ಮಣಿಪುರದ ಸರ್ವತೋಮುಖ ಅಭಿವೃದ್ಧಿ ಬಿಜೆಪಿಯ ಆದ್ಯತೆ: ಪ್ರಧಾನಿ ಮೋದಿ

March 01st, 11:36 am

ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರದಲ್ಲಿ ವರ್ಚುವಲ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪುರವನ್ನು ರೂಪಿಸಿದ ಮತ್ತು ವೈಭವೀಕರಿಸಿದ ಪ್ರಮುಖ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಮೊದಲ ಹಂತದ ಚುನಾವಣೆಯಲ್ಲಿ ಮಣಿಪುರ ಅಭಿವೃದ್ಧಿಗೆ ಹೇಗೆ ಮತ ಹಾಕುತ್ತಿದೆ ಎಂಬುದನ್ನು ಇಡೀ ದೇಶವೇ ಗಮನಿಸುತ್ತಿದೆ ಎಂದು ಪ್ರಧಾನಿ ಮೋದಿ ಜನರಿಗೆ ತಿಳಿಸಿದರು.

ಮಣಿಪುರದಲ್ಲಿ ವರ್ಚುವಲ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

March 01st, 11:31 am

ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರದಲ್ಲಿ ವರ್ಚುವಲ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪುರವನ್ನು ರೂಪಿಸಿದ ಮತ್ತು ವೈಭವೀಕರಿಸಿದ ಪ್ರಮುಖ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಮೊದಲ ಹಂತದ ಚುನಾವಣೆಯಲ್ಲಿ ಮಣಿಪುರ ಅಭಿವೃದ್ಧಿಗೆ ಹೇಗೆ ಮತ ಹಾಕುತ್ತಿದೆ ಎಂಬುದನ್ನು ಇಡೀ ದೇಶವೇ ಗಮನಿಸುತ್ತಿದೆ ಎಂದು ಪ್ರಧಾನಿ ಮೋದಿ ಜನರಿಗೆ ತಿಳಿಸಿದರು.

ಮಣಿಪುರವು ಪೂರ್ವ ಏಷ್ಯಾದ ಇತರ ಭಾಗಗಳೊಂದಿಗೆ ವ್ಯಾಪಾರ ಮಾಡಲು ಹೆಬ್ಬಾಗಿಲು ಆಗುತ್ತಿದೆ: ಇಂಫಾಲ್‌ನಲ್ಲಿ ಪ್ರಧಾನಿ ಮೋದಿ

February 22nd, 10:45 am

ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರದ ಇಂಫಾಲದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪುರವು ಕಳೆದ ಒಂದು ತಿಂಗಳಲ್ಲಿ ತನ್ನ ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದೆ ಎಂದು ಹೈಲೈಟ್ ಮಾಡುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕಾಂಗ್ರೆಸ್ ಆಡಳಿತದ ದಶಕಗಳಲ್ಲಿ ಮಣಿಪುರವು ಅಸಮಾನತೆ ಮತ್ತು ಅಸಮತೋಲಿತ ಅಭಿವೃದ್ಧಿಯನ್ನು ಮಾತ್ರ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಆದರೆ ಕಳೆದ ಐದು ವರ್ಷಗಳಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ್ ಮಣಿಪುರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದೆ.

ಮಣಿಪುರದ ಇಂಫಾಲದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

February 22nd, 10:41 am

ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರದ ಇಂಫಾಲದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪುರವು ಕಳೆದ ಒಂದು ತಿಂಗಳಲ್ಲಿ ತನ್ನ ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದೆ ಎಂದು ಹೈಲೈಟ್ ಮಾಡುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕಾಂಗ್ರೆಸ್ ಆಡಳಿತದ ದಶಕಗಳಲ್ಲಿ ಮಣಿಪುರವು ಅಸಮಾನತೆ ಮತ್ತು ಅಸಮತೋಲಿತ ಅಭಿವೃದ್ಧಿಯನ್ನು ಮಾತ್ರ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಆದರೆ ಕಳೆದ ಐದು ವರ್ಷಗಳಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ್ ಮಣಿಪುರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದೆ.

ಮಣಿಪುರದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 04th, 09:45 am

ಕಾರ್ಯಕ್ರಮದಲ್ಲಿ ಹಾಜರಿರುವ ಮಣಿಪುರ ರಾಜ್ಯಪಾಲ ಗಣೇಶನ್ ಜೀ, ಮುಖ್ಯಮಂತ್ರಿ ಶ್ರೀ ಎನ್. ಬಿರೇನ್ ಸಿಂಗ್ ಜೀ, ಉಪ ಮುಖ್ಯಮಂತ್ರಿ ವೈ. ಜೋಯ್ ಕುಮಾರ್ ಸಿಂಗ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಭುಪೇಂದ್ರ ಯಾದವ್ ಜೀ, ಮತ್ತು ರಾಜಕುಮಾರ್ ರಂಜನ್ ಸಿಂಗ್ ಜೀ, ಮಣಿಪುರ ಸರಕಾರದಲ್ಲಿ ಸಚಿವರಾಗಿರುವ ಬಿಶ್ವಜಿತ್ ಸಿಂಗ್ ಜೀ, ಲೋಸೀ ದಿಕೋ ಜೀ, ಲೆಟ್ಪಾವೋ ಹಾವೋಕಿಪ್ ಜೀ, ಅವಾಂಗ್ಬೋ ನೆವ್ಮಾಯಿ ಜೀ, ಎಸ್. ರಾಜೆನ್ ಸಿಂಗ್ ಜೀ, ವುಂಗ್ಜಗೀನ್ ವಾಲ್ಟೇ ಜೀ, ಸತ್ಯಬ್ರತ್ ಸಿಂಗ್ ಜೀ, ಮತ್ತು ಒ.ಲುಕಿಯೋ ಸಿಂಗ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿಗಳೇ, ಶಾಸಕರೇ, ಜನ ಪ್ರತಿನಿಧಿಗಳೇ, ಮತ್ತು ಮಣಿಪುರದ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ! ಖುರುಂಜರಿ

ಮಣಿಪುರದ ಇಂಫಾಲದಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಿದ ಪ್ರಧಾನಮಂತ್ರಿ

January 04th, 09:44 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಮಣಿಪುರದ ಇಂಫಾಲದಲ್ಲಿ ಸುಮಾರು 1850 ಕೋಟಿ ರೂ. ಮೌಲ್ಯದ 13 ಹೊಸ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು 2950 ಕೋಟಿ ರೂ. ಮೊತ್ತದ 9 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳು ರಸ್ತೆ ಮೂಲಸೌಕರ್ಯ, ಕುಡಿಯುವ ನೀರು ಪೂರೈಕೆ, ಆರೋಗ್ಯ, ನಗರಾಭಿವೃದ್ಧಿ, ವಸತಿ, ಮಾಹಿತಿ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ವಲಯಗಳಿಗೆ ಸಂಬಂಧಿಸಿದವುಗಳಾಗಿವೆ.

135 ಕೋಟಿ ಭಾರತೀಯರ ಶುಭಾಶಯಗಳು ನಿಮ್ಮೆಲ್ಲರಿಗೂ ದೇಶದ ಆಶೀರ್ವಾದವಿದೆ : ಟೋಕಿಯೊಗೆ ತೆರಳುವ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ

July 13th, 05:02 pm

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಿದರು. ಪ್ರಧಾನಮಂತ್ರಿಯವರ ಸಂವಹನವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಶ್ರೀ ಅನುರಾಗ್ ಠಾಕೂರ್, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ; ಈ ಸಂದರ್ಭದಲ್ಲಿ ಯುವ ವ್ಯವಹಾರ ಮತ್ತು ಕ್ರೀಡೆಗಳ ಸಚಿವ ಶ್ರೀ ನಿಸಿತ್ ಪ್ರಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಉಪಸ್ಥಿತರಿದ್ದರು.

"ನಾವೆಲ್ಲರೂ #Cheer4India : ಪ್ರಧಾನಿ ಮೋದಿ "

July 13th, 05:01 pm

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಿದರು. ಪ್ರಧಾನಮಂತ್ರಿಯವರ ಸಂವಹನವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಶ್ರೀ ಅನುರಾಗ್ ಠಾಕೂರ್, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ; ಈ ಸಂದರ್ಭದಲ್ಲಿ ಯುವ ವ್ಯವಹಾರ ಮತ್ತು ಕ್ರೀಡೆಗಳ ಸಚಿವ ಶ್ರೀ ನಿಸಿತ್ ಪ್ರಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಉಪಸ್ಥಿತರಿದ್ದರು.

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳುವ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಸಂವಾದ

July 13th, 05:00 pm

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಲಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಪ್ರಧಾನಮಂತ್ರಿಯವರ ಸಂವಾದವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್, ಯುವ ಯುವ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಹಿಳಾ ವಿಶ್ವ ಬಾಕ್ಸಿಂಗ್ ಚ್ಯಾಂಪಿಯನ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಮೇರಿ ಕಾಮ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು

November 24th, 06:12 pm

ಮಹಿಳಾ ವಿಶ್ವ ಬಾಕ್ಸಿಂಗ್ ಚ್ಯಾಂಪಿಯನ್ಸ್ ನಲ್ಲಿ ಬಂಗಾರದದ ಪದಕ ಗೆದ್ದ ಮೇರಿ ಕಾಮ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

North-East can be the New Engine of India’s growth: PM Narendra Modi

March 16th, 01:00 pm

Speaking at the function for foundation stone laying ceremony and dedication of multiple development projects in Manipur, PM Modi appreciated the Manipur government for ensuring law and order, curbing corruption by promoting transparency and rapid infrastructure development in the region. “India’s growth story shall never be complete until the eastern part of our country progresses at par with the western part. The North-East can be the New Engine of India’s growth”, he remarked.

ಮಣಿಪುರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ, ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ

March 16th, 12:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಣಿಪುರದಲ್ಲಿ 750 ಕೋಟಿ ರೂಪಾಯಿಗಳ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ರಾಷ್ಟ್ರೀಯ ಕ್ರೀಡಾ ವಿಶ್ವವಿದ್ಯಾಲಯ, 1000 ಅಂಗನವಾಡಿ ಕೇಂದ್ರಗಳು ಮತ್ತು ಹಲವಾರು ಇತರ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಅವರು ಶಂಕುಸ್ಥಾಪನೆ ನೆರವೇರಿಸಿದರು. ಲುವಾಂಗ್ ಪೋಕಾ ಬಹು ಕ್ರೀಡಾ ಸಮುಚ್ಛಯ, ರಾಣಿ ಗೈಡಿಂಲಿಯು ಉದ್ಯಾನ ಮತ್ತು ಇತರ ಮಹತ್ವದ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಿದರು. ಲುವಾಂಗ್ಸಂಬಂನಲ್ಲಿ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ ಮಾಡಿದರು.

ಏಷ್ಯಾ ಕಾನ್ಫಿಡರೇಷನ್ ಮಹಿಳಾ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಚಿನ್ನಗೆದ್ದ ಮೇರಿ ಕೋಂಗೆ ಪ್ರಧಾನಿ ಶುಭಾಶಯ

November 08th, 04:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಷ್ಯಾ ಕಾನ್ಫಿಡರೇಷನ್ ಮಹಿಳಾ ಬಾಕ್ಸಿಂಗ್ ಚಾಂಪಿಯನ್ಷಿಪ್ ನಲ್ಲಿ ಚಿನ್ನ ಗೆದ್ದ ಭಾರತೀಯ ಬಾಕ್ಸರ್ ಮೇರಿ ಕೋಂಗೆ ಅಭಿನಂದನೆ ಸಲ್ಲಿಸಿದ್ದಾರೆ.