ವಿಶ್ವ ಗಾಯತ್ರಿ ಪರಿವಾರ್ ಆಯೋಜಿಸಿದ ಅಶ್ವಮೇಧ ಯಾಗದಲ್ಲಿ ಪಾಲ್ಗೊಂಡಿದ್ದ ಪ್ರಧಾನಮಂತ್ರಿಯವರ ವೀಡಿಯೊ ಸಂದೇಶದ ಅನುವಾದ
February 25th, 09:10 am
ಗಾಯತ್ರಿ ಪರಿವಾರ ಆಯೋಜಿಸುವ ಯಾವುದೇ ಕಾರ್ಯಕ್ರಮವು ಪಾವಿತ್ರ್ಯತೆಯೊಂದಿಗೆ ಕೂಡಿರುತ್ತೆ, ಅದರಲ್ಲಿ ಭಾಗವಹಿಸುವುದು ದೊಡ್ಡ ಅದೃಷ್ಟದ ವಿಷಯವಾಗಿದೆ. ದೇವ ಸಂಸ್ಕೃತಿ ವಿಶ್ವವಿದ್ಯಾನಿಲಯವು ಇಂದು ಆಯೋಜಿಸಿರುವ ಅಶ್ವಮೇಧ ಯಾಗದ ಭಾಗವಾಗಲು ನನಗೆ ಸಂತೋಷವಾಗಿದೆ. ಈ ಅಶ್ವಮೇಧ ಯಾಗದಲ್ಲಿ ಭಾಗವಹಿಸಲು ಗಾಯತ್ರಿ ಪರಿವಾರದಿಂದ ಆಹ್ವಾನ ಬಂದಾಗ ಸಮಯದ ಅಭಾವದಿಂದ ನನಗೆ ಸಂಕಷ್ಟ ಎದುರಾಗಿದೆ. ವೀಡಿಯೋ ಮೂಲಕ ಈ ಕಾರ್ಯಕ್ರಮವನ್ನು ನೋಡಬೇಕಾಗಿದೆ. ಸಮಸ್ಯೆಯೆಂದರೆ ಅಶ್ವಮೇಧ ಯಾಗವನ್ನು ಸಾಮಾನ್ಯ ಮನುಷ್ಯನು ಶಕ್ತಿಯ ವಿಸ್ತರಣೆ ಎಂದು ಗ್ರಹಿಸುತ್ತಾನೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಅಶ್ವಮೇಧ ಯಾಗವನ್ನು ಬೇರೆ ರೀತಿಯಲ್ಲಿ ಅರ್ಥೈಸಿಕೊಳ್ಳುವುದು ಸಹಜ. ಆದರೆ ಈ ಅಶ್ವಮೇಧ ಯಾಗವು ಆಚಾರ್ಯ ಶ್ರೀರಾಮ ಶರ್ಮರ ಚೈತನ್ಯವು ಮುನ್ನಡೆಸುತ್ತಿದೆ ಮತ್ತು ಅಶ್ವಮೇಧ ಯಾಗವನ್ನು ಮರು ವ್ಯಾಖ್ಯಾನಿಸುತ್ತಿದೆ ಎಂದು ನಾನು ಕಂಡುಕೊಂಡೆ, ಆದ್ದರಿಂದ ನನ್ನ ಎಲ್ಲಾ ಸಂದಿಗ್ಧತೆಗಳು ಮಾಯವಾದವು.ಗಾಯತ್ರಿ ಪರಿವಾರ ಆಯೋಜಿಸಿದ್ದ ಅಶ್ವಮೇಧ ಯಾಗದಲ್ಲಿ ವಿಡಿಯೋ ಸಂದೇಶ ನೀಡಿದ ಪ್ರಧಾನಮಂತ್ರಿ
February 25th, 08:40 am
ಗಾಯತ್ರಿ ಪರಿವಾರ ಆಯೋಜಿಸಿದ್ದ ಅಶ್ವಮೇಧ ಯಾಗದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶ ನೀಡಿದರು. ಮುಂಬರುವ ಚುನಾವಣೆಗಳ ಬೆಳಕಿನಲ್ಲಿ “ಅಶ್ವಮೇಧ ಯಾಗ”ವನ್ನು ತಪ್ಪಾಗಿ ಅರ್ಥೈಸಿಕೊಳ್ಳಬಹುದು ಎಂಬ ಕಾರಣದಿಂದ ಪ್ರಧಾನಮಂತ್ರಿಯವರು ಸಂದಿಗ್ದತೆಯಿಂದ ತಮ್ಮ ಮಾತು ಆರಂಭಿಸಿದರು. ಅದಾಗ್ಯೂ ಅವರು “ಅಶ್ವಮೇಧ ಯಾಗವನ್ನು ನೋಡುತ್ತಿದ್ದರೆ ಆಚಾರ್ಯ ಶ್ರೀ ರಾಮ ಶರ್ಮಾ ಅವರ ಭಾವನೆಗಳನ್ನು ಎತ್ತಿ ಹಿಡಿದಂತಾಗಿದೆ ಮತ್ತು ಇದು ಹೊಸ ಅರ್ಥವನ್ನು ಒಳಗೊಂಡಿದ್ದು, ನನ್ನ ಸಂದೇಹಗಳು ಕರಗಿಹೋಗಿವೆ” ಎಂದರು.The soil of India creates an affinity for the soul towards spirituality: PM Modi
October 31st, 09:23 pm
PM Modi participated in the programme marking the culmination of Meri Maati Mera Desh campaign’s Amrit Kalash Yatra at Kartavya Path in New Delhi. Addressing the gathering, PM Modi said, Dandi March reignited the flame of independence while Amrit Kaal is turning out to be the resolution of the 75-year-old journey of India’s development journey.” He underlined that the 2 year long celebrations of Azadi Ka Amrit Mahotsav are coming to a conclusion with the ‘Meri Maati Mera Desh’ Abhiyan.PM participates in program marking culmination of Meri Maati Mera Desh campaign’s Amrit Kalash Yatra
October 31st, 05:27 pm
PM Modi participated in the programme marking the culmination of Meri Maati Mera Desh campaign’s Amrit Kalash Yatra at Kartavya Path in New Delhi. Addressing the gathering, PM Modi said, Dandi March reignited the flame of independence while Amrit Kaal is turning out to be the resolution of the 75-year-old journey of India’s development journey.” He underlined that the 2 year long celebrations of Azadi Ka Amrit Mahotsav are coming to a conclusion with the ‘Meri Maati Mera Desh’ Abhiyan.ಮೇರಿ ಮಾಟಿ ಮೇರಾ ದೇಶ್ ಅಭಿಯಾನದ ಅಮೃತ ಕಲಶ ಯಾತ್ರೆಯ ಸಮಾರೋಪ ಸಂದರ್ಭದಲ್ಲಿ ಆಯೋಜಿಸಲಾಗುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಲಿದ್ದಾರೆ
October 30th, 09:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 31 ಅಕ್ಟೋಬರ್ 2023 ರಂದು ಸಂಜೆ 5 ಗಂಟೆಗೆ ಕಾರ್ತವ್ಯ ಪಥದಲ್ಲಿ ನನ್ನ ಮಣ್ಣು ನನ್ನ ದೇಶ (ಮೇರಿ ಮಾಟಿ ಮೇರಾ ದೇಶ್) ಅಭಿಯಾನದ ಅಮೃತ ಕಲಶ ಯಾತ್ರೆಯ ಸಮಾರೋಪವನ್ನು ಸೂಚಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ಆಜಾದಿ ಕಾ ಅಮೃತ ಮಹೋತ್ಸವದ (ಸ್ವಾತಂತ್ರ್ಯದ ಅಮೃತ ಮಹೋತ್ಸವ) ಸಮಾರೋಪ ಸಮಾರಂಭವನ್ನು ಆಚರಿಸುತ್ತದೆ.ಮೀರಾಬಾಯಿ ನಮ್ಮ ದೇಶದ ಮಹಿಳೆಯರಿಗೆ ಸ್ಪೂರ್ತಿ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
October 29th, 11:00 am
ನನ್ನ ಪ್ರೀತಿಯ ಪರಿವಾರದವರೆ, ನಮಸ್ಕಾರ. ‘ಮನದ ಮಾತಿಗೆ’ ನಿಮಗೆ ಮತ್ತೊಮ್ಮೆ ಸ್ವಾಗತ. ನಾಡಿನಾದ್ಯಂತ ಹಬ್ಬ ಹರಿದಿನಗಳ ಸಂಭ್ರಮದಲ್ಲಿರುವ ಸಂದರ್ಭದಲ್ಲಿ ಈ ಕಂತು ಪ್ರಸಾರವಾಗುತ್ತಿದೆ. ಮುಂಬರುವ ಎಲ್ಲಾ ಹಬ್ಬಗಳಿಗೆ ನಿಮ್ಮೆಲ್ಲರಿಗೂ ಅನಂತ ಶುಭ ಹಾರೈಕೆಗಳು.“ಮೇರಾ ಯುವ ಭಾರತ್” ಸ್ವಾಯತ್ತ ಸಂಸ್ಥೆ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ
October 11th, 08:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟವು “ಮೇರಾ ಯುವ ಭಾರತ್(ಎಂವೈ ಭಾರತ್)” ಸ್ವಾಯತ್ತ ಸಂಸ್ಥೆ ಸ್ಥಾಪನೆಗೆ ಅನುಮೋದನೆ ನೀಡಿದೆ. ಯುವ ಸಮುದಾಯದ ಅಭಿವೃದ್ಧಿ ಮತ್ತು ತಂತ್ರಜ್ಞಾನದಿಂದ ಮುನ್ನಡೆಸಲ್ಪಡುವ ಯುವಜನರ ನೇತೃತ್ವದಲ್ಲಿ ದೇಶದ ಅಭಿವೃದ್ಧಿ ಮತ್ತು ಯುವಜನತೆಗೆ ಸಮಾನವಾದ ಪ್ರವೇಶ ಒದಗಿಸುವ ಒಂದು ವ್ಯಾಪಕ ಸಕ್ರಿಯಗೊಳಿಸುವ ಕಾರ್ಯವಿಧಾನವಾಗಿ ಇದುಕಾರ್ಯ ನಿರ್ವಹಿಸಲಿದೆ. ಜತೆಗೆ, ಇದು ಯುವ ಜನರ ಆಕಾಂಕ್ಷೆಗಳನ್ನು ಸಾಕಾರಗೊಳಿಸಲು ಮತ್ತು ಸರ್ಕಾರದ ಸಂಪೂರ್ಣ ಆಡಳಿತದ ವಿಕ್ಷಿತ್ ಭಾರತ ನಿರ್ಮಿಸಲು ನೆರವಾಗಲಿದೆ.