The mantra of the Bharatiya Nyaya Sanhita is - Citizen First: PM Modi
December 03rd, 12:15 pm
The Prime Minister, Shri Narendra Modi dedicated to the nation the successful implementation of three transformative new criminal laws—Bharatiya Nyaya Sanhita, Bharatiya Nagarik Suraksha Sanhita and Bharatiya Sakshya Adhiniyam today at Chandigarh.ಯಶಸ್ವಿಯಾಗಿ ಅನುಷ್ಠಾನಗೊಂಡ 3 ಹೊಸ ಕ್ರಿಮಿನಲ್ ಕಾನೂನುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 03rd, 11:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿಂದು 3 ಪರಿವರ್ತನೀಯ ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಮಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ 3 ಕಾನೂನುಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿವೆ. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಸತ್ಯ ಮತ್ತು ನ್ಯಾಯ ಸ್ಥಾಪಿಸುವ ಶಕ್ತಿಯ ರೂಪವಾದ ಮಾತೆ ಚಂಡಿ ದೇವಿಗೆ ಚಂಡೀಗಢದ ಗುರುತು ಸಂಬಂಧಿಸಿದೆ, ಅದೇ ತತ್ವಶಾಸ್ತ್ರವು ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸಂಪೂರ್ಣ ಸ್ವರೂಪದ ಆಧಾರವಾಗಿದೆ. ಭಾರತ ಸಂವಿಧಾನದ ಸ್ಫೂರ್ತಿಯಿಂದ ಪ್ರೇರಿತವಾದ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬರುತ್ತಿರುವುದು ಒಂದು ಐತಿಹಾಸಿಕ ಕ್ಷಣವಾಗಿದ್ದು, ರಾಷ್ಟ್ರವು ವಿಕಸಿತ ಭಾರತ್ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯುವ ಪ್ರಮುಖ ಘಟ್ಟದಲ್ಲಿದೆ. ಭಾರತೀಯ ಸಂವಿಧಾನ ಅಳವಡಿಸಿಕೊಂ 75 ವರ್ಷಗಳಲ್ಲಿ ನಮ್ಮ ಸಂವಿಧಾನವು ದೇಶದ ನಾಗರಿಕರಿಗೆ ಕಲ್ಪಿಸಿದ ಆದರ್ಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಇದು ಸಂಕೀರ್ಣ ಪ್ರಯತ್ನವಾಗಿದೆ. ಅದರ ಲೈವ್ ಡೆಮೊ ಮೂಲಕ ಕಾನೂನುಗಳನ್ನು ಹೇಗೆ ಜಾರಿಗೊಳಿಸಬಹುದು ಎಂಬುದರ ಕುರಿತು ತನಗೆ ಒಂದು ನೋಟ ಸಿಕ್ಕಿದೆ. ಹಾಗಾಗಿ, ಕಾನೂನುಗಳ ಲೈವ್ ಡೆಮೊಗೆ ಭೇಟಿ ನೀಡುವಂತೆ ಪ್ರಧಾನಿ ಜನರನ್ನು ಒತ್ತಾಯಿಸಿದರು. 3 ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನದ ಸಂದರ್ಭದಲ್ಲಿ ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಚಂಡೀಗಢದ ಆಡಳಿತದ ಎಲ್ಲಾ ಪಾಲುದಾರರನ್ನು ಅವರು ಅಭಿನಂದಿಸಿದರು.ಭುವನೇಶ್ವರದಲ್ಲಿ ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
November 29th, 09:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಒಡಿಶಾ ರಾಜ್ಯದ ಭುವನೇಶ್ವರದ ಲೋಕಸೇವಾ ಭವನದ ರಾಜ್ಯ ಕನ್ವೆನ್ಷನ್ ಸೆಂಟರ್ ನಲ್ಲಿ ಅಖಿಲ ಭಾರತ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ 2024ರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.ರೆಮಲ್ ಚಂಡಮಾರುತದ ಸನ್ನದ್ಧತೆಯನ್ನು ಪ್ರಧಾನಮಂತ್ರಿ ಪರಿಶೀಲಿಸಿದರು
May 26th, 09:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ 7, ಲೋಕ ಕಲ್ಯಾಣ್ ಮಾರ್ಗ್‌ನಲ್ಲಿರುವ ತಮ್ಮ ನಿವಾಸದಲ್ಲಿ ಉತ್ತರ ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತದ ಸಿದ್ಧತೆಯನ್ನು ಪರಿಶೀಲಿಸಲು ಸಭೆಯ ಅಧ್ಯಕ್ಷತೆ ವಹಿಸಿದ್ದರು.ರೋಜ್ ಗಾರ್ (ಉದ್ಯೋಗ)ಮೇಳ ಯೋಜನೆಯಡಿಯಲ್ಲಿ, ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ 51,000 ಕ್ಕೂ ಹೆಚ್ಚು ಮಂದಿಗೆ ಅಕ್ಟೋಬರ್ 28 , 2023ರಂದು ಪ್ರಧಾನಮಂತ್ರಿಯವರು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.
October 27th, 03:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 28ನೇ ಅಕ್ಟೋಬರ್, 2023 ರಂದು ಮಧ್ಯಾಹ್ನ 1 ಗಂಟೆಗೆ ವಿಡಿಯೊ ಸಮಾವೇಶ ಮೂಲಕ ಹೊಸದಾಗಿ ಸೇರ್ಪಡೆಗೊಂಡ 51,000 ಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ನೇಮಕಗೊಂಡವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.2023 ರಿಂದ 2027ರ ವರೆಗೆ ಆವಿಷ್ಕಾರ, ಸಂಯೋಜನೆ ಮತ್ತು ಸುಸ್ಥಿರಗೊಳಿಸುವ ನಗರ ಹೂಡಿಕೆಗಳಿಗೆ(ಸಿಐಟಿಐಐಎಸ್2.0) ಕೇಂದ್ರ ಸಂಪುಟ ಅನುಮೋದನೆ
May 31st, 09:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟವು ನಗರಗಳ ಆಯ್ದ ಯೋಜನೆಗಳ ಆವಿಷ್ಕಾರ, ಸಂಯೋಜನೆ ಮತ್ತು ಸುಸ್ಥಿರಗೊಳಿಸುವ ನಗರ ಹೂಡಿಕೆಗಳಿಗೆ(ಸಿಐಟಿಐಐಎಸ್ 2.0) ಅನುಮೋದನೆ ನೀಡಿದೆ. ಸಿಐಟಿಐಐಎಸ್ 2.0 ಎಂಬುದು ಫ್ರೆಂಚ್ ಅಭಿವೃದ್ಧಿ ಏಜೆನ್ಸಿ(ಎಎಫ್ ಡಿ), ಕ್ರೆಡಿಟಾನ್ ಸ್ಟಾಲ್ಟ್ ಫರ್ ವೀಡರಾಫ್ ಬೌ(ಕೆಎಫ್ ಡಬ್ಲ್ಯು), ಐರೋಪ್ಯ ಒಕ್ಕೂಟ ಮತ್ತು ರಾಷ್ಟ್ರೀಯ ನಗರ ವ್ಯವಹಾರಗಳ ಸಂಸ್ಥೆ(ಎನ್ಐಯುಎ) ಸಹಭಾಗಿತ್ವದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ರೂಪಿಸಿದ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮವು ನಾಲ್ಕು ವರ್ಷಗಳ ಅವಧಿಗೆ ಅಂದರೆ 2023ರಿಂದ 2027ರ ವರೆಗೆ.ನಡೆಯಲಿದೆ.“ತೌಕ್ತೆ’ ಚಂಡಮಾರುತ ಎದುರಿಸಲು ಕೈಗೊಂಡಿರುವ ಸಿದ್ಧತೆಗಳ ಪರಾಮರ್ಶೆಗೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಮಂತ್ರಿ
May 15th, 06:54 pm
‘ತೌಕ್ತೆ’ ಚಂಡಮಾರುತದಿಂದಾಗಿ ಉದ್ಭವಿಸಲಿರುವ ಸ್ಥಿತಿಗತಿ ನಿರ್ವಹಣೆ ಕುರಿತಂತೆ ಸಂಬಂಧಿಸಿದ ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳು/ಸಂಸ್ಥೆಗಳು ಕೈಗೊಂಡಿರುವ ಸಿದ್ಧತಾ ಕ್ರಮಗಳ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದರು.36ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಮಂತ್ರಿ
February 24th, 07:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿಯ 36ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ, ಎಂಟು ಯೋಜನೆಗಳು, ಒಂದು ಯೋಜನೆಗೆ ಸಂಬಂಧಿಸಿದ ಕುಂದುಕೊರತೆ ಮತ್ತು ಒಂದು ಕಾರ್ಯಕ್ರಮ ಸೇರಿದಂತೆ ಹತ್ತು ಕಾರ್ಯಸೂಚಿ ವಿಷಯಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.PM reviews Vishakhapatnam Gas Leak Incident
May 07th, 06:35 pm
PM Modi chaired a high-level meeting to take stock of the steps being taken in response to the Vishakhapatnam gas leak incident. He discussed at length the measures being taken for the safety of the affected people as well as for securing the site affected by the disaster.Cabinet Secretary reviews the preventive measures on “Novel Coronavirus” outbreak
January 27th, 07:32 pm
Cabinet Secretary today (27.1.2020) reviewed the situation arising out of “Novel Coronavirus” outbreak in China.ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕೇವಾಡಿಯಾದಲ್ಲಿ ತಂತ್ರಜ್ಞಾನ ಪ್ರಾತ್ಯಕ್ಷಿಕೆ ನಿವೇಶನ ಉದ್ಘಾಟನೆ
October 31st, 02:12 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತಿನ ಕೇವಾಡಿಯಾದಲ್ಲಿ ತಂತ್ರಜ್ಞಾನ ಪ್ರಾತ್ಯಕ್ಷಿಕೆ ನಿವೇಶನವನ್ನು ಉದ್ಘಾಟಿಸಿದರು.ದೇಶದ ವಿವಿಧೆಡೆ ವಿದ್ವಂಸಕ ಕೃತ್ಯಗಳ ವರದಿ, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ತೀವ್ರ ಖಂಡನೆ.
March 07th, 10:44 am
ಶ್ರೀ ನರೇಂದ್ರ ಮೋದಿ ಅವರು ದೇಶದ ಕೆಲವು ಭಾಗಗಳಲ್ಲಿ ನಡೆಯುತ್ತಿರುವ ವಿದ್ವಂಸಕ ಕೃತ್ಯಗಳನ್ನು ಬಲವಾಗಿ ಖಂಡಿಸಿದ್ದಾರೆ ಮತ್ತು ಈ ವಿಷಯದಲ್ಲಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ದೇಶದ ನಿರ್ದಿಷ್ಟ ಭಾಗಗಳಿಂದ ಪ್ರತಿಮೆಗಳನ್ನು ಬುಡಮೇಲು ಮಾಡಿದ , ಉರುಳಿಸಿದ ಘಟನೆಗಳು ವರದಿಯಾಗಿವೆ. ಪ್ರಧಾನ ಮಂತ್ರಿಗಳು ಗೃಹ ಸಚಿವ ರಾಜನಾಥ್ ಸಿಂಗ್ ಅವರ ಜತೆ ಈ ನಿಟ್ಟಿನಲ್ಲಿ ಮಾತನಾಡಿದ್ದು, ಇಂತಹ ಕೃತ್ಯಗಳ ಬಗ್ಗೆ ತಮ್ಮ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಗೃಹ ಮಂತ್ರಾಲಯವು ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದೆ. ಗೃಹ ಮಂತ್ರಾಲಯವು ಇಂತಹ ಕೃತ್ಯಗಳನ್ನು ತಡೆಯಲು ಅವಶ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದೆ.