ಚುನಾವಣಾ ಗೆಲುವಿಗಾಗಿ ಮಾರಿಷಸ್ ನ ಚುನಾಯಿತ ಪ್ರಧಾನಮಂತ್ರಿ ಡಾ.ನವೀನ್ ರಾಮ್ ಗೂಲಂ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
November 11th, 08:57 pm
ಮಾರಿಷಸ್ ನಲ್ಲಿ ನಡೆದ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಚುನಾಯಿತ ಪ್ರಧಾನಮಂತ್ರಿ ಡಾ. ನವೀನ್ ರಾಮ್ ಗೂಲಂ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 78 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ಧನ್ಯವಾದಗಳು
August 15th, 09:20 pm
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ 78 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ, ಪ್ರಗತಿಯತ್ತ ರಾಷ್ಟ್ರದ ಪ್ರಯಾಣ ಮತ್ತು ಅದರ ಬೆಳೆಯುತ್ತಿರುವ ಜಾಗತಿಕ ಪ್ರಭಾವವನ್ನು ಒತ್ತಿ ಹೇಳಿದರು. ಪ್ರಧಾನಿಯವರು ಅಂತಾರಾಷ್ಟ್ರೀಯ ಸಂಬಂಧಗಳ ಬಲವನ್ನು ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಹಂಚಿಕೊಂಡ ದೃಷ್ಟಿಯನ್ನು ಎತ್ತಿ ತೋರಿಸಿದರು.ಪ್ರಧಾನಿ ನರೇಂದ್ರ ಮೋದಿಗೆ ಮಾರಿಷಸ್ ಪ್ರಧಾನಿ ಅಭಿನಂದನೆ
June 05th, 10:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಕೆ. ಜುಗ್ನೌತ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು. ಪ್ರಧಾನಮಂತ್ರಿ ಜುಗ್ನೌತ್ ಅವರು, ಪ್ರಧಾನಮಂತ್ರಿಯಾಗಿ ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು ಮತ್ತು ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ವಿಶ್ವದ ಅತಿದೊಡ್ಡ ಮತದಾರರು ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಒತ್ತಿ ಹೇಳಿದರು. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮತ್ತು ಸ್ಪೂರ್ತಿದಾಯಕವಾಗಿ ಕಾರ್ಯಗತಗೊಳಿಸಿದ್ದಕ್ಕಾಗಿ ಪ್ರಧಾನಿ ಜುಗ್ನೌತ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದರು.India and Mauritius are natural partners in the field of maritime security: PM Modi
February 29th, 01:15 pm
Prime Minister Narendra Modi and Prime Minister of Mauritius, H.E. Mr Pravind Jugnauth jointly inaugurated the new Airstrip and St. James Jetty along with six community development projects at the Agalega Island in Mauritius via video conferencing today. The inauguration of these projects is a testimony to the robust and decades-old development partnership between India and Mauritius and will fulfil the demand for better connectivity between mainland Mauritius and Agalega, strengthen maritime security and foster socio-economic development.ಮಾರಿಷಸ್‌ನ ಅಗಲೇಗಾ ದ್ವೀಪದಲ್ಲಿ ಹೊಸ ʻಏರ್ ಸ್ಟ್ರಿಪ್ʼ ಮತ್ತು ʻಜೆಟ್ಟಿʼಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಜಂಟಿಯಾಗಿ ಉದ್ಘಾಟಿಸಿದರು
February 29th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಜುಗ್ನೌತ್ ಅವರು ಇಂದು ಮಾರಿಷಸ್‌ನ ಅಗಲೇಗಾ ದ್ವೀಪದಲ್ಲಿ ಹೊಸ ʻಏರ್ ಸ್ಟ್ರಿಪ್ʼ ಮತ್ತು ʻಸೇಂಟ್ ಜೇಮ್ಸ್ ಜೆಟ್ಟಿʼ ಹಾಗೂ ಆರು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು. ಈ ಯೋಜನೆಗಳ ಉದ್ಘಾಟನೆಯು ಭಾರತ ಮತ್ತು ಮಾರಿಷಸ್ ನಡುವಿನ ದೃಢವಾದ ಹಾಗೂ ದಶಕಗಳಷ್ಟು ಹಳೆಯ ಅಭಿವೃದ್ಧಿ ಪಾಲುದಾರಿಕೆಗೆ ಸಾಕ್ಷಿಯಾಗಿದೆ. ಜೊತೆಗೆ ಮಾರಿಷಸ್ ಮತ್ತು ಅಗಲೇಗಾ ನಡುವಿನ ಉತ್ತಮ ಸಂಪರ್ಕದ ಬೇಡಿಕೆಯನ್ನು ಪೂರೈಸುತ್ತದೆ, ಕಡಲ ಭದ್ರತೆಯನ್ನು ಬಲಪಡಿಸುತ್ತದೆ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ. 2024ರ ಫೆಬ್ರವರಿ 12ರಂದು ಮಾರಿಷಸ್‌ನಲ್ಲಿ ಉಭಯ ನಾಯಕರು ʻಯುಪಿಐʼ ಮತ್ತು ʻರುಪೇ ಕಾರ್ಡ್ʼ ಸೇವೆಗಳಿಗೆ ಚಾಲನೆ ನೀಡಿದ ಬೆನ್ನಲ್ಲೇ ಈ ಯೋಜನೆಗಳ ಉದ್ಘಾಟನೆ ಮಹತ್ವ ಪಡೆದಿದೆ.ಪ್ರಧಾನಿ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರು ಫೆಬ್ರವರಿ 29 ರಂದು ಮಾರಿಷಸ್ ನ ಅಗಲೆಗಾ ದ್ವೀಪದಲ್ಲಿ ಹೊಸ ಏರ್ ಸ್ಟ್ರಿಪ್ ಮತ್ತು ಜೆಟ್ಟಿಯನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ
February 27th, 06:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಜುಗ್ನೌತ್ ಅವರು 2024 ರ ಫೆಬ್ರವರಿ 29 ರಂದು ಮಧ್ಯಾಹ್ನ 1 ಗಂಟೆಗೆ ಮಾರಿಷಸ್ ನ ಅಗಲೇಗಾ ದ್ವೀಪದಲ್ಲಿ ಹೊಸ ಏರ್ ಸ್ಟ್ರಿಪ್ ಮತ್ತು ಸೇಂಟ್ ಜೇಮ್ಸ್ ಜೆಟ್ಟಿ ಮತ್ತು ಆರು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ.ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುಪಿಐ ಸೇವೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
February 12th, 01:30 pm
ಗೌರವಾನ್ವಿತ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಜೀ, ಗೌರವಾನ್ವಿತ ಪ್ರಧಾನಿ ಪ್ರವಿಂದ್ ಜುಗ್ನೌತ್ ಜೀ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಜೈಶಂಕರ್ ಜೀ, ಶ್ರೀಲಂಕಾ, ಮಾರಿಷಸ್ ಮತ್ತು ಭಾರತ ಕೇಂದ್ರೀಯ ಬ್ಯಾಂಕುಗಳ ಗೌರವಾನ್ವಿತ ಗವರ್ನರ್ ಗಳು ಮತ್ತು ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಗೌರವಾನ್ವಿತರೇ!ಮಾರಿಷನ್ ಪ್ರಧಾನಿ ಮತ್ತು ಶ್ರೀಲಂಕಾ ಅಧ್ಯಕ್ಷರ ಜೊತೆ ಜಂಟಿಯಾಗಿ ಯುಪಿಐ ಸೇವೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
February 12th, 01:00 pm
ಶ್ರೀಲಂಕಾ ಅಧ್ಯಕ್ಷ ಶ್ರೀ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ ಶ್ರೀ ಪ್ರವೀಂದ್ ಜುಗ್ನಾಥ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುನೈಫೈಡ್ ಪೇಮೆಂಟ್ ಇಂಟರ್ಪೇಸ್ [ಯುಪಿಐ] ಸೇವೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು ಮತ್ತು ವಿಡಿಯೋ ಕಾನ್ಪರೆನ್ಸ್ ಮೂಲಕ ಮಾರಿಷಸ್ ನಲ್ಲಿ ರುಪೇ ಕಾರ್ಡ್ ಸೇವೆಗಳಿಗೆ ಚಾಲನೆ ನೀಡಿದರು.ಶ್ರೀಲಂಕಾ ಮತ್ತು ಮಾರಿಷಸ್‌ನಲ್ಲಿ ಯುಪಿಐ ಸೇವೆ ಪ್ರಾರಂಭವನ್ನು ಪ್ರಧಾನಿ ಮೋದಿ, ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್‌ನ ಪ್ರಧಾನಿ ಪ್ರವಿಂದ್ ಜಗನ್ನಾಥ್ ಸಾಕ್ಷಿ.
February 11th, 03:13 pm
ಶ್ರೀಲಂಕಾ ಮತ್ತು ಮಾರಿಷಸ್‌ನಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಗಳನ್ನು ಮತ್ತು ಮಾರಿಷಸ್‌ನಲ್ಲಿ ರುಪೇ ಕಾರ್ಡ್ ಸೇವೆ ಆರಂಭಿಸಲಾಗುವುದು ಮತ್ತು ಇದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಶ್ರೀಲಂಕಾದ ಅಧ್ಯಕ್ಷ, ಶ್ರೀ. ರಾನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ, ಶ್ರೀ ಪ್ರವಿಂದ್ ಜುಗ್ನೌತ್ ಅವರು ಸಾಕ್ಷಿಯಾಗಲಿದ್ದಾರೆ. 12 ಫೆಬ್ರವರಿ 2024 ರಂದು ಮಧ್ಯಾಹ್ನ 1 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮ ಆರಂಭವಾಗಲಿದೆ.ಗಣರಾಜ್ಯೋತ್ಸವದ ಶುಭಾಶಯ ಕೋರಿದ ಮಾರಿಷಸ್ ಪ್ರಧಾನಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ
January 26th, 10:52 pm
ಗಣರಾಜ್ಯೋತ್ಸವ ಸಂದರ್ಭದಲ್ಲಿ ಮಾರಿಷಸ್ ಪ್ರಧಾನ ಮಂತ್ರಿ ಪ್ರವಿಂದ್ ಕುಮಾರ್ ಜುಗ್ನಾಥ್ ಅವರು ಆತ್ಮೀಯ ಶುಭಾಶಯ ಕೋರಿರುವುದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಧನ್ಯವಾದ ಸಲ್ಲಿಸಿದರು.ಮಾರಿಷಸ್ ನ ಜನರು ಹಾಡಿದ ಶ್ರೀರಾಮ ಭಕ್ತಿಯ ಭಜನೆ ಮತ್ತು ಕಥಾ ಪ್ರಸಂಗಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ
January 20th, 09:27 am
ಮಾರಿಷಸ್ ನ ಜನರು ಹಾಡಿದ ಶ್ರೀರಾಮ ಭಕ್ತಿಯ ಭಜನೆ ಮತ್ತು ಕಥಾ ಪ್ರಸಂಗಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡರು.ಜಾಗತಿಕ ಜೈವಿಕ ಇಂಧನ ಒಕ್ಕೂಟ (ಜಿಬಿಎ) ಆರಂಭ
September 09th, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಂಗಾಪುರ, ಬಾಂಗ್ಲಾದೇಶ, ಇಟಲಿ, ಯುಎಸ್ಎ, ಬ್ರೆಜಿಲ್, ಅರ್ಜೆಂಟೀನಾ, ಮಾರಿಷಸ್ ಮತ್ತು ಯುಎಇ ನಾಯಕರೊಂದಿಗೆ 2023ರ ಸೆಪ್ಟೆಂಬರ್ 9ರಂದು ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಜಾಗತಿಕ ಜೈವಿಕ ಇಂಧನ ಒಕ್ಕೂಟಕ್ಕೆ ಚಾಲನೆ ನೀಡಿದರು.ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆ (ಪಿಜಿಐಐ) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಪಾಲುದಾರಿಕೆ
September 09th, 09:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಗೌರವಾನ್ವಿತ ಶ್ರೀ ಜೋ ಬೈಡನ್ ಅವರು 2023 ರ ಸೆಪ್ಟೆಂಬರ್ 9 ರಂದು ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಹೊರತಾಗಿ ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆ (ಪಿಜಿಐಐ) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಕುರಿತ ವಿಶೇಷ ಕಾರ್ಯಕ್ರಮದ ಸಹ ಅಧ್ಯಕ್ಷತೆ ವಹಿಸಿದ್ದರು.ಜಾಗತಿಕ ಮೂಲಸೌಕರ್ಯ ಹೂಡಿಕೆಯ ಪಾಲುದಾರಿಕೆ (PGII) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಕುರಿತ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಗಳು
September 09th, 09:27 pm
ಈ ವಿಶೇಷ ಕಾರ್ಯಕ್ರಮಕ್ಕಾಗಿ ನಾನು ನಿಮ್ಮೆಲ್ಲರಿಗೂ ಆತ್ಮೀಯ ಮತ್ತು ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ. ನನ್ನ ಸ್ನೇಹಿತ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗೆ ಈ ಕಾರ್ಯಕ್ರಮದ ಸಹ-ಅಧ್ಯಕ್ಷರಾಗಲು ನಾನು ಸಂತಸಪಡುತ್ತೇನೆ. ಇಂದು, ನಾವೆಲ್ಲರೂ ಮಹತ್ವದ ಮತ್ತು ಐತಿಹಾಸಿಕ ಒಪ್ಪಂದವನ್ನು ಅಂಗೀಕರಿಸಿರುವುದನ್ನು ನೋಡಿದ್ದೇವೆ. ಮುಂಬರುವ ಸಮಯದಲ್ಲಿ, ಇದು ಭಾರತ, ಪಶ್ಚಿಮ ಏಷ್ಯಾ ಮತ್ತು ಯುರೋಪ್ ನಡುವೆ ಆರ್ಥಿಕ ಏಕೀಕರಣದ ಪರಿಣಾಮಕಾರಿ ಮಾಧ್ಯಮವಾಗಲಿದೆ.ಮಾರಿಷಸ್ ಪ್ರಧಾನಿ ಗೌರವಾನ್ವಿತ ಪ್ರವಿಂದ್ ಕುಮಾರ್ ಜುಗ್ನೌತ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
September 08th, 08:01 pm
ದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಹೊರತಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 8ರಂದು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಕುಮಾರ್ ಜುಗ್ನೌತ್ ಅವರನ್ನು ಭೇಟಿ ಮಾಡಿದರು.ನವದೆಹಲಿಯ ತಮ್ಮ ನಿವಾಸದಲ್ಲಿಂದು ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಅಮೆರಿಕ ಅಧ್ಯಕ್ಷರೊಂದಿಗೆ ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿರುವ ಪ್ರಧಾನಮಂತ್ರಿ
September 08th, 01:40 pm
ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ನವದೆಹಲಿಯ ತಮ್ಮ ನಿವಾಸದಲ್ಲಿಂದು ಸಂಜೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.77ನೇ ಸ್ವಾತಂತ್ರ್ಯ ದಿನಾಚರಣೆಯಂದು ಶುಭಹಾರೈಸಿ, ಶುಭಾಶಯ ಕೋರಿದ ವಿಶ್ವದ ಜನನಾಯಕರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ
August 15th, 04:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 77ನೇ ಸ್ವಾತಂತ್ರ್ಯ ದಿನಾಚರಣೆಯಂದು ಶುಭಾಶಯ ಕೋರಿದ ವಿಶ್ವದ ಎಲ್ಲಾ ನಾಯಕರಿಗೆ ಧನ್ಯವಾದ ಅರ್ಪಿಸಿದರು.ಮಾರಿಷಸ್ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ
May 01st, 03:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸಿರುವುದಕ್ಕೆ ಪ್ರತಿಯೊಬ್ಬ ಭಾರತೀಯನ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.ಭಾರತದ 74 ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಸಲ್ಲಿಸಿರುವ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
January 26th, 09:43 pm
ಭಾರತದ 74 ನೇ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ನಾಯಕರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.76ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವದಲ್ಲಿನ ನಾಯಕರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು
August 15th, 10:47 pm
The Prime Minister, Shri Narendra Modi has thanked World Leaders for their greetings and wishes on the occasion of 76th Independence Day.