ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಟ್ರಿನಿಡಾಡ್ ಮತ್ತು ಟೊಬಾಗೋದ ಪ್ರಧಾನಮಂತ್ರಿಯವರ ಭೇಟಿ
November 21st, 10:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಯಾನಾದ ಜಾರ್ಜ್ಟೌನ್ನಲ್ಲಿ 2 ನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ ನವೆಂಬರ್ 20 ರಂದು ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯದ ಪ್ರಧಾನಿ ಡಾ ಕೀತ್ ರೌಲಿ ಅವರನ್ನು ಭೇಟಿಯಾದರು.ವಿಶ್ವ ಟಿ20 ಚಾಂಪಿಯನ್ಸ್ ಭಾರತ ಕ್ರಿಕೆಟ್ ತಂಡದೊಂದಿಗೆ ಪ್ರಧಾನ ಮಂತ್ರಿಯವರು ನಡೆಸಿದ ಸಂವಾದದ ಇಂಗ್ಲೀಷ್ ಅನುವಾದ
July 05th, 04:00 pm
ಪ್ರಧಾನ ಮಂತ್ರಿ: ಸ್ನೇಹಿತರೇ, ಸ್ವಾಗತ! ನೀವು ದೇಶವನ್ನು ಉತ್ಸಾಹ ಮತ್ತು ಸಂಭ್ರಮದಿಂದ ಬೀಗುವಂತೆ ಮಾಡಿರುವುದನ್ನು ನೋಡಲು ನಮಗೆ ತುಂಬಾ ಸಂತೋಷವಾಗುತ್ತದೆ. ನೀವು ನಮ್ಮ ಎಲ್ಲಾ ದೇಶವಾಸಿಗಳ ಭರವಸೆ ಮತ್ತು ಆಶಯಗಳನ್ನು ಗೆದ್ದಿದ್ದೀರಿ. ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಸಾಮಾನ್ಯವಾಗಿ, ನಾನು ಕಚೇರಿಯಲ್ಲಿ ತಡರಾತ್ರಿಯವರೆಗೆ ಕೆಲಸ ಮಾಡುತ್ತೇನೆ, ಆದರೆ ಈ ಬಾರಿ ಟಿವಿ ಆನ್ ಆಗಿತ್ತು ಮತ್ತು ನಾನು ಕಡತಗಳ ಮೇಲೆ ಗಮನಹರಿಸಲು ಸಾಧ್ಯವಾಗಲಿಲ್ಲ. ನೀವು ಅದ್ಭುತವಾದ ತಂಡ ಮನೋಭಾವ, ಪ್ರತಿಭೆ ಮತ್ತು ತಾಳ್ಮೆಯನ್ನು ಪ್ರದರ್ಶಿಸಿದ್ದೀರಿ. ನಿಮ್ಮ ತಾಳ್ಮೆಯನ್ನು ನಾನು ನೋಡಿದೆ; ಯಾವುದೇ ಆತುರ ಇರಲಿಲ್ಲ. ನಿಮ್ಮಲ್ಲಿ ಅಪಾರವಾದ ಆತ್ಮವಿಶ್ವಾಸ ತುಂಬಿತ್ತು. ಹಾಗಾಗಿ ಮತ್ತೊಮ್ಮೆ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು.2024ರ ಐಸಿಸಿ T-20 ವಿಶ್ವಕಪ್ ವಿಜೇತರಿಗೆ ಪ್ರಧಾನಮಂತ್ರಿಯವರಿಂದ ಆತಿಥ್ಯ
July 04th, 02:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ತಮ್ಮ ನಿವಾಸದಲ್ಲಿ ಐಸಿಸಿ T-20 ವಿಶ್ವಕಪ್ ವಿಜೇತ ಭಾರತೀಯ ಪುರುಷರ ಕ್ರಿಕೆಟ್ ತಂಡಕ್ಕೆ ಆತಿಥ್ಯ ನೀಡಿದರು.ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಮೋದಿಯವರು ದೂರವಾಣಿ ಮೂಲಕ ಅಭಿನಂದನೆ ಸಲ್ಲಿಸಿದರು
June 30th, 02:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೂರವಾಣಿ ಮೂಲಕ ಮಾತನಾಡಿ, ಐಸಿಸಿ ಪುರುಷರ ಟಿ20 ವಿಶ್ವಕಪ್ನಲ್ಲಿ ಜಯಗಳಿಸಿದ ಭಾರತೀಯ ಪುರುಷರ ಕ್ರಿಕೆಟ್ ತಂಡವನ್ನು ಅಭಿನಂದಿಸಿದರು. ಪಂದ್ಯಾವಳಿಯಲ್ಲಿ ತಂಡದ ಸದಸ್ಯರು ತೋರಿದ ಅನುಕರಣೀಯ ಕೌಶಲ್ಯ ಮತ್ತು ಸ್ಪೂರ್ತಿಯನ್ನು ಶ್ರೀ ಮೋದಿಯವರು ಶ್ಲಾಘಿಸಿದರು.ಭಾರತ ಕ್ರಿಕೆಟ್ ತಂಡದ ಟಿ20 ವಿಶ್ವ ಕಪ್ ಗೆಲುವಿಗೆ ಪ್ರಧಾನಮಂತ್ರಿ ಅಭಿನಂದನೆ
June 29th, 11:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು -20 ವಿಶ್ವ ಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.ಬಾಂಗ್ಲಾದೇಶದ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಇಂಗ್ಲಿಷ್ ಪತ್ರಿಕಾ ಹೇಳಿಕೆಯ ಅನುವಾದ
June 22nd, 01:00 pm
ಪ್ರಧಾನ ಮಂತ್ರಿ ಶೇಖ್ ಹಸೀನಾ ಮತ್ತು ಅವರ ನಿಯೋಗಕ್ಕೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ ಒಂದು ವರ್ಷದಲ್ಲಿ ನಾವು ಸುಮಾರು ಹತ್ತು ಬಾರಿ ಭೇಟಿಯಾಗಿದ್ದರೂ, ಇಂದಿನ ಭೇಟಿ ಬಹು ವಿಶೇಷವಾಗಿದೆ. ಏಕೆಂದರೆ ಪ್ರಧಾನಿ ಶೇಖ್ ಹಸೀನಾ ಅವರು ನಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ರಾಜ್ಯ ಅತಿಥಿಯಾಗಿದ್ದಾರೆ.Today every corner of India is brimming with self-confidence: PM Modi during Mann Ki Baat
December 31st, 11:30 am
In the 108th ‘Mann Ki Baat’ episode, PM Modi highlighted India's achievements, including the Nari Shakti Vandan Act and economic growth. Messages on fitness from Sadhguru, Harmanpreet Kaur, Viswanathan Anand, Akshay Kumar and Rishabh Malhotra were featured. The PM emphasized mental health, showcased health startups, and discussed about Bhashini, the AI for real-time translation. He also paid tribute to Savitribai Phule and Rani Velu Nachiyar."ನಾವು ಇಂದು ಮತ್ತು ಯಾವಾಗಲೂ ನಿಮ್ಮೊಂದಿಗೆ ನಿಲ್ಲುತ್ತೇವೆ," ಎಂದು ಭಾರತ ತಂಡಕ್ಕೆ ಪ್ರಧಾನಮಂತ್ರಿ ಹೇಳಿದರು
November 19th, 09:40 pm
ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡದ ಪ್ರದರ್ಶನವನ್ನು ಪ್ರಧಾನಮಂತ್ರಿ ಅವರು ಇಂದು ಶ್ಲಾಘಿಸಿದರು.ಕ್ರಿಕೆಟ್ ವಿಶ್ವಕಪ್ ಗೆಲುವಿಗಾಗಿ ಆಸ್ಟ್ರೇಲಿಯಾ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
November 19th, 09:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವಕಪ್ ನಲ್ಲಿ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್: ಭಾರತ ತಂಡಕ್ಕೆ ಪ್ರಧಾನಿ ಮೋದಿ ಶುಭಾಶಯ
November 19th, 12:44 pm
ಐಸಿಸಿ ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಆಡುತ್ತಿರುವ ಟೀಂ ಇಂಡಿಯಾಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.India is poised to continue its trajectory of success: PM Modi
November 17th, 08:44 pm
Speaking at the BJP's Diwali Milan event at the party's headquarters in New Delhi, Prime Minister Narendra Modi reiterated his commitment to transform India into a 'Viksit Bharat,' emphasizing that these are not merely words but a ground reality. He also noted that the 'vocal for local' initiative has garnered significant support from the people.PM Modi addresses Diwali Milan programme at BJP HQ, New Delhi
November 17th, 04:42 pm
Speaking at the BJP's Diwali Milan event at the party's headquarters in New Delhi, Prime Minister Narendra Modi reiterated his commitment to transform India into a 'Viksit Bharat,' emphasizing that these are not merely words but a ground reality. He also noted that the 'vocal for local' initiative has garnered significant support from the people.ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಫೈನಲ್ ಗೆ ಮುನ್ನಡೆದ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಧಾನಿ ಅಭಿನಂದನೆ
November 15th, 11:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಗಮನಾರ್ಹ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ. ಹಾಗೆಯೇ ಶ್ರೀ ನರೇಂದ್ರ ಮೋದಿ ಅವರು ಫೈನಲ್ ಪಂದ್ಯಕ್ಕೆ ಶುಭ ಕೋರಿದರು.ದಕ್ಷಿಣ ಆಫ್ರಿಕಾ ವಿರುದ್ಧ ಜಯಗಳಿಸಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಧಾನಿ ಅಭಿನಂದನೆ
November 05th, 10:22 pm
ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಜಯಗಳಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಶ್ರೀಲಂಕಾ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಭಾರತದ ಗೆಲುವನ್ನು ಶ್ಲಾಘಿಸಿದ ಪ್ರಧಾನಿ
November 02nd, 10:51 pm
ಕ್ರಿಕೆಟ್ ವಿಶ್ವಕಪ್ ನಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.PM congratulates Indian Cricket Team on their victory against New Zealand in Men’s ODI Cricket World Cup 2023
October 22nd, 11:23 pm
The Prime Minister, Shri Narendra Modi has congratulated the Indian Cricket Team on their splendid victory against New Zealand in Men’s ODI Cricket World Cup 2023.ಪುರುಷರ ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತೀಯ ಕ್ರಿಕೆಟ್ ತಂಡವು ಬಾಂಗ್ಲಾದೇಶ ವಿರುದ್ಧ ಗಳಿಸಿದ ಅಭೂತಪೂರ್ವ ವಿಜಯವನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು
October 19th, 10:25 pm
ವಿಶ್ವಕಪ್ ಪುರುಷರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶದ ವಿರುದ್ಧದ ಅಭೂತಪೂರ್ವ ಗೆಲುವಿಗಾಗಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.ಮುಂಬೈನಲ್ಲಿ ನಡೆದ 141ನೇ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 14th, 10:34 pm
ಐಒಸಿ ಅಧ್ಯಕ್ಷ ಶ್ರೀ ಥಾಮಸ್ ಬಾಕ್, ಐಒಸಿಯ ಗೌರವಾನ್ವಿತ ಸದಸ್ಯರು, ಎಲ್ಲಾ ಅಂತಾರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಮತ್ತು ಭಾರತದಲ್ಲಿನ ರಾಷ್ಟ್ರೀಯ ಒಕ್ಕೂಟಗಳ ಪ್ರತಿನಿಧಿಗಳು. ಮಹಿಳೆಯರೇ ಮತ್ತು ಮಹನೀಯರೇ! ಈ ವಿಶೇಷ ಸಂದರ್ಭದಲ್ಲಿ ನಾನು ನಿಮ್ಮೆಲ್ಲರಿಗೂ 1.4 ಶತಕೋಟಿ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ. ಭಾರತದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ 141 ನೇ ಅಧಿವೇಶನವು ನಿಜವಾಗಿಯೂ ಮಹತ್ವದ್ದಾಗಿದೆ. 40 ವರ್ಷಗಳ ನಂತರ ಭಾರತದಲ್ಲಿ ಐಒಸಿ ಅಧಿವೇಶನ ನಡೆಯುತ್ತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ.ಮುಂಬೈನಲ್ಲಿ 141ನೇ ʻಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನʼ ಉದ್ಘಾಟಿಸಿದ ಪ್ರಧಾನಿ
October 14th, 06:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನಲ್ಲಿ 141ನೇ ʻಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿʼ(ಐಒಸಿ) ಅಧಿವೇಶನವನ್ನು ಉದ್ಘಾಟಿಸಿದರು. ಕ್ರೀಡೆಗೆ ಸಂಬಂಧಿಸಿದ ವಿವಿಧ ಮಧ್ಯಸ್ಥಗಾರರ ನಡುವೆ ಸಂವಾದ ಮತ್ತು ಜ್ಞಾನ ಹಂಚಿಕೆಗೆ ಅವಕಾಶವನ್ನು ಒದಗಿಸುವುದು ಈ ಅಧಿವೇಶನದ ಉದ್ದೇಶವಾಗಿದೆ.ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಮೊದಲ ಎರಡು ಪಂದ್ಯಗಳನ್ನು ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 11th, 11:14 pm
ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಮೊದಲ ಎರಡು ಪಂದ್ಯಗಳನ್ನು ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ವಿರುದ್ಧ ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.