ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

December 06th, 02:10 pm

ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!

ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 06th, 02:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.

ಮೇಘಾಲಯ ರಾಜ್ಯಪಾಲರಿಂದ ಪ್ರಧಾನಮಂತ್ರಿ ಭೇಟಿ

August 03rd, 10:05 pm

ಮೇಘಾಲಯದ ರಾಜ್ಯಪಾಲರಾದ ಶ್ರೀ. ಸಿ.ಎಚ್.ವಿಜಯ್‌ ಶಂಕರ್‌ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿಂದು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಜಾರ್ಖಂಡ್ ಮುಖ್ಯಮಂತ್ರಿ

July 15th, 12:18 pm

ಜಾರ್ಖಂಡ್ ರಾಜ್ಯದ ಮುಖ್ಯಮಂತ್ರಿಯವರಾದ ಶ್ರೀ ಹೇಮಂತ್ ಸೊರೆನ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಮೇಘಾಲಯದ ಜನರಿಗೆ ರಾಜ್ಯೋತ್ಸವ ದಿನದ ಶುಭಾಶಯ ತಿಳಿಸಿದ ಪ್ರಧಾನ ಮಂತ್ರಿಗಳು

January 21st, 09:25 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೇಘಾಲಯದ ರಾಜ್ಯೋತ್ಸವ ದಿನದ ಹಿನ್ನೆಲೆಯಲ್ಲಿ ಆ ರಾಜ್ಯದ ಜನತೆಗೆ ಶುಭಾಶಯ ಕೋರಿದರು.

​​​​​​​“ನೀವು ನಿಮ್ಮ ಹಳ್ಳಿಯ ಮೋದಿ” ಮೇಘಾಲಯದ ರಿ ಭೋಯ್ ನ ಸಿಲ್ಮೆ ಮರಕ್ ಅವರ ಕಾರ್ಯಚಟುವಟಿಕೆಗೆ ಮೆಚ್ಚುಗೆ ಸೂಚಿಸಿದ ಪ್ರಧಾನಮಂತ್ರಿ

January 18th, 03:47 pm

ವಿಕಸಿತ ಭಾರತ ಸಂಕಲ್ಪ ಯಾತ್ರೆ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸಿದರು. ದೇಶಾದ್ಯಂತ ಸಹಸ್ರಾರು ಮಂದಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೇಂದ್ರ ಸಚಿವರು, ಸಂಸದರು, ಶಾಸಕರು ಮತ್ತು ಸ್ಥಳೀಯ ಪ್ರತಿನಿಧಿಗಳು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ತ್ರಿಪುರಾದ ಖೋವಾಯಿ-ಹರಿನಾ ರಸ್ತೆಯ 135 ಕಿ.ಮೀ. ವಿಸ್ತರಣೆ ಮತ್ತು ಸುಧಾರಣೆಗೆ ಸಂಪುಟದ ಅನುಮೋದನೆ

December 27th, 08:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಭೆ, ತ್ರಿಪುರಾ ರಾಜ್ಯದಲ್ಲಿ ಒಟ್ಟು 134.913 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ-208ರ ಕಿ.ಮೀ 101.300 (ಖೋವಾಯಿ) ರಿಂದ ಕಿ.ಮೀ 236.213 (ಹರಿನಾ) ವರೆಗಿನ ರಸ್ತೆಯನ್ನು ಎರಡು ಪಥಗಳಾಗಿ ಅಭಿವೃದ್ಧಿಪಡಿಸಲು ಮತ್ತು ಅಗಲೀಕರಣ ಮಾಡಲು ತನ್ನ ಅನುಮೋದನೆ ನೀಡಿದೆ.

​​​​​​​ಪ್ರಧಾನಿ ಭೇಟಿ ಮಾಡಿದ ಮೇಘಾಲಯ ಮುಖ್ಯಮಂತ್ರಿ

December 14th, 04:28 pm

ಮೇಘಾಲಯದ ಮುಖ್ಯಮಂತ್ರಿ ಶ್ರೀ ಕಾನ್ರಾಡ್ ಸಂಗ್ಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಮೇಘಾಲಯದ ಅನಾನಸ್‌ಗಳು ದೇಶ-ವಿದೇಶಗಳಲ್ಲಿ ಅರ್ಹ ಮನ್ನಣೆ ಗಳಿಸುತ್ತಿರುವುದು ಸಂತೋಷದ ವಿಚಾರ: ಪ್ರಧಾನಿ ಮೋದಿ

August 19th, 11:10 am

ಮೇಘಾಲಯದ ಅನಾನಸ್‌ಗೆ ದೇಶ-ವಿದೇಶಗಳಲ್ಲಿ ಅರ್ಹ ಮನ್ನಣೆ ಸಿಗುತ್ತಿರುವುದನ್ನು ನೋಡಲು ಸಂತೋಷವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಮುಖ್ಯಮಂತ್ರಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಮತ್ತು ಮೇಘಾಲಯ ಸರ್ಕಾರದ ಸಚಿವರು ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದರು.

August 08th, 04:30 pm

ಮೇಘಾಲಯದ ಮುಖ್ಯಮಂತ್ರಿ ಶ್ರೀ ಕೆ ಸಂಗ್ಮಾ, ರಾಜ್ಯ ವಿಧಾನಸಭೆಯ ಸ್ಪೀಕರ್ ಶ್ರೀ ಥಾಮಸ್ ಎ ಸಂಗ್ಮಾ ಮತ್ತು ಮೇಘಾಲಯ ಸರ್ಕಾರದ ಸಚಿವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಅಸ್ಸಾಂನ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

May 29th, 12:22 pm

ಅಸ್ಸಾಂ ರಾಜ್ಯಪಾಲ ಶ್ರೀ ಗುಲಾಬ್ ಚಂದ್ ಕಟಾರಿಯಾ ಜೀ, ಮುಖ್ಯಮಂತ್ರಿ ಭಾಯ್ ಹಿಮಂತ ಬಿಸ್ವಾ ಶರ್ಮಾ ಜೀ, ಕೇಂದ್ರ ಸಚಿವ ಸಂಪುಟದ ಸದಸ್ಯರಾದ ಅಶ್ವಿನಿ ವೈಷ್ಣವ್ ಜೀ, ಸರ್ಬಾನಂದ ಸೋನೊವಾಲ್ ಜಿ, ರಾಮೇಶ್ವರ್ ತೆಲಿ ಜಿ, ನಿಸಿತ್ ಪ್ರಮಾಣಿಕ್ ಜಿ, ಜಾನ್ ಬಾರ್ಲಾ ಜೀ, ಇತರ ಎಲ್ಲ ಸಚಿವರು, ಸಂಸದರು, ಶಾಸಕರು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ!

ಗುವಾಹಟಿ ಮತ್ತು ʻನ್ಯೂ ಜಲ್‌ಪಾಯಿಗುರಿʼಯನ್ನು ಸಂಪರ್ಕಿಸುವ ಅಸ್ಸಾಂನ ಮೊದಲ ʻವಂದೇ ಭಾರತ್ ಎಕ್ಸ್‌ಪ್ರೆಸ್ʼಗೆ ಹಸಿರು ನಿಶಾನೆ ತೋರಿದ ಪ್ರಧಾನಿ

May 29th, 12:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಸ್ಸಾಂನ ಚೊಚ್ಚಲ ʻವಂದೇ ಭಾರತ್ ಎಕ್ಸ್‌ಪ್ರೆಸ್ʼಗೆ ಹಸಿರು ನಿಶಾನೆ ತೋರಿದರು. ಈ ʻವಂದೇ ಭಾರತ್ ಎಕ್ಸ್‌ಪ್ರೆಸ್‌ʼ ರೈಲು ಗುವಾಹಟಿಯನ್ನು ʻನ್ಯೂ ಜಲ್‌ಪಾಯಿಗುರಿʼಯೊಂದಿಗೆ ಸಂಪರ್ಕಿಸುತ್ತದೆ ಮತ್ತು ಪ್ರಯಾಣವು ಕೇವಲ 5 ಗಂಟೆ 30 ನಿಮಿಷ ಹಿಡಿಯುತ್ತದೆ. ಪ್ರಧಾನಮಂತ್ರಿಯವರು 182 ರೂಟ್ ಕಿಲೋಮೀಟರ್‌ಗಳ ಹೊಸ ವಿದ್ಯುದ್ದೀಕರಣಗೊಂಡ ವಿಭಾಗಗಳನ್ನು ಸೇವೆಗೆ ಸಮರ್ಪಿಸಿದರು ಜೊತೆಗೆ, ಅಸ್ಸಾಂನ ʻಲುಮ್‌ಡಿಂಗ್‌ʼನಲ್ಲಿ ಹೊಸದಾಗಿ ನಿರ್ಮಿಸಲಾದ ʻಡೆಮುʼ/ ʻಮೆಮುʼ ಶೆಡ್ ಅನ್ನು ಉದ್ಘಾಟಿಸಿದರು.

Our government is modernizing India's health sector according to the needs of the 21st century: PM Modi

April 14th, 12:45 pm

The Prime Minister, Shri Narendra Modi laid the foundation stone and dedicated to the nation various projects worth more than Rs. 3,400 crores in Guwahati, Assam today. The Prime Minister dedicated AIIMS Guwahati and three other medical colleges to the nation. He also laid the foundation stone of Assam Advanced Health Care Innovation Institute (AAHII) and launched ‘Aapke Dwar Ayushman’ campaign by distributing Ayushman Bharat Pradhan Mantri Jan Arogya Yojana (AB-PMJAY) cards to eligible beneficiaries.

​​​​​​​ಅಸ್ಸಾಂನ ಗುವಾಹಟಿಯಲ್ಲಿ 3,400 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಿ

April 14th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ 3,400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳ ಶಂಕುಸ್ಥಾಪನೆ/ಲೋಕಾರ್ಪಣೆ ನೆರವೇರಿಸಿದರು. ʻಏಮ್ಸ್ʼ ಗುವಾಹಟಿ ಮತ್ತು ಇತರ ಮೂರು ವೈದ್ಯಕೀಯ ಕಾಲೇಜುಗಳನ್ನು ಪ್ರಧಾನಮಂತ್ರಿಯವರು ದೇಶಕ್ಕೆ ಸಮರ್ಪಿಸಿದರು. ಅವರು ʻಅಸ್ಸಾಂ ಅತ್ಯಾಧುನಿಕ ಆರೋಗ್ಯ ಸೇವೆ ಸಂಶೋಧನಾ ಸಂಸ್ಥೆʼಗೆ(ಎಎಎಚ್ಐಐ) ಶಂಕುಸ್ಥಾಪನೆ ನೆರವೇರಿಸಿದರು. ಜೊತೆಗೆ ʻಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆʼ(ಎಬಿ-ಪಿಎಂಜೆಎವೈ) ಕಾರ್ಡ್‌ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸುವ ಮೂಲಕ 'ಆಪ್‌ ಕೆ ದ್ವಾರ್ ಆಯುಷ್ಮಾನ್' ಅಭಿಯಾನಕ್ಕೆ ಚಾಲನೆ ನೀಡಿದರು.

PM appreciates dedication of HPCL’s LPG Bottling Plant to nation at Goalpara, Assam

April 13th, 10:08 am

The Prime Minister, Shri Narendra Modi has appreciated the dedication of HPCL’s LPG Bottling Plant to the nation at Goalpara, Assam and said that this will greatly help consumers in Assam, Tripura and Meghalaya.

ಏಪ್ರಿಲ್ 14ರಂದು ಅಸ್ಸಾಂಗೆ ಪ್ರಧಾನ ಮಂತ್ರಿ ಭೇಟಿ

April 12th, 09:45 am

ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರಧಾನ ಮಂತ್ರಿ ಅವರು ಏಮ್ಸ್ ಗುವಾಹಟಿ ತಲುಪಿ, ಹೊಸದಾಗಿ ನಿರ್ಮಿಸಿರುವ ಕ್ಯಾಂಪಸ್ ಪರಿಶೀಲಿಸಲಿದ್ದಾರೆ. ತರುವಾಯ ಅವರು ಸಾರ್ವಜನಿಕ ಸಮಾರಂಭದಲ್ಲಿ, ಏಮ್ಸ್ ಗುವಾಹಟಿ ಮತ್ತು ಇತರೆ 3 ವೈದ್ಯಕೀಯ ಕಾಲೇಜುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಅಸ್ಸಾಂ ಅಡ್ವಾನ್ಸ್ಡ್ ಹೆಲ್ತ್ ಕೇರ್ ಇನ್ನೋವೇಶನ್ ಇನ್ ಸ್ಟಿಟ್ಯೂಟ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ನಂತರ ಅರ್ಹ ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಕಾರ್ಡ್‌ಗಳನ್ನು ವಿತರಿಸುವ ಮೂಲಕ 'ಆಪ್ಕೆ ದ್ವಾರ ಆಯುಷ್ಮಾನ್' ಅಭಿಯಾನ ಪ್ರಾರಂಭಿಸಲಿದ್ದಾರೆ.

​​​​​​​ಮೇಘಾಲಯಕ್ಕೆ ಇದೇ ಮೊದಲ ಬಾರಿಗೆ ಎಲೆಕ್ಟ್ರಿಕ್ ರೈಲುಗಳು ಆಗಮಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನ ಮಂತ್ರಿ

March 17th, 09:43 pm

ಅಭಯಪುರಿ – ಪಂಚರತ್ನ; ದುಧ್ನೈ - ಮೆಂಡಿಪಥರ್. ನಡುವಿನ ಪ್ರಮುಖ ವಿಭಾಗಗಳ ವಿದ್ಯುದ್ದೀಕರಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದ ನಂತರ ಮೊದಲ ಬಾರಿಗೆ ಮೇಘಾಲಯಕ್ಕೆ ವಿದ್ಯುತ್ ರೈಲುಗಳು ಆಗಮಿಸುತ್ತಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಮೇಘಾಲಯ ಮುಖ್ಯಮಂತ್ರಿ

March 13th, 06:09 pm

ಮೇಘಾಲಯದ ಮುಖ್ಯಮಂತ್ರಿ ಶ್ರೀ ಕಾನ್ರಾಡ್ ಕೆ ಸಂಗ್ಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈಶಾನ್ಯ ಭಾರತ ಭೇಟಿಯ ಕ್ಷಣಗಳನ್ನು ಹಂಚಿಕೊಂಡ ಪ್ರಧಾನಿ

March 08th, 08:38 am

ಮೇಘಾಲಯ ಮತ್ತ ನಾಗಾಲ್ಯಾಂಡ್ ಗಳಲ್ಲಿ ಹೊಸ ಸರ್ಕಾರ ರಚನೆ ಸಂಬಂಧ ನಿನ್ನೆ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭಗಳಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು. ಈಶಾನ್ಯ ಭೇಟಿಯ ಕ್ಷಣಗಳನ್ನು ಅವರು ಇಂದು ಹಂಚಿಕೊಂಡಿದ್ದಾರೆ. ತ್ರಿಪುರದಲ್ಲಿ ಇಂದು ನಡೆಯಲಿರುವ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ.

ಶಿಲ್ಲಾಂಗ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿಮಂತ್ರಿಯವರು ಭಾಗವಹಿಸಿದರು

March 07th, 02:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮೇಘಾಲಯ ಮುಖ್ಯಮಂತ್ರಿ ಶ್ರೀ ಕಾನ್ರಾಡ್ ಕೆ ಸಂಗ್ಮಾ ಮತ್ತು ಅವರ ಸಚಿವರ ತಂಡದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದರು. ಇಂದು ಪ್ರಮಾಣ ವಚನ ಸ್ವೀಕರಿಸಿದವರನ್ನು ಶ್ರೀ ಮೋದಿ ಅಭಿನಂದಿಸಿದರು.