PM chairs fourth National Conference of Chief Secretaries in Delhi
December 15th, 10:15 pm
Prime Minister Shri Narendra Modi addressed the 4th National Conference of Chief Secretaries in Delhi earlier today. The three day Conference was held in Delhi from 13 to 15 December, 2024.PM Modi receives Deputy PM and Foreign Minister of the UAE
December 12th, 08:44 pm
Prime Minister Shri Narendra Modi received His Highness Sheikh Abdullah bin Zayed Al Nahyan, Deputy Prime Minister and Foreign Minister of the United Arab Emirates today.Maharashtra Chief Minister meets Prime Minister
December 12th, 12:23 pm
The Chief Minister of Maharashtra, Shri Devendra Fadnavis met the Prime Minister Shri Narendra Modi today.Gujarat Chief Minister meets PM Modi
December 11th, 02:55 pm
The Chief Minister of Gujarat, Shri Bhupendra Patel met the Prime Minister Shri Narendra Modi today.ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಅಸ್ಸಾಂ ಮುಖ್ಯಮಂತ್ರಿ
December 02nd, 02:07 pm
ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮ ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಕರ್ನಾಟಕದ ಮುಖ್ಯಮಂತ್ರಿ ಅವರಿಂದ ಪ್ರಧಾನಮಂತ್ರಿ ಅವರ ಭೇಟಿ
November 29th, 02:55 pm
ಕರ್ನಾಟಕದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಶ್ರೀ.ಡಿ.ಕೆ.ಶಿವಕುಮಾರ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿದರು.Governor of Himachal Pradesh meets PM Modi
November 28th, 01:16 pm
The Governor of Himachal Pradesh, Shri Shiv Pratap Shukla, met Prime Minister Shri Narendra Modi today.Jharkhand Chief Minister calls on PM Modi
November 26th, 05:21 pm
The Chief Minister of Jharkhand Shri Hemant Soren and MLA-elect Smt Kalpana Soren called on Prime Minister Shri Narendra Modi today.Governor of Gujarat meets PM Modi
November 26th, 05:19 pm
The Governor of Gujarat, Shri Acharya Devvrat, met Prime Minister Shri Narendra Modi today.ಇಟಲಿಯ ಮಂತ್ರಿಗಳ ಮಂಡಳಿಯ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
November 19th, 08:34 am
ರಿಯೊ ಡಿ ಜನೈರೊದಲ್ಲಿ ನಡೆಯುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಾಲಿಯನ್ ಗಣರಾಜ್ಯದ ಮಂತ್ರಿಗಳ ಪರಿಷತ್ತಿನ ಅಧ್ಯಕ್ಷೆ ಘನತೆವೆತ್ತ ಶ್ರೀಮತಿ ಜಾರ್ಜಿಯಾ ಮೆಲೊನಿ ಅವರನ್ನು ಭೇಟಿಯಾದರು. ಕಳೆದ ಎರಡು ವರ್ಷಗಳಲ್ಲಿ ಉಭಯ ಪ್ರಧಾನಮಂತ್ರಿಗಳ ನಡುವಿನ ಐದನೇ ಭೇಟಿ ಇದಾಗಿದೆ. ಜೂನ್ 2024 ರಲ್ಲಿ ಇಟಲಿಯ ಪುಗ್ಲಿಯಾದಲ್ಲಿ ಪ್ರಧಾನ ಮಂತ್ರಿ ಮೆಲೋ ಶ್ರೀಮತಿ ಜಾರ್ಜಿಯಾ ಮೆಲೊನಿ ಅವರ ಅಧ್ಯಕ್ಷತೆಯಲ್ಲಿ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ಕೊನೆಯದಾಗಿ ಭೇಟಿಯಾಗಿದ್ದರು. ಸವಾಲಿನ ಈ ಸಂದರ್ಭದದಲ್ಲಿ ಜಿ7 ಅನ್ನು ಮುನ್ನಡೆಸಿದ್ದಕ್ಕಾಗಿ ಶ್ರೀಮತಿ ಜಾರ್ಜಿಯಾ ಮೆಲೊನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.ಇಂಡೋನೇಷ್ಯಾದ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 19th, 06:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ನೇಪಥ್ಯದಲ್ಲಿ ಇಂಡೋನೇಷ್ಯಾದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಗೌರವಾನ್ವಿತ ಪ್ರಬೋವೊ ಸುಬಿಯಾಂಟೊ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ಮೊದಲ ಭೇಟಿಯಾಗಿತ್ತುಪೋರ್ಚುಗಲ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 19th, 06:08 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ G20 ಶೃಂಗಸಭೆಯ ನೇಪಥ್ಯದಲ್ಲಿ ಪೋರ್ಚುಗೀಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲೂಯಿಸ್ ಮಾಂಟೆನೆಗ್ರೊ ಅವರನ್ನು ಭೇಟಿ ಮಾಡಿದ್ದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. 2024ರ ಏಪ್ರಿಲ್ ನಲ್ಲಿ ಪ್ರಧಾನಮಂತ್ರಿಯಾಗಿ ಮಾಂಟೆನೆಗ್ರೊ ಅಧಿಕಾರ ಸ್ವೀಕರಿಸಿದ್ದಾಗ ಪ್ರಧಾನಿ ನರೇಂದ್ರ ಮೋದಿ, ಅವರನ್ನು ಅಭಿನಂದಿಸಿದ್ದರು ಮತ್ತು ಭಾರತ ಮತ್ತು ಪೋರ್ಚುಗಲ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಗೆ ಪ್ರಧಾನಿ ಮೊಂಟೆನೆಗ್ರೊ ಅವರು ಅಭಿನಂದನೆ ಸಲ್ಲಿಸಿದ್ದರು.ಯುಕೆ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 19th, 05:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್‌ಡಂನ ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೀರ್ ಸ್ಟಾರ್ಮರ್ ಅವರನ್ನು ಭೇಟಿ ಮಾಡಿದ್ದರು. ಉಭಯ ಪ್ರಧಾನಿಗಳ ನಡುವಿನ ಮೊದಲ ಭೇಟಿ ಇದಾಗಿದೆ. ಪ್ರಧಾನಮಂತ್ರಿಯಾಗಿ ಸ್ಟಾರ್ಮರ್ ಅಧಿಕಾರ ಸ್ವೀಕರಿಸುವುದಕ್ಕೆ ಪ್ರಧಾನಿ ಅಭಿನಂದಿಸಿದರು. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಐತಿಹಾಸಿಕ ಮೂರನೇ ಅವಧಿಯ ಅಧಿಕಾರ ವಹಿಸಿಕೊಂಡಿರುವುದಕ್ಕೆ ಪ್ರಧಾನಮಂತ್ರಿ ಸ್ಟಾರ್ಮರ್ ಅವರಿಗೆ ಶುಭಾಶಯಗಳನ್ನು ತಿಳಿಸಿದರು.ರಷ್ಯಾದ ಪ್ರಥಮ ಉಪ ಪ್ರಧಾನಮಂತ್ರಿಯಾದ ಡೆನಿಸ್ ಮಾಂಟುರೊವ್ ಅವರು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿಯಾದರು
November 11th, 08:55 pm
ರಷ್ಯಾ ಒಕ್ಕೂಟದ ಮೊದಲ ಉಪ ಪ್ರಧಾನ ಮಂತ್ರಿಯಾದ ಘನತೆವೆತ್ತ ಡೆನಿಸ್ ಮಾಂಟುರೊವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.ದೀಪಾವಳಿ ಶುಭಾಶಯಗಳನ್ನು ತಿಳಿಸಲು ಉಪರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
October 31st, 10:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯಗಳನ್ನು ತಿಳಿಸಿದ್ದಾರೆ.ದೀಪಾವಳಿ ಶುಭಾಶಯಗಳನ್ನು ತಿಳಿಸಲು ರಾಷ್ಟ್ರಪತಿಗಳನ್ನು ಭೇಟಿ ಮಾಡಿದ ಪ್ರಧಾನಿ
October 31st, 10:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ್ದಾರೆ.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ರಾಜಸ್ಥಾನ ಸಿಎಂ
October 30th, 03:24 pm
ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಹರಿಯಾಣ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ
October 26th, 01:46 pm
ಹರಿಯಾಣದ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಮಿಜೋರಾಂ ಮುಖ್ಯಮಂತ್ರಿ ಲಾಲ್ ದುಹೋಮ
October 26th, 01:45 pm
ಮಿಜೋರಾಂ ಮುಖ್ಯಮಂತ್ರಿ ಶ್ರೀ ಲಾಲ್ ದುಹೋಮ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಹುಂಡೈ ಮೋಟಾರ್ ಗ್ರೂಪ್‌ನ ಶ್ರೀ ಯುಯಿಸನ್ ಚುಂಗ್ ಅವರು ಪ್ರಧಾನ ಮಂತ್ರಿಯನ್ನು ಭೇಟಿಯಾದರು
October 24th, 09:17 pm
ಹ್ಯುಂಡೈ ಮೋಟಾರ್ ಗ್ರೂಪ್ ಎಕ್ಸಿಕ್ಯೂಟಿವ್ ಚೇರ್, ಶ್ರೀ ಯುಯಿಸುನ್ ಚುಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಮಹಾರಾಷ್ಟ್ರವು ಭಾರತದ ಆರ್ಥಿಕ ಶಕ್ತಿ ಕೇಂದ್ರವಾಗಿದೆ ಮತ್ತು ಹ್ಯುಂಡೈ ಗ್ರೂಪ್‌ನಂತಹ ದೊಡ್ಡ ಹೂಡಿಕೆಗಳು ರಾಜ್ಯದ ಜನರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಶ್ರೀ ಮೋದಿ ಟೀಕಿಸಿದರು.