ಪ್ರಧಾನಿ ನರೇಂದ್ರ ಮೋದಿ ಅವರು ಲಾವೊ ಪಿಡಿಆರ್ ಪ್ರಧಾನಿ ಅವರನ್ನು ಭೇಟಿ ಮಾಡಿದರು
October 11th, 12:32 pm
ಪ್ರಧಾನಿ ನರೇಂದ್ರ ಮೋದಿ ಅವರು ಲಾವೊ ಪಿಡಿಆರ್‌ನ ಪ್ರಧಾನ ಮಂತ್ರಿ ಎಚ್‌ಇ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ವಿಯೆಂಟಿಯಾನ್‌ನಲ್ಲಿರುವ ಶ್ರೀ ಸೋನೆಕ್ಸೇ ಸಿಫಾಂಡೋನ್. ಅಭಿವೃದ್ಧಿ ಪಾಲುದಾರಿಕೆ, ಸಾಮರ್ಥ್ಯ ನಿರ್ಮಾಣ, ವಿಪತ್ತು ನಿರ್ವಹಣೆ, ನವೀಕರಿಸಬಹುದಾದ ಇಂಧನ, ಪರಂಪರೆಯ ಮರುಸ್ಥಾಪನೆ, ಆರ್ಥಿಕ ಸಂಬಂಧಗಳು, ರಕ್ಷಣಾ ಸಹಯೋಗ ಮತ್ತು ಜನರಿಂದ ಜನರ ನಡುವಿನ ಸಂಬಂಧಗಳಂತಹ ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳನ್ನು ಅವರು ಚರ್ಚಿಸಿದರು.4800 ಕೋಟಿ ರೂ. ಗಳ ಹಣ ಹಂಚಿಕೆಯೊಂದಿಗೆ 2022-23 ರಿಂದ 2025-26ನೇ ಹಣಕಾಸು ವರ್ಷದವರೆಗೆ ಕೇಂದ್ರ ಪ್ರಾಯೋಜಿತ ಯೋಜನೆ "ರೋಮಾಂಚಕ ಗ್ರಾಮಗಳ ಕಾರ್ಯಕ್ರಮ"ಕ್ಕೆ ಸಂಪುಟದ ಅನುಮೋದನೆ
February 15th, 03:51 pm
ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 4800 ಕೋಟಿ ರೂ.ಗಳ ಹಣ ಹಂಚಿಕೆಯೊಂದಿಗೆ 2022-23ರಿಂದ 2025-26ರ ಹಣಕಾಸು ವರ್ಷದವರೆಗೆ ಕೇಂದ್ರ ಪ್ರಾಯೋಜಿತ ಯೋಜನೆ ರೋಮಾಂಚಕ ಗ್ರಾಮ ಕಾರ್ಯಕ್ರಮ (ವಿವಿಪಿ)ಕ್ಕೆ ತನ್ನ ಅನುಮೋದನೆ ನೀಡಿದೆ.ಸಾರ್ವಜನಿಕ ಸೇವಾ ಪ್ರಸಾರಕ್ಕೆ ಪ್ರಮುಖ ಉತ್ತೇಜನ: ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಕೇಂದ್ರ ವಲಯದ ‘ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ದಿʼ (ಬಿ ಐ ಎನ್ ಡಿ) ಯೋಜನೆಯನ್ನು 2025-26 ರವರೆಗೆ 2,539.61 ಕೋಟಿ ರೂ. ವೆಚ್ಚದಲ್ಲಿ ಅನುಮೋದಿಸಿದೆ.
January 04th, 04:22 pm
ಪ್ರಸಾರ ಭಾರತಿಯ ಆಕಾಶವಾಣಿ (ಎಐಆರ್) ಮತ್ತು ದೂರದರ್ಶನ (ಡಿಡಿ) ಮೂಲಸೌಕರ್ಯ ಅಭಿವೃದ್ಧಿಗಾಗಿ 2,539.61 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ವಲಯದ ಯೋಜನೆ “ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ಧಿ” (ಬಿ ಐ ಎನ್ ಡಿ) ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಅನುಮೋದಿಸಿದೆ. ಸಚಿವಾಲಯದ “ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ಧಿ”ಯೋಜನೆಯು ಪ್ರಸಾರ ಭಾರತಿಗೆ ಅದರ ಪ್ರಸಾರ ಮೂಲಸೌಕರ್ಯ, ವಿಷಯ (ಕಂಟೆಂಟ್) ಅಭಿವೃದ್ಧಿ ಮತ್ತು ಸಂಸ್ಥೆಗೆ ಸಂಬಂಧಿಸಿದ ಸಿವಿಲ್ ಕಾಮಗಾರಿಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ಸಂಬಂಧಿಸಿದ ವೆಚ್ಚಗಳಿಗೆ ಹಣಕಾಸಿನ ನೆರವು ನೀಡಲಿದೆ.ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ 16 ರಾಜ್ಯಗಳ ಎಲ್ಲಾ ಜನವಸತಿ ಗ್ರಾಮಗಳಿಗೆ ಆಪ್ಟಿಕಲ್ ಫೈಬರ್ ಸಂಪರ್ಕ ಕಲ್ಪಿಸುವ ಭಾರತ್‌ನೆಟ್ ಅನುಷ್ಠಾನಕ್ಕೆ ಸಂಪುಟದ ಅನುಮೋದನೆ
June 30th, 07:00 pm
ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೂಲಕ ಭಾರತ್‌ನೆಟ್ ಪರಿಷ್ಕೃತ ಅನುಷ್ಠಾನ ಕಾರ್ಯತಂತ್ರ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. ಈ ರಾಜ್ಯಗಳಲ್ಲಿ ಭಾರತ್‌ನೆಟ್ ಈಗ ಗ್ರಾಮ ಪಂಚಾಯಿತಿಗಳನ್ನು (ಜಿಪಿ) ಮೀರಿ ಎಲ್ಲಾ ಜನವಸತಿ ಗ್ರಾಮಗಳಿಗೂ ವಿಸ್ತರಿಸಲಿದೆ. ಪರಿಷ್ಕೃತ ಕಾರ್ಯತಂತ್ರವು ಸ್ಪರ್ಧಾತ್ಮಕ ಅಂತರರಾಷ್ಟ್ರೀಯ ಬಿಡ್ಡಿಂಗ್ ಪ್ರಕ್ರಿಯೆಯಿಂದ ಆಯ್ಕೆಯಾಗುವ ಗುತ್ತಿಗೆದಾರರಿಂದ ಭಾರತ್‌ನೆಟ್ ರಚನೆ, ಉನ್ನತೀಕರಣ, ಕಾರ್ಯಾಚರಣೆ, ನಿರ್ವಹಣೆ ಮತ್ತು ಬಳಕೆಯನ್ನು ಒಳಗೊಂಡಿದೆ. ಈ ಪಿಪಿಪಿ ಮಾದರಿಗೆ ಅನುಮೋದಿಸಲಾದ ಅಂದಾಜು ಗರಿಷ್ಠ ಕಾರ್ಯಸಾಧ್ಯತೆಯ ಅಂತರ ನಿಧಿ 19,041 ಕೋಟಿ ರೂ.ಗಳು.ಸಾಮಾಜಿಕ ಮಾಧ್ಯಮ ಕಾರ್ನರ್ 2 ಜುಲೈ 2018
July 02nd, 07:34 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 30 ಜೂನ್ 2018
June 30th, 07:10 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 29 ಜೂನ್ 2018
June 29th, 07:24 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 22 ಜೂನ್ 2018
June 22nd, 07:23 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಬ್ರಿಜ್ ಮೂಲಕ ಸಂವಾದ ನಡೆಸಿದ ಪ್ರಧಾನಿ
June 20th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ರೈತರೊಂದಿಗೆ ಸಂವಾದ ನಡೆಸಿದರು. 2 ಲಕ್ಷ ಸಮಾನ ಸೇವಾ ಕೇಂದ್ರಗಳು (ಸಿ.ಎಸ್.ಸಿ.) ಮತ್ತು 600 ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆ)ಗಳನ್ನು ವಿಡಿಯೋ ಸಂವಾದದ ಮೂಲಕ ಬೆಸೆಯಲಾಗಿತ್ತು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿಯವರು ವಿಡಿಯೋ ಸಂವಾದದ ಮೂಲಕ ನಡೆಸುತ್ತಿರುವ ಸರಣಿಯ 7ನೇ ಸಂವಾದ ಇದಾಗಿತ್ತು.2022 ರ ಹೊತ್ತಿಗೆ ನಮ್ಮ ಕಷ್ಟಪಟ್ಟು ದುಡಿಯುವ ರೈತರ ಆದಾಯವನ್ನು ದ್ವಿಗುಣಗೊಳಿಸುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ: ಪ್ರಧಾನಿ ಮೋದಿ
June 20th, 11:00 am
ನರೇಂದ್ರ ಮೋದಿ ಮೊಬೈಲ್ ಅಪ್ಲಿಕೇಶನ್ ಮೂಲಕ ತನ್ನ ಪ್ರಭಾವವನ್ನು ಮುಂದುವರೆಸಿದ ಪ್ರಧಾನಿ ಇಂದು ದೇಶಾದ್ಯಂತ 600 ಜಿಲ್ಲೆಗಳಿಂದ ರೈತರೊಂದಿಗೆ ಸಂವಹನ ನಡೆಸಿದ್ದಾರೆ. 2022 ರ ಹೊತ್ತಿಗೆ ದ್ವಿಗುಣ ರೈತರ ಆದಾಯವನ್ನು ದ್ವಿಗುಣಗೊಳಿಸುವ ಬದ್ಧತೆಯನ್ನು ಕೇಂದ್ರ ಸರಕಾರವು ನೀಡಿದೆ ಮತ್ತು ಕೇಂದ್ರದಿಂದ ಕೈಗೊಂಡ ರೈತರ ಸ್ನೇಹಿ ಉಪಕ್ರಮಗಳಿಗೆ ಬೆಳಕು ಚೆಲ್ಲಿದರು .ಸಾಮಾಜಿಕ ಮಾಧ್ಯಮ ಕಾರ್ನರ್ 17 ಜೂನ್ 2018
June 17th, 07:50 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 16 ಜೂನ್ 2018
June 16th, 07:45 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ದೇಶಾದ್ಯಂತ ವಿವಿಧ ಡಿಜಿಟಲ್ ಇಂಡಿಯಾ ಉಪಕ್ರಮಗಳ ಫಲಾನುಭವಿಗಳೊಂದಿಗೆ ವಿಡಿಯೋ ಬ್ರಿಜ್ ಮೂಲಕ ಪ್ರಧಾನಿ ಸಂವಾದ
June 15th, 10:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ದೇಶಾದ್ಯಂತದ ವಿವಿಧ ಡಿಜಿಟಲ್ ಇಂಡಿಯಾ ಅಭಿಯಾನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಬ್ರಿಜ್ ಮೂಲಕ ಸಂವಾದ ನಡೆಸಿದರು. ಸಮಾನ ಸೇವಾ ಕೇಂದ್ರಗಳು, ಎನ್.ಐ.ಸಿ.ಹೆಚ್ಚು ಡಿಜಿಟಲ್ ಪಾವತಿಯ ಕಡೆಗೆ ಚಳುವಳಿಯು ಮಧ್ಯವರ್ತಿಗಳನ್ನು ನಿರ್ಮೂಲನೆ ಮಾಡಲು ಸಂಬಂಧಿಸಿದೆ: ಪ್ರಧಾನಿ ಮೋದಿ
June 15th, 10:56 am
ವಿವಿಧ ಡಿಜಿಟಲ್ ಇಂಡಿಯಾ ಪ್ರಯತ್ನಗಳ ಬಗ್ಗೆ ಚರ್ಚೆ ನಡೆಸಿ, ಪ್ರಧಾನಿ ಮೋದಿ ಅವರು ತಂತ್ರಜ್ಞಾನದ ವ್ಯಾಪ್ತಿಯನ್ನು ಮತ್ತಷ್ಟು ಗ್ರಾಮೀಣ ಪ್ರದೇಶಗಳಲ್ಲಿ ಮುಂದೂಡಬೇಕೆಂಬ ಉದ್ದೇಶವನ್ನು ತಿಳಿಸಿದರು.ಸಾಮಾಜಿಕ ಮಾಧ್ಯಮ ಕಾರ್ನರ್ 4 ಜೂನ್ 2018
June 04th, 07:36 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Social Media Corner 3rd June 2018
June 03rd, 08:35 pm
Your daily dose of governance updates from Social Media. Your tweets on governance get featured here daily. Keep reading and sharing!ಸಾಮಾಜಿಕ ಮಾಧ್ಯಮ ಕಾರ್ನರ್ 2 ಜೂನ್ 2018
June 02nd, 07:30 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 4 ಮೇ 2018
May 04th, 07:40 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 10 ಫೆಬ್ರವರಿ 2018
February 10th, 08:18 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 5 ಡಿಸೆಂಬರ್ 2017
December 05th, 07:14 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !