ಭಾರತ- ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ (ಇಂಡ್ ಆಸ್ ಇಸಿಟಿಎ) ಸಹಿ ಹಾಕಿದ ವರ್ಚುವಲ್ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
April 02nd, 10:01 am
ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಇಂದು, ಇದು ನನ್ನ ಸ್ನೇಹಿತ ಸ್ಕಾಟ್ ಅವರೊಂದಿಗೆ ನನ್ನ ಮೂರನೇ ಮುಖಾಮುಖಿ ಸಂವಾದವಾಗಿದೆ. ಕಳೆದ ವಾರ ವರ್ಚುವಲ್ ಶೃಂಗಸಭೆಯಲ್ಲಿ ನಾವು ಬಹಳ ಫಲಪ್ರದ ಚರ್ಚೆ ನಡೆಸಿದ್ದೇವು. ಆ ವೇಳೆ, ನಾವು ನಮ್ಮ ತಂಡಗಳಿಗೆ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಶೀಘ್ರವಾಗಿ ಅಂತಿಮಗೊಳಿಸುವಂತೆ ಸೂಚಿಸಿದ್ದೇವೆ ಮತ್ತು ಇಂದು ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಅಸಾಧಾರಣ ಸಾಧನೆಗಾಗಿ, ನಾನು ಎರಡೂ ದೇಶಗಳ ವಾಣಿಜ್ಯ ಮಂತ್ರಿಗಳು ಮತ್ತು ಅವರ ಅಧಿಕಾರಿಗಳನ್ನು ಹೃದಯ ಪೂರ್ವಕವಾಗಿ ಅಭಿನಂದಿಸುತ್ತೇನೆ.ಸಾಮಾಜಿಕ ಮಾಧ್ಯಮ ಕಾರ್ನರ್ 16 ಎಪ್ರಿಲ್ 2018
April 16th, 07:40 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಗ್ರಾಹಕರಕ್ಷಣೆಕುರಿತಅಂತಾರಾಷ್ಟ್ರೀಯಸಮಾವೇಶದಲ್ಲಿಪ್ರಧಾನಿಯವರಭಾಷಣದಆಯ್ದಭಾಗಗಳಕನ್ನಡಭಾಷಾಂತರ
October 26th, 10:43 am
ನನ್ನ ಸಂಪುಟ ಸಹೋದ್ಯೋಗಿ ಶ್ರೀ ರಾಮ್ ವಿಲಾಸ್ ಪಾಸ್ವಾನ್ ಅವರೇ, ಶ್ರೀ ಸಿ.ಆರ್. ಚೌಧರಿ ಅವರೇ, ಯುಎನ್.ಸಿ.ಟಿ.ಎ.ಡಿ.ಯ ಮಹಾ ಪ್ರಧಾನ ಕಾರ್ಯದರ್ಶಿ ಡಾ. ಮುಖಿಶ ಕಿತುಯಿ ಅವರೇ ಮತ್ತು ಇಲ್ಲಿ ಉಪಸ್ಥಿತರಿರುವ ಇತರ ಗಣ್ಯರೇ,