2025-26ರ ಮಾರುಕಟ್ಟೆ ಋತುವಿನಲ್ಲಿ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಗೆ ಸಂಪುಟದ ಅನುಮೋದನೆ
October 16th, 03:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) 2025-26ರ ಮಾರುಕಟ್ಟೆ ಋತುವಿನಲ್ಲಿ ಎಲ್ಲ ಕಡ್ಡಾಯ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಹೆಚ್ಚಳಕ್ಕೆ ತನ್ನ ಅನುಮೋದನೆ ನೀಡಿದೆ.2024-25ರ ಮಾರುಕಟ್ಟೆ ಹಂಗಾಮಿಗಾಗಿ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳಿಗೆ (ಎಂ ಎಸ್ ಪಿ) ಸಂಪುಟದ ಅನುಮೋದನೆ
June 19th, 09:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 2024-25ರ ಮಾರುಕಟ್ಟೆ ಹಂಗಾಮಿಗಾಗಿ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (ಎಂ ಎಸ್ ಪಿ) ಹೆಚ್ಚಿಸಲು ಅನುಮೋದಿಸಿತು.Cabinet approves Minimum Support Price for Copra for 2024 season
December 27th, 03:38 pm
The Cabinet Committee on Economic Affairs chaired by the PM Modi, has given its approval for the Minimum Support Prices for copra for 2024 season. In order to provide remunerative prices to the cultivators, the government had announced in the Union Budget of 2018-19, that MSPs of all the mandated crops will be fixed at a level of at least 1.5 times of all India weighted cost of production.ನವದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ "ಆದಿ ಮಹೋತ್ಸವ" ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 16th, 10:31 am
ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳಾದ ಶ್ರೀ ಅರ್ಜುನ್ ಮುಂಡಾ ಜೀ, ಶ್ರೀ ಫಗ್ಗನ್ ಸಿಂಗ್ ಕುಲಸ್ತೆ ಜೀ, ಶ್ರೀಮತಿ ರೇಣುಕಾ ಸಿಂಗ್ ಜೀ, ಡಾ. ಭಾರತಿ ಪವಾರ್ ಜೀ, ಶ್ರೀ ಬಿಶೇಶ್ವರ್ ಟುಡು ಜೀ, ಇತರ ಗಣ್ಯರೇ ಮತ್ತು ದೇಶದ ವಿವಿಧ ರಾಜ್ಯಗಳ ನನ್ನ ಎಲ್ಲ ಬುಡಕಟ್ಟು ಸಹೋದರ ಸಹೋದರಿಯರೇ! ನಿಮ್ಮೆಲ್ಲರಿಗೂ ಆದಿ ಮಹೋತ್ಸವದ ಹಾರ್ದಿಕ ಶುಭಾಶಯಗಳು.ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆದಿ ಮಹೋತ್ಸವವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
February 16th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬೃಹತ್ ರಾಷ್ಟ್ರೀಯ ಬುಡಕಟ್ಟು ಉತ್ಸವವಾದ ಆದಿ ಮಹೋತ್ಸವವನ್ನು ಉದ್ಘಾಟಿಸಿದರು. ಆದಿ ಮಹೋತ್ಸವವು ಬುಡಕಟ್ಟು ಸಂಸ್ಕೃತಿಯನ್ನು ರಾಷ್ಟ್ರೀಯ ವೇದಿಕೆಯಲ್ಲಿ ಪ್ರದರ್ಶಿಸುವ ಪ್ರಯತ್ನವಾಗಿದೆ ಮತ್ತು ಇದು ಬುಡಕಟ್ಟು ಸಂಸ್ಕೃತಿ, ಕರಕುಶಲತೆ, ಪಾಕಪದ್ಧತಿ, ವಾಣಿಜ್ಯ ಮತ್ತು ಸಾಂಪ್ರದಾಯಿಕ ಕಲೆಯ ಹುಮ್ಮಸ್ಸನ್ನು ಆಚರಿಸುತ್ತದೆ. ಇದು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಬುಡಕಟ್ಟು ಸಹಕಾರಿ ಮಾರುಕಟ್ಟೆ ಅಭಿವೃದ್ಧಿ ಒಕ್ಕೂಟ ಲಿಮಿಟೆಡ್ (TRIFED) ನ ವಾರ್ಷಿಕ ಕಾರ್ಯಕ್ರಮವಾಗಿದೆ.Our policy-making is based on the pulse of the people: PM Modi
July 08th, 06:31 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.PM Modi addresses the first "Arun Jaitley Memorial Lecture" in New Delhi
July 08th, 06:30 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.ಬಡವರ ಸಬಲೀಕರಣಕ್ಕೆ ಇಂದು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ
August 03rd, 12:31 pm
ಗುಜರಾತ್ನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಈ ಯೋಜನೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ರಾಜ್ಯದಲ್ಲಿ ಸಾರ್ವಜನಿಕ ಭಾಗವಹಿಸುವಿಕೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಗುಜರಾತಿನಲ್ಲಿ ಲಕ್ಷಾಂತರ ಕುಟುಂಬಗಳು ಉಚಿತ ಪಡಿತರ ಪಡೆಯುತ್ತಿವೆ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಹೇಳಿದರು. ಈ ಉಚಿತ ಪಡಿತರವು ಬಡವರಿಗೆ ಸಂಕಷ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಅವರಿಗೆ ಆತ್ಮವಿಶ್ವಾಸವನ್ನು ನೀಡುತ್ತದೆ.ಗುಜರಾತ್ನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
August 03rd, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಯೋಜನೆಯ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸುವ ರಾಜ್ಯದ ಸಾರ್ವಜನಿಕರ ಭಾಗಿ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು.2021-22ನೇ ಮಾರುಕಟ್ಟೆ ಋತುವಿನ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.)ಗೆ ಸಂಪುಟದ ಅನುಮೋದನೆ
June 09th, 07:30 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಎಲ್ಲ ಕಡ್ಡಾಯ ಮುಂಗಾರು ಬೆಳೆಗಳಿಗೆ 2021-22ನೇ ಮಾರುಕಟ್ಟೆ ಋತುವಿಗಾಗಿ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ಹೆಚ್ಚಳ ಮಾಡಲು ತನ್ನ ಅನುಮೋದನೆ ನೀಡಿದೆ.Time has come for Brand India to establish itself in the agricultural markets of the world: PM Modi
December 25th, 12:58 pm
PM Narendra Modi released the next instalment of financial benefit under PM-KISAN Samman Nidhi through video conference. He added ever since this scheme started, more than 1 lakh 10 thousand crore rupees have reached the account of farmers.PM releases next instalment of financial benefit under PM Kisan Samman Nidhi
December 25th, 12:54 pm
PM Narendra Modi released the next instalment of financial benefit under PM-KISAN Samman Nidhi through video conference. He added ever since this scheme started, more than 1 lakh 10 thousand crore rupees have reached the account of farmers.Once farmers of India become strong & their incomes increase, the mission against malnutrition will also garner strength: PM Modi
October 16th, 11:01 am
PM Modi released a commemorative coin of Rs 75 denomination, as a testament to India’s long-standing relationship with FAO. The PM also dedicated to the nation 17 newly developed biofortified varieties of 8 crops. PM Modi spoke at length about India’s commitment to ensuring Food Security Act translated into practice during coronavirus, emphasised the importance of MSP and government purchase for ensuring food security.PM Modi releases commemorative coin to mark 75th anniversary of Food and Agriculture Organisation
October 16th, 11:00 am
PM Modi released a commemorative coin of Rs 75 denomination, as a testament to India’s long-standing relationship with FAO. The PM also dedicated to the nation 17 newly developed biofortified varieties of 8 crops. PM Modi spoke at length about India’s commitment to ensuring Food Security Act translated into practice during coronavirus, emphasised the importance of MSP and government purchase for ensuring food security.Cabinet approves Minimum Support Prices (MSP) for Rabi Crops for marketing season 2021-22
September 21st, 07:10 pm
The Cabinet Committee on Economic Affairs (CCEA) chaired by the Prime Minister Shri Narendra Modi has approved the increase in the Minimum Support Prices (MSPs) for all mandated Rabi crops for marketing season 2021-22. This increase in MSP is in line with the recommendations of Swaminathan Commission.Address by the President of India Shri Ram Nath Kovind to the joint sitting of Two Houses of Parliament
January 31st, 01:59 pm
In his remarks ahead of the Budget Session of Parliament, PM Modi said, Let this session focus upon maximum possible economic issues and the way by which India can take advantage of the global economic scenario.Congress has given a free pass to hooligans and anti-social elements: PM Modi
May 12th, 04:42 pm
At a rally in Indore, PM Modi alleged that the Congress has given a free pass to hooligans and anti-social elements. He said it is due to Congress’ mis-governance that crime is rapidly increasing in Madhya Pradesh.With our mantra of ‘Sabka Saath, Sabka Vikas’ we continuously worked towards enhancing the quality of life of our citizens: PM Modi
May 12th, 04:36 pm
Addressing a rally in Khnadwa, PM Modi said, “With our mantra of ‘Sabka Saath, Sabka Vikas’ we continuously worked towards enhancing the quality of life of our citizens. While we have served the people of this country tirelessly, the ‘Mahamilawati’ leaders have nothing but their falsehood campaigns to rely on.”PM Modi addresses rallies in Khandwa and Indore in Madhya Pradesh
May 12th, 04:35 pm
Prime Minister Narendra Modi addressed two massive public rallies in the parliamentary constituencies of Khandwa and Indore in Madhya Pradesh this evening. The rallies saw PM Modi talk about numerous problems faced by the people in M.P. under the Congress government as well as a host of other national issues."ಎಮ್. ಎಸ್. ಎಮ್. ಇ.ಗಳಿಗೆ ಸುಲಭ ಸಾಲ ಲಭ್ಯತೆಗಾಗಿ 59 ನಿಮಿಷಗಳ ಸಾಲಸೌಲಭ್ಯ ಜಾಲತಾಣ : ಪ್ರಧಾನಿ ಮೋದಿ "
November 02nd, 05:51 pm
ಪ್ರಧಾನಿ ನರೇಂದ್ರ ಮೋದಿ ದೇಶದ ಮೈಕ್ರೋ, ಸ್ಮಾಲ್ ಅಂಡ್ ಮೀಡಿಯಂ ಎಂಟರ್ಪ್ರೈಸ್ (ಎಂಎಸ್ಎಂಇ) ಕ್ಷೇತ್ರಕ್ಕಾಗಿ 'ಐತಿಹಾಸಿಕ ಬೆಂಬಲ ಮತ್ತು ಜನಸಂಪರ್ಕ ಉಪಕ್ರಮಗಳನ್ನು' ಇಂದು ಪ್ರಾರಂಭಿಸಿದ್ದಾರೆ. ಈ ಸಮಾರಂಭದಲ್ಲಿ, ಭಾರತದ ಎಮ್. ಎಸ್. ಎಮ್. ಇ.ಗಳಿಗೆ ಬೆಳವಣಿಗೆಯನ್ನು ಹೆಚ್ಚಿಸಲು ಪ್ರಧಾನಿ ಮೋದಿ ಹನ್ನೆರಡು ಪ್ರಮುಖ ನಿರ್ಧಾರಗಳನ್ನು ಘೋಷಿಸಿದರು. ಪ್ರಧಾನಿ ಮೋದಿ ಈ ನಿರ್ಧಾರಗಳನ್ನು ಸರಕಾರದಿಂದ ಭಾರತದ ಎಂಎಸ್ಎಂಇಗಳಿಗೆ 'ದೀಪಾವಳಿ ಉಡುಗೊರೆ' ಎಂದು ಕರೆದಿದ್ದಾರೆ.