ಶಿಕ್ಷಣ ಕ್ಷೇತ್ರದಲ್ಲಿ ಬಜೆಟ್ ಒದಗಣೆಗಳ ಅನುಷ್ಠಾನ ಕುರಿತ ವೆಬಿನಾರ್‌ನಲ್ಲಿ ಪ್ರಧಾನಮಂತ್ರಿಯವರ ಭಾಷಣ
March 03rd, 10:15 am
પ્રધાનમંત્રી શ્રી નરેન્દ્ર મોદીએ શિક્ષણ ક્ષેત્ર સાથે સંબંધિત બજેટની જોગવાઈઓનો અસરકારક અમલ કરવા માટે આયોજિત એક વેબિનારને સંબોધન કર્યું હતું.ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಬಜೆಟ್ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್‌ನಲ್ಲಿ ಪ್ರಧಾನಿ ಭಾಷಣ
March 03rd, 10:14 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್‌ನಲ್ಲಿ ಮಾತನಾಡಿದರು.ಸಂಶೋಧನೆಯ ವಿಭಿನ್ನ ಬಳಕೆ ಮತ್ತು ಅನುಶೋಧನೆಯ ಸಾಂಸ್ಥಿಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮೋದಿ ಕರೆ
January 04th, 03:20 pm
ಸಂಶೋಧನೆಯು ಮನುಷ್ಯನ ಆತ್ಮದಂತೆ ಅನಂತವಾದುದು ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಸಂಶೋಧನೆಯ ವಿಭಿನ್ನ ಬಳಕೆ ಮತ್ತು ಅನುಶೋಧನೆಯನ್ನು ಸಾಂಸ್ಥಿಕಗೊಳಿಸುವ ಅವಳಿ ಉದ್ದೇಶಗಳತ್ತ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ರಾಷ್ಟ್ರೀಯ ಮಾಪನ ಸಮಾವೇಶ-2021 ರಲ್ಲಿ ಹೇಳಿದರು. ಈ ಸಂದರ್ಭದಲ್ಲಿ ಪ್ರಧಾನಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಪರಮಾಣು ಟೈಮ್ ಸ್ಕೇಲ್ ಮತ್ತು ಭಾರತೀಯ ನಿರ್ದೇಶಕ ದ್ರವ್ಯ ಪ್ರಣಾಲಿಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ರಾಷ್ಟ್ರೀಯ ಪರಿಸರ ಗುಣಮಟ್ಟ ಪ್ರಯೋಗಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.ವಿಜ್ಞಾನ, ತಂತ್ರಜ್ಞಾನ ಮತ್ತು ಉದ್ದಿಮೆಯ ಮೌಲ್ಯವರ್ಧನೆಗೆ ಪ್ರಧಾನಿ ನರೇಂದ್ರ ಮೋದಿ ಕರೆ
January 04th, 03:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಜ್ಞಾನದ ಮೌಲ್ಯ–ಸೃಷ್ಟಿ ಚಕ್ರದಿಂದ ಸಮೂಹ ಸೃಷ್ಟಿ ಉತ್ತೇಜಿಸುವಂತೆ ವೈಜ್ಞಾನಿಕ ಸಮುದಾಯಕ್ಕೆ ಪ್ರೋತ್ಸಾಹಿಸಿದರು. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ, ರಾಷ್ಟ್ರೀಯ ಪರಿಸರ ಮಾನದಂಡಗಳ ಪ್ರಯೋಗಾಲಕ್ಕೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರೀಯ ಆಣ್ವಯಿಕ ಕಾಲ ಮಾಪಕ ಮತ್ತು ಭಾರತೀಯ ನಿರ್ದೇಶಕ ದ್ರವ್ಯ ಪ್ರಣಾಳಿಕೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿ ರಾಷ್ಟ್ರೀಯ ಮಾಪನ ಸಮಾವೇಶ 2021 ಉದ್ದೇಶಿಸಿ ಅವರು ಮಾತನಾಡಿದರು.ರಾಷ್ಟ್ರೀಯ ಮಾಪನಶಾಸ್ತ್ರ ಸಮಾವೇಶ ಉದ್ದೇಶಿಸಿ ಪ್ರಧಾನಿ ಭಾಷಣ
January 04th, 11:01 am
ಇಂದು, ನಮ್ಮ ವಿಜ್ಞಾನಿಗಳು ರಾಷ್ಟ್ರೀಯ ಪರಮಾಣು ಸಮಯ–ಪ್ರಮಾಣದ ಮತ್ತು ʼಭಾರತೀಯ ನಿರ್ದೇಶಕ್ ದ್ರವ್ಯ ಪ್ರಣಾಲಿಯನ್ನುʼ ರಾಷ್ಟ್ರಕ್ಕೆ ಅರ್ಪಿಸುತ್ತಿದ್ದಾರೆ ಮತ್ತು ದೇಶದ ಮೊದಲ ರಾಷ್ಟ್ರೀಯ ಪರಿಸರ ಗುಣಮಟ್ಟ ಪ್ರಯೋಗಾಲಯಕ್ಕೆ ಶಂಖುಸ್ಥಾಪನೆಯನ್ನು ಸಹ ಮಾಡಲಾಗುತ್ತಿದೆ. ಹೊಸ ದಶಕದಲ್ಲಿ ಈ ಕಾರ್ಯಕ್ರಮಗಳು ದೇಶದ ಗೌರವವನ್ನು ಹೆಚ್ಚಿಸಲಿವೆ.ರಾಷ್ಟ್ರೀಯ ಮಾಪನಶಾಸ್ತ್ರ ಸಮಾವೇಶ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ
January 04th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ನೇ ರಾಷ್ಟ್ರೀಯ ಮಾಪನಶಾಸ್ತ್ರ ಶೃಂಗಸಭೆಯ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು. ಅವರು ಇದೇ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಪರಮಾಣು ಕಾಲಮಾಪಕ ಮತ್ತು ಭಾರತೀಯ ನಿರ್ದೇಶಕ ದ್ರವ್ಯ ಪ್ರನಳಿಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ರಾಷ್ಟ್ರೀಯ ಪರಿಸರ ಮಾನದಂಡಗಳ ಪ್ರಯೋಗಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಮಾವೇಶವನ್ನು ನವದೆಹಲಿಯಲ್ಲಿರುವ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ – ರಾಷ್ಟ್ರೀಯ ಭೌತಿಕ ಪ್ರಯೋಗಾಲಯ(ಸಿಎಸ್ಐಆರ್–ಎನ್ ಪಿಎಲ್) ಸ್ಥಾಪನೆಯ 75ನೇ ವರ್ಷಾಚರಣೆ ಅಂಗವಾಗಿ ಆಯೋಜಿಸಿತ್ತು. ಈ ಸಮಾವೇಶದ ಘೋಷ ವಾಕ್ಯ “ರಾಷ್ಟ್ರದ ಸಮಗ್ರ ಬೆಳವಣಿಗೆಗೆ ಮಾಪನಶಾಸ್ತ್ರ’’ ಎಂಬುದಾಗಿದೆ. ಕೇಂದ್ರ ಸಚಿವ ಡಾ. ಹರ್ಷವರ್ಧನ್ ಮತ್ತು ಪ್ರಧಾನ ವೈಜ್ಞಾನಿಕ ಸಲಹೆಗಾರರಾದ ಡಾ. ವಿಜಯ್ ರಾಘವನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.