಾದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.ಕಾಂಗ್ರೆಸ್ ಪಕ್ಷದ ಕ್ರಿಯೆ ತಾವು ದೇಶ, ಪ್ರಜಾಪ್ರಭುತ್ವ, ನ್ಯಾಯಾಂಗ ಮತ್ತು ಸಾರ್ವಜನಿಕತೆಗಿಂತ ತಾವು ಎಲ್ಲಾ ಸಂಸ್ಥೆಗಳಿಗೂ ಮೀರಿದವರು ಎಂಬಂತೆ ಪರಿಗಣಿಸುತ್ತಿದ್ದಾರೆ : ಪ್ರಧಾನಿ ಮೋದಿ
December 16th, 03:17 pm
ಪ್ರಯಾಗರಾಜ್ ನಲ್ಲಿ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು,ಅರ್ಧ-ಕುಂಭಕ್ಕೆ ಆಗಮಿಸುವ ಭಕ್ತರಿಗೆ ವಿಶಿಷ್ಟ ಅನುಭವವನ್ನು ನೀಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತದೆ ಎಂದು ಹೇಳಿದ ಪ್ರಧಾನಮಂತ್ರಿಗಳು ಭಾರತದ ಭವ್ಯ ಇತಿಹಾಸ ಮತ್ತು ರೋಮಾಂಚಕ ಭವಿಷ್ಯವನ್ನು ಪ್ರದರ್ಶಿಸುವ ಪ್ರಯತ್ನಗಳನ್ನೂ ಮಾಡಲಾಗುವುದು ಎಂದರು. ಕುಂಭವು ಭಾರತದ ಮತ್ತು ಭಾರತೀಯತೆಯ ಸಂಕೇತ ಎಂದು ಪ್ರಧಾನಮಂತ್ರಿ ಅವರು ಬಣ್ಣಿಸಿದರು. ಇದು ನಮ್ಮನ್ನು ಒಗ್ಗೂಡಿಸುತ್ತದೆ,ಮತ್ತು ಏಕ ಭಾರತ, ಶ್ರೇಷ್ಠ ಭಾರತದ ಹೊಳವುಗಳನ್ನು ನೀಡುತ್ತದೆ ಎಂದರು. ಈ ದೇಶವನ್ನು ಸುದೀರ್ಘ ಅವಧಿಗೆ ಆಳಿದ ಪಕ್ಷವು ನ್ಯಾಯಾಂಗತ್ವದನ್ಯಾಯಾಂಗದ ಮೇಲೆ ಅನವಶ್ಯಕ ಒತ್ತಡವನ್ನು ಹೇರಲು ಪ್ರಯತ್ನಿಸಿದೆ ಎಂದು ಕಾಂಗ್ರೆಸ್ ಅನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ಹೇಳಿದರು.ಪ್ರಯಾಗರಾಜ್ ನಲ್ಲಿ ಪ್ರಧಾನಮಂತ್ರಿ : ನೂತನ ವಿಮಾನನಿಲ್ದಾಣ ಸಂಕೀರ್ಣ, ಕುಂಭ ಮೇಳದ ಏಕೀಕೃತ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಗಳ ಉದ್ಘಾಟನೆ; ಅಭಿವೃದ್ಧಿ ಯೋಜನೆಗಳ ಆರಂಭ
December 16th, 03:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಯಾಗರಾಜ್ ನಲ್ಲಿ ಹೊಸ ವಿಮಾನ ನಿಲ್ದಾಣ ಸಂಕೀರ್ಣ ಮತ್ತು ಕುಂಭ ಮೇಳಕ್ಕಾಗಿ ಸಮಗ್ರ ಕಮಾಂಡ್ ಹಾಗೂ ನಿಯಂತ್ರಣ ಕೇಂದ್ರವನ್ನು ಕಾರ್ಯಾರಂಭಗೊಳಿಸಿದರು."ಪಾಕ್ ಯಾಂಗ್ ವಿಮಾನ ನಿಲ್ದಾಣವು ಸಿಕ್ಕಿಂಗೆ ಸಂಪರ್ಕವನ್ನು ಹೆಚ್ಚಿಸುತ್ತದೆ, ಪ್ರವಾಸೋದ್ಯಮವನ್ನು ಉತ್ತೇಜಸುತ್ತದೆ , ವ್ಯಾಪಾರವನ್ನು ಬಲಪಡಿಸುವುದು: ಪ್ರಧಾನಿ ಮೋದಿ "
September 24th, 12:37 pm
ಸಿಕ್ಕಿಂನ ಪಾಕ್ ಯಾಂಗ್ ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇದು ಹಿಮಾಲಯನ್ ರಾಜ್ಯದಲ್ಲಿನ ಮೊದಲ ವಿಮಾನ ನಿಲ್ದಾಣವಾಗಿದೆ ಮತ್ತು ದೇಶದ 100 ನೇ ವಿಮಾನ ನಿಲ್ದಾಣವಾಗಿದೆ.ಪ್ರಧಾನಮಂತ್ರಿ ಪಕ್ಯೊಂಗ್ ವಿಮಾನ ನಿಲ್ದಾಣ ಉದ್ಘಾಟಿಸಿದರು, ಸಿಕ್ಕಿಂಗೆ ಲಭಿಸಿತು ವಾಯುಯಾನ ಸಂಪರ್ಕ
September 24th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನಲ್ಲಿ ಪಕ್ಯೊಂಗ್ ವಿಮಾನ ನಿಲ್ದಾಣ ಉದ್ಘಾಟಿಸಿದರು. ಇದು ಹಿಮಾಲಯ ತಪ್ಪಲ ರಾಜ್ಯಗಳಲ್ಲಿ ಮೊದಲ ವಿಮಾನ ನಿಲ್ದಾಣವಾಗಿದೆ ಹಾಗೂ ದೇಶದ 100ನೇ ವಿಮಾನ ನಿಲ್ದಾಣವಾಗಿದೆ.ರಾಂಚಿಯಲ್ಲಿ ಆಯುಷ್ಮಾನ್ ಭಾರತ – ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಪಿ.ಎಮ್.ಜೆ.ಐ.ವೈ) ಯನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು
September 23rd, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಝಾರ್ಖಂಡ್ ನ ರಾಂಚಿಯಲ್ಲಿ ಇಂದು ಆರೋಗ್ಯ ಭರವಸೆಯ ಯೋಜನೆ : ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ( ಪಿ.ಎಮ್.ಜೆ.ಐ.ವೈ) ಯನ್ನು ಉದ್ಘಾಟಿಸಿದರುGovernment is working with a holistic approach to improve the health sector: PM at launch of Ayushman Bharat PM-JAY
September 23rd, 01:30 pm
Launching the Ayushman Bharat Yojana from Jharkhand, PM Modi highlighted NDA government’s focus on enhancing healthcare facilities for the poor. The PM said that the initiative would benefit over 50 crore people or nearly 10 crore families by providing them with health assurance of Rs. 5 lakh. The PM also shed light on the steps undertaken to upgrade health infrastructure across the country. Ayushman Bharat is the largest public healthcare initiative of its kind in the world.ದಿನಾಂಕ 27.05.2018 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾಡಿದ ‘ಮನ್ ಕಿ ಬಾತ್’ – 44 ನೇ ಭಾಷಣದ ಕನ್ನಡ ಅವತರಣಿಕೆ
May 27th, 11:30 am
ಮನದ ಮಾತಿನ ಮುಖಾಂತರ ಮತ್ತೊಮ್ಮೆ ನಿಮ್ಮೆಲ್ಲರೊಂದಿಗೆ ಮುಖಾಮುಖಿ ಆಗುವ ಅವಕಾಶ ಸಿಕ್ಕಿದೆ. ನೌಕಾ ಸೇನೆಯ ಆರು ಮಹಿಳಾ ಕಮಾಂಡರ್ ಗಳ ಒಂದು ಪಡೆಯು ಕಳೆದ ಕೆಲವು ತಿಂಗಳುಗಳಿಂದ ಸಮುದ್ರದಲ್ಲಿ ಸಂಚರಿಸುತ್ತಿರುವುದು ನಿಮ್ಮೆಲ್ಲರಿಗೂ ಚೆನ್ನಾಗಿ ನೆನಪಿರಬಹುದು.CM shares his views on good governance, global and national economy at AIMA
August 17th, 11:44 pm
CM shares his views on good governance, global and national economy at AIMA