ಕರ್ನಾಟಕದ ಮಂಡ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ
March 12th, 12:35 pm
ಈ ಹಿಂದೆ ಕರ್ನಾಟಕದ ಹಲವು ಪ್ರದೇಶಗಳಿಗೆ ಭೇಟಿ ನೀಡುವ ಅವಕಾಶ ನನಗೆ ದೊರಕಿತ್ತು. ಎಲ್ಲೆಡೆ ಕರ್ನಾಟಕದ ಜನತೆ ಅಭೂತಪೂರ್ವ ಆಶೀರ್ವಾದವನ್ನು ನನಗೆ ನೀಡಿದ್ದಾರೆ. ಮಂಡ್ಯದ ಜನರ ಆಶೀರ್ವಾದದಲ್ಲಿ ಸಿಹಿ ಇದೆ. ಏಕೆಂದರೆ ಇದನ್ನು ಸಕ್ಕರೆ ನಗರಿ ಎಂದು ಕರೆಯುತ್ತಾರೆ. ಮಂಡ್ಯ ಜನರ ಈ ಪ್ರೀತಿ ಮತ್ತು ಆತಿಥ್ಯದಿಂದ ನನ್ನ ಹೃದಯ ತುಂಬಿ ಬಂದಿದೆ. ನಾನು ನಿಮ್ಮೆಲ್ಲರಿಗೂ ಶಿರಬಾಗಿ ನಮಿಸುತ್ತೇನೆ.ಕರ್ನಾಟಕದ ಮಂಡ್ಯದಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ
March 12th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮಂಡ್ಯದಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಶಂಕುಸ್ಥಾಪನೆ ಈ ಯೋಜನೆಗಳಲ್ಲಿ ಸೇರಿವೆ.ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು, 'ಮೇಕ್ ಇನ್ ಇಂಡಿಯಾ' ಮತ್ತು ಉತ್ಪಾದನಾ ವಲಯವನ್ನು ವಿಸ್ತರಿಸುವುದು ಅಗತ್ಯ: ಪ್ರಧಾನಿ ಮೋದಿ
September 02nd, 05:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿಂದು ಸುಮಾರು 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರುಮಂಗಳೂರಿನಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ.
September 02nd, 03:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿಂದು ಸುಮಾರು 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರುకొచ్చి-బెంగళూరు సహజ వాయువు పైప్ లైన్ ను జాతికి అ౦కిత౦ చేసిన సందర్భంగా ప్రధాన మంత్రి ప్రారంభోపన్యాస ప్రసంగ మూల పాఠం
January 05th, 11:01 am
ಕರ್ನಾಟಕದ ಮಂಗಳೂರು ಹಾಗೂ ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮವು ‘ಒಂದು ರಾಷ್ಟ್ರ ಒಂದು ಅನಿಲ ಜಾಲ’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು, ಕರ್ನಾಟಕ ಮತ್ತು ಕೇರಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.ಕೊಚ್ಚಿ - ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗ ರಾಷ್ಟ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಮರ್ಪಣೆ
January 05th, 11:00 am
ಕರ್ನಾಟಕದ ಮಂಗಳೂರು ಹಾಗೂ ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮವು ‘ಒಂದು ರಾಷ್ಟ್ರ ಒಂದು ಅನಿಲ ಜಾಲ’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು, ಕರ್ನಾಟಕ ಮತ್ತು ಕೇರಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.Modern, Progressive and Developed Karnataka is the BJP’s Vision: PM Modi
May 05th, 12:15 pm
Continuing his campaign trail across Karnataka, PM Narendra Modi today addressed public meetings at Tumakuru, Gadag and Shivamogga. The PM said that Tumakuru was the land to several greats and Saints, Seers and Mutts here played a strong role in the development of our nation.