
ಗುಜರಾತ್‌ನ ನವಸಾರಿಯಲ್ಲಿ ಲಖ್ಪತಿ ದೀದಿಯರೊಂದಿಗೆ ಪ್ರಧಾನಮಂತ್ರಿ ಸಂವಾದ
March 08th, 11:00 pm
ಇಂದು ಮಹಿಳಾ ದಿನದಂದೇ ನಮಗೆ ದೊರೆತ ಗೌರವ ಮತ್ತು ಸನ್ಮಾನವು ನಮಗೆ ತುಂಬಾ ಸಂತೋಷ ನೀಡುತ್ತಿದೆ
ಗುಜರಾತ್ ನ ನವಸಾರಿಯಲ್ಲಿ ಲಖ್ಪತಿ ದೀದಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 08th, 10:32 pm
ಜಗತ್ತು ಇಂದು ಮಹಿಳಾ ದಿನವನ್ನು ಆಚರಿಸುತ್ತಿದ್ದರೆ, ನಮ್ಮ ಸಂಪ್ರದಾಯಗಳು ಮತ್ತು ಸಂಸ್ಕೃತಿಯಲ್ಲಿ, 'ಮಾತೃ ದೇವೋ ಭವ' ಎಂದು ತಾಯಿಯ ಮೇಲಿನ ಪೂಜ್ಯ ಭಾವನೆಯಿಂದ ಗೌರವದಿಂದ ಅದರ ಪ್ರಾರಂಭವಾಗುತ್ತದೆ ಎಂದು ಪ್ರಧಾನಿ ಹೇಳಿದರು. ನಮಗೆ ವರ್ಷದ ಪ್ರತಿಯೊಂದು ದಿನವೂ 'ಮಾತೃ ದೇವೋ ಭವ' ಎಂದು ಅವರು ಹೇಳಿದರು.