ಭಾರತದ ಸರ್ವೋಚ್ಚ ನ್ಯಾಯಾಲಯದ ವಜ್ರ ಮಹೋತ್ಸವ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 28th, 01:00 pm
ಎರಡು ದಿನಗಳ ಹಿಂದೆ, ಭಾರತದ ಸಂವಿಧಾನವು ತನ್ನ 75 ನೇ ವರ್ಷಕ್ಕೆ ಪ್ರವೇಶಿಸಿದೆ. ಇಂದು ಭಾರತದ ಸರ್ವೋಚ್ಚ ನ್ಯಾಯಾಲಯದ 75 ನೇ ವರ್ಷದ ಆರಂಭವನ್ನು ಸೂಚಿಸುತ್ತದೆ. ಈ ಐತಿಹಾಸಿಕ ಸಂದರ್ಭದಲ್ಲಿ ನಿಮ್ಮೆಲ್ಲರ ನಡುವೆ ಉಪಸ್ಥಿತರಿರುವುದು ನಿಜಕ್ಕೂ ಸಂತೋಷವಾಗಿದೆ ಮತ್ತು ನಾನು ಎಲ್ಲಾ ನ್ಯಾಯಶಾಸ್ತ್ರಜ್ಞರಿಗೆ ನನ್ನ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ.ಸುಪ್ರೀಂಕೋರ್ಟ್ ನ ವಜ್ರ ಮಹೋತ್ಸವ ಆಚರಣೆ ಉದ್ಘಾಟಿಸಿದ ಪ್ರಧಾನಮಂತ್ರಿ
January 28th, 12:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೆಹಲಿಯ ಸುಪ್ರೀಂಕೋರ್ಟ್ ಸಭಾಂಗಣದಲ್ಲಿ ಜನವರಿ 28ರಂದು ಭಾರತದ ಸರ್ವೋನ್ನತ ನ್ಯಾಯಾಲಯದ ವಜ್ರಮಹೋತ್ಸವ ಆಚರಣೆಯನ್ನು ಉದ್ಘಾಟಿಸಿದರು. ಅಲ್ಲದೆ ನಾಗರಿಕ ಕೇಂದ್ರಿತ ಮಾಹಿತಿ ವ್ಯವಸ್ಥೆ ಮತ್ತು ಡಿಜಿಟಲ್ ಸುಪ್ರೀಂಕೋರ್ಟ್ ರಿಪೋರ್ಟ್ಸ್ (ಡಿಜಿ ಎಸ್ ಸಿಆರ್), ಡಿಜಿಟಲ್ ಕೋರ್ಟ್ಸ್ 2.0 ಮತ್ತು ಸುಪ್ರೀಂಕೋರ್ಟ್ ನ ಹೊಸ ವೆಬ್ ಸೈಟ್ ಸೇರಿ ಹಲವು ತಾಂತ್ರಿಕ ಉಪಕ್ರಮಗಳಿಗೆ ಚಾಲನೆ ನೀಡಿದರು.ಸೆಪ್ಟೆಂಬರ್ 23 ರಂದು ನವದೆಹಲಿಯಲ್ಲಿ 'ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023' ಉದ್ಘಾಟಿಸಲಿರುವ ಪ್ರಧಾನಮಂತ್ರಿ
September 22nd, 02:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 23ರಂದು ಬೆಳಗ್ಗೆ 10 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ' ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023' ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಕಾನೂನು ಸಚಿವರು ಹಾಗೂ ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಭಾಷಣ
October 15th, 12:42 pm
ಎಲ್ಲ ರಾಜ್ಯಗಳ ಕಾನೂನು ಸಚಿವರು ಹಾಗೂ ಕಾನೂನು ಕಾರ್ಯದರ್ಶಿಗಳ ಮಹತ್ವದ ಸಭೆಯು ರಾಷ್ಟ್ರದ ಪ್ರತಿಷ್ಠಿತ ಏಕತಾ ಪ್ರತಿಮೆಯಿರುವ ನಗರದಲ್ಲಿ ನಡೆಯುತ್ತಿರುವುದು ಅದರ ಹಿರಿಮೆಯನ್ನು ಹೆಚ್ಚಿಸಿದೆ. ರಾಷ್ಟ್ರವು ಸ್ವಾತಂತ್ರ‍್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಹೊತ್ತಿನಲ್ಲಿ ಸರ್ದಾರ್ ಪಟೇಲ್ ಅವರ ಸಾರ್ಜಜನಿಕ ಹಿತಾಸಕ್ತಿಯ ಸ್ಫೂರ್ತಿಯು ನಮ್ಮನ್ನು ಸರಿದಾರಿಯಲ್ಲಿ ಕರೆದೊಯ್ಯುವುದು ಮಾತ್ರವಲ್ಲದೆ, ನಮ್ಮ ಗುರಿಗಳನ್ನು ತಲುಪಲು ಸಹಕಾರಿಯಾಗಲಿದೆ.‘‘ ಗುಜರಾತ್‌ನ ಏಕ್ತಾ ನಗರದಲ್ಲಿ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮಾವೇಶದ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಮಂತ್ರಿ ಭಾಷಣ’’
October 15th, 12:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು.ಅಕ್ಟೋಬರ್ 15 ರಂದು ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಲಿದ್ದಾರೆ
October 14th, 04:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಕ್ಟೋಬರ್ 15 ರಂದು ಬೆಳಿಗ್ಗೆ 10:30 ಕ್ಕೆ ವಿಡಿಯೋ ಸಂದೇಶದ ಮೂಲಕ ಅಖಿಲ ಭಾರತ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.Every Indian is working to realize the vision of a ‘New India’: PM Modi in Muscat
February 11th, 09:47 pm
The Prime Minister, Shri Narendra Modi today addressed the Indian community at Sultan Qaboos Stadium in Muscat, Oman.During his address, PM Modi appreciated the role of Indian diaspora in Oman and said that Indian diaspora has played an essential role in strengthening Indo-Oman tiesಓಮನ್ ನ ಮಸ್ಕತ್ ನಲ್ಲಿ ಪ್ರಧಾನಿ ಮೋದಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು
February 11th, 09:46 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಭಾರತೀಯ ಸಮುದಾಯವನ್ನುದ್ದೇಶಿಸಿ ಓಮನ್ ನ ಮಸ್ಕತ್ ನಲ್ಲಿ ಸುಲ್ತಾನ್ ಖಬೂಸ್ ಕ್ರೀಡಾಂಗಣದಲ್ಲಿ ಮಾತನಾಡಿದರು.ವಿಜ್ಞಾನ ಮತ್ತು ತಂತ್ರಜ್ಞಾನದ ಅನ್ವಯದ ಮೇಲೆ ಕೇಂದ್ರೀಕರಿಸುವುದು ಸಮಯದ ಅಗತ್ಯತೆ: ಪ್ರಧಾನಿ ಮೋದಿ
May 10th, 12:05 pm
At an event to mark introduction of digital filing as a step towards paperless Supreme Court, PM Narendra Modi emphasized the role of technology. PM urged to put to use latest technologies to provide legal aid to the poor. He added that need of the hour was to focus on application of science and technology.ಕಾಗದ ರಹಿತ ಸುಪ್ರೀಂಕೋರ್ಟ್ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿ ಡಿಜಿಟಲ್ ಫೈಲಿಂಗ್ ಪರಿಚಯಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
May 10th, 12:00 pm
ಸರ್ವೋಚ್ಚ ನ್ಯಾಯಾಲಯದ ಐಸಿಎಂಐಎಸ್ ಉದ್ಘಾಟಿಸಿ, ಪ್ರಧಾನಿ ನರೇಂದ್ರ ಮೋದಿ ತಂತ್ರಜ್ಞಾನದ ಮಹತ್ವವನ್ನು ಒತ್ತಿ ಹೇಳಿದರು. ಇ-ಆಡಳಿತದ ಮೇಲೆ ಒತ್ತಡ ಹೇರುವುದರಿಂದ, ಕಾಗದದ ಬಳಕೆಯನ್ನು ಕಡಿತಗೊಳಿಸಬಹುದು ಅದು ಸುಲಭ, ಆರ್ಥಿಕ, ಪರಿಣಾಮಕಾರಿ ಮತ್ತು ಪರಿಸರ ಸ್ನೇಹಿ ಎಂದು ಹೇಳಿದರು. ಪ್ರಧಾನಿ ಮೋದಿ ಅವರು, ವಿಜ್ಞಾನ ಮತ್ತು ತಂತ್ರಜ್ಞಾನದ ಅಳವಡಿಕೆಗೆ ಗಮನ ಹರಿಸಬೇಕೆಂದು ಹೇಳಿದರು. ಬಡವರಿಗೆ ತಂತ್ರಜ್ಞಾನವನ್ನು ಕಾನೂನುಬದ್ಧವಾಗಿ ನೆರವಾಗುವಂತೆ ಸಮೂಹ ಚಳವಳಿಯನ್ನು ರಚಿಸಲು ಅವರು ಕರೆ ನೀಡಿದರು .