"ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಹಾಗು ಬಡತನದ ವಿರುದ್ಧದ ಹೋರಾಟ" ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳು
November 18th, 08:00 pm
ಮೊದಲಿಗೆ, ಜಿ 20 ಶೃಂಗಸಭೆಯ ಆಯೋಜನೆಗಾಗಿ ಮಾಡಿದ ಭವ್ಯ ವ್ಯವಸ್ಥೆಗಳಿಗಾಗಿ ಮತ್ತು ಯಶಸ್ವಿ ಜಿ 20 ಅಧ್ಯಕ್ಷತೆಗಾಗಿ ನಾನು ಅಧ್ಯಕ್ಷ ಲುಲಾ ಅವರನ್ನು ಅಭಿನಂದಿಸಲು ಬಯಸುತ್ತೇನೆ.ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ ಕುರಿತ ಜಿ 20 ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 18th, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ' ಕುರಿತ ಜಿ 20 ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯ ಆತಿಥ್ಯ ವಹಿಸಿದ್ದಕ್ಕಾಗಿ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ಜಿ 20 ಕಾರ್ಯಸೂಚಿಯನ್ನು ಅವರು ಶ್ಲಾಘಿಸಿದರು, ಈ ವಿಧಾನವು ಜಾಗತಿಕ ದಕ್ಷಿಣದ ಕಾಳಜಿಗಳನ್ನು ಎತ್ತಿ ತೋರಿಸಿದೆ ಮತ್ತು ಹೊಸದಿಲ್ಲಿ ಜಿ 20 ಶೃಂಗಸಭೆಯ ಜನ ಕೇಂದ್ರಿತ ನಿರ್ಧಾರಗಳನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಕ್ಕಾಗಿ ಭಾರತದ ಜಿ 20 ಅಧ್ಯಕ್ಷತೆಯ ಕರೆ ರಿಯೋ ಸಂಭಾಷಣೆಗಳಲ್ಲಿ ಪ್ರತಿಧ್ವನಿಸುತ್ತಲೇ ಇದೆ ಎಂದು ಅವರು ಒತ್ತಿ ಹೇಳಿದರು.Next five years are crucial for Tamil Nadu's development and our battle against corruption: PM Modi in Salem
March 19th, 05:12 pm
Today, Salem, Tamil Nadu, gave a warm and affectionate welcome to PM Modi as he attended a public meeting in the state. The PM, taking pride in his recent visit, remarked in a heartfelt tone, Over the past week, I had the pleasure of visiting Tamil Nadu several times. The entire country watched the public support that BJP was getting in Tamil Nadu.PM Modi addresses a massive public rally at Salem in Tamil Nadu
March 19th, 01:00 pm
Today, Salem, Tamil Nadu, gave a warm and affectionate welcome to PM Modi as he attended a public meeting in the state. The PM, taking pride in his recent visit, remarked in a heartfelt tone, Over the past week, I had the pleasure of visiting Tamil Nadu several times. The entire country watched the public support that BJP was getting in Tamil Nadu.Today, the nation is moving forward with the spirit of liberation and rejecting the mentality of slavery: PM Modi
August 12th, 04:42 pm
PM Modi laid the foundation stone and dedicated to the nation, development projects in Sagar, Madhya Pradesh. Addressing the gathering, he said that one can witness the ‘sagar’ (ocean) of harmony in the land of Sagar today with the presence of saints, the blessings of Saint Ravidas and the huge crowd comprising different sections of society. He mentioned that the foundation stone of Sant Shiromani Gurudev Shri Ravidas ji Memorial was laid today to further the shared prosperity of the nation.ಮಧ್ಯಪ್ರದೇಶದ ಸಾಗರ್ ನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನ ಮಂತ್ರಿ ಅವರಿಂದ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ
August 12th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಸಾಗರ್ ನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. 100 ಕೋಟಿ ರೂ.ಗಳಿಗಿಂತ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗುವ ಸಂತ ಶಿರೋಮಣಿ ಗುರುದೇವ್ ಶ್ರೀ ರವಿದಾಸ್ ಜಿ ಸ್ಮಾರಕಕ್ಕೆ ಶಂಕುಸ್ಥಾಪನೆ, 1580 ಕೋಟಿ ರೂ.ಗಳಿಗಿಂತ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವ ಎರಡು ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು 2475 ಕೋಟಿ ರೂ.ಗಳಿಗಿಂತ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಕೋಟಾ-ಬಿನಾ ರೈಲು ಮಾರ್ಗ ರಾಷ್ಟ್ರಕ್ಕೆ ಸಮರ್ಪಣೆ ಈ ಯೋಜನೆಗಳಲ್ಲಿ ಸೇರಿವೆ.Teachers pioneer culture of hygiene among students: PM Modi
May 13th, 06:10 pm
PM Modi addressed the gathering at the Akhil Bhartiya Shiksha Sangh Adhiveshan, which is the 29th Biennial Conference of the All India Primary Teacher’ Federation. In his address, he attributed the teachers as the pioneer of promoting a ‘sense of hygiene’ among students. PM Modi said that schools and teachers play an important role as agents of socialization and that through their efforts they can ingrain a sense of hygiene among students.ಗುಜರಾತಿನ ಗಾಂಧಿನಗರದಲ್ಲಿ ನಡೆದ ಅಖಿಲ ಭಾರತೀಯ ಶಿಕ್ಷಣ ಸಂಘ ಸಮಾವೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಅನುವಾದ
May 12th, 10:31 am
ಗುಜರಾತಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ತಮ್ಮ ಜೀವನದುದ್ದಕ್ಕೂ ಶಿಕ್ಷಕರಾಗಿ ತಮ್ಮನ್ನು ಪರಿಚಯಿಸಿಕೊಂಡ ಹಾಗೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಗೆಲುವಿನಿಂದ ಗೆದ್ದ ಪರಷೋತ್ತಮ್ ರೂಪಾಲಾ ಜಿ, ಸಿ.ಆರ್.ಪಾಟೀಲ್ ಜೀ ಅವರೇ, ಗುಜರಾತ್ ಸರ್ಕಾರದ ಸಚಿವರೇ, ಅಖಿಲ ಭಾರತೀಯ ಪ್ರಾಥಮಿಕ ಶಿಕ್ಷಕ ಸಂಘದ ಎಲ್ಲಾ ಸದಸ್ಯರು, ದೇಶದ ಮೂಲೆ ಮೂಲೆಯಿಂದ ಬಂದಿರುವ ಗೌರವಾನ್ವಿತ ಶಿಕ್ಷಕರು, ಮಹನೀಯರೇ ಮತ್ತು ಮಹಿಳೆಯರೇ!ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಷನದಲ್ಲಿ ಪ್ರಧಾನಮಂತ್ರಿ ಭಾಗಿ
May 12th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಒಕ್ಕೂಟದ 29ನೇ ದ್ವೈವಾರ್ಷಿಕ ಸಮ್ಮೇಳನವಾದ ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಷದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನದಲ್ಲೂ ಪ್ರಧಾನಮಂತ್ರಿಯವರು ಹೆಜ್ಜೆ ಹಾಕಿದರು. ಈ ಸಮ್ಮೇಳನದ ವಿಷಯ 'ಶಿಕ್ಷಕರು ಶಿಕ್ಷಣದ ಪರಿವರ್ತನೆಯ ಹೃದಯ ಭಾಗದಲ್ಲಿದ್ದಾರೆ'.ಸರ್ಕಾರದ ಎಲ್ಲಾ ಯೋಜನೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆಗೆ ಸಂಪುಟ ಅನುಮೋದನೆ
April 08th, 03:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆ (ICDS), ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ-PM POSHAN [ಹಿಂದಿನ ಮಧ್ಯಾಹ್ನದ ಬಿಸಿಊಟದ ಯೋಜನೆ (MDM)] ಮತ್ತು ಭಾರತ ಸರ್ಕಾರದ ಇತರ ಕಲ್ಯಾಣ ಯೋಜನೆಗಳ (OWS) ಮೂಲಕ 2024 ರ ವೇಳೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ (UTs) ಹಂತ ಹಂತವಾಗಿ 'ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆ' (ಟಿಪಿಡಿಎಸ್) ವ್ಯಾಪ್ತಿಯುದ್ದಕ್ಕೂ ಸಾರವರ್ಧಿತ ಅಕ್ಕಿಯನ್ನು ಪೂರೈಸಲು ತನ್ನ ಅನುಮೋದನೆಯನ್ನು ನೀಡಿದೆ.ಆರಂಭಿಕ ಷೇರು ಬಿಡುಗಡೆ (ಸಾರ್ವಜನಿಕ ಷೇರು ಕ್ರೋಡೀಕರಣ) ಮೂಲಕ ರಫ್ತು ಸಾಲ ಖಾತ್ರಿ ನಿಗಮ ನಿಯಮಿತದ ಷೇರು ಮಾರುಕಟ್ಟೆ ನೋಂದಣಿ ಪ್ರಸ್ತಾವನೆಗೆ ಕೇಂದ್ರ ಸಂಪುಟ ಅನುಮೋದನೆ
September 29th, 04:21 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆ ನಡೆಯಿತು. ರಫ್ತು ಸಾಲ ಖಾತ್ರಿ ನಿಗಮ ನಿಯಮಿತ(ಇಸಿಜಿಸಿ)ವು ಆರಂಭಿಕ ಷೇರು ಬಿಡುಗಡೆ(ಐಪಿಒ) ಮೂಲಕ ಷೇರು ಮಾರುಕಟ್ಟೆಯಲ್ಲಿ ನೋಂದಣಿ ಆಗುವ ಪ್ರಸ್ತಾವನೆಗೆ ಕೇಂದ್ರ ಸಂಪುಟ ಸಭೆ ಇಂದು ಅನುಮೋದನೆ ನೀಡಿತು.75 ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಪ್ರಾಂಗಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದರು.
August 15th, 03:02 pm
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪವಿತ್ರ ದಿನವಾದ ಇಂದು, ದೇಶವು ತನ್ನ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ರಾಷ್ಟ್ರ ರಕ್ಷಣೆಯಲ್ಲಿ ಹಗಲಿರುಳು ತಮ್ಮನ್ನು ಸಮರ್ಪಿಸಿಕೊಂಡಿರುವ ವೀರರಿಗೆ ತಲೆಬಾಗಿ ನಮಿಸುತ್ತಿದೆ. ಸ್ವಾತಂತ್ರ್ಯ ಹೋರಾಟವನ್ನು ಒಂದು ಸಾಮೂಹಿಕ ಆಂದೋಲನವನ್ನಾಗಿ ಮಾಡಿದ ಪೂಜ್ಯ ಬಾಪು, ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಥವಾ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಬಿಸ್ಮಿಲ್ ಮತ್ತು ಅಶ್ಫಖುಲ್ಲಾ ಖಾನ್ ರಂತಹ ಮಹಾನ್ ಕ್ರಾಂತಿಕಾರಿಗಳನ್ನು ಒಳಗೊಂಡಂತೆ ಪ್ರತಿಯೊಬ್ಬರನ್ನೂ ದೇಶವು ಸ್ಮರಿಸಿಕೊಳ್ಳುತ್ತಿದೆ; ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಕಿತ್ತೂರಿನ ರಾಣಿ ಚೆನ್ನಮ್ಮ ಅಥವಾ ರಾಣಿ ಗಾಯಿಡಿನ್ಲಿಯು ಅಥವಾ ಮಾತಂಗಿನಿಹಜ್ರಾ ಅವರ ಶೌರ್ಯ; ದೇಶದ ಮೊದಲ ಪ್ರಧಾನಿ ಪಂಡಿತ್ ನೆಹರೂ, ದೇಶವನ್ನು ಒಂದು ರಾಷ್ಟ್ರವಾಗಿ ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಭಾರತದ ಭವಿಷ್ಯಕ್ಕೆ ದಿಕ್ಕು ತೋರಿದ ಬಾಬಾ ಸಾಹೇಬ್ ಅಂಬೇಡ್ಕರ್. ಈ ಎಲ್ಲ ಮಹಾನ್ ವ್ಯಕ್ತಿಗಳಿಗೆ ದೇಶ ಚಿರಋಣಿಯಾಗಿದೆ.ಕೆಂಪುಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
August 15th, 07:38 am
ನಿಮ್ಮೆಲ್ಲರಿಗೂ ಶುಭಾಶಯಗಳು. ಭಾರತವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವ ಆಚರಿಸುತ್ತಿರುವ ಸುಸಂದರ್ಭದಲ್ಲಿ ಭಾರತವನ್ನು ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ವಿಶ್ವದೆಲ್ಲೆಡೆ ಇರುವ ಜನರಿಗೆ 75ನೇ ಸ್ವಾತಂತ್ರ್ಯೋತ್ಸವದ ಶುಭ ಕಾಮನೆಗಳನ್ನು ಅರ್ಪಿಸುತ್ತೇನೆ.ಭಾರತ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ
August 15th, 07:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡುತ್ತಾ ದೇಶವು ತನ್ನ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿತು. ಭಾಷಣದ ಸಮಯದಲ್ಲಿ, ಪ್ರಧಾನಿ ಮೋದಿ ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದರು ಮತ್ತು ಭವಿಷ್ಯದ ಯೋಜನೆಗಳನ್ನು ಹಾಕಿದರು. ಅವರು ತಮ್ಮ ಜನಪ್ರಿಯ ಘೋಷಣೆಯಾದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಅನ್ನು ಸೇರಿಸಿದರು. ಈ ಗುಂಪಿಗೆ ಇತ್ತೀಚಿನ ಪ್ರವೇಶವು ಸಬ್ಕಾ ಪ್ರಯಾಸ್ ಆಗಿದೆ.Through the Swachh Bharat Abhiyan, we are ensuring cleaner and healthier environment for our children: PM Modi
February 11th, 12:45 pm
PM Modi took part in the 3 billionth meal of Akshaya Patra mid-day meal programme in Vrindavan today where he served food to children. Addressing a gathering at the event, PM Modi spoke at length about Centre's flagship initiatives like Mission Indradhanush and National Nutrition Mission. Stressing on cleanliness, the PM said, Swachhata is an important aspect of any child's health. Through the Swachh Bharat Abhiyan, we are ensuring cleaner and healthier environment fo rour children.3 ನೇ ಶತ ಕೋಟಿ ಸೌಲಭ್ಯ ವಂಚಿತ ಮಕ್ಕಳ ಊಟದ ವ್ಯವಸ್ಥೆಗೆ ಬೃಂದಾವನದಲ್ಲಿ ಪ್ರಧಾನ ಮಂತ್ರಿಗಳಿಂದ ಸಾಂಕೇತಿಕ ಚಾಲನೆ
February 11th, 12:44 pm
ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀ ರಾಮ್ ನಾಯಕ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಅಕ್ಷಯ ಪಾತ್ರಾ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಮಧು ಪಂಡಿತ್ ದಾಸ ಮುಂತಾದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.