ವಸತಿ, ವಿದ್ಯುತ್, ಶೌಚಾಲಯ, ಅಡುಗೆ ಅನಿಲ, ರಸ್ತೆ, ಆಸ್ಪತ್ರೆ ಮತ್ತು ಶಾಲೆಯಂತಹ ಮೂಲಸೌಕರ್ಯಗಳ ಕೊರತೆಯಿಂದ ಮಹಿಳೆಯರು, ವಿಶೇಷವಾಗಿ ಬಡ ಮಹಿಳೆಯರ ಮೇಲೆ ವ್ಯತಿರಿಕ್ತ ಪರಿಣಾಮ: ಪ್ರಧಾನಮಂತ್ರಿ

August 10th, 10:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣ ಕುರಿತು ಸರ್ಕಾರ ಹೊಂದಿರುವ ಸಮಗ್ರ ದೃಷ್ಟಿಕೋನ ಕುರಿತು ವಿಸ್ತೃತ ವಿವರಣೆ ನೀಡಿದರು. ವಸತಿ, ವಿದ್ಯುತ್, ಶೌಚಾಲಯ, ಅಡುಗೆ ಅನಿಲ, ರಸ್ತೆ, ಆಸ್ಪತ್ರೆ ಮತ್ತು ಶಾಲೆಯಂತಹ ಮೂಲಸೌಕರ್ಯಗಳ ಕೊರತೆಯಿಂದ ಮಹಿಳೆಯರು, ವಿಶೇಷವಾಗಿ ಬಡ ಮಹಿಳೆಯರ ಬದುಕಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡಿದೆ. ನಾವೀಗ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಗೆ ಕಾಲಿಡುತ್ತಿರುವ ಸುಸಂದರ್ಭದಲ್ಲಿ ಕಳೆದ 7 ದಶಕಗಳಲ್ಲಿ ಆಗಿರುವ ದೇಶದ ಪ್ರಗತಿಯನ್ನು ಒಮ್ಮೆ ನೋಡಬೇಕಿದೆ. ಈ ಮೇಲಿನ ಎಲ್ಲಾ ಸಮಸ್ಯೆಗಳನ್ನು ದಶಕಗಳ ಹಿಂದೆಯೇ ಬಗಹರಿಸಬಹುದಿತ್ತು ಎಂಬ ಭಾವನೆ ನಮ್ಮೆಲ್ಲರನ್ನು ಕಾಡುವುದು ಸಹಜ ಎಂದು ಪ್ರಧಾನ ಮಂತ್ರಿ ತಿಳಿಸಿದರು.

ಉಜ್ವಲ ಯೋಜನೆಯಿಂದ ಜೀವನ ಬೆಳಗಿದ ಜನರ ಸಂಖ್ಯೆ, ವಿಶೇಷವಾಗಿ ಮಹಿಳೆಯರ ಸಂಖ್ಯೆ ಅಭೂತಪೂರ್ವ: ಪ್ರಧಾನಿ ಮೋದಿ

August 10th, 12:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉಜ್ವಲಾ 2.0 (ಪ್ರಧಾನಮಂತ್ರಿ ಉಜ್ವಲಾ ಯೋಜನೆ – ಪಿಎಂಯುವೈ)ಗೆ ಉತ್ತರಪ್ರದೇಶದ ಮಹೊಬಾದಲ್ಲಿ ಅಡುಗೆ ಅನಿಲ (ಎಲ್ ಪಿಜಿ) ಸಂಪರ್ಕಗಳನ್ನು ನೀಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು ಉಜ್ವಲಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಉತ್ತರ ಪ್ರದೇಶದ ಮಹೊಬಾದಲ್ಲಿ ಉಜ್ವಲಾ 2.0 ಗೆ ಚಾಲನೆ ನೀಡಿದ ಪ್ರಧಾನಮಂತ್ರಿ

August 10th, 12:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉಜ್ವಲಾ 2.0 (ಪ್ರಧಾನಮಂತ್ರಿ ಉಜ್ವಲಾ ಯೋಜನೆ – ಪಿಎಂಯುವೈ)ಗೆ ಉತ್ತರಪ್ರದೇಶದ ಮಹೊಬಾದಲ್ಲಿ ಅಡುಗೆ ಅನಿಲ (ಎಲ್ ಪಿಜಿ) ಸಂಪರ್ಕಗಳನ್ನು ನೀಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು ಉಜ್ವಲಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ರಾಜ್‌ಕೋಟ್‌ ಏಮ್ಸ್ ಶಿಲಾನ್ಯಾಸ: ಪ್ರಧಾನಮಂತ್ರಿ ಭಾಷಣ

December 31st, 11:34 am

ನೀವೆಲ್ಲ ಹೇಗಿದ್ದೀರಿ!. ಗುಜರಾತಿನಲ್ಲಿ ಚಳಿಗಾಲದ ಚಳಿ ಇದೆಯೇ ಅಥವಾ ಇಲ್ಲವೇ? ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ ಜೀ, ಮುಖ್ಯಮಂತ್ರಿ ಶ್ರೀ ವಿಜಯ ರೂಪಾನಿ ಜೀ, ವಿಧಾನ ಸಭೆ ಸ್ಪೀಕರ್ ಶ್ರೀ ರಾಜೇಂದ್ರ ತ್ರಿವೇದಿ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ ಜೀ, ಉಪಮುಖ್ಯಮಂತ್ರಿ ಭಾಯಿ ನಿತಿನ್ ಪಟೇಲ್ ಜೀ, ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾಗಿರುವ ಶ್ರೀ ಅಶ್ವಿನೀ ಚೌಭೇ ಜೀ, ಮನ್ಸುಖ್ ಭಾಯಿ ಮಾಂಡವೀಯ ಜೀ, ಪರಷೋತ್ತಮ ರೂಪಾಲಾ ಜೀ, ಗುಜರಾತ್ ಸರಕಾರದ ಸಚಿವರಾದ ಶ್ರೀ ಭುಪೇಂದ್ರ ಸಿಂಗ್ ಚೌಡಾಸಮ ಜೀ ಮತ್ತು ಶ್ರೀ ಕಿಶೋರ್ ಕನ್ನನ್ ಜೀ, ಹಾಗು ಎಲ್ಲಾ ಸಚಿವರೇ, ಸಂಸತ್ ಸದಸ್ಯರೇ ಮತ್ತು ಇತರ ಎಲ್ಲಾ ಗಣ್ಯರೇ.

ರಾಜ್‌ಕೋಟ್‌ ಏಮ್ಸ್ ಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ

December 31st, 11:33 am

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್‌ಕೋಟ್‌ ಏಮ್ಸ್ ಗೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಾ.ಹರ್ಷವರ್ಧನ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಉಪಸ್ಥಿತರಿದ್ದರು.

Prime Minister Modi addresses National Women Livelihood Conference in Varanasi

March 08th, 11:00 am

Prime Minister Modi addressed National Women Livelihood Conference in Varanasi. PM Modi highlighted how today, women were leading from the front in every sphere. “Not only are our daughters flying fighter jets but also achieving great feats by circumnavigating the entire world.” The PM also appreciated the role of self help groups and said that the government was fully devoted to empowerment of women.

When we empower women in a family, we empower the entire house-hold: PM Modi

February 24th, 06:03 pm

PM Narendra Modi today inaugurated the Amma Two Wheeler Scheme in Chennai. Paying tributes to Jayalalithaa ji, PM Modi spoke at length about women empowerment. He said, When we empower women in a family,we empower the entire house-hold. When we help with a woman's education, we ensure that the family is educated. When we facilitate her good health, we help keep the family healthy. When we secure her future, we secure future of the entire home.

PM Modi inaugurates Amma Two Wheeler Scheme in Chennai

February 24th, 05:57 pm

PM Narendra Modi today inaugurated the Amma Two Wheeler Scheme in Chennai. Paying tributes to Jayalalithaa ji, PM Modi spoke at length about women empowerment. He said, When we empower women in a family,we empower the entire house-hold. When we help with a woman's education, we ensure that the family is educated. When we facilitate her good health, we help keep the family healthy. When we secure her future, we secure future of the entire home.

ಭಾರತ ವೈವಿಧ್ಯತೆಗಳ ನಾಡಾಗಿದೆ ಎಂದು ಪ್ರತಿಯೊಬ್ಬ ಭಾರತೀಯರೂ ಹೆಮ್ಮೆ ಪಡುತ್ತಾರೆ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

June 27th, 10:51 pm

ಪ್ರಧಾನಿ ನರೇಂದ್ರ ಮೋದಿ ಇಂದು ನೆದರ್ಲೆಂಡ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಸಂವಹನ ನಡೆಸಿದ್ದಾರೆ. ಅವರ ಭಾಷಣದಲ್ಲಿ, ನೆದರ್ಲ್ಯಾಂಡ್ಸ್ ಮತ್ತು ಸುರಿನಾಮ್ ನಲ್ಲಿ ಭಾರತೀಯ ಸಮುದಾಯದ ಪಾತ್ರವನ್ನು ಮೋದಿ ಪ್ರಧಾನಿ ಶ್ಲಾಘಿಸಿದ್ದಾರೆ. ಇಡೀ ಯುರೋಪ್ ನಲ್ಲಿ ನೆದರ್ಲ್ಯಾಂಡ್ಸ್ ಎರಡನೇ ಅತಿ ದೊಡ್ಡ ಭಾರತೀಯ ಸಮುದಾಯ ಎಂದು ಅವರು ಗಮನಿಸಿದರು.

PM interacts with Indian community in the Netherlands

June 27th, 10:50 pm

Prime Minister Narendra Modi today interacted with Indian community in the Netherlands. During his address, PM Modi appreciated the role of Indian diaspora in Netherlands and Suriname. He noted that Netherlands had the second largest Indian diaspora in entire Europe.

ಸೋಶಿಯಲ್ ಮೀಡಿಯಾ ಕಾರ್ನರ್ - ಮೇ 17

May 17th, 08:31 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಭಾರತದಾದ್ಯಂತ ಮಾತೃತ್ವ ಲಾಭ ಯೋಜನೆಯ ಅನುಷ್ಠಾನಕ್ಕೆ ಸಂಪುಟ ಅನುಮೋದನೆ ನೀಡಿದೆ

May 17th, 06:32 pm

ಭಾರತದಾದ್ಯಂತ ಮಾತೃತ್ವ ಲಾಭ ಯೋಜನೆಯ ಅನುಷ್ಠಾನಕ್ಕೆ ಸಂಪುಟ ಅನುಮೋದನೆ ನೀಡಿದೆ , ಜನವರಿ 1, 2017ರಿಂದ ಇದನ್ನು ಈಗ ದೇಶದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ . ಮಾತೃತ್ವ ಲಾಭದ ಕಾರ್ಯಕ್ರಮವು ನಗದು ಉತ್ತೇಜಕಗಳ ಆಧಾರದಲ್ಲಿ ವೇತನ ನಷ್ಟಕ್ಕೆ ಪರಿಹಾರವನ್ನು ಒದಗಿಸುತ್ತದೆ, ಇದರಿಂದಾಗಿ ಮಹಿಳೆಯರು ಹೆರಿಗೆಗೆ ಮುಂಚೆಯೇ ಮತ್ತು ನಂತರ ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳಬಹುದು ಮತ್ತು ಸೂಕ್ತವಾದ ಪೌಷ್ಟಿಕಾಂಶವನ್ನು ಕಳೆದುಕೊಳ್ಳುವುದಿಲ್ಲ.