ಶ್ರೀ ನಟವರ್ ಸಿಂಗ್ ನಿಧನ: ಪ್ರಧಾನಮಂತ್ರಿ ಸಂತಾಪ
August 11th, 08:17 am
ತಮ್ಮ ಬುದ್ಧಿಶಕ್ತಿ ಮತ್ತು ಸಮೃದ್ಧ ಬರವಣಿಗೆಗೆ ಹೆಸರಾಗಿದ್ದ ರಾಜತಾಂತ್ರಿಕತೆ ಮತ್ತು ವಿದೇಶಾಂಗ ನೀತಿ ವಿಷಯಗಳಲ್ಲಿ ನಟವರ್ ಸಿಂಗ್ ಅವರು ನೀಡಿದ ಶ್ರೀಮಂತ ಕೊಡುಗೆಗಳನ್ನು ಪ್ರಧಾನಮಂತ್ರಿ ಸ್ಮರಿಸಿಕೊಂಡಿದ್ದಾರೆ.ಕುವೈತ್ ಅಗ್ನಿ ದುರಂತದ ಪರಾಮರ್ಶೆ ನಡೆಸಿದ ಪ್ರಧಾನಮಂತ್ರಿ
June 12th, 10:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷ ತೆ ವಹಿಸಿದ್ದರು.ಭಾರತಕ್ಕೆ ತಾಂಜಾನಿಯಾ ಅಧ್ಯಕ್ಷರ ರಾಜ್ಯ ಭೇಟಿ ಸಂದರ್ಭದಲ್ಲಿ ಜಂಟಿ ಹೇಳಿಕೆ; ಭಾರತ ಮತ್ತು ತಾಂಜಾನಿಯಾ ನಡುವಿನ ಕಾರ್ಯತಂತ್ರ ಸಹಭಾಗಿತ್ವ ಪ್ರಾರಂಭ (2023 ಅಕ್ಟೋಬರ್ 8-10)
October 09th, 06:57 pm
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಆಹ್ವಾನದ ಮೇರೆಗೆ ತಾಂಜಾನಿಯಾ ಸಂಯುಕ್ತ ಗಣರಾಜ್ಯದ ಅಧ್ಯಕ್ಷೆ ಗೌರವಾನ್ವಿತ ಸಾಮಿಯಾ ಸುಲುಹು ಹಸನ್ ಅವರು 2023 ಅಕ್ಟೋಬರ್ 8ರಿಂದ 10ರ ವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಅಧ್ಯಕ್ಷೆ ಸಾಮಿಯಾ ಸುಲುಹು ಹಸನ್ ಅವರು ವಿದೇಶಾಂಗ ವ್ಯವಹಾರಗಳ ಸಚಿವರು ಮತ್ತು ಪೂರ್ವ ಆಫ್ರಿಕಾದ ಸಹಕಾರ ಸಚಿವ ಗೌರವಾನ್ವಿತ ಜನವರಿ ಮಕಾಂಬಾ ಸೇರಿದಂತೆ ಉನ್ನತ ಮಟ್ಟದ ನಿಯೋಗದೊಂದಿಗೆ ಆಗಮಿಸಿದ್ದರು. ವಿವಿಧ ವಲಯಗಳ ಇತರ ಸದಸ್ಯರು, ಹಿರಿಯ ಸರ್ಕಾರಿ ಅಧಿಕಾರಿಗಳು ಹಾಗೂ ತಾಂಜಾನಿಯಾ ಉದ್ಯಮ ಸಮುದಾಯದ ಸದಸ್ಯರು ನಿಯೋಗದಲ್ಲಿದ್ದರು.2021 ರ ಪ್ರಧಾನಿ ಮೋದಿಯವರ 21 ವಿಶೇಷ ಫೋಟೋಗಳು
December 31st, 11:59 am
2021 ರ ವರ್ಷವು ಕೊನೆಗೊಳ್ಳುತ್ತಿದ್ದಂತೆ, 2021 ರ ಪ್ರಧಾನಿ ಮೋದಿಯವರ ಕೆಲವು ವಿಶೇಷ ಫೋಟೋಗಳ ನೋಟ ಇಲ್ಲಿದೆ.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಮಧ್ಯ ಏಷ್ಯಾ ರಾಷ್ಟ್ರಗಳ ವಿದೇಶಾಂಗ ಸಚಿವರು
December 20th, 04:32 pm
ಕಝಕಿಸ್ತಾನ್, ಕಿರ್ಗಿಜ್ ಗಣರಾಜ್ಯ, ತಜಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ವಿದೇಶಾಂಗ ಸಚಿವರುಗಳು 2021 ಡಿಸೆಂಬರ್ 20 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಭಾರತ-ಮಧ್ಯ ಏಷ್ಯಾದ 3ನೇ ಸಂವಾದ ಸಭೆಯಲ್ಲಿ ಭಾಗವಹಿಸಲು ಮಧ್ಯ ಏಷ್ಯಾದ ದೇಶಗಳ ವಿದೇಶಾಂಗ ಸಚಿವರುಗಳು ನವದೆಹಲಿಗೆ ಭೇಟಿ ನೀಡುತ್ತಿದ್ದಾರೆ.ಇದೇ ಮೊದಲ ಬಾರಿಗೆ ಆಗಸ್ಟ್ 6ರಂದು ವಿದೇಶಗಳಲ್ಲಿನ ಭಾರತೀಯ ರಾಯಭಾರ ಕಚೇರಿಗಳ ಮುಖ್ಯಸ್ಥರು ಮತ್ತು ವ್ಯಾಪಾರ ಮತ್ತು ವಾಣಿಜ್ಯ ವಲಯದ ಪಾಲುದಾರರೊಂದಿಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ
August 05th, 10:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಆಗಸ್ಟ್ 6ರಂದು ಸಂಜೆ 6 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದೇಶಗಳಲ್ಲಿನ ಭಾರತೀಯ ರಾಯಭಾರ ಕಚೇರಿಗಳ ಮುಖ್ಯಸ್ಥರು ಮತ್ತು ವ್ಯಾಪಾರ ಮತ್ತು ವಾಣಿಜ್ಯ ವಲಯದ ಪಾಲುದಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು “ಸ್ಥಳೀಯ ಉತ್ಪನ್ನಗಳನ್ನು ಜಾಗತಿಕರಣಗೊಳಿಸುವುದು- ವಿಶ್ವಕ್ಕಾಗಿ ಮೇಕ್ ಇನ್ ಇಂಡಿಯಾ”ಗೆ ಕರೆ ನೀಡಲಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ 35ನೇ ಪ್ರಗತಿ ಸಂವಾದ
January 27th, 08:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಆಡಳಿತ ಪರವಾದ ಮತ್ತು ಸಕಾಲಿಕ ಅನುಷ್ಠಾನ ಕುರಿತ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆ ಪ್ರಗತಿಯ ಮೂಲಕ ಮೂವತ್ತೈದನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು."16ನೇ ಲೋಕಸಭೆಯ ಕೊನೆ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಮಂತ್ರಿ "
February 13th, 05:25 pm
16 ನೇ ಲೋಕಸಭೆಯ ಅಂತಿಮ ಅಧಿವೇಶನದಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ ಹಲವಾರು ಅಧಿವೇಶನಗಳು ಉತ್ತಮ ಉತ್ಪಾದಕತೆಯನ್ನು ಹೊಂದಿದ್ದವು ಎಂದು ಪ್ರಧಾನಿ ಮೋದಿ ಗಮನಿಸಿದರು. ಭಾರತದ ಸ್ವಯಂ-ವಿಶ್ವಾಸವು ಸಾರ್ವಕಾಲಿಕ ಮಟ್ಟದಲ್ಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದು ತುಂಬಾ ಧನಾತ್ಮಕ ಚಿಹ್ನೆ ಎಂದು ನಾನು ಭಾವಿಸುತ್ತೇನೆ ಏಕೆಂದರೆ ಅಂತಹ ವಿಶ್ವಾಸವು ಅಭಿವೃದ್ಧಿಯ ಪ್ರಚೋದನೆಯನ್ನು ನೀಡುತ್ತದೆ ಎಂದು ಅವರು ಹೇಳಿದರು. ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧ ಕಠಿಣ ಕಾನೂನುಗಳನ್ನು ಈ ಲೋಕಸಭೆ ಅಂಗೀಕರಿಸಿದೆ ಎಂದೂ ಅವರು ಹೇಳಿದರು.16ನೇ ಲೋಕಸಭೆಯ ಕೊನೆ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಮಂತ್ರಿ
February 13th, 05:24 pm
ಸದನದ ಕಲಾಪವನ್ನು ನಡೆಸುವಲ್ಲಿ ಸ್ಪೀಕರ್ ಶ್ರೀಮತಿ ಸುಮಿತ್ರಾ ಮಹಾಜನ್ ಅವರ ಪಾತ್ರವನ್ನು ಅವರು ಶ್ಲಾಘಿಸಿದರು. 16ನೇ ಲೋಕಸಭೆಯ ಅವಧಿಯಲ್ಲಿ ಸಂಸದೀಯ ವ್ಯವಹಾರಗಳ ಸಚಿವರ ಪಾತ್ರವನ್ನೂ ಅವರು ಪ್ರಶಂಸಿಸಿದರು. ಸಂಸದೀಯ ವ್ಯವಹಾರಗಳ ಖಾತೆ ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಸೇವೆಯನ್ನು ಮತ್ತು ಲೋಕಸಭೆಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದರು.“ಕೈಗೆಟಕುವ ಬೆಲೆಯಲ್ಲಿ ಸೌರಶಕ್ತಿಯ ಸಾಮರ್ಥ್ಯ ನಿರ್ಮಾಣದಲ್ಲಿ ವಿದೇಶೀ ಭಾರತೀಯ ಸಮುದಾಯದ ಪಾತ್ರ” ಎಂಬ ವಿಷಯದ ಕುರಿತು “ಪ್ರವಾಸಿ ಭಾರತೀಯ ದಿವಸ್“ ನ ಪ್ಯಾನಲ್ ಸದಸ್ಯರು ಪ್ರಧಾನಮಂತ್ರಿಯನ್ನು ಭೇಟಿಯಾದರು.
August 24th, 09:52 pm
“ಪ್ರವಾಸಿ ಭಾರತೀಯ ದಿವಸ್“ ನ ಪ್ಯಾನಲ್ ಸದಸ್ಯರು “ಕೈಗೆಟಕುವ ಬೆಲೆಯಲ್ಲಿ ಸೌರಶಕ್ತಿಯ ಸಾಮರ್ಥ್ಯ ನಿರ್ಮಾಣದಲ್ಲಿ ವಿದೇಶೀ ಭಾರತೀಯ ಸಮುದಾಯದ ಪಾತ್ರ” ಎಂಬ ವಿಷಯದ ಕುರಿತಾಗಿ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು.ಸಾಮಾಜಿಕ ಮಾಧ್ಯಮ ಕಾರ್ನರ್ 11 ಜುಲೈ 2018
July 11th, 06:57 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 9 ಜುಲೈ 2018
July 09th, 06:58 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 7 ಜುಲೈ 2018
July 07th, 06:42 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 6 ಜುಲೈ 2018
July 06th, 07:08 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 5 ಜುಲೈ 2018
July 05th, 07:10 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 2 ಜುಲೈ 2018
July 02nd, 07:34 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 30 ಜೂನ್ 2018
June 30th, 07:10 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 28 ಜೂನ್ 2018
June 28th, 06:39 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 27 ಜೂನ್ 2018
June 27th, 07:05 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 26 ಜೂನ್ 2018
June 26th, 08:24 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !