ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.ಅಹಮದಾಬಾದ್‌ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 07th, 05:40 pm
ಅಹಮದಾಬಾದ್‌ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು."ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಹಾಗು ಬಡತನದ ವಿರುದ್ಧದ ಹೋರಾಟ" ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳು
November 18th, 08:00 pm
ಮೊದಲಿಗೆ, ಜಿ 20 ಶೃಂಗಸಭೆಯ ಆಯೋಜನೆಗಾಗಿ ಮಾಡಿದ ಭವ್ಯ ವ್ಯವಸ್ಥೆಗಳಿಗಾಗಿ ಮತ್ತು ಯಶಸ್ವಿ ಜಿ 20 ಅಧ್ಯಕ್ಷತೆಗಾಗಿ ನಾನು ಅಧ್ಯಕ್ಷ ಲುಲಾ ಅವರನ್ನು ಅಭಿನಂದಿಸಲು ಬಯಸುತ್ತೇನೆ.ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ ಕುರಿತ ಜಿ 20 ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 18th, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ' ಕುರಿತ ಜಿ 20 ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯ ಆತಿಥ್ಯ ವಹಿಸಿದ್ದಕ್ಕಾಗಿ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ಜಿ 20 ಕಾರ್ಯಸೂಚಿಯನ್ನು ಅವರು ಶ್ಲಾಘಿಸಿದರು, ಈ ವಿಧಾನವು ಜಾಗತಿಕ ದಕ್ಷಿಣದ ಕಾಳಜಿಗಳನ್ನು ಎತ್ತಿ ತೋರಿಸಿದೆ ಮತ್ತು ಹೊಸದಿಲ್ಲಿ ಜಿ 20 ಶೃಂಗಸಭೆಯ ಜನ ಕೇಂದ್ರಿತ ನಿರ್ಧಾರಗಳನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಕ್ಕಾಗಿ ಭಾರತದ ಜಿ 20 ಅಧ್ಯಕ್ಷತೆಯ ಕರೆ ರಿಯೋ ಸಂಭಾಷಣೆಗಳಲ್ಲಿ ಪ್ರತಿಧ್ವನಿಸುತ್ತಲೇ ಇದೆ ಎಂದು ಅವರು ಒತ್ತಿ ಹೇಳಿದರು.To protect Jharkhand's identity, a BJP government is necessary: PM Modi in Gumla
November 10th, 04:21 pm
Kickstarting his rally of the day in Gumla, Jharkhand, PM Modi said, Under Atal Ji's leadership, the BJP government created the states of Jharkhand and Chhattisgarh and established a separate ministry for the tribal community. Since you gave me the opportunity to serve in 2014, many historic milestones have been achieved. Our government declared Birsa Munda's birth anniversary as Janjatiya Gaurav Diwas, and this year marks his 150th birth anniversary. Starting November 15, we will celebrate the next year as Janjatiya Gaurav Varsh nationwide.PM Modi captivates crowds with impactful speeches in Jharkhand’s Bokaro & Gumla
November 10th, 01:00 pm
Jharkhand’s campaign heats up as PM Modi’s back-to-back rallies boost enthusiasm across the state. Ahead of the first phase of Jharkhand’s assembly elections, PM Modi today addressed two mega rallies in Bokaro and Gumla. He said that there is only one echo among the people of the state that: ‘Roti, Beti, Maati ki pukar, Jharkhand mein BJP-NDA Sarkar,’ and people want BJP-led NDA to come to power in the assembly polls.”ಅಖಿಲ ಭಾರತ ಆಯುರ್ವೇದ ಸಂಸ್ಥೆ(ಎಐಐಎ)ಯಲ್ಲಿ ಬಹುಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 29th, 01:28 pm
ಈ ಅರ್ಥಪೂರ್ಣ ಸಮಾರಂಭದಲ್ಲಿ ಉಪಸ್ಥಿತರಿರುವ ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಜಿ, ಮನ್ಸುಖ್ ಮಾಂಡವಿಯಾ ಜಿ, ಪ್ರತಾಪ್ ರಾವ್ ಜಾಧವ್ ಜಿ, ಶ್ರೀಮತಿ. ಅನುಪ್ರಿಯಾ ಪಟೇಲ್ ಜಿ, ಮತ್ತು ಶೋಭಾ ಕರಂದ್ಲಾಜೆ ಜಿ, ಈ ಭಾಗದ ನನ್ನ ಸಂಸದ, ಶ್ರೀ ರಾಮ್‌ವೀರ್ ಸಿಂಗ್ ಬಿಧುರಿ ಜಿ, ವಿವಿಧ ರಾಜ್ಯಗಳಿಂದ ವಾಸ್ತವಿಕ(ವರ್ಚುವಲ್) ಸಂಪರ್ಕ ಹೊಂದಿರುವ ಗೌರವಾನ್ವಿತ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು, ಸಂಸದರು, ಶಾಸಕರು, ಇತರೆ ಎಲ್ಲ ಗೌರವಾನ್ವಿತ ಪ್ರತಿನಿಧಿಗಳು, ವೈದ್ಯರು, ಆಯುರ್ವೇದ ವೈದ್ಯರು ಮತ್ತು ದೇಶದ ವಿವಿಧ ಭಾಗಗಳಿಂದ ಆರೋಗ್ಯ ಸಂಸ್ಥೆಗಳಿಗೆ ಸಂಬಂಧಿಸಿದ ಆಯುಷ್ ಮತ್ತು ಆರೋಗ್ಯ ವೃತ್ತಿಪರರು, ಆರೋಗ್ಯ ವ್ಯವಸ್ಥೆಯಲ್ಲಿ ತೊಡಗಿರುವ ಸಹೋದರ ಸಹೋದರಿಯರೆ, ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
October 29th, 01:00 pm
ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ (ಎಐಐಎ) ಸುಮಾರು 12,850 ಕೋಟಿ ರೂಪಾಯಿ ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
October 17th, 10:05 am
ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು
October 17th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.ಕಾಂಗ್ರೆಸ್ ತನ್ನ ಜನರ ನಡುವೆ ವೈಷಮ್ಯವನ್ನು ಬಿತ್ತುವ ಮೂಲಕ ಭಾರತವನ್ನು ದುರ್ಬಲಗೊಳಿಸುವ ಗುರಿ ಹೊಂದಿದೆ: ಪ್ರಧಾನಿ ಮೋದಿ
October 08th, 08:15 pm
ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ ಗೆಲುವಿನ ನಂತರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ ಹೆಮ್ಮೆಯಿಂದ ಹೇಳಿದರು, “ಹಾಲು ಮತ್ತು ಜೇನಿನ ನಾಡು ಹರಿಯಾಣ ಮತ್ತೊಮ್ಮೆ ತನ್ನ ಮ್ಯಾಜಿಕ್ ಕೆಲಸ ಮಾಡಿದೆ, ರಾಜ್ಯವನ್ನು ‘ಕಮಲ-ಕಮಲ’ ನಿರ್ಣಾಯಕ ಗೆಲುವಿನೊಂದಿಗೆ ತಿರುಗಿಸಿದೆ. ಭಾರತೀಯ ಜನತಾ ಪಕ್ಷಕ್ಕೆ. ಗೀತೆಯ ಪವಿತ್ರ ಭೂಮಿಯಿಂದ, ಈ ಗೆಲುವು ಸತ್ಯ, ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ವಿಜಯವನ್ನು ಸಂಕೇತಿಸುತ್ತದೆ. ಎಲ್ಲಾ ಸಮುದಾಯಗಳು ಮತ್ತು ವಿಭಾಗಗಳ ಜನರು ತಮ್ಮ ಮತಗಳನ್ನು ನಮಗೆ ಒಪ್ಪಿಸಿದ್ದಾರೆ.ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು
October 08th, 08:10 pm
ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ ಗೆಲುವಿನ ನಂತರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ ಹೆಮ್ಮೆಯಿಂದ ಹೇಳಿದರು, “ಹಾಲು ಮತ್ತು ಜೇನಿನ ನಾಡು ಹರಿಯಾಣ ಮತ್ತೊಮ್ಮೆ ತನ್ನ ಮ್ಯಾಜಿಕ್ ಕೆಲಸ ಮಾಡಿದೆ, ರಾಜ್ಯವನ್ನು ‘ಕಮಲ-ಕಮಲ’ ನಿರ್ಣಾಯಕ ಗೆಲುವಿನೊಂದಿಗೆ ತಿರುಗಿಸಿದೆ. ಭಾರತೀಯ ಜನತಾ ಪಕ್ಷಕ್ಕೆ. ಗೀತೆಯ ಪವಿತ್ರ ಭೂಮಿಯಿಂದ, ಈ ಗೆಲುವು ಸತ್ಯ, ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ವಿಜಯವನ್ನು ಸಂಕೇತಿಸುತ್ತದೆ. ಎಲ್ಲಾ ಸಮುದಾಯಗಳು ಮತ್ತು ವಿಭಾಗಗಳ ಜನರು ತಮ್ಮ ಮತಗಳನ್ನು ನಮಗೆ ಒಪ್ಪಿಸಿದ್ದಾರೆ.ಬಡವರ ಹಕ್ಕುಗಳನ್ನು ಲೂಟಿ ಮಾಡಿದವರು ಬಡತನ ನಿರ್ಮೂಲನೆಯ ಘೋಷಣೆ ನೀಡಿದರು: ಪಲ್ವಾಲ್‌ನಲ್ಲಿ ಪ್ರಧಾನಿ ಮೋದಿ
October 01st, 07:42 pm
ಹರಿಯಾಣದ ಪಲ್ವಾಲ್ ರ್ಯಾಲಿಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಇತ್ತೀಚಿನ ದಿನಗಳಲ್ಲಿ ಹರಿಯಾಣದ ವಿವಿಧ ಭಾಗಗಳಿಗೆ ಭೇಟಿ ನೀಡುವ ಅವಕಾಶಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಭರೋಸಾ ದಿಲ್ ಸೆ...ಬಿಜೆಪಿ ಫಿರ್ ಸೆ! ಎಂಬ ಒಂದು ಪ್ರತಿಧ್ವನಿಸುವ ಪಠಣದೊಂದಿಗೆ ಬಿಜೆಪಿಗೆ ಬಲವಾದ ಬೆಂಬಲದ ಅಲೆಯು ಪ್ರತಿ ಹಳ್ಳಿಯಲ್ಲೂ ಬೀಸುತ್ತಿದೆ ಎಂದು ಪ್ರಧಾನಿ ತಮ್ಮ ಅವಲೋಕನವನ್ನು ಹಂಚಿಕೊಂಡರು.ಹರಿಯಾಣದ ಪಲ್ವಾಲ್‌ನಲ್ಲಿ ಉತ್ಸಾಹಿ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
October 01st, 04:00 pm
ಹರಿಯಾಣದ ಪಲ್ವಾಲ್ ರ್ಯಾಲಿಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಇತ್ತೀಚಿನ ದಿನಗಳಲ್ಲಿ ಹರಿಯಾಣದ ವಿವಿಧ ಭಾಗಗಳಿಗೆ ಭೇಟಿ ನೀಡುವ ಅವಕಾಶಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಭರೋಸಾ ದಿಲ್ ಸೆ...ಬಿಜೆಪಿ ಫಿರ್ ಸೆ! ಎಂಬ ಒಂದು ಪ್ರತಿಧ್ವನಿಸುವ ಪಠಣದೊಂದಿಗೆ ಬಿಜೆಪಿಗೆ ಬಲವಾದ ಬೆಂಬಲದ ಅಲೆಯು ಪ್ರತಿ ಹಳ್ಳಿಯಲ್ಲೂ ಬೀಸುತ್ತಿದೆ ಎಂದು ಪ್ರಧಾನಿ ತಮ್ಮ ಅವಲೋಕನವನ್ನು ಹಂಚಿಕೊಂಡರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು
September 06th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು
September 06th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.